Jamboosavari Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

DASARA JAMBOOSAVARI: ಸಿಎಂ ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಂಡ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಗೈರು..!
ಮೈಸೂರು, ಅ.12,2024: (www.justkannada.in news) ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಪುಷ್ಪಾರ್ಚನೆಯು ನಿಗಧಿತ ಸಮಯಕ್ಕಿಂತ ಅರ್ಧ ಗಂಟೆ ತಡವಾಗಿ ನಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಡಾ.ಮಹಾದೇವಪ್ಪ, ಶಿವರಾಜ್‌ ತಂಗಡಗಿ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ, ಪೊಲೀಸ್‌ ಆಯುಕ್ತರಾದ ಸೀಮಾ ಲಟ್ಕರ್‌ ಪುಷ್ಪಾರ್ಚನೆ ಮಾಡಿದರು.

ಗಣ್ಯರ ಗೈರು :

ಕಳೆದ ಕೆಲ ವರ್ಷಗಳಿಂದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಸಹ ಪುಷ್ಪಾರ್ಚನೆ ವೇಳೆ ಹಾಜರಿರುತ್ತಿದ್ದರು. ಆದರೆ ಈ ವರ್ಷ ಮುಖ್ಯ ನ್ಯಾಯಮೂರ್ತಿಗಳು ಜಂಬಸವಾರಿ ಕಾರ್ಯಕ್ರಮದಲ್ಲಿ ಗೈರಾಗಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ನಿವೇಶನ ಹಗರಣದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು. ಲೋಕಾಯುಕ್ತರಿಂದ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ನ್ಯಾಯ ಮೂರ್ತಿ ಅಂಜಾರಿಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಳ್ಳುವ ಸಲುವಾಗಿಯೇ ಜಂಬೂಸವಾರಿಗೆ ಆಗಮಿಸಿಲ್ಲ ಎನ್ನಲಾಗಿದೆ. ಮುಖ್ಯನ್ಯಾಯಮೂರ್ತಿಗಳು ನಿನ್ನೆಯೇ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ ಎಂದು ಮೂಲಗಳು “ ಜಸ್ಟ್‌ ಕನ್ನಡ” ಗೆ ಮಾಹಿತಿ ನೀಡಿವೆ.

ಇದೇ ರೀತಿ, ಮೈಸೂರು-ಕೊಡಗು ಸಂಸದ, ಮೈಸೂರು ರಾಜವಂಶದ ಯದುವೀರ್‌ ಪುಷ್ಪಾರ್ಚನೆಗೆ ಗೈರು ಹಾಜರಾಗಿದ್ದರು. ಸಂಪ್ರದಾಯದಂತೆ ರಾಜಮನೆತನದ ಪ್ರತಿನಿಧಿ ಪುಷ್ಪಾರ್ಚನೆಯಲ್ಲಿ ಭಾಗಿಯಾಗುವುದು ವಾಡಿಕೆ. ಆದರೆ ಯದುವೀರ್‌ ದಂಪತಿಗೆ ಮಗು ಜನಿಸಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಕಾರಣಗಳಿಗಾಗಿ ಗೈರು ಹಾಜರಾಗಿರಬಹುದು ಎನ್ನಲಾಗಿದೆ.

ಎಡವಿದ ಸಿಎಂ:

ಪುಷ್ಪಾರ್ಚನೆಗೆಂದು ವಿಶೇಷವಾಗಿ ನಿರ್ಮಿಸಿದ್ದ ವೇದಿಕೆಯನ್ನೇರುವಾಗ ಸಿಎಂ ಸಿದ್ದರಾಮಯ್ಯ ಅವರು ಪಂಚೆ ಕಾಲಿಗೆ ಸಿಲುಕಿ ಎಡವಿ ಮುಗ್ಗರಿಸಿದರಾದರೂ ತಕ್ಷಣವೇ ಸಾವರಿಸಿಕೊಂಡು ವೇದಿಕೆಯನ್ನೇರಿ ಬಳಿಕ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ ಮಾಡಿದರು.

ಸ್ಪಷ್ಟನೆ :

ಮುಖ್ಯನ್ಯಾಯಮೂರ್ತಿಗಳಿಗೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವಂತೆ ಕೋರಿ ಜಿಲ್ಲಾಡಳಿತ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಗಿತ್ತು. ಅವರ ಗೈರಿಗೆ ಕಾರಣ ತಿಳಿದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ  ದಸರಾ ವಿಶೇಷಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಜಸ್ಟ್‌ ಕನ್ನಡಗೆ ಸ್ಪಷ್ಟಪಡಿಸಿದರು.

ಆದರೆ ಯದುವೀರ್‌ ದಂಪತಿಗೆ ಮಗು ಜನಿಸಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಕಾರಣಗಳಿಗಾಗಿ ಗೈರು ಹಾಜರಾಗಿರಬಹುದು ಎಂದು ಅಭಿಪ್ರಾಯಪಟ್ಟರು.

key words: Mysore Dasara, jamboosavari, Karnataka High court, CJ, absent

The post DASARA JAMBOOSAVARI:  ಸಿಎಂ ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಂಡ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಗೈರು..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಪಕ್ಷ ನಾಯಕರನ್ನ “ ಮೂರ್ಖರು” ಎಂದು ಜರಿದ ಸಿಎಂ ಸಿದ್ದರಾಮಯ್ಯ.
ಮೈಸೂರು, ಅ.12,2024: (www.justkannada.in news) “ ಮೂರ್ಖರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ” ಈ ಬಾರಿ ದಸರಾ ಜಂಬೂಸವಾರಿಯಲ್ಲಿ ನಾನು ಪುಷ್ಪಾರ್ಚನೆ ಮಾಡುವುದಿಲ್ಲ ಎನ್ನುವವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು.

ಮೈಸೂರು ದಸರಾ ಜಂಬೂಸವಾರಿ ನಂದಿಧ್ವಜ ಪೂಜೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರನ್ನು ಮಾಧ್ಯಮದವರು ಮಾತನಾಡಿಸಿದರು.

ಇದು ದುಷ್ಟ ಸಂಹಾರ ಶಿಷ್ಟ ರಕ್ಷಣೆ ಮಾಡುವಂತ ಹಬ್ಬ. ಈ ಬಾರಿ ಉತ್ತಮ ಮಳೆ ಬೆಳೆಯಾಗಿದೆ ಸಮೃದ್ಧ ಮಳೆ ಕಾರಣ ಅಣೆಕಟ್ಟು ತುಂಬಿವೆ. ಈ ಸಂತಸದಲ್ಲಿ ನಾಡ ಹಬ್ಬ ದಸರಾವನ್ನು ಅದ್ದೂರಿಯಾಗಿ ಆಚರರಿಸಲಾಗಿದೆ. ಈ ಅದ್ದೂರಿತನ ಎಲ್ಲರಿಗೂ ಸಂತದ ತಂದಿದೆ ಅಲ್ಲವೇ.? ಎಂದು ಮರು ಪ್ರಶ್ನಿಸಿದರು.

ವಿಜಯನಗರ ಸಾಮ್ರಾಜ್ಯದಲ್ಲಿ ಆರಂಭವಾದ ದಸರಾ ಮೈದಾನದಲ್ಲಿ ರಾಜ ಒಡೆಯರಿಂದ ಆರಂಭವಾಯಿತು. ಚಾಮುಂಡಿ ಬೆಟ್ಟದಲ್ಲಿ ದಸರಾಗೆ ಚಾಲನೆ ನೀಡಲಾಯಿತು. ಈಗ ಸಂತೋಷದಿಂದ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುತ್ತಿದ್ದೇನೆ.  ನಂದಿ ಧ್ವಜಕ್ಕೆ ಪುಷ್ಪಾರ್ಚನೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ.

