Tag: IT- raid – Belgaum
ಬೆಳಗಾವಿ ನಗರದ 5 ಕಡೆ ಏಕಕಾಲದಲ್ಲಿ ಐಟಿ ದಾಳಿ, ದಾಖಲೆ ಪರಿಶೀಲನೆ .
ಬೆಳಗಾವಿ,ನವೆಂಬರ್,8,2021(www.justkannada.in): ಬೆಳಗಾವಿಯಲ್ಲಿ ಚಿನ್ನದಂಗಡಿ ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ ನಗರದ 5 ಕಡೆ 24ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ....