Tag: issue
ಗ್ಯಾರಂಟಿ ಜಾರಿ ವಿಚಾರ: ಸ್ವಲ್ಪ ಸಮಯ ಕೊಟ್ಟು ನೋಡಬೇಕು ಎಂದ ಮಾಜಿ ಸಚಿವ ಕೆ.ಎಸ್...
ಶಿವಮೊಗ್ಗ,ಜೂನ್.10,2023(www.justkannada.in): ಗ್ಯಾರಂಟಿ ಜಾರಿ ಮಾಡಲು ರಾಜಕೀಯ ಪಕ್ಷಕ್ಕೆ ಸ್ವಲ್ಪ ಸಮಯ ಕೊಡಬೇಕು. ಸರ್ಕಾರದ ನಿರ್ಧಾರದ ಮೇಲೆ ಬಿಜೆಪಿ ಮುಂದಿನ ಹೆಜ್ಜೆ ಇಡಲಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ...
ಡಿಸಿಎಂ ಸ್ಥಾನ ಕೈ ತಪ್ಪಿದ ವಿಚಾರ ಕುರಿತು ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ಏನು..?
ಬೆಂಗಳೂರು,ಮೇ,20,2023(www.justkannada.in): ಇಂದು ಸಿಎಂ ಮತ್ತು ಡಿಸಿಎಂ ಜೊತೆ 8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ಡಾ.ಜಿ.ಪರಮೇಶ್ವರ್ ಸಹ ಪದಗ್ರಹಣ ಮಾಡಲಿದ್ದಾರೆ. ಈ ನಡುವೆ ತಮಗೆ ಡಿಸಿಎಂ ಸ್ಥಾನ ಕೈತಪ್ಪಿದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಈ...
ಮೀಸಲಾತಿ ವಿಚಾರದಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಮತ್ತೆ ಅಸಮಾಧಾನ: ಬಿಜೆಪಿ ವಿರುದ್ಧ ಪ್ರಚಾರ ಮಾಡುವುದಾಗಿ ಎಚ್ಚರಿಕೆ.
ಬೆಂಗಳೂರು,ಜನವರಿ,26,2023(www.justkannada.in): ಪಂಚಲಸಾಲಿಗೆ 2ಎ ಮೀಸಲಾತಿ ಬೇಕೇ ಬೇಕು ಎಂದು ಪಟ್ಟು ಹಿಡಿದಿರುವ ಜಯಮೃತ್ಯುಂಜಯ ಸ್ವಾಮೀಜಿ ಇದೀಗ ಮತ್ತೆ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಜಯಮೃತ್ಯುಂಜಯ ಸ್ವಾಮೀಜಿ, ಬಿಜೆಪಿ ಮೀಸಲಾತಿ ವಿರೋಧಿ ಎಂದು...
ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ವಿಚಾರ: ಬಿಜೆಪಿಗೆ ಮಾನನಷ್ಟ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದ...
ಬೆಂಗಳೂರು,ಜನವರಿ,9,2023(www.justkannada.in): ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನ ನಾಲ್ಕೈದು ತಿಂಗಳು ಬಾಕಿ ಇದ್ದು, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಿರುವ ಬಿಜೆಪಿ ಇಂದು ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಮಾಡಲು ಮುಂದಾಗಿದೆ.
ಈ ಕುರಿತು ಮಾತನಾಡಿರುವ...
ಪಡಿತರ ಅಕ್ಕಿ ಕಡಿತ ವಿಚಾರ: ಧರಿದ್ರ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ- ರಣದೀಪ್ ಸಿಂಗ್...
ಬೆಂಗಳೂರು,ಜನವರಿ,5,2022(www.justkannada.in): ಮುಂದಿನ ತಿಂಗಳಿಂದ 5 ಕೆಜಿ ಅಕ್ಕಿಕಡಿತ ಮಾಡುವುದಾಗಿ ಸರ್ಕಾರ ಹೇಳಿರುವ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಣದೀಪ್ ಸಿಂಗ್ ಸುರ್ಜೇವಾಲ,...