key words: Mysore, Dasara, CM Siddaramaiah, palace, jamboosavari

The post ವಿಪಕ್ಷ ನಾಯಕರನ್ನ “ ಮೂರ್ಖರು”  ಎಂದು ಜರಿದ ಸಿಎಂ ಸಿದ್ದರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಅರಮನೆಗೆ ಆಗಮಿಸಿದ ಉತ್ಸವ ಮೂರ್ತಿ: ಸಾಂಪ್ರದಾಯಿಕ ಪೂಜೆ ಸಲ್ಲಿಕೆ.
ಮೈಸೂರು,ಅಕ್ಟೋಬರ್,5,2022(www.justkannada.in):  ಮೈಸೂರು ದಸರಾ ಜಂಬೂ ಸವಾರಿಮೆರವಣಿಗೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು ಈ ನಡುವೆ ಮೈಸೂರು ಅರಮನೆಗೆ ಆಗಮಿಸಿದ ಉತ್ಸವ ಮೂರ್ತಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ಚಾಮುಂಡಿಬೆಟ್ಟದಿಂದ ತೆರೆದ ವಾಹನದಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನ ಮೆರವಣಿಗೆ ಮೂಲಕ ತರಲಾಯಿತು. ಅರಮನೆಯ ರಾಜಮಾರ್ತಾಂಡ ದ್ವಾರದಿಂದ ಪ್ರವೇಶಿಸಿದ ಉತ್ಸವಮೂರ್ತಿಗೆ ಕಲಾತಂಡಗಳ ಮೂಲಕ ಅದ್ಧೂರಿ ಸ್ವಾಗತ ಕೋರಲಾಯಿತು. ಬಳಿಕ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಮಾಡಲಾಯಿತು.

ಮಧ್ಯಾಹ್ನ 2.37 ರಿಂದ 2.50ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಸಿಎಂ  ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಲಿದ್ದಾರೆ.

ಸಂಜೆ 5. 07  ರಿಂದ 5.18ರ ಶುಭ ಮೀನಲಗ್ನದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.  ಮೈಸೂರು ಅರಮನೆಯಿಂದ ಪ್ರಾರಂಭವಾಗುವ ಜಂಬೂಸವಾರಿ ಮೆರವಣಿಗೆ ಕೆ.ಆರ್ ರಸ್ತೆ ಆಯುರ್ವೇದಿಕ್ ವೃತ್ತ ಆರ್ ಎಂಸಿ, ತಿಲಕ್ ನಗರ ಮೂಲಕ ಬನ್ನಿ ಮಂಟಪ ತಲುಪಲಿದೆ.

Key words: mysore-dasara-palace-chamundeshwari-jamboosavari

The post ಮೈಸೂರು ಅರಮನೆಗೆ ಆಗಮಿಸಿದ ಉತ್ಸವ ಮೂರ್ತಿ: ಸಾಂಪ್ರದಾಯಿಕ ಪೂಜೆ ಸಲ್ಲಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನ ಪ್ರಥಮ ಪ್ರಜೆಗೆ ಈ ಬಾರಿ ದಸರಾದಲ್ಲಿ ಕುದುರೆ ಸವಾರಿ ಭಾಗ್ಯ ಇಲ್ಲ.
ಮೈಸೂರು,ಅಕ್ಟೋಬರ್,5,2021(www.justkannada.in):   ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಾರಂಭಕ್ಕೆ ಎರಡೇ ದಿನ ಬಾಕಿ ಇದ್ದು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಈ ನಡುವೆ ಅಕ್ಟೋಬರ್ 15 ರಂದು ಜಂಬೂ ಸವಾರಿ ನಡೆಯಲಿದ್ದು ಆ ವೇಳೆ ಮೈಸೂರು ಮೇಯರ್ ಕುದುರೆ ಏರಿ ಬರವುದು ವಾಡಿಕೆ. ಆದರೆ ಈ ಬಾರಿ ಮೈಸೂರಿನ ಪ್ರಥಮ ಪ್ರಜೆಗೆ ಈ ಬಾರಿ ಕುದುರೆ ಸವಾರಿ ಭಾಗ್ಯ ಇಲ್ಲ.

