investigators Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೆಎಸ್ ಒಯುನಲ್ಲಿ ಭ್ರಷ್ಟಾಚಾರ ಆರೋಪ: ಮಾಹಿತಿ ಕಲೆ ಹಾಕಿದ ತನಿಖಾಧಿಕಾರಿಗಳು
ಮೈಸೂರು,ಮಾರ್ಚ್,25,2025 (www.justkannada.in): ಇತ್ತೀಚೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರವು  ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ  ಹಾಗೂ ವಿಶ್ರಾಂತ ಕುಲಪತಿ  ನಿರಂಜನ್ ಅವರಿ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿ ನಿರಂಜನ್ ಅವರು ಮೈಸೂರಿಗೆ ಆಗಮಿಸಿ ಕೆಎಸ್ ಒಯುನಲ್ಲಿ  ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ದಾಖಲೆಯನ್ನ ಕಲೆ ಹಾಕಿದರು.  ಡಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ  ಸೇರಿದಂತೆ ಹಲವರು ಇದಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇದ್ದ ದಾಖಲೆಗಳನ್ನ ನಿರಂಜನ್ ಅವರಿಗೆ ಒದಗಿಸಿದರು.

ಕೆಎಸ್ ಒಯುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಡಿ. ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ರಾಜ್ಯಾಧ್ಯಕ್ಷ ಜಾಕಿರ್ ಹುಸೇನ್ ಪತ್ರಚಳವಳಿ ನಡೆಸಿದ್ದರು. ಈ ಮಧ್ಯೆ  ಮುಕ್ತ ವಿವಿಯ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ  ತನಿಖೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಡಾ. ಎನ್ಆರ್ ನಿರಂಜನ್  ಅವರಿಗೆ ವಹಿಸಿತ್ತು.

ಹೀಗಾಗಿ ನಿರಂಜನ್ ಅವರು ಮೈಸೂರಿಗೆ ಆಗಮಿಸಿ ಡಿ. ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ರಾಜ್ಯಾಧ್ಯಕ್ಷ ಜಾಕಿರ್ ಹುಸೇನ್ ಸೇರಿ ಹಲವರ ಬಳಿ ದಾಖಲೆಗಳನ್ನ ಕಲೆ ಹಾಕಿದ್ದಾರೆ ಎನ್ನಲಾಗಿದೆ.

Key words:  Corruption, allegations, KSOU, Investigators, information

The post ಕೆಎಸ್ ಒಯುನಲ್ಲಿ ಭ್ರಷ್ಟಾಚಾರ ಆರೋಪ:  ಮಾಹಿತಿ ಕಲೆ ಹಾಕಿದ ತನಿಖಾಧಿಕಾರಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವರ ಹೇಳಿಕೆಗಳಿಂದ ಸಿಸಿಬಿ ತನಿಖಾಧಿಕಾರಿಗಳ ಮೇಲೆ ಒತ್ತಡ ಹೆಚ್ಚು : ವಿ.ಆರ್.ಸುದರ್ಶನ್
ಬೆಂಗಳೂರು,ಸೆಪ್ಟೆಂಬರ್,07,2020(www.justkannada.in) : ಡ್ರಗ್ಸ್ ಮಾಫಿಯ ಬಗ್ಗೆ ಸಚಿವರ ಹೇಳಿಕೆಗಳಿಂದ ತನಿಖಾಧಿಕಾರಿಗಳ ಮೇಲೆ ಒತ್ತಡ ಹೆಚ್ಚಾಗಲಿದೆ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಹೇಳಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿ.ಆರ್ ಸುದರ್ಶನ್, ತನಿಖಾಧಿಕಾರಿಗಳು ವರದಿ ನೀಡುವವರೆಗೆ ಸಚಿವರುಗಳು ಯಾವುದೇ ಹೇಳಿಕೆ ನೀಡಬಾರದು. ಸಚಿವರು ಹೇಳಿಕೆ ನೀಡಿದರೆ, ಇದರಿಂದ ತನಿಖಾಧಿಕಾರಿಗಳ ಮೇಲೆ ಒತ್ತಡ ಹೆಚ್ಚಾಗುವುದು. ವರದಿ ಬಂದ ಬಳಿಕ ತಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಲಲಿ ಎಂದು ಹೇಳಿದ್ದಾರೆ.

