Janata curfew Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜನತಾ ಕರ್ಫ್ಯೂ ವಿಫಲ ಎಂಬ ಆರೋಗ್ಯ ಸಚಿವರ ಹೇಳಿಕೆ ಕುರಿತು ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದು ಹೀಗೆ…
ಮೈಸೂರು,ಮೇ,6,2021(www.justkannada.in): ಕೊರೋನಾ ಮಹಾಮಾರಿ ತಡೆಗಟ್ಟಲು ಜಾರಿ ಮಾಡಲಾಗಿರುವ ಜನತಾ ಕರ್ಫ್ಯೂ ವಿಫಲ ಎಂಬ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ತನ್ವೀರ್ ಸೇಠ್, ಈ ವಿಚಾರಗಳಲ್ಲಿ ನಾನು ರಾಜಕೀಯ ಮಾಡೋಲ್ಲ.. ಅದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಇದೆ.‌ ಈ ಸಂದರ್ಭದಲ್ಲಿ ನಾನು ಇಂತಹ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ. ನನಗೆ ನಮ್ಮ ಜನರ ಆರೋಗ್ಯ ಮುಖ್ಯ.. ಅವರಿಗೆ ಬೇಕಾದ ಆರೋಗ್ಯ ರಕ್ಷಣೆ ಕುರಿತು ಶ್ರಮ ವಹಿಸಿದ್ದೇವೆ ಎಂದರಯ.

ನಮ್ಮ ಕ್ಷೇತ್ರದ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿ 200 ಬೆಡ್ ವ್ಯವಸ್ಥೆ ಮಾಡಲಾಗಿದ್ದು, ನಾವು 50 ಅಕ್ಸಿಜನ್ ಬೇಡಿಕೆ ಇಟ್ಟಿದ್ದೆವು. ಅಲ್ಲಿ ಕೇವಲ 20 ಮಾತ್ರ ಅಕ್ಸಿಜನ್ ನೀಡಲಾಗಿದೆ. ಅದನ್ನು ಮತ್ತಷ್ಟು ಹೆಚ್ಚಿಸುವ ಕೆಲಸ ಆಗಬೇಕಿದೆ. ಜತೆಗೆ ಐಸಿಯು ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದೇವೆ. ಮುಡಾ ಸಹಕಾರದಲ್ಲಿ ಮೈಸೂರಿನಲ್ಲಿ ಮತ್ತಷ್ಟು ಅಕ್ಸಿಜನ್ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಕೆಲಸ ಪ್ರಾರಂಭಿಸಲು ಸಹಕಾರ ಕೇಳಲಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು.

ರಾಜ್ಯ ಸರ್ಕಾರ ಒಂದು ಮಹತ್ವದ ನಿರ್ಧಾರಕ್ಕೆ ಬಂದು ವೈದ್ಯಕೀಯ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಿ ಎಂದು ಹೇಳಿದೆ‌. ಇದು ಸ್ವಾಗರ್ತಾಹ, ಇದು ವೈದ್ಯಕೀಯ ಸಿಬ್ಬಂದಿ ಸಮಸ್ಯೆಯನ್ನು ನಿವಾರಿಸಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರಿನ ಬಹುತೇಕ ಆಸ್ಪತ್ರೆಯಲ್ಲಿ ಹೊರಗಿನಿಂದ ಬಂದ ಸೊಂಕಿತರಿಗೆ ಬೆಡ್ ನೀಡಲಾಗಿದೆ. ಇದನ್ನ ಹೆಚ್ಚಿನ ಗಮನಕೊಟ್ಟು ಮಾನಿಟರ್ ಮಾಡಬೇಕಿದೆ. ಮೊದಲು ನಮ್ಮ ಜಿಲ್ಲೆಯವರಿಗೆ ಬೆಡ್ ವ್ಯವಸ್ಥೆ ಕಲ್ಪಿಸಬೇಕಿದೆ. ಸಾರ್ವಜನಿಕರಿಗೆ ಮೊದಲು ಅರಿವು ಮೂಡಿಸಬೇಕಾದ ಅನಿವಾರ್ಯತೆ ಇದೆ. ಇದು ವಾರ್ಡ್ ಮಟ್ಟದಿಂದಲೇ ಮಾಡಬೇಕಿದೆ. ಈಗಲೇ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಮೂರನೆ ಅಲೆಯಲ್ಲಿ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.