ಸಚಿವ ಸಂಪುಟ ವಿಸ್ತರಣೆ ವಿಚಾರ: ನಾವು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದ ರಮೇಶ್...
ಬೆಳಗಾವಿ,ಡಿಸೆಂಬರ್,24,2022(www.justkannada.in): ಸಚಿವ ಸಂಪುಟ ವಿಸ್ತರಣೆ ವಿಚಾರ ಸಂಬಂಧ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗಲಿದ್ದಾರೆ ಎನ್ನಲಾಗಿದ್ದು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ...
ತವಾಂಗ್ ಗಡಿ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ಕೊಡುವಂತೆ ಆಗ್ರಹ: ಸಂಸತ್ ಭವನದ ಮುಂದೆ...
ನವದೆಹಲಿ,ಡಿಸೆಂಬರ್,21,2022(www.justkannada.in): ತವಾಂಗ್ ಗಡಿ ವಿಚಾರದ ಬಗ್ಗೆ ಸಂಸತ್ ನಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಆಗ್ರಹಿಸಿ ಸಂಸತ್ ಭವನದ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ತವಾಂಗ್ ಗಡಿಯಲ್ಲಿ ಚೀನಾ ಕಿರಿಕ್ ವಿಚಾರ ಸಂಸತ್ ನಲ್ಲಿ...
ಪಂಚಮಸಾಲಿಗೆ 2ಎ ಮೀಸಲಾತಿ ವಿಚಾರ: ಹಿಂದುಳಿದ ಆಯೋಗದ ವರದಿ ಆಧರಿಸಿ ಕ್ರಮ- ಸಿಎಂ ಬೊಮ್ಮಾಯಿ.
ಬೆಳಗಾವಿ,ಡಿಸೆಂಬರ್,20,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಹಿಂದುಳಿದ ಆಯೋಗದ ವರದಿ ಆಧರಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಿಎಂ...
ಗಡಿ ವಿಚಾರದಲ್ಲಿ ಸರ್ಕಾರಕ್ಕೆ ಗಂಭೀರತೆ ಕಾಳಜಿ ಕಾಣುತ್ತಿಲ್ಲ- ಮಾಜಿ ಸಚಿವ ಹೆಚ್.ಕೆ ಪಾಟೀಲ್ ಟೀಕೆ.
ಬೆಳಗಾವಿ,ಡಿಸೆಂಬರ್,20,2022(www.justkannada.in): ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನ ಮಾಜಿ ಸಚಿವ ಹೆಚ್.ಕೆ ಪಾಟೀಲ್ ತರಾಟೆ ತೆಗೆದುಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಹೆಚ್.ಕೆ ಪಾಟೀಲ್, ಗಡಿ ವಿಚಾರದಲ್ಲಿ ಸರ್ಕಾರಕ್ಕೆ ಗಂಭೀರತೆ, ಕಾಳಜಿ ಕಾಣುತ್ತಿಲ್ಲ .ಕೇಂದ್ರ...
ಗಡಿ ವಿಚಾರಕ್ಕೆ ಬಂದ್ರೆ ಸುಮ್ಮನಿರಲ್ಲ: ಮಹಾಜನ್ ವರದಿಯನ್ನ ಎಲ್ಲರೂ ಒಪ್ಪಲೇಬೇಕು- ಟಿ.ಎ ನಾರಾಯಣಗೌಡ.
ಬೆಳಗಾವಿ,ಡಿಸೆಂಬರ್,6,2022(www.justkannada.in): ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಎಂಇಎಸ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಿಡಿದೆದ್ದಿದ್ದು, ಇಂದು ಕರವೇ ನಡಿಗೆ ಬೆಳಗಾವಿ ಕಡೆಗೆ ಕಾರ್ಯಕ್ರಮವನ್ನ ಹಮ್ಮಿಕೊಂಡಿದೆ.
ಗಡಿ ವಿವಾದ ಸಮಸ್ಯೆ ತಲೆದೂರಿದ್ದರೂ ಸಹ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ...