Tag: January 23.
ಜನವರಿ 23ರಿಂದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ.
ಬೆಂಗಳೂರು,ಜನವರಿ,20,2023(www.justkannada.in): ನಾಲ್ಕೈದು ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಡುವೆಯೇ 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೂ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ...