interference Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸ್ವಾಮೀಜಿಗಳು ಧರ್ಮ ಸುಧಾರಣೆ ಕೆಲಸ ಮಾಡಲಿ: ರಾಜಕೀಯದಲ್ಲಿ ಮಧ್ಯಪ್ರವೇಶ ಸೂಕ್ತವಲ್ಲ- ಕೆ.ಎನ್ ರಾಜಣ್ಣ
ಬೆಂಗಳೂರು,ನವೆಂಬರ್,27,2025 (www.justkannada.in):  ಒಕ್ಕಲಿಗ ಮಠದ ಸ್ವಾಮೀಜಿಗಳು ಡಿಸಿಎಂ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ  ಮಾಜಿ ಸಚಿವ ಕೆ.ಎನ್ ರಾಜಣ್ಣ,  ಸ್ವಾಮೀಜಿಗಳು ಧರ್ಮ ಸುಧಾರಣೆ ಕೆಲಸ ಮಾಡಲಿ. ಅವರು ರಾಜಕೀಯದಲ್ಲಿ ಮಧ್ಯಪ್ರವೇಶ ಮಾಡುವುದು ಸೂಕ್ತವಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ಹೈಕಮಾಂಡ್ ಕರೆದರೆ ಸಿಎಂ ಸಿದ್ದರಾಮಯ್ಯ  ಡಿಸಿಎಂ ಡಿಕೆ ಶಿವಕುಮಾರ್ ಹೋಗಬೇಕಾಗುತ್ತದೆ. ಹೈಕಮಾಂಡ್ ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ನಡೆಯೇ ನನ್ನ ನಡೆ. ಹೈಕಕಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದ ಎಂದರು.

ಅಧಿಕಾರ ಹಂಚಿಕೆ ಬಗ್ಗೆ  ಆಗ ಏನೆಲ್ಲಾ ಮತುಕತೆ ಆಗಿದೆ ಯಾರೆಲ್ಲ ಮಾತನಾಡಿದ್ದಾರೆ ಗೊತ್ತಿಲ್ಲ. ನಮ್ಮ ತೀರ್ಮಾನ ಅಲ್ಲ ಹೈಕಮಾಂಡ್ ತೀರ್ಮಾನ ಅಂತಿಮ ಅಲ್ಲವಾ?  ಯಾವ್ಯಾವ  ಸಂದರ್ಭದಲ್ಲಿ ಏನು ನಡೆಯಬೇಕೋ ಅದು ನಡೆಯುತ್ತೆ ಕಾಂಗ್ರೆಸ್ ನಲ್ಲಿ ಮಾತ್ರ ಅಲ್ಲ ಎಲ್ಲಾ ಪಕ್ಷದಲ್ಲೂ ಅಹಿಂದ ಇದೆ ಎಂದರು.

ಡಿಕೆ ಶಿವಕುಮಾರ್ ಸಹಿ ಸಂಗ್ರಹ ವಿಚಾರ ಸಂಬಂಧ, ಯಾರೂ ಸಹಿ ಸಂಗ್ರಹ ಮಾಡುತ್ತಿಲ್ಲ. ಡಿಕೆ ಶಿವಕುಮಾರ್  ಒಬ್ಬ ಪಕ್ಷದ ಅಧ್ಯಕ್ಷರಾಗಿ ಸಹಿ ಸಂಗ್ರಹ ಮಾಡಲ್ಲ ಡಿಕೆ ಪಕ್ಷ ವಿರೋಧಿ ಚಟುವಟಿಕೆ ಮಾಡಲ್ಲ  ನಾವು ಏನನ್ನೂ ಊಹೆ ಮಾಡಿಕೊಳ್ಳುವುದಕ್ಕೆ ಆಗಲ್ಲ  ಎಂದರು.

