19.9 C
Bengaluru
Friday, December 9, 2022
Home Tags Jagdish Shetter

Tag: Jagdish Shetter

ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕ ರಾಜ್ಯದಲ್ಲೇ ಬಳಸಿಕೊಳ್ಳಲು ಶೀಘ್ರದಲ್ಲೇ ಅನುಮತಿ- ಸಚಿವ ಜಗದೀಶ್ ಶೆಟ್ಟರ್…

0
ಬೆಂಗಳೂರು ಮೇ,5,2021(www.justkannada.in):  ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಅನುಮತಿ ದೊರೆಯಲಿದೆ ಎಂದು ಬೃಹತ್‌ ಮತ್ತು...

ಕೊರೋನಾ ಕಂಟ್ರೋಲ್ ಆಗದಿದ್ರೆ ಮತ್ತೆ ಒಂದು ವಾರ ಕರ್ಫ್ಯೂ- ಸಚಿವ ಜಗದೀಶ್ ಶೆಟ್ಟರ್…

0
ಧಾರವಾಡ, ಏಪ್ರಿಲ್,29,2021(www.justkannada.in):  ರಾಜ್ಯದಲ್ಲಿ ಕೊರೋನಾ ತಡೆಗಾಗಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಈ ಮಧ್ಯೆ ಮತ್ತೆ ಒಂದು ವಾರ ಕರ್ಫ್ಯೂ ಮುಂದುವರೆಸುವ ಬಗ್ಗೆ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್...

“ಎಲ್ಲಾ ಟೀಕೆಗಳಿಗೆ ಉತ್ತರ ಕೊಡಬೇಕು ಎಂದೇನಿಲ್ಲ” : ಎಂ.ಬಿ.ಪಾಟೀಲ್ ವಿರುದ್ಧ ಜಗದೀಶ್ ಶೆಟ್ಟರ್ ಕಿಡಿ

0
ಬೆಂಗಳೂರು,ಏಪ್ರಿಲ್,06,2021(www.justkannada.in) : ಎಂ.ಬಿ.ಪಾಟೀಲ್ ಅವರ ಎಲ್ಲಾ ಟೀಕೆಗಳಿಗೆ ಉತ್ತರ ಕೊಡಬೇಕು ಎಂದೇನಿಲ್ಲ. ಈ ಚುನಾವಣೆಯಲ್ಲಿ ಗೆದ್ದು ತೋರಿಸಲಿ. ಅದರ ಮೇಲೆ ಕಾಂಗ್ರೆಸ್ ಶಕ್ತಿ ಏನು ಎಂಬುದು ಗೊತ್ತಾಗುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ್...

ರಮೇಶ್ ಜಾರಕಿಹೊಳಿ ಸಿಡಿ ವಿಚಾರ:  ಈಗಲೇ ಏನನ್ನೂ ಹೇಳುವಂತಿಲ್ಲ-ಸಚಿವ ಜಗದೀಶ್ ಶೆಟ್ಟರ್…

0
ಮೈಸೂರು,ಮಾರ್ಚ್,3,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಈ ಬಗ್ಗೆ  ಈಗಲೇ ಏನನ್ನೂ ಹೇಳುವಂತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ...

“ಹೊಸ ಯುಗ ಸೃಷ್ಟಿಸುವ ಬಜೆಟ್‌” : ಸಚಿವ ಜಗದೀಶ್‌ ಶೆಟ್ಟರ್‌

0
ಬೆಂಗಳೂರು,ಜನವರಿ,01,2021(www.justkannada.in) : ಕೇಂದ್ರ ಸರಕಾರ ಕೋವಿಡ್‌ ನಂತರದ ಆರ್ಥಿಕತೆಗೆ ಉತ್ತೇಜನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದು ಇಂದಿನ ಕೇಂದ್ರ ಬಜೆಟ್ ನಲ್ಲಿ ಕಾಣಬಹುದಾಗಿದೆ. ಹೊಸ ದಶಕದಲ್ಲಿ ಹೊಸ ಯುಗ ಸೃಷ್ಟಿಸುವ ಬಜೆಟ್‌...

