IT officer inquiry actor vijay Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಶೂಟಿಂಗ್ ಸೆಟ್’ನಲ್ಲೇ ‘ಇಳಯದಳಪತಿ’ ವಿಜಯ್‌ ಶಾಕ್ ಕೊಟ್ಟ ಐಟಿ ಅಧಿಕಾರಿಗಳು
ಚೆನ್ನೈ, ಫೆಬ್ರವರಿ 6, 2019 (www.justkannada.in): ನಟ ಇಳಯದಳಪತಿ ವಿಜಯ್‌ ಅವರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.

‘ಮಾಸ್ಟರ್‌’ ಸಿನಿಮಾ ಚಿತ್ರೀಕರಣದ ಸೆಟ್‌ನಲ್ಲೇ ವಿಜಯ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ವಿಜಯ್‌ ಅಭಿನಯದ ಬಿಗಿಲ್‌ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಸೂಪರ್‌ ಹಿಟ್‌ ಆಗಿತ್ತು. ಈ ಸಿನಿಮಾವನ್ನು ಎಜಿಎಸ್‌ ಸಂಸ್ಥೆ ನಿರ್ಮಾಣ ಮಾಡಿತ್ತು. ಈ ಚಿತ್ರಕ್ಕೆ ಸಂಬಂಧಿಸಿದಂತೆ ತೆರಿಗೆ ವಂಚನೆ ಆರೋಪದಡಿಯಲ್ಲಿ ವಿಜಯ್‌ ಅವರನ್ನು ಐಟಿ ಆಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

ಐಟಿ ಅಧಿಕಾರಿಗಳು ಎಜಿಎಸ್‌ ಸಂಸ್ಥೆ ಹಾಗೂ ನಿರ್ಮಾಪ‍ಕ ಅನ್ಬು ಚೆಯಾನ್‌ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ ಕೆಲ ಗಂಟೆಗಳಲ್ಲಿ ವಿಜಯ್‌ ಅವರನ್ನು ವಿಚಾರಣೆ ನಡೆಸಿದ್ದಾರೆ.

The post ಶೂಟಿಂಗ್ ಸೆಟ್’ನಲ್ಲೇ ‘ಇಳಯದಳಪತಿ’ ವಿಜಯ್‌ ಶಾಕ್ ಕೊಟ್ಟ ಐಟಿ ಅಧಿಕಾರಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.