Insistence Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಮ್ಮ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿಗೆ ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಮೇ,1,2025 (www.justkannada.in):  ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್,   ನಮ್ಮ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು ಜಾತಿಗಣತಿಗೆ ನಿರ್ಧರಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನಗಣತಿಗೆ ಆಗ್ರಹ ಮಾಡಿದ್ದರು.  ಎಲ್ಲರಿಗೂ ನ್ಯಾಯ ಒದಗಿಸಬೇಕು.  ಜನಸಂಖ್ಯೆಗೆ ಅನುಗುಣವಾಗಿ ನ್ಯಾಯ ಸೀಗಬೇಕು ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ದಾಂತ ಎಂದರು.

ಜಾತಿ ಜನಗಣತಿಗೆ ಕರ್ನಾಟಕ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ.  ರಾಹುಲ್ ಗಾಂಧಿ ಅವರು ಹೇಳಿದಂತೆ ಜನಗಣತಿ, ಜಾತಿಗಣತಿಗೆ ಸಮಯ ನಿಗದಿ ಮಾಡಿ ಎಂದು ಡಿಸಿಎಂ  ಡಿಕೆ ಶಿವಕುಮಾರ್ ಆಗ್ರಹಿಸಿದರು.

Key words: Central Government, caste census, insistence, DCM, DK Shivakumar

The post ನಮ್ಮ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿಗೆ ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ, ಪಂಚಲಿಂಗ ದರ್ಶನ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ…
ಮೈಸೂರು, ಆಗಸ್ಟ್, 31,2020(www.justkannada.in) ; ನಾಡಹಬ್ಬ ದಸರಾ ಮಹೋತ್ಸವ ಹಾಗೂ ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಕಾರ್ಯಕ್ರಮ ನಡೆಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ಜಿಲ್ಲಾ ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು  ನಾಡಹಬ್ಬ ದಸರಾ ಮಹೋತ್ಸವ ಹಾಗೂ ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಕಾರ್ಯಕ್ರಮ ನಡೆಸುವಂತೆ ಆಗ್ರಹಿಸಿದರು.

ಸಂಘದ ಅಧ್ಯಕ್ಷ ಎಂ.ಜಯಶಂಕರ್ ಸ್ವಾಮಿ ಮಾತನಾಡಿ, ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಸುಮಾರು 2500 ಕುಟುಂಬಗಳಿಗಿಂತ ಹೆಚ್ಚು ದೀಪಾಲಂಕಾರ ಹಾಗೂ ಧ್ವನಿವರ್ಧಕ ವ್ಯವಸ್ಥೆಯ ವೃತ್ತಿಯನ್ನು ಮಾಡುತ್ತಿದ್ದಾರೆ. ಕಳೆದ 6 ತಿಂಗಳಿನಿಂದ ಕೂರೂನಾ ಹಿನ್ನೆಲೆಯಲ್ಲಿ ಲಾಕ್ ಡಾನ್ ಬಂದ್ ಆದಾಗಿನಿಂದ ನಮಗೆ ಯಾವುದೇ ರೀತಿಯ ವ್ಯಾಪಾರ ವಹಿವಾಟು ಇಲ್ಲದಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಭೆ ಸಮಾರಂಭಗಳು ಶುಭ ಕಾರ್ಯಗಳು ಇಲ್ಲದೆ ತೀವ್ರ ಸಂಕಷ್ಟದಲ್ಲಿದ್ದು, ಆರ್ಥಿಕವಾಗಿ ಕುಗ್ಗಿ ಹೋಗಿದ್ದೇವೆ. ಬ್ಯಾಂಕ್  ಹಾಗೂ ಇತರೆ ಪಡೆದಿರುವ ಸಾಲವನ್ನು ಕಟ್ಟಲಾಗದ ಬೀದಿಗೆ ಬೀಳುವ ಪರಿಸ್ಥಿತಿಯಲ್ಲಿದ್ದೇವೆ. ನಮಗೆ ಈವರೆಗೂ ಸರ್ಕಾರದಿಂದ ಹಾಗೂ ಜಿಲ್ಲಾಡಳಿತದಿಂದ ಯಾವುದೇ ರೀತಿಯ ಸಹಾಯ ಸಹಕಾರ ನೀಡಿರುವುದಿಲ್ಲ  ಎಂದು ಕಿಡಿಕಾರಿದರು.

ಸರಕಾರದಿಂದ ಸಹಾಯಕ್ಕಾಗಿ ಮನವಿ

ಎಲ್ಲ ವರ್ಗದವರಿಗೂ ಸರ್ಕಾರದಿಂದ ಸಹಾಯ ಸಿಕ್ಕಿದೆ. ಆದರೆ ನಮ್ಮ ವೃತ್ತಿಯವರು ಏನು ಪಾಪ ಮಾಡಿದ್ದರು ಗೊತ್ತಿಲ್ಲ. ಈ ಸರ್ಕಾರ ಇತ್ತ ಗಮನ ಹರಿಸುತ್ತಿಲ್ಲ ಸರ್ಕಾರ ಈಗಲಾದರೂ ಇತ್ತ ಗಮನ ಹರಿಸಿ  ಈ ಕೂಡಲೇ ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಕೆಲಸಗಾರರಿಗೆ ಸರ್ಕಾರದಿಂದ ಸಹಾಯ ನೀಡಬೇಕೆಂದು ಮನವಿ ಮಾಡಿದರು.

ವೃತ್ತಿಯನ್ನೇ ನಂಬಿರುವ ಸಾವಿರಾರು ಕೆಲಸಗಾರರು ಕೆಲಸವಿಲ್ಲದೇ ಕಂಗಾಲಾಗಿದ್ದಾರೆ.ಅವರ ಜೀವನ ನಿರ್ವಹಣೆ ಕಷ್ಟಕರವಾಗಿದೆ ಆದ ಕಾರಣ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಸಭೆ ಸಮಾರಂಭ ಹಾಗೂ ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವ ಹಾಗೂ ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಕಾರ್ಯಕ್ರಮವನ್ನು ನಡೆಸಿ ಜೀವನಕ್ಕೆ ದಾರಿ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್, ಭೈರಪ್ಪ ,ಪ್ರಧಾನ ಕಾರ್ಯದರ್ಶಿ ನಾಗೇಶ್  ಪ್ರಸಾದ್ ಖಜಾಂಜಿ ಅನ್ವರ್,ಪ್ರಸಾದ್, ಪ್ರಕಾಶ್, ಆನಂದ್, ಚಂದ್ರು  ಇತರರು ಭಾಗವಹಿಸಿದ್ದರು.

key words ; Dasara-Panchalinga darshan-Lighting and loudspeaker-Insistence-owner

The post ಮೈಸೂರು ದಸರಾ, ಪಂಚಲಿಂಗ ದರ್ಶನ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.