Key words: MLA-Tanveer Sait- Health Minister-sudhakar- statement – Janata curfew –failure

The post ಜನತಾ ಕರ್ಫ್ಯೂ ವಿಫಲ ಎಂಬ ಆರೋಗ್ಯ ಸಚಿವರ ಹೇಳಿಕೆ ಕುರಿತು ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದು ಹೀಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋವಿಡ್ ಹಿನ್ನೆಲೆ : 14 ದಿನಗಳ ಜನತಾ ಕರ್ಫ್ಯೂ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ ಮೈಸೂರು ವಿವಿ ಆದೇಶ….
ಮೈಸೂರು,ಏಪ್ರಿಲ್,27,2021(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹೆಚ್ಚಳವಾಗಿದ್ದು ಈ ಹಿನ್ನೆಲೆ ಇಂದು ರಾತ್ರಿ 9 ರಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಹೀಗಾಗಿ ಈ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ಬಗ್ಗೆ ಮೈಸೂರು ವಿಶ್ವ ವಿದ್ಯಾನಿಲಯ ಆದೇಶ ಹೊರಡಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ವಿವಿ ಕುಲಸಚಿವರು, ಮೈಸೂರು ವಿಶ್ವವಿದ್ಯಾನಿಲಯದ ಎಲ್ಲಾ ಸ್ನಾತಕೋತ್ತರ ಅಧ್ಯಯನ ವಿಭಾಗದ ಅಧ್ಯಕ್ಷರು, ನಿರ್ದೇಶಕರು. ಬಟವಾಡೆ ಅಧಿಕಾರಿಗಳು, ಅಧೀನ ಕಾಲೇಜುಗಳ ಪ್ರಾಂಶುಪಾಲರು, ನಿರ್ದೇಶಕರು, ಸ್ನಾತಕೋತ್ತರ ಕೇಂದ್ರಗಳು ಇವರುಗಳಿಗೆ ತಿಳಿಸುವುದೇನೆಂದರೆ, ದೇಶದಾದ್ಯಂತ ತೀವ್ರಗತಿಯಲ್ಲಿ ಹರಡುತ್ತಿರುವ ಕೋವಿಡ್-19 ಸೋಂಕಿನ (ಕೊರೊನಾ ವೈರಸ್) ಎರಡನೆಯ ಅಲೆಯ ಹರಡುವಿಕೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಮೇಲನ ಉಲ್ಲೇಖಿತ (1) ಸರ್ಕಾರದ ಆದೇಶದನ್ವಯ ಉಲ್ಲೇಖಿತ (3)ರ ಸುತ್ತೋಲೆಯ ಮುಂದುವರಿಕೆಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಎಲ್ಲಾ ಉದ್ಯೋಗಿಗಳು ಈ ಕೆಳಗಿನಂತೆ ಕಾರ್ಯನಿರ್ವಹಿಸುವಂತೆ ಸೂಚಿಸಿದ್ದಾರೆ.

ಗ್ರೂಪ್-ಬಿ (ಅಧೀಕ್ಷಕರು ಹಾಗೂ ಮೇಲ್ಪಟ್ಟ ಅಧಿಕಾರಿಗಳು) ದಿನಾಂಕ: 28.04 2021 ರಿಂದ 11.05.2021ರವರೆಗೆ ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಡ್ಡಾಯವಾಗಿ ಕಛೇರಿ ಕೆಲಸಕ್ಕೆ ಹಾಜರಾಗತಕ್ಕದ್ದು.

ಉಳಿದಂತೆ ಗ್ರೂಪ್ ಸಿ ಹಾಗೂ ಇತರೆ ಸಿಬ್ಬಂದಿ ವರ್ಗದವರು, ಮೇಲಧಿಕಾರಿಗಳು ಮೂಲಕ ಸಂಪರ್ಕಿಸಿ ತುರ್ತು ಅಗತ್ಯ ಕೆಲಸ ನಿರ್ವಹಿಸುವಂತೆ ಸೂಚಿಸಿದಾಗ ಅಂತಹ ಉದ್ಯೋಗಿಗಳು ತಪ್ಪದೇ ಕೂಡಲೇ ಕಛೇರಿಗೆ ಬಂದು ಕಾರ್ಯನಿರ್ವಹಿಸಬೇಕು.