ಡ್ರಗ್ಸ್ ದಂಧೆಯ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಸಮಾಜದ ಹಿತದೃಷ್ಟಿಯಿಂದ ಉನ್ನತ ಮಟ್ಟದ ತನಿಖೆಯಾಗಬೇಕು. ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಒತ್ತಾಯಿಸಿದ್ದಾರೆ.

key words : More-pressures-CCB-investigators-minister’s-remarks-V.R.Sudarshan

The post ಸಚಿವರ ಹೇಳಿಕೆಗಳಿಂದ ಸಿಸಿಬಿ ತನಿಖಾಧಿಕಾರಿಗಳ ಮೇಲೆ ಒತ್ತಡ ಹೆಚ್ಚು : ವಿ.ಆರ್.ಸುದರ್ಶನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡ್ರಗ್ಸ್ ಮಾಫಿಯಾ: ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುವ ರಾಜಕಾರಣಿಗಳ ಹೆಸರು ಬಯಲಾಗಲಿ – ಸಚಿವ ಬಿ.ಸಿ.ಪಾಟೀಲ್
ಕೋಲಾರ, ಸೆಪ್ಟೆಂಬರ್, 05,2020(www.justkannada.in) ; ಡ್ರಗ್ಸ್ ಮಾಫಿಯಾ ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುವ ರಾಜಕಾರಣಿಗಳ ಹೆಸರು ಜಗತ್ತಿಗೆ ಗೊತ್ತಾಗುವಂತೆ ಮಾಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದರು.

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ತಪ್ಪು ಯಾರು ಮಾಡಿದ್ರು ತಪ್ಪೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ರಾಗಿಣಿ ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸುತ್ತಾರೆ. 14-15 ವರ್ಷದ ಮಕ್ಕಳು ಡ್ರಗ್ಸ್ ವ್ಯಸನಿಗಳಾಗುತ್ತಾರೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

key words ; Drugs-Mafia-Investigators-Putting-pressure-name-politician-unfold-Minister B.C.Patil

The post ಡ್ರಗ್ಸ್ ಮಾಫಿಯಾ: ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುವ ರಾಜಕಾರಣಿಗಳ ಹೆಸರು ಬಯಲಾಗಲಿ – ಸಚಿವ ಬಿ.ಸಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡ್ರಗ್ರ್ ಮಾಫಿಯಾ ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ; ಸಚಿವ ಸಿ.ಟಿ.ರವಿ ಆರೋಪ
ಚಿಕ್ಕಮಗಳೂರು,ಸೆಪ್ಟೆಂಬರ್, 04, 2020(www.justkannada.in) ; ಡ್ರಗ್ಸ್ ಮಾಫಿಯಾದಲ್ಲಿ ಕೆಲವು ಪ್ರಭಾವಿ ಮಕ್ಕಳ ಹೆಸರು ತಳುಕು ಹಾಕಿಕೊಂಡಿದ್ದು, ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುವ ಕಾರ್ಯವಾಗುತ್ತಿದೆ. ಇದಕ್ಕೆ ಸರಕಾರ ಬಗ್ಗುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.

ಈಗಾಗಲೇ, 84ಕ್ಕೂ ಹೆಚ್ಚುಜನರ ವಿಚಾರಣೆಗೊಳಪಡಿಸಲಾಗಿದೆ. ತನಿಖಾ ಹಾದಿ ತಪ್ಪಿಸಲು ಒತ್ತಡ ಹೇರಲಾಗುತ್ತಿದೆ. ಯಾವುದೇ ಒತ್ತಡಕ್ಕೂ ಸರಕಾರ ಬಗ್ಗುವುದಿಲ್ಲ. ಡ್ರಗ್ಸ್ ತನಿಖೆ ಮೇಲೆ ರಾಜಕಾರಣಿಗಳ ಒತ್ತಡವಿದೆ ಎಂದು ಹೇಳಿದ್ದಾರೆ.

key words : Pressure-drug-mafia-investigators-Minister-CT Ravi-accused

The post ಡ್ರಗ್ರ್ ಮಾಫಿಯಾ ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ; ಸಚಿವ ಸಿ.ಟಿ.ರವಿ ಆರೋಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.