23.4 C
Bengaluru
Thursday, October 6, 2022
Home Tags Jamboo savari

Tag: jamboo savari

ನಾಡದೇವಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜ ಗಾಂಭಿರ್ಯ ಹೆಜ್ಜೆ: ಐತಿಹಾಸಿಕ ಜಂಬೂ ಸವಾರಿ ಕಣ್ತುಂಬಿಕೊಂಡ...

0
ಮೈಸೂರು,ಅಕ್ಟೋಬರ್,5,2022(www.justkannada.in): ಮೈಸೂರು ದಸರಾ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಅಧಿಕೃತ ಚಾಲನೆ ಸಿಕ್ಕಿದ್ದು ಚಿನ್ನದ ಅಂಬಾರಿಯಲ್ಲಿ ವೀರಾಜಮಾನಳಾದ ನಾಡದೇವಿ ತಾಯಿ ಚಾಮುಂಡೇಶ್ವರಿಯನ್ನ ಹೊತ್ತ ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದನು. ಅರಮನೆ ಒಳಾಂಗಣದಲ್ಲಿ ಜಂಬೂ...

ಮೈಸೂರು ದಸರಾ : ಜಂಬೂಸವಾರಿಯಲ್ಲಿ 31 ಜಿಲ್ಲೆಗಳ ಕಲೆ, ಸಾಹಿತ್ಯ, ಇತಿಹಾಸ ಸಾರುವ ಸ್ತಬ್ದಚಿತ್ರಗಳ...

0
ಮೈಸೂರು,ಅಕ್ಟೋಬರ್,5,2022(www.justkannada.in): ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಕೆಲವೇ ಕ್ಷಣಗಳಲ್ಲಿ ಚಾಲನೆ ಸಿಗಲಿದ್ದು ಕ್ಯಾಪ್ಟನ್ ಅಭಿಮನ್ಯುವಿಗೆ ಅಂಬಾರಿ ಕಟ್ಟುವ ಕಾರ್ಯ ನಡೆಯಲಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿ ಮೆರಗು ಹೆಚ್ಚಿಸುವ ಸ್ತಬ್ದಚಿತ್ರಗಳು ಪ್ರದರ್ಶನವಾಗಲಿವೆ....

ಕೊರೋನಾ ಎಫೆಕ್ಟ್: ಈ ಬಾರಿ ಮೈಸೂರು ದಸರಾ ವಜ್ರಮುಷ್ಠಿ ಕಾಳಗ ರದ್ದು….

0
ಮೈಸೂರು,ಅಕ್ಟೋಬರ್,13,2020(www.justkannada.in):  ಕೊರೋನಾ ಮಹಮಾರಿಯಿಂದಾಗಿ ಈ ಬಾರಿ ಮೈಸೂರು ದಸರಾವನ್ನ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು,  ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತವಾಗಿದೆ. ರಾಜ್ಯದಲ್ಲಿ ಕೊರೋನಾ ಹರಡುತ್ತಿರುವ ಹಿನ್ನೆಲೆ ಮೈಸೂರು ದಸರಾ ವೇಳೆ...

ನೀವೇನು ಜಂಬೂ ಸವಾರಿ‌ ಮಾಡುತ್ತಿದ್ದೀರೋ ಅಥವಾ ಬಂಬೂ ಸವಾರಿ ಮಾಡಲು ಹೊರಟಿದ್ದೀರಾ..?- ಎಂಎಲ್ ಸಿ...

0
ಮೈಸೂರು,ಅಕ್ಟೋಬರ್,5,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 2ಸಾವಿರ ಜನಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಿರುವ ಜಿಲ್ಲಾಡಳಿತದ ನಡೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಎಂಎಲ್...

ಈ ಬಾರಿಯ ಮೈಸೂರು ದಸರಾದಲ್ಲಿ ಅಭಿಮನ್ಯು ಹೆಗಲಿಗೆ ‘ಅಂಬಾರಿ’ ಭಾಗ್ಯ….?