ನಂ.1 ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ಗುರಿಯತ್ತ ದೃಢ ಹೆಜ್ಜೆ- ಸಚಿವ ಜಗದೀಶ್ ಶೆಟ್ಟರ್…

0
ಬೆಂಗಳೂರು ಆಗಸ್ಟ್‌ 28,2020(www.justkannada.in):  ಕೋಲಾರದ 'ಭಾರತ್ ಗೋಲ್ಡ್‌ ಮೈನ್ಸ್‌ ಲಿಮಿಟೆಡ್‌'(ಬಿಜಿಎಂಎಲ್‌)ನಲ್ಲಿ ಬಳಕೆ ಆಗದೇ ಉಳಿದಿರುವ 3,200 ಎಕರೆ ಭೂಮಿಯನ್ನು ಕೈಗಾರಿಕಾ ಅಭಿವೃದ್ಧಿಗೆ ಬಿಟ್ಟುಕೊಡುವಂತೆ ರಾಜ್ಯ ಮಾಡಿರುವ ಮನವಿಗೆ ಕೇಂದ್ರ ಸ್ಪಂದಿಸಿದ್ದು, ಇದರಿಂದ ರಾಜ್ಯದಲ್ಲಿ...

ನಾಳೆ  ಬಿಜೆಪಿ ಕೋರ್ ಕಮಿಟಿ ಸಭೆ: ಸಚಿವ ಜಗದೀಶ್ ಶೆಟ್ಟರ್ ಭೇಟಿಯಾದ ಕತ್ತಿ ಬ್ರದರ್ಸ್….

0
ಬೆಂಗಳೂರು,ಜೂ,5,2020(www.justkannada.in): ರಾಜ್ಯಸಭೆ  ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಾಗಿ  ಕತ್ತಿ ಬ್ರದರ್ಸ್ ಲಾಬಿ ನಡೆಸುತ್ತಿದ್ದು ಇಂದು ಸಚಿವ ಜಗದೀಶ್ ಶೆಟ್ಟರ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಸಭೆಯಲ್ಲಿ...

ತಮ್ಮ ನಿವಾಸದಲ್ಲಿ ಯಾವುದೇ ಶಾಸಕರ ಸಭೆ ನಡೆದಿಲ್ಲ-ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ…

0
ಬೆಂಗಳೂರು,ಫೆ,18,2020(www.justkannada.in):  ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರ ನಿವಾಸದಲ್ಲಿ ಭಿನ್ನಮತೀಯ ಶಾಸಕರ ಸಭೆ ನಡೆದಿದೆ ಎಂಬ ಸುದ್ದಿಯಾದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವ ಜಗದೀಶ್ ಶೆಟ್ಟರ್ ನಮ್ಮ ಮನೆಯಲ್ಲಿ ಯಾವುದೇ...

ಬೆಳಗಾವಿ ಕರ್ನಾಟಕದ ಒಂದು ಭಾಗ: ಗಡಿ ವಿಚಾರದಲ್ಲಿ ಪ್ರಚೋದನೆ ಮಾಡುವುದು ಸರಿಯಲ್ಲ- ಸಚಿವ ಜಗದೀಶ್...

0
ಬೆಂಗಳೂರು,ಡಿ,30,2019(www.justkannada.in):  ಬೆಳಗಾವಿ ಕರ್ನಾಟಕದ ಒಂದು ಭಾಗವಾಗಿದೆ. ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಪ್ರಚೋದನೆ ಮಾಡಿವುದು ಸರಿಯಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಮಹಾರಾಷ್ಟ್ರ ಗಡಿ ವಿವಾದ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ...

ಸಿದ್ದರಾಮಯ್ಯ ನಾಯಕತ್ವದ ಅಂತ್ಯಕಾಲ ಬಂದಿದೆ: ಮೊದಲು ನಿಮ್ಮ ಸ್ಥಾನ ಉಳಿಸಿಕೊಳ್ಳಿ- ಸಚಿವ ಜಗದೀಶ್ ಶೆಟ್ಟರ್...

0
ಹುಬ್ಬಳ್ಳಿ,ಡಿ,8,2019(www.justkannada.in): ವಿಪಕ್ಷ ಸ್ಥಾನ ಮುಟ್ಟುಗೋಲು ಹಾಕಿಕೊಳ್ತಾರೆ. ಬಿಜೆಪಿ ಬಗ್ಗೆ ಮಾತನಾಡುವುದನ್ನ ಬಿಡಿ. ಮೊದಲು ನಿಮ್ಮ ಸ್ಥಾನ ಉಳಿಸಿಕೊಳ್ಳಿ  ಸಿದ್ಧರಾಮಯ್ಯನವರೇ  ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಟಾಂಗ್ ನೀಡಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ...
- Advertisement -

HOT NEWS

3,059 Followers
Follow