Key words: Swamiji, Interference, politics, K.N. Rajanna

The post ಸ್ವಾಮೀಜಿಗಳು ಧರ್ಮ ಸುಧಾರಣೆ ಕೆಲಸ ಮಾಡಲಿ: ರಾಜಕೀಯದಲ್ಲಿ ಮಧ್ಯಪ್ರವೇಶ ಸೂಕ್ತವಲ್ಲ- ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಖಂಡನೀಯ-ರಘು ಆಚಾರ್…
ಬೆಂಗಳೂರು,ಅಕ್ಟೋಬರ್,2,2020(www.justkannada.in):  ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನ ನೇಮಕ ಮಾಡಿರುವ ಸರ್ಕಾರದ ಕ್ರಮದಲ್ಲಿ ಕೆಲವು ಮುಖಂಡರು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪರಿಷತ್ ಸದಸ್ಯ ರಘು ಆಚಾರ್, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲ. ಮೈಸೂರಿನಂತಹ ಸಾಂಸ್ಕೃತಿಕ ನಗರಿಯಲ್ಲಿ ಜಿಲ್ಲಾಧಿಕಾರಿಯಂತಹ ಉನ್ನತ ಹುದ್ದೆಗೆ ನೇಮಕವಾಗುವ ಅಧಿಕಾರಿಗಳಿಗೆ ವಿಶೇಷ ಅರ್ಹತೆ ಬೇಕಾಗುತ್ತದೆ. ಜೊತೆಗೆ ಸಾಂಸ್ಕೃತಿಕ ಮೌಲ್ಯಗಳ ಹಿನ್ನೆಲೆ ಇರಬೇಕಾಗುತ್ತದೆ. ಇವೆಲ್ಲವೂ ಇರುವ ರೋಹಿಣಿ ಸಿಂಧೂರಿ ಅವರನ್ನ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವ ಮುಖ್ಯಮಂತ್ರಿಗಳ ಕ್ರಮ ಸಮಂಜಸವಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಹಾಗೆಯೇ ರೋಹಿಣಿ ಸಿಂಧೂರಿ ಅವರ ನೇಮಕ ವಿಚಾರದಲ್ಲಿ ರಾಜಕೀಯ ಮುಖಂಡರೊಬ್ಬರು ಸರಣಿ ಪತ್ರಿಕಾಗೋಷ್ಠಿ ನಡೆಸುತ್ತಿರುವುದು ಜಿಲ್ಲೆಯ ಹಿತಾಶಕ್ತಿಯಿಂದಲೋ ಅಥವಾ ರಾಜಕೀಯ ದುರುದ್ಧೇಶದಿಂದಲೋ ಎನ್ನುವ ಅನುಮಾನ ಉಂಟಾಗಿದೆ ಎಂದು ಪರಿಷತ್ ಸದಸ್ಯ ರಘು ಆಚಾರ್ ಟಾಂಗ್ ನೀಡಿದ್ಧಾರೆ.

ಹೆಣ್ಣುಮಗಳೊಬ್ಬಳು ಮೈಸೂರಿನ ಜಿಲ್ಲಾಧಿಕಾರಿಯಾಗಿರುವುದು ಸ್ವಾಗತಾರ್ಹ. ಅವರಿಗೆ ಆಡಳಿತ ನಡೆಸಲು ನಾವು ಸಹಕಾರ ನೀಡಬೇಕು ವಿನಃ ಅವರು ಅಧಿಕಾರ ನಡೆಸುವ ಮುನ್ನ ಆರೋಪಗಳನ್ನು ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ರಘು ಆಚಾರ್ ಪ್ರಶ್ನಿಸಿದ್ದಾರೆ.

ಇನ್ನು ನಾಡಹಬ್ಬ ದಸರಾ ಸನಿಹದಲ್ಲಿರುವ ವೇಳೆ ಜಿಲ್ಲಾಧಿಕಾರಿಗಳ ನೇಮಕ ಕುರಿತು ಗೊಂದಲ ಉಂಟು ಮಾಡುವುದು ಸರಿಯಲ್ಲ ಎಂದು ರಘು ಆಚಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Key words: Political- interference – Mysore DC- Rohini Sindhuri- issue –MLC-Raghu Achar

The post  ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಖಂಡನೀಯ-ರಘು ಆಚಾರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.