ಹಾಗೆಯೇ  ಎಲ್ಲಾ ವಿಭಾಗದ ಮುಖ್ಯಸ್ಥರುಗಳು, ನಿರ್ದೇಶಕರುಗಳು / ಸಂಯೋಜಕರುಗಳು ಕಡ್ಡಾಯವಾಗಿ ವಿಭಾಗಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸುವುದು. ಹಾಗೂ ಅಗತ್ಯ ಕೆಲಸವಿದ್ದಲ್ಲಿ. ಸಿಬ್ಬಂದಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಅಗತ್ಯ ಕೆಲಸ ನಿರ್ವಹಿಸುವಂತೆ ಸೂಚಿಸಿದಾಗ ಅಂತಹ ಉದ್ಯೋಗಿಗಳು ತಪ್ಪದೇ ಕೂಡಲೇ ಕಚೇರಿಗೆ ಬಂದು ಕಾರ್ಯನಿರ್ವಹಿಸುವುದು.

ಅಧ್ಯಾಪಕರುಗಳು ಮನೆಯಿಂದಲೇ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬಹುದಾಗಿದೆ. ಮನೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲದಿದ್ದಲ್ಲಿ  ಆಯಾ ವಿಭಾಗ ಕೇಂದ್ರಗಳಿಗೆ ತೆರಳಿ ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳಬಹುದಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಎಲ್ಲಾ ವಿಭಾಗಗಳು ಕೇಂದ್ರಗಳು ಕಾಲೇಜುಗಳಲ್ಲಿ ಆಡಿಟ್‌ಗೆ ದಾಖಲಾತಿಗಳನ್ನು ಒದಗಿಸಲು ಆಕ್ಷೇಪಣೆಗೆ ಸಂಬಂಧಪಟ್ಟಂತೆ ಕೆಲಸಗಳು ಬಾಕಿ ಉಳಿದಿದ್ದಲ್ಲಿ ಕಡ್ಡಾಯವಾಗಿ ಕಛೇರಿಗೆ ಬಂದು ಪೂರಕ ದಾಖಲೆಗಳೊಡನೆ ಕಾರ್ಯನಿರ್ವಹಿಸಿ ಕೆಲಸಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು

ಮತ್ತು ಕೋವಿಡ್-19 (ಕೊರೊನ ವೈರಾಣು) ಸಾಂಕ್ರಮಿಕ ರೋಗ ಹರಡದಿರುವಂತೆ ರಾಜ್ಯ ಸರ್ಕಾರವು ಹೊರಡಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕೆಂದು ಸೂಚನೆ ನೀಡಿದ್ದಾರೆ.

Key words: Covid -19-Mysore university- officer -staff –duty- 14 days – Janata curfew.

The post ಕೋವಿಡ್ ಹಿನ್ನೆಲೆ : 14 ದಿನಗಳ ಜನತಾ ಕರ್ಫ್ಯೂ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ  ಮೈಸೂರು ವಿವಿ ಆದೇಶ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜನತಾ ಕರ್ಫ್ಯೂ ವೇಳೆ ಕೋವಿಡ್ ಲಸಿಕೆ ನೀಡುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ…?
ಬೆಂಗಳೂರು,ಏಪ್ರಿಲ್,27,2021(www.justkannada.in):  ಕೊರೋನಾ ತಡೆಗೆ ಇಂದು ರಾತ್ರಿಯಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕೃಷಿ ಉತ್ಪಾದನಾ ವಲಯ ಹೊರತುಪಡಿಸಿ ಎಲ್ಲವೂ ಬಂದ್ ಆಗಲಿದೆ. ಈ ವೇಳೆ ಕೊರೋನಾ ಲಸಿಕೆ ನೀಡುವುದನ್ನ ಮುಂದುವರಿಸುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸುಧಾಕರ್,   ಕೊರೋನಾ ಲಸಿಕೆ ನೀಡುವುದನ್ನ ಮುಂದುವರೆಸುತ್ತೇವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೊರೋನಾ ತಡೆಯ ಮಾರ್ಗವೆಂದ್ರೇ ಲಸಿಕೆ ಪಡೆಯೋದು. ರಾಜ್ಯದ ಜನರು ತಪ್ಪದೇ ಲಸಿಕೆ ಪಡೆಯಬೇಕು. ಕೊರೋನಾ ವಿರುದ್ಧದ ಹೋರಾಟಕ್ಕೆ ಇದು ಸಹಕಾರಿ ಆಗಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕೊರೋನಾ ಲಸಿಕೆಯ ಕೊರತೆ ಇಲ್ಲ. ಕಡ್ಡಾಯವಾಗಿ ಪ್ರತಿಯೊಬ್ಬರು ಎರಡು ಡೋಸ್ ಲಸಿಕೆ ಪಡೆಯಬೇಕು. 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಿರಿ.  3ನೇ ಅಲೆ ತಡೆಯಬೇಕು ಅಂದರೇ ಕೊರೋನಾ ಲಸಿಕೆ ಪಡೆಯಬೇಕು ಎಂದು  ಸಚಿವ ಸುಧಾಕರ್ ತಿಳಿಸಿದರು.

Key words: Health Minister -Dr K Sudhakar –covid  vaccination -during -Janata curfew

The post ಜನತಾ ಕರ್ಫ್ಯೂ ವೇಳೆ ಕೋವಿಡ್ ಲಸಿಕೆ ನೀಡುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದು ಹೀಗೆ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ಭೀತಿ: ಹೊರರಾಜ್ಯದವರು ರಾಜ್ಯಕ್ಕೆ ಬರುವುದನ್ನ ತಡೆಗಟ್ಟಲು ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಕೊಟ್ಟ ಸಲಹೆ ಏನು ಗೊತ್ತೆ…?
ಮೈಸೂರು,ಮಾ,21,2020(www.justkannada.in): ಕೊರೋನಾ ಸೋಂಕು ಹರಡುವ ಭೀತಿ ಹೆಚ್ಚಾದ ಹಿನ್ನೆಲೆ ಹೊರರಾಜ್ಯದಿಂದ ಬರುವವರು ರಾಜ್ಯ ಪ್ರವೇಶ ಮಾಡದಂತೆ ನೋಡಿಕೊಳ್ಳಿ. ರಾಜ್ಯದ ಸುರಕ್ಷಿತೆ ದೃಷ್ಠಿಯಿಂದ ಗಡಿಗಳನ್ನೂ ಸೀಲ್ ಮಾಡಿ ಎಂದು ಸರ್ಕಾರಕ್ಕೆ ಮೈಸೂರು-ಕೊಡಗು  ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಮೈಸೂರು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಹೊರ ರಾಜ್ಯದವರು ಜಿಲ್ಲೆಗೆ ಬರುವುದನ್ನು ತಡೆಯಲು ಗಡಿಗಳನ್ನು ಬಂದ್ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದರು.

ಕೊರೋನಾ ಹರಡುವ ಭೀತಿ ಹಿನ್ನೆಲೆ ಭಾರತಕ್ಕೆ ವಿಮಾನಯಾನ ರದ್ದು ಮಾಡಲಾಗಿದೆ. ಅದೆ ರೀತಿ ರಾಜ್ಯಕ್ಕೆ ಹೊರರಾಜ್ಯದ ಗಡಿಯಿಂದ ಬರುವವರನ್ನ ತಡೆಯವ ಪ್ರಯತ್ನ ಮಾಡಬೇಕಿದೆ. ಈ ಪ್ರಯತ್ನವನ್ನ ಹಿಮಾಚಲ ಪ್ರದೇಶ ಮಾಡಿದೆ. ಅದೆ ರೀತಿ ಕರ್ನಾಟಕ ಸುರಕ್ಷಿತೆ ದೃಷ್ಠಿಯಿಂದ ಗಡಿ ಸೀಲ್ ಮಾಡಿ. ಹೊರರಾಜ್ಯದಿಂದ ಸೊಂಕಿತರು ರಾಜ್ಯ ಪ್ರವೇಶ ಮಾಡದಂತೆ ನೋಡಿಕೊಳ್ಳಿ. ನಮ್ಮ ಜನರ ಸುರಕ್ಷಿತೆಯಿಂದ ಈ ಗಡಿ ಸೀಲ್ ಮಾಡುವ ಅವಶ್ಯಕತೆ ಇದೆ ಎಂದು ಸಿಎಂ ಬಿಎಸ್‌ವೈ‌ಗೆ ಸಂಸದ ಪ್ರತಾಪ್‌ಸಿಂಹ ಮನವಿ ಮಾಡಿದರು.