ಹೌದು, ಕೊರೋನಾ ಹಿನ್ನೆಲೆ ಈ ಬಾರಿ ಸರಳ ದಸರಾ ಆಚರಣೆ ಮಾಡಲಾಗುತ್ತಿದ್ದು , ಜಂಬೂ ಸವಾರಿ ಮೆರವಣಿಗೆಯೂ ಮೈಸೂರು ಅರಮನೆಗೆ ಸೀಮಿತವಾಗಲಿದೆ. ಹೀಗಾಗಿ  ಮೈಸೂರಿನ ಪ್ರಥಮ ಪ್ರಜೆಗೆ ಈ ಬಾರಿ ದಸರಾದಲ್ಲಿ ಕುದುರೆ ಸವಾರಿ ಭಾಗ್ಯ ಇಲ್ಲ ಇರುವುದಿಲ್ಲ.

ಜಂಬೂ ಸವಾರಿ ವೇಳೆ ಮೈಸೂರು ಮೇಯರ್ ಕುದುರೆ ಏರಿ ಬರವುದು ದೇಶದ ಇತಿಹಾಸದಲ್ಲಿ ಇರುವ ವಿಶೇಷ ಸಂಪ್ರದಾಯ. ಆದರೆ ಇದಕ್ಕೆ ಈ ಬಾರಿ ಅವಕಾಶ ಇಲ್ಲ. ಕೋವಿಡ್ ನಿಯಮದಿಂದಾಗಿ ಬಿಜೆಪಿಯ ಮೇಯರ್ ಸುನಂದಾ ಪಾಲನೇತ್ರ ಕುದುರೆ ಸವಾರಿ ಭಾಗ್ಯದಿಂದ ಅವಕಾಶ ವಂಚಿತರಾಗಿದ್ದಾರೆ.

ಕಳೆದ ಬಾರಿಯೂ ಸರಳ ದಸರಾ ಹಿನ್ನೆಲೆ ಮೈಸೂರು ಮೇಯರ್ ಗೆ ಈ ಅವಕಾಶ ಕೈತಪ್ಪಿತ್ತು. ಹಾಗೆಯೇ ಬಿಜೆಪಿ ಪ್ರಥಮ ಮೈಸೂರು ಮೇಯರ್ ಸುನಂದಾ ಪಾಲನೇತ್ರಗೂ ಇಲ್ಲ ಅವಕಾಶ. ಪಾರಂಪರಿಕೆ ಉಳಿಸುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಿಲ್ಲ.  ಅರಮನೆ ಆವರಣದಲ್ಲಾದರೂ ಮೇಯರ್  ಕುದುರೆ ಸವಾರಿಗೆ ಅವಕಾಶ ಕೇಳಲಾಗಿತ್ತು. ಅವಕಾಶ ನೀಡಿಲ್ಲ ಎನ್ನಲಾಗಿದೆ.

Key words: mysore dasara- jamboosavari- Mysore mayor- horse  riding

The post ಮೈಸೂರಿನ ಪ್ರಥಮ ಪ್ರಜೆಗೆ ಈ ಬಾರಿ ದಸರಾದಲ್ಲಿ ಕುದುರೆ ಸವಾರಿ ಭಾಗ್ಯ ಇಲ್ಲ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಂಬೂಸವಾರಿ ನೋಡಲು ಮರ ಏರಿದ್ದ ಜನರು : ಭಾರ ತಾಳದೆ ರೆಂಬೆ ತುಂಡಾಗಿ ಬಿದ್ದು ವ್ಯಕ್ತಿಗೆ ಗಾಯ.
ಮೈಸೂರು, ಅ.08, 2019 : ( www.justkannada.in news ) ದಸರ ಜಂಬೂಸವಾರಿ ಮೆರವಣಿಗೆ ವೇಳೆ ಇಲ್ಲಿನ ಮರದ ರೆಂಬೆ ತುಂಡಾಗಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಜಂಬೂಸವಾರಿ ವೀಕ್ಷಿಸುವ ವೇಳೆ ಈ ಘಟನೆ ನಡೆದಿದೆ. ಜಂಬೂಸವಾರಿ ನೋಡಲು ಜನರು ಏರಿದ್ದ ಮರದ ರೆಂಬೆಯು ತುಂಡಾಗಿ ಬಿತ್ತು. ಆಗ ಮರದ ಕೆಳಗಡೆ ಇದ್ದ ಪ್ರಕಾಶ್ ಎಂಬುವವರು ಗಂಭೀರ ಗಾಯಗೊಂಡರು.