0
ಮೈಸೂರು, ಸೆಪ್ಟಂಬರ್,7,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಕುರಿತು ನಾಳೆ ಹೈಪವರ್ ಕಮಿಟಿ ಮೀಟಿಂಗ್ ನಲ್ಲಿ ಅಂತಿಮ ನಿರ್ಧಾರವಾಗಲಿದೆ. ಈ ನಡುವೆ  ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊರುವ...

ಚಿನ್ನದ ಅಂಬಾರಿ ಹೊತ್ತು ‘ರಾಜ ಗಾಂಭೀರ್ಯ’ದಿಂದ ಹೆಜ್ಜೆ ಹಾಕುತ್ತಿರುವ ಕ್ಯಾಪ್ಟನ್ ಅರ್ಜುನ…

0
ಮೈಸೂರು,ಅ,8,2019(www.justkannada.in): ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ ಬಳಿಕ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್ ಅರ್ಜುನ ಬನ್ನಿ ಮಂಟಪದತ್ತ ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ....

ಐತಿಹಾಸಿಕ ಜಂಬೂಸವಾರಿ ಆರಂಭ: ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ...

0
ಮೈಸೂರು,ಅ,8,2019(www.justkannada.in):   ಕ್ಯಾಪ್ಟನ್ ಅರ್ಜುನ ಹೊತ್ತು ಸಾಗುತ್ತಿರುವ ಚಿನ್ನದ ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಮೈಸೂರು ಅರಮನೆ ಮುಂಭಾಗದ...

ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆ: ಜನರ ಮನಸೂರೆಗೊಳಿಸುವ ಕಲಾತಂಡಗಳ ಪ್ರದರ್ಶನ…

0
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಮೈಸೂರಿಗೆ ಆಗಮಿಸಿರುವ ಜನರನ್ನ ಕಲಾತಂಡಗಳ ನೃತ್ಯ ,ಪ್ರದರ್ಶನ ಮನಸೂರೆಗೊಳಿಸುತ್ತಿವೆ. ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ್ದು ನಿಶಾನೆ...

ಜಂಬೂ ಸವಾರಿ ಮೆರವಣಿಗೆ ವೇಳೆ ಕಣ್ಮನ ಸೆಳೆಯಲಿವೆ ಸ್ತಬ್ದಚಿತ್ರಗಳು…

0
ಮೈಸೂರು,ಅ,8,2019(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆಯ  ಪ್ರಮುಖ ಆಕರ್ಷಣೆ ಸ್ತಬ್ದ ಚಿತ್ರಗಳು. ಈ ಬಾರಿಯೂ ಸ್ತಬ್ದಚಿತ್ರಗಳು ಜನರ ಮನಸೂರೆಗೊಳಿಸಲು ಸಜ್ಜಾಗಿವೆ. ಕ್ಯಾಪ್ಟನ್ ಅರ್ಜುನ ಅಂಬಾರಿ ಹೊತ್ತು ಹೆಜ್ಜೆ ಹಾಕುವ...

8ನೇ ಬಾರಿಗೆ ಅಂಬಾರಿ ಹೊರಲು ಸಜ್ಜಾದ ಕ್ಯಾಪ್ಟನ್ ಅರ್ಜುನ: ಕಣ್ತುಂಬಿಕೊಳ್ಳಲು ಕಾತರರಾಗಿರುವ ಲಕ್ಷಾಂತರ ಜನರು…

0
ಮೈಸೂರು,ಅ,8,2019(www.justkannada.in): ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಚಿನ್ನದ ಅಂಬಾರಿ ಹೊತ್ತು  ಹೆಜ್ಜೆ ಹಾಕಲು ಕ್ಯಾಪ್ಟನ್ ಅರ್ಜುನ ಸಜ್ಜಾಗಿದ್ದಾನೆ. ಕ್ಪಾಪ್ಟನ್ ಅರ್ಜುನ ಈಗಾಗಲೇ 7 ಬಾರಿ ಅಂಬಾರಿ ಹೊತ್ತು ಜಂಬೂ...
- Advertisement -

HOT NEWS

3,059 Followers
Follow