ಅಗತ್ಯವಿದ್ದರೆ ಮಾತ್ರ ಆರೋಗ್ಯ ತಪಾಸಣೆಗೆ ಹೊರಗಡೆ ಬನ್ನಿ….

ಕರೊನಾ ಹರಡದಂತೆ ಎಲ್ಲರೂ ಜನತಾ ಕರ್ಫ್ಯೂ  ಈ ನಿಯಮವನ್ನು ಪಾಲಿಸುವುದು ಅವಶ್ಯಕವಾಗಿದೆ. ಈಗಾಗಲೇ ಇದಕ್ಕೆ ಪಕ್ಷಾತೀತವಾಗಿ, ಧರ್ಮಾತೀತವಾಗಿ ಬೆಂಬಲ ನೀಡಿದ್ದಾರೆ. ದೇವಸ್ಥಾನ, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ 50 ಕ್ಕೂ ಹೆಚ್ಚು ಜನ ಸೇರದಂತೆ ಜಾಗೃತೆ ವಹಿಸಲಾಗಿದೆ ಎಂದು ಹಲವು ಧಾರ್ಮಿಕ ಮುಖಂಡರು ತಿಳಿಸಿದ್ದಾರೆ 10 ವರ್ಷದ ಒಳಪಟ್ಟ ಮಕ್ಕಳು ಹಾಗೂ 65 ವರ್ಷ ಮೇಲ್ಪಟ್ಟ ಹಿರಿಯರು ಮನೆಯಿಂದ ಹೊರಗಡೆ ಬರಬಾರದು. ಅಗತ್ಯವಿದ್ದರೆ ಮಾತ್ರ ಆರೋಗ್ಯ ತಪಾಸಣೆಗೆ ಹೊರಗಡೆ ಬನ್ನಿ ಇಲ್ಲದಿದ್ದರೆ ಬರಬೇಡಿ. ಸಾಮಾನ್ಯ ಆರೋಗ್ಯ ತಪಾಸಣೆಯಿದ್ದರೆ ಆದಷ್ಟು ಮುಂದೂಡಿ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಮನೆಯಲ್ಲೇ ಚಪ್ಪಾಳೆ ತಟ್ಟುವ ಕೃತಜ್ಞತೆ ಸಲ್ಲಿಸೋಣ

ಕರೊನಾ ಮಹಾಮಾರಿ ಮೂರನೇ ಹಂತಕ್ಕೆ ವಿಸ್ತರಣೆ ಆಗದಂತೆ ತಡೆಯಲು ಸಂಯಮ ಮತ್ತು ಸಂಕಲ್ಪದ ಅಗತ್ಯವಿದೆ. ದಿನಗೂಲಿ ನೌಕರರು ಹಾಗೂ ಕಾರ್ಮಿಕರ ಭತ್ಯೆಗಳನ್ನು ತಡೆಹಿಡಿಯಬೇಡಿ. ಕರೊನಾ ತಡೆಗಟ್ಟುವ ಸೇವೆಯಲ್ಲಿ ನಿರತರಾಗಿರುವ ಎಲ್ಲಾ ಸಿಬ್ಬಂದಿಗಳಿಗೆ ಮನೆಯಲ್ಲೇ ಚಪ್ಪಾಳೆ ತಟ್ಟುವ ಕೃತಜ್ಞತೆ ಸಲ್ಲಿಸೋಣ ಎಂದು ಪ್ರತಾಪ್ ಸಿಂಹ ಕರೆ ನೀಡಿದರು.

ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಎಲ್ಲಾ ವಾರ್ಡ್ ಗಳಲ್ಲಿ ಅಗತ್ಯ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಅಗತ್ಯ ಕಂಡುಬಂದಲ್ಲಿ ನಮ್ಮ ಬಿಜೆಪಿ ಕಾರ್ಯಕರ್ತರೆ ನಿಮ್ಮ ಮನೆ ಬಾಗಿಲಿಗೆ ಬಂದು ಸಹಾಯ ನೀಡಲಿದ್ದಾರೆ. ನಾಳೆಯಿಂದ ಕಾರ್ಯಕರ್ತರ ಪಡೆ ಸಾರ್ವಜನಿಕರ ಸೇವೆಗೆ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರ ಕರೆಗೆ ಓಗೊಟ್ಟು ಎಲ್ಲರೂ ಸ್ವಯಂ ಕರ್ಫ್ಯೂ ವಿಧಿಸಿಕೊಂಡು ಪ್ರಧಾನಿಯವರ ನಿರ್ಧಾರವನ್ನು ಬೆಂಬಲಿಸುವ ಅನಿವಾರ್ಯತೆ ಇದೆ. ಜನತಾ ಕರ್ಫ್ಯೂ ಆಚರಿಸುವುದರಿಂದ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ನಾಗೇಂದ್ರ ಜಿಲ್ಲಾ ಅಧ್ಯಕ್ಷ ಟಿ. ಎಸ್. ಶ್ರೀವತ್ಸ, ಪಾಲಿಕೆ ವಿಪಕ್ಷ ಪಕ್ಷದ ಸುಬ್ಬಯ್ಯ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಭಾಗಿಯಾಗಿದ್ದರು.

Key words: Janata curfew-corona virus- mysore-MP- Prathap simha

The post ಕೊರೋನಾ ಭೀತಿ: ಹೊರರಾಜ್ಯದವರು ರಾಜ್ಯಕ್ಕೆ ಬರುವುದನ್ನ ತಡೆಗಟ್ಟಲು ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಕೊಟ್ಟ ಸಲಹೆ ಏನು ಗೊತ್ತೆ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜನತಾ ಕರ್ಫ್ಯೂಗೆ ವಿವಿಧ ಸಂಘಟನೆಗಳ ಬೆಂಬಲ: ಭಾನುವಾರ ಏನಿರಲ್ಲ ಗೊತ್ತೆ..?
ಬೆಂಗಳೂರು,20,2020(www.justkannada.in):  ಕೊರೋನಾ ವೈರಸ್ ಹರಡುವ ಭೀತಿ ಹಿನ್ನೆಲೆ ಪ್ರಧಾನಿ ಮೋದಿ ಭಾನುವಾರಕ್ಕೆ ಕರೆ ನೀಡಿರುವ ಜನತಾ ಕರ್ಫ್ಯೂಗೆ ಬಾರ್ , ಹೋಟೆಲ್ , ಬೀದಿಬದಿ ವ್ಯಾಪಾರಿಗಳ ಸಂಘಟನೆ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿರುವ ಹಿನ್ನೆಲೆ ಅಂದು ಈ ಎಲ್ಲಾ ಸೇವೆಗಳು ಬಂದ್ ಆಗಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 22 ಭಾನುವಾರದಂದು ಜನತಾ ಕರ್ಪ್ಯೂ ಗೆ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಯಾರು ಮನೆಯಿಂದ ಹೊರಗೆ ಬಾರದಂತೆ ಇಡೀ ದಿನವಿಡೀ ಮನೆಯಲ್ಲಿಯೇ ಇದ್ದು, ಜನತಾ ಕರ್ಪ್ಯೂ ಆಚರಿಸುವಂತೆ ಕರೆ ನೀಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಬಾರ್, ವೈನ್ ಶಾಪ್ ಮಾಲೀಕರ ಒಕ್ಕೂಟ, ಓಲಾ ಊಬರ್ ಸಂಘಟನೆಗಳು, ಬೀದಿಬದಿ ವ್ಯಾಪಾರಿಗಳ ಸಂಘಟನೆ, ಆಟೋ ಚಾಲಕರು, ಕ್ಯಾಬ್ ಚಾಲಕರು ಬೆಂಬಲ ನೀಡಿದ್ದು ಈ ಹಿನ್ನೆಲೆ ಮಾರ್ಚ್ 22(ಭಾನುವಾರ) ರಂದು ಎಲ್ಲಾ ಸೇವೆ ಬಂದ್ ಆಗಲಿದೆ.

