Tag: insult
ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ: ಸರ್ಕಾರ ಜೀವಂತ ಇದ್ದರೆ ಜೈನ್ ವಿವಿ ವಿರುದ್ಧ ಕ್ರಮ...
ಮೈಸೂರು,ಫೆಬ್ರವರಿ,13,2023(www.justkannada.in): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಜೈನ್ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ...
ಬಿಜೆಪಿಯವರಿಗೆ ಅಧಿಕಾರದ ಮದ: ಹೆಚ್.ಡಿಡಿ ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ-ಸಿಎಂ ಇಬ್ರಾಹಿಂ.
ಕಲ್ಬುರ್ಗಿ,ನವೆಂಬರ್,12,2022(www.justkannada.in): ಬಿಜೆಪಿಯವರಿಗೆ ಅಧಿಕಾರದ ಮದವೇರಿದೆ. ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೆಚ್.ಡಿ ದೇವೇಗೌಡರನ್ನ ಆಹ್ವಾನಿಸದೇ ಇರುವುದು ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ...
ಬಿಜೆಪಿಯವರ ಜಾಹೀರಾತು ರಾಜ್ಯಕ್ಕೆ ಅವಮಾನ –ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ.
ಬೆಂಗಳೂರು,ಜೂನ್,2,2022(www.justkannada.in): ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ...
ಕುವೆಂಪು ಅವರಿಗೆ ಅವಮಾನವಾಗಿದ್ದರೆ ಅದಕ್ಕೆ ಕಾಂಗ್ರೆಸ್ ಹೊಣೆ-ಸಿದ್ಧರಾಮಯ್ಯ ವಿರುದ್ಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್...
ಮೈಸೂರು,ಮೇ,24,2022(www.justkannada.in): ಪಠ್ಯ ಪುಸ್ತಕದಲ್ಲಿ ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕುವೆಂಪು ಅವರಿಗೆ...
ಕನ್ನಡಕ್ಕೆ ಅಪಮಾನ: ಸರಕಾರವನ್ನು ನಾಲಾಯಕ್ ಎಂದ ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ ಮಾಡಿ-ಮಾಜಿ ಸಿಎಂ...
ಬೆಂಗಳೂರು,ಅಕ್ಟೋಬರ್,27,2021(www.justkannada.in): ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್ʼಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ...
ನೆಲಕ್ಕೆ ಅವಮಾನ ಮಾಡುವುದನ್ನೇ ಕೆಲವರು ಜಾತ್ಯಾತೀತತೆ ಎಂದು ನಂಬಿದ್ದಾರೆ : ಸಚಿವ ಎಸ್ ಸುರೇಶ್...
ಬೆಂಗಳೂರು,ಡಿಸೆಂಬರ್,28,2020(www.justkannada.in) : ಈ ನೆಲದ ನಂಬಿಕೆಗಳಿಗೆ ಅವಮಾನ ಮಾಡುವುದರಿಂದ ಏನು ಸಾಧಿಸುತ್ತಾರೆ, ನೆಲಕ್ಕೆ ಅವಮಾನ ಮಾಡುವುದನ್ನೇ ಕೆಲವರು ಜಾತ್ಯಾತೀತತೆ ಎಂದು ನಂಬಿದ್ದಾರೆ ಎಂದು ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ...
ಶಿಕ್ಷಣ ಇಲಾಖೆಯಿಂದ ಡಾ.ಬಿ.ಆರ್ ಅಂಬೇಡ್ಕರ್ ಗೆ ಅಪಮಾನ ಆರೋಪ: ಸಚಿವ ಸುರೇಶ್ ಕುಮಾರ್ ವಿರುದ್ದ...
ಮೈಸೂರು,ನ,15,2019(www.justkannada.in): ಸಂವಿಧಾನ ದಿನಾಚರಣೆಯ ಸುತ್ತೋಲೆಯಲ್ಲಿ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಣ ಸಚಿವ ಸುರೇಶ್...
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳಿಂದ ಅಪಮಾನ: ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ
ಮೈಸೂರು,ಜು,5,2019(www.justkannada.in): ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ತೂಗು ಹಾಕುವ ಮೂಲಕ ಅಪಮಾನವೆಸಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸಾಗರೆ ಗ್ರಾಮದಲ್ಲಿ ಕಳೆದ ರಾತ್ರಿ ಕಿಡಿಗೇಡಿಗಳಿಂದ ಈ ಕೃತ್ಯ...