Jambuswari Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಳೆ ಜಂಬೂಸವಾರಿ : ಅಂಬಾ ವಿಲಾಸ ಅರಮನೆಗೆ ಬಿಗಿ ಪೊಲೀಸ್ ಭದ್ರತೆ
ಮೈಸೂರು,ಅಕ್ಟೋಬರ್,25,2020(www.justkannada.in) : ನಾಳೆ ಜಂಬೂ ಸವಾರಿ ಮೆರವಣಿಗೆ ಹಿನ್ನಲೆ ಅಂಬಾ ವಿಲಾಸ ಅರಮನೆಗೆ ಬಿಗಿ ಪೊಲೀಸ್ ಭದ್ರತೆ. ಅರಮನೆಯಂಗಳದಲ್ಲಿ ಸಿಬ್ಬಂದಿಗಳ ನಿಯೋಜನೆ ಪ್ರಕ್ರಿಯೆ ಆರಂಭ‌.ಕೊರೊನಾದಿಂದ ಅರಮನೆಯಂಗಳಕ್ಕೆ ಮಾತ್ರ ಸೀಮಿತವಾಗಿರುವ ಜಂಬೂ ಸವಾರಿ. ಅರಮನೆಯ ಆರು ದ್ವಾರಗಳಿಗೆ ಹೆಚ್ಚು ಸಿಬ್ಬಂದಿ ನಿಯೋಜನೆ.

ಮೈಸೂರಿನ ಕೆ.ಆರ್,ಎನ್.ಆರ್, ಉದಯಗಿರಿ, ದೇವರಾಜ, ವಿದ್ಯಾರಣ್ಯಪುರಂ ಸೇರಿದಂತೆ ವಿವಿಧ ಠಾಣೆಗಳ ಸಿಬ್ಬಂದಿಗಳ ನಿಯೋಜನೆ. ಸಿಬ್ಬಂದಿಗಳಿಗೆ ಭದ್ರತಾ ಕರ್ತವ್ಯ ನಿರ್ವಹಿಸುವ ಸ್ಥಳಗಳನ್ನ ಸೂಚಿಸುತ್ತಿರುವ ಹಿರಿಯ ಅಧಿಕಾರಿಗಳು ಮಹಿಳಾ ಸಿಬ್ಬಂದಿಗಳನ್ನೊಳಗೊಂಡಂತೆ ಜಂಬೂ ಸವಾರಿಗಾಗಿ 300ಕ್ಕೂ ಹೆಚ್ಚು ಪೊಲೀಸರ ಭದ್ರತೆ ಮಾಡಲಾಗಿದೆ.

ವೀಕ್ಷಣೆಗೆ ಅಂಬಾ ವಿಲಾಸ ಅರಮನೆ ಮುಂಭಾಗದಲ್ಲಿ ಸಿದ್ಧತೆ

ಜಂಬೂ ಸವಾರಿ ವೀಕ್ಷಣೆಗೆ ಅಂಬಾ ವಿಲಾಸ ಅರಮನೆ ಮುಂಭಾಗದಲ್ಲಿ ಸಿದ್ಧತೆ. ಮೆರವಣಿಗೆ ವೀಕ್ಷಣೆಗೆ ಕುರ್ಚಿ, ಶಾಮಿಯಾನದ ವ್ಯವಸ್ಥೆ. ಜಂಬುಸವಾರಿ ತೆರಳುವ ಎಡ ಮತ್ತು ಬಲ ಭಾಗಗಳಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಗಣ್ಯರಿಗೆ, ಜನಪ್ರತಿನಿಧಿಗಳಿಗೆ ಕೂರಲು ಪ್ರತ್ಯೇಕ ಆಸನ ವ್ಯವಸ್ಥೆ. ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದ ಗಜಪಡೆ, ಕಲಾತಂಡಗಳು, ಅಶ್ವರೋಹಿ ಪಡೆಗೆ ಸ್ಥಳ ನಿಯೋಜನೆ. ಅರಮನೆ ಆವರಣದಲ್ಲಿ ಜಂಬೂಸವಾರಿ ತೆರಳುವ ಮಾರ್ಗದ ಬದಿಗಳಲ್ಲಿ ಬ್ಯಾರಿಕೇಡ್ ಜೋಡಿಸಲಾಗಿದೆ.

ಇದೇ ಮೊದಲ ಬಾರಿಗೆ 750 ಕೆಜಿ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು.  ಆಯುಧಪೂಜೆ ಹಿನ್ನೆಲೆ ಇಂದು ಗಜಪಡೆಗೆ ತಾಲೀಮು ಇಲ್ಲ.

key words : Jambuswari-tomorrow-Tight-police-security-Amba Vilas Palace

The post ನಾಳೆ ಜಂಬೂಸವಾರಿ : ಅಂಬಾ ವಿಲಾಸ ಅರಮನೆಗೆ ಬಿಗಿ ಪೊಲೀಸ್ ಭದ್ರತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಂಬೂಸವಾರಿಯಲ್ಲಿ ಎರಡು ಸ್ತಬ್ಧಚಿತ್ರಗಳಿಗೆ ಮಾತ್ರ ಅವಕಾಶ
ಮೈಸೂರು,ಅಕ್ಟೋಬರ್,23,2020(www.justkannda.in) : ಕೊರೊನಾದಿಂದಾಗಿ ಸರಳ ದಸರಾ ನಡೆಸುತ್ತಿದ್ದು, ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಕೇವಲ ಎರಡು ಸ್ತಬ್ಧಚಿತ್ರಗಳನ್ನು ಬಳಸಲಾಗುತ್ತಿದೆ.ಸ್ತಬ್ಧಚಿತ್ರಗಳ ಸಿದ್ಧತೆಯು ವಸ್ತುಪ್ರದರ್ಶನ ಆವರಣದಲ್ಲಿ ನಡೆಯುತ್ತಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೈಸೂರು ಅರಮನೆಯ ವೈಭವ ತೋರಿಸುವ ಸ್ತಬ್ಧಚಿತ್ರ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್‌-19ಗೆ ಸಂಬಂಧಿಸಿದ ಸ್ತಬ್ಧಚಿತ್ರ ಸಿದ್ಧಪಡಿಸಲಾಗುತ್ತಿದೆ.

ಕೋವಿಡ್‌ ವಾರಿಯರ್‌ಗಳ ಸಾಧನೆಯನ್ನು ಪ್ರತಿಬಿಂಬಿಸಲಾಗುತ್ತಿದೆ. ಅಲ್ಲದೇ, ಸಾರ್ವಜನಿಕರಲ್ಲಿ ಕೋವಿಡ್‌ ಸಂಬಂಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗುತ್ತಿದೆ.

ಈ ಬಾರಿ ಮೆರವಣಿಗೆಯು ಅರಮನೆ ಆವರಣದಲ್ಲಿ ಕೇವಲ 300 ಮೀಟರ್‌ ಅಂತರದೊಳಗೆ ನಡೆಯಲಿದೆ.

key words : Only-two-quiet pictures-allowed-Jambuswari

The post ಜಂಬೂಸವಾರಿಯಲ್ಲಿ ಎರಡು ಸ್ತಬ್ಧಚಿತ್ರಗಳಿಗೆ ಮಾತ್ರ ಅವಕಾಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.