Tag: Instructed..
ನಾಳೆಯಿಂದ 1ರಿಂದ 5ನೇ ತರಗತಿ ಆರಂಭ; ಮುನ್ನೆಚ್ಚರಿಕೆ ವಹಿಸುವಂತೆ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ
ಮೈಸೂರು,ಅಕ್ಟೋಬರ್,24,2021(www.justkannada.in): ಅ.25ರ ಸೋಮವಾರದಿಂದ 1 ರಿಂದ 5ನೇ ತರಗತಿಗಳು ಆರಂಭವಾಗುತ್ತಿದೆ. ಕಳೆದೊಂದುವರೆ ವರ್ಷದ ಬಳಿಕ ಶಾಲೆಗೆ ಆಗಮಿಸುತ್ತಿರುವ ಮಕ್ಕಳಿಗೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್...
ಇಂದು, ನಾಳೆ ರಾತ್ರಿ 10ರವರೆಗೆ ಚಾಮುಂಡೇಶ್ವರಿ ದೇವಸ್ಥಾನ ತೆರೆಯುವಂತೆ ಜಿಲ್ಲಾಧಿಕಾರಿಗೆ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ.
ಮೈಸೂರು,ಅಕ್ಟೋಬರ್,14,2021(www.justkannada.in): ರಾತ್ರಿ ಎಂಟು ಗಂಟೆಗೆ ಬಂದ್ ಆಗುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ...
ಆ.23ರಿಂದ ಶಾಲೆ ಆರಂಭ ಹಿನ್ನೆಲೆ: ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಿ ಆತ್ಮಸ್ಥೈರ್ಯ ತುಂಬಲು ಸಚಿವ...
ಮೈಸೂರು, ಆಗಸ್ಟ್, 17,2021(www.justkannada.in): ಕೇಂದ್ರ ಸಮಿತಿಯ ಶಿಫಾರಸಿನಂತೆ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಮಕ್ಕಳ ಮೇಲೆ ಹೆಚ್ಚಿನ ನೀಗಾ ವಹಿಸಬೇಕು. ಪೋಷಕರಿಗೆ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದು...
ಪ್ರವಾಹ ಹಿನ್ನೆಲೆ: ತಮ್ಮ ತಮ್ಮ ಜಿಲ್ಲೆಗಳಲ್ಲಿದ್ದು ಜನರಿಗೆ ನೆರವಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ...
ಬೆಂಗಳೂರು,ಜುಲೈ,23,2021(www.justkannada.in): ರಾಜ್ಯಾದ್ಯಂತ ಮಳೆರಾಯ ಅಬ್ಬರಿಸುತ್ತಿದ್ದು ನದಿಪಾತ್ರಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಅಯಾ ಜಿಲ್ಲೆ ಜಿಲ್ಲಾ ಉಸ್ತುವಾರಿ ಸಚಿವರು ಅಲ್ಲೇ ಇದ್ದು ಪ್ರವಾಹದ ಕಡೆ ಗಮನ ಹರಿಸುವಂತೆ...
ಶೇ. 50ರಷ್ಟು ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಶಾಸಕ ಎಸ್.ಎ ರಾಮದಾಸ್...
ಮೈಸೂರು,ಮೇ,19,2021(www.justkannada.in): ಕೊರೋನಾ ಸೋಂಕಿತರಿಗಾಗಿ ಶೇ. 50ರಷ್ಟು ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಎಸ್.ಎ ರಾಮದಾಸ್ ಸೂಚನೆ ನೀಡಿದರು.
ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇದ್ದರೂ ವಾರ್ ರೂಂ...
ಗ್ರಾಮೀಣ ಭಾಗದಲ್ಲಿ ಕೊರೋನಾ ನಿಯಂತ್ರಣಕ್ಕೆ ಶ್ರಮವಹಿಸಿ- ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್...
ನವದೆಹಲಿ,ಮೇ,18,2021(www.justkannada.in): ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕೊರೋನಾ ನಿಯಂತ್ರಿಸಲು ಶ್ರಮ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದರು.
ಕೊರೊನಾ ನಿರ್ವಹಣೆ ಕುರಿತು ಇಂದು...
ಲಾಕ್ ಡೌನ್: ಲಾಠಿಚಾರ್ಜ್ ಮಾಡದಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ…
ಬೆಂಗಳೂರು, ಮೇ 10,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ 2ನೇ ಅಲೆ ತಡೆಗಾಗಿ ಇಂದಿನಿಂದ 14 ದಿನಗಳ ಕಾಲ ಲಾಕ್‌ಡೌನ್ ಜಾರಿಗೊಳಿಸಲಾಗಿದ್ದು, ಲಾಕ್ ಡೌನ್ ನಿಯಮ ಉಲ್ಲಂಘಿಸಿದವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವುದು...
“ಇಡೀ ವರ್ಷ ಮೈಸೂರು ಸ್ವಚ್ಛವಾಗಿರಬೇಕು” : ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ
ಮೈಸೂರು,ಫೆಬ್ರವರಿ,07,2021(www.justkannada.in) : ವರ್ಷದಲ್ಲಿ 365 ದಿನಗಳಲ್ಲೂ ಮೈಸೂರು ಸ್ವಚ್ಛವಾಗಿರಬೇಕು ಎಂಬ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇವೆ. ಈ ನಿಟ್ಟಿನಲ್ಲಿ ವಿಭಾಗವಾರು ತಂಡ ಮಾಡಿ ಜವಾಬ್ದಾರಿ ಕೊಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ...
ಮೈಸೂರು ದಸರಾ-2020: ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರ ಪಟ್ಟಿ ಸಿದ್ಧಪಡಿಸುವಂತೆ ಸಚಿವ ಎಸ್.ಟಿ ಸೋಮಶೇಖರ್ ಸೂಚನೆ…
ಮೈಸೂರು,ಅಕ್ಟೋಬರ್,11,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ಕೊರೋನಾ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರಾದಾಯಿಕವಾಗಿ ದಸರಾ ಆಚರಣೆಗೆ ಸರ್ಕಾರ ಮುಂದಾಗಿದೆ. ಈ ಮಧ್ಯೆ ದಸರಾ ಕಾರ್ಯಕ್ರಮಗಳಿಗೆ ಸೀಮಿತ ಜನರಿಗೆ...
ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಅಧಿಕಾರಿಗಳಿಗೆ ಸಚಿವ ಬಿ.ಸಿ.ಪಾಟೀಲ್ ಸೂಚನೆ
ಬೆಂಗಳೂರು,ಅಕ್ಟೋಬರ್,3,2020(www.justkannada.in): ರೈತರಿಗೆ ಸರಿಯಾಗಿ ವಿಮೆ ಪಾವತಿಸದ ಹಾಗೂ ಕೃಷಿ ಇಲಾಖೆಯ ಸಭೆಗಳಿಗೆ ಸರಿಯಾಗಿ ಹಾಜರಾಗಿ ಮಾಹಿತಿ ನೀಡದ ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಕೃಷಿ ಸಚಿವ...