ಮೈಸೂರು ತಾಲೊಕು ಉದ್ಬೂರಿನಿಂದ ಪುತ್ರಿಯೊಂದಿಗೆ ದಸರ ಮೆರವಣಿಗೆ ನೋಡಲು ಪ್ರಕಾಶ್ ಬಂದಿದ್ದರು. ಲಯನ್ಸ್ ಸಂಸ್ಥೆಯವರು ಹಾಕಿದ್ದ ಶಾಮಿಯಾನದ ಕೆಳಗೆ ಪ್ರಕಾಶ್ ಕುಳಿತಿದ್ದರು. ಈ ವೇಳೆ ಭಾರ ತಾಳಲಾರದೇ ರೆಂಬೆಯು ಮುರಿಯುತ್ತಿದ್ದಂತೆ ಮೇಲೇರಿದ್ದ ಯುವಕರು ಕೆಳಗೆ ಹಾರಿ ಪಾರಾದರು. ಆದರೆ ಮರದ ರೆಂಬೆ ಶಾಮಿಯಾನದ ಮೇಲೆ ಬಿದ್ದು ಈ ಅನಾಹುತ ಸಂಭವಿಸಿತು.

ಘಟನೆಯಿಂದ ಪ್ರಕಾಶ್ ಅವರ ಎದೆ ಮತ್ತು ಹೊಟ್ಟೆ ಭಾಗಕ್ಕೆ ಗಾಯಗಳಾಗಿದ್ದು ಅವರನ್ನು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಅಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದರು. ತಂದೆ ಗಾಯಗೊಂಡಿರುವುದನ್ನು ಕಂಡ ಪುತ್ರಿಯ ರೋದನ ಮುಗಿಲುಮುಟ್ಟಿತ್ತು.

key words : mysore-dasara.2019-jamboosavari-tree-trunk-broken-man-injured

The post ಜಂಬೂಸವಾರಿ ನೋಡಲು ಮರ ಏರಿದ್ದ ಜನರು : ಭಾರ ತಾಳದೆ ರೆಂಬೆ ತುಂಡಾಗಿ ಬಿದ್ದು ವ್ಯಕ್ತಿಗೆ ಗಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ತಾಲೀಮು: ಗಂಭೀರವಾಗಿ ಹೆಜ್ಜೆ ಹಾಕುತ್ತಾ ಸಾಗಿದ ಕ್ಯಾಪ್ಟನ್ ಅರ್ಜುನ….
ಮೈಸೂರು,ಅ,5,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಇನ್ನು ಮೂರು ದಿನಗಳು ಮಾತ್ರ ಬಾಕಿಯಿದ್ದು, ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ.

ಈ ನಡುವೆ ಇಂದು ವಿಜಯದಶಮಿಯ ದಿನ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಗಣ್ಯರು ಪುಷ್ಪಾರ್ಚನೆ ಮಾಡಲಿರುವ ಹಿನ್ನೆಲೆ, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿಂದು ಜಂಬೂ ಸವಾರಿ ಮೆರವಣಿಗೆಯ ರಿಹರ್ಸಲ್ ನಡೆಯಿತು.

ಈ ಬಾರಿಯೂ ಹಿರಿಯ ಅನುಭವಿ ಬಲರಾಮ ಮೆರವಣಿಗೆಯನ್ನು ಮುನ್ನಡೆಸಲಿದ್ದು,  ಮೆರವಣಿಗೆ ರಿಹರ್ಸಲ್ ನಲ್ಲಿ ನಿಶಾನೆ ಆನೆಯಾಗಿ ಬಲರಾಮ ಎಲ್ಲರಿಗಿಂತ ಮುಂಚೂಣಿಯಲ್ಲಿ ಸಾಗಿದನು. ನೌಪತ್ತು ಆನೆಯಾಗಿ ಬಲರಾಮನನ್ನು ಹಿಂಬಾಲಿಸುತ್ತ ಅಭಿಮನ್ಯು ಬಳಿಕ ಸಾಲಾನೆಗಳಾಗಿ ಇತರೇ ಆನೆಗಳು ಸಾಗಿದವು.