ಭಾನುವಾರ ಜನತಾ ಕರ್ಫ್ಯೂಗೆ ಕರೆ ಹಿನ್ನೆಲೆ, ಭಾನುವಾರ ಹೂವು ಹಣ್ಣು ತರಕಾರಿ ಸಿಗಲ್ಲ. ಹೀಗಾಗಿ ಶನಿವಾರವೇ ಎಲ್ಲವನ್ನೂ ಸಂಗ್ರಹಿಸಿಟ್ಟುಕೊಳ್ಳುವಂತೆ ಬೀದಿಬದಿ ವ್ಯಾಪಾರಿಗಳ ಸಂಘಟನೆ ರಾಜ್ಯಾಧ್ಯಕ್ಷ ರಂಗಸ್ವಾಮಿ ಸೂಚನೆ ನೀಡಿದ್ದಾರೆ.   ಜನತಾ ಕರ್ಫ್ಯೂಗೆ ಹಾಪ್ ಕಾಮ್ಸ್ ನಿಂದಲೂ ಬೆಂಬಲ ಸಿಕ್ಕಿದ್ದು  ಬೆಂಗಳೂರಿನಲ್ಲಿ ಹಾಪ್ ಕಾಮ್ಸ್ ನ 280 ಮಳಿಗೆಗಳು ಬಂದ್ ಆಗಲಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಬೆಂಗಳೂರಿನಲ್ಲಿ ಜನತಾ ಕರ್ಫ್ಯೂಗೆ ಪೀಸ್ ಆಟೋ ಸಂಘಟನೆಯೂ ಬೆಂಬಲ ವ್ಯಕ್ತಪಡಿಸಿದೆ. ಜನತೆಯಲ್ಲಿ ಆರೋಗ್ಯದ ಕುರಿತು ಅರಿವು ಮೂಡಿಸಲು ಅಂದು ಬೆಳಗ್ಗೆಯಿಂದಲೂ ಪೀಸ್ ಆಟೋಗಳು ರಸ್ತೆಗಿಳಿಯದಿರಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ಪೀಸ್ ಆಟೋ ಚಾಲಕರಿದ್ದು, ಅಂದು ಪೀಸ್ ಆಟೋಗಳು ರಸ್ತೆಗಿಳಿಯುವುದಿಲ್ಲ ಎಂದು ಪೀಸ್ ಆಟೋ ಸಂಘಟನೆ ರಾಜ್ಯಧ್ಯಕ್ಷ ರಘು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಜನತಾ ಕರ್ಫ್ಯೂಗೆ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಕೂಡ ಬೆಂಬಲ ಸೂಚಿಸಿದೆ. ಅಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೆಟ್ರೋಲ್, ಡೀಸೆಲ್ ವಿತರಣೆ ಸ್ಥಗಿತಗೊಳಿಸುವುದಾಗಿ ಸ್ಪಷ್ಟಪಡಿಸಲಾಗಿದೆ.  ಕೊಪ್ಪಳ ಜಿಲ್ಲೆಯಲ್ಲಿ ಹೊಟೇಲ್ , ಮಾರುಕಟ್ಟೆಗಳು ಬಂದ್ ಆಗಲಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಅಂದು ಅಲಭ್ಯ ಎಂದು ಸ್ಪಷ್ಟಪಡಿಸಲಾಗಿದೆ.

Key words: Support – various organizations – Janata curfew – Sunday -bandh

The post ಜನತಾ ಕರ್ಫ್ಯೂಗೆ ವಿವಿಧ ಸಂಘಟನೆಗಳ ಬೆಂಬಲ: ಭಾನುವಾರ ಏನಿರಲ್ಲ ಗೊತ್ತೆ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.