ಈ ನಡುವೆ ವೇದಿಕೆ ಬಳಿ ಬರುತ್ತಿದ್ದಂತೆ ಈಶ್ವರ ಆನೆ ಕೊಂಚ ವಿಚಲಿತನಾದನು. ಗಣ್ಯರು ಉಪಸ್ಥಿತರಿದ್ದ ವೇದಿಕೆಯ ಬಳಿ ಬರುತ್ತಿದ್ದಂತೆ ಈಶ್ವರ ಹಿಂದಕ್ಕೆ ಸರಿದನು. ಈ ವೇಳೆ ಮಾವುತರು ಕಾವಾಡಿಗಳು ಈಶ್ವರನನ್ನು ನಿಯಂತ್ರಿಸಿದವು. ನಂತರ ಅಂಬಾರಿ ಆನೆ ಅರ್ಜುನ ಹಾಗೂ ಕುಮ್ಕಿ ಆನೆಗಳಾದ ವಿಜಯ ಮತ್ತು ಕಾವೇರಿ ಆಗಮಿಸುತ್ತಿದ್ದಂತೆ ವೇದಿಕೆ ಮೇಲಿದ್ದ ಮೇಯರ್ ಪುಷ್ಪಲತಾ ಜಗನ್ನಾಥ್, ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮುತ್ತುರಾಜ್, ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಚೆನ್ನಯ್ಯ ಅವರು  ಅಂಬಾರಿ ಆನೆ ಅರ್ಜುನನಿಗೆ ಪುಷ್ಪಾರ್ಚನೆ ಮಾಡಿದರು.

ಗಣ್ಯರು ಪುಷ್ಪಾರ್ಚನೆಗೈಯುತ್ತಿದ್ದಂತೆ ಪೊಲೀಸರು ರಾಷ್ಟ್ರಗೀತೆ ನುಡಿಸಿದರು. ಇದೇ ವೇಳೆ ಅರಮನೆಯ ಹೊರ ಆವರಣದಲ್ಲಿರುವ ಕೋಟೆ ಮಾರಮ್ಮನ ದೇಗುಲದ ಸನಿಹದಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಪೊಲೀಸರು 21 ಕುಶಾಲತೋಪುಗಳನ್ನು ಸಿಡಿಸಿದರು. ನಂತರ ಕ್ಯಾಪ್ಟನ್ ಅರ್ಜುನ ಅತ್ಯಂತ ಗಂಭೀರವಾಗಿ ಹೆಜ್ಜೆ ಹಾಕುತ್ತಾ ಸಾಗಿದನು. ದಸರಾ ಗಜಪಡೆಯ ಜೊತೆಗೆ ಶಿಸ್ತು ಬದ್ದವಾಗಿ ಪೊಲೀಸ್ ತುಕಡಿಗಳು ಸಾಗಿದವು. ಅಶ್ವಾರೋಹಿ ದಳ, ನಗರ ಸಶಸ್ತ್ರ ಮೀಸಲು ಪಡೆ, ರಾಜ್ಯ ಮೀಸಲು ಪಡೆ ಸೇರಿದಂತೆ ಹತ್ತು ಪೊಲೀಸ್ ತುಕಡಿಗಳು ಜಂಬೂಸವಾರಿ ಮೆರವಣಿಗೆ ರಿಹರ್ಸಲ್ ನಲ್ಲಿ ಭಾಗಿಯಾಗಿದ್ದವು.

Key words: Mysore Dasara – Workout -Jamboosavari-Captain Arjuna

The post ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ತಾಲೀಮು: ಗಂಭೀರವಾಗಿ ಹೆಜ್ಜೆ ಹಾಕುತ್ತಾ ಸಾಗಿದ  ಕ್ಯಾಪ್ಟನ್ ಅರ್ಜುನ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.