jatha Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿರಿಧಾನ್ಯ ಬಳಸಿ ಆರೋಗ್ಯ ಉತ್ತಮವಾಗಿರಿಸಿಕೊಳ್ಳಿ: ಜಾಗೃತ ಜಾಥಾ ಮೂಲಕ ಅರಿವು…
ಮೈಸೂರು,ಮಾರ್ಚ್,20,2021(www.justkannada.in) :  ಕೃಷಿ ಇಲಾಖೆಯ ವತಿಯಿಂದ ಭದ್ರತಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು.ನಗರದ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗದಿಂದ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಜಾಥಾ ಆರಂಭಿಸುವ ಮೂಲಕ ಸಿರಿಧಾನ್ಯಗಳ ಕುರಿತು ಅರಿವು ಮೂಡಿಸಲಾಯಿತು.

ಜಾಥದಲ್ಲಿ ತಿನ್ನಿರಿ ನವಣೆ ಬಾಳಿಗಿಲ್ಲ ಬವಣೆ, ಸಿರಿಧಾನ್ಯ ತಿಂದವರು ಆರೋಗ್ಯದಿಂದ ಸಿರಿವಂತರಾಗುವರು. ಮನುಷ್ಯನಿಗೆ ಆಹಾರ ಮತ್ತು ಆರೋಗ್ಯ ಎರಡು ಮುಖ್ಯ, ಸಿರಿಧಾನ್ಯವನ್ನು ಬಳಸಿ ಆರೋಗ್ಯ ಉತ್ತಮ ರೀತಿಯಲ್ಲಿ ಇರಿಸಿ ಎಂದು ಘೋಷಣೆ ಕೂಗಲಾಯಿತು.

ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಬಗ್ಗೆ ಹೆಚ್ಚು ಅರಿವು ಇರುವುದರಿಂದ ಇದನ್ನು ಜಾಸ್ತಿ ಬೆಳೆಯಬೇಕು. ವಿಷ ಮುಕ್ತ ಆಹಾರ ಕಡಿವಾಣ ಹಾಕುವ ಉದ್ದೇಶದಿಂದ ಭಾರತ ಸರ್ಕಾರದ NFSM  ಯೋಜನೆ ಅಡಿಯಲ್ಲಿ ಪ್ರಚಾರ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್, ಕೃಷಿ ಇಲಾಕೆಯ ಜಂಟಿ ನಿರ್ದೇಶಕ ಮಹಾಂತೇಶ್ ಇನ್ನಿತರರು ಭಾಗಿಯಾಗಿದ್ದರು.

key words : Department-Agriculture-Siridanya-Awareness-Jatha

The post ಸಿರಿಧಾನ್ಯ ಬಳಸಿ ಆರೋಗ್ಯ ಉತ್ತಮವಾಗಿರಿಸಿಕೊಳ್ಳಿ: ಜಾಗೃತ ಜಾಥಾ ಮೂಲಕ ಅರಿವು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ಮುಖಂಡರ ಮೇಲೆ ಬಿಜೆಪಿ ಸರಕಾರದ ಕಿರುಕುಳ ಖಂಡಿಸಿ ಜನಾಕ್ರೋಶ ಜಾಥಾ : ಕಾಂಗ್ರೆಸ್ ನಾಯಕರು ಭಾಗಿ
ಬೆಂಗಳೂರು,ಮಾರ್ಚ್,13,2021(www.justkannada.in) : ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲೆ ರಾಜ್ಯ ಬಿಜೆಪಿ ಸರಕಾರ ಸುಳ್ಳು ಪ್ರಕರಣ ದಾಖಲು ಮಾಡಿ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಬೃಹತ್ ಜನಾಕ್ರೋಶ ಜಾಥಾ.

ಶಿವಮೊಗ್ಗದಲ್ಲಿ ಭದ್ರಾವತಿ ಶಾಸಕ ಸಂಗಮೇಶ್ ಮತ್ತು ಕುಟುಂಬ ಸದಸ್ಯರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ವತಿಯಿಂದ ಜಾಥಾ ನಡೆಸಲಾಯಿತು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ಧೃವನಾರಾಯಣ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

key words : Congress-leaders-Above-BJP-government-Harassment-Condemnation-outcry-Jatha-Congress-Leaders-Involved

The post ಕಾಂಗ್ರೆಸ್ ಮುಖಂಡರ ಮೇಲೆ ಬಿಜೆಪಿ ಸರಕಾರದ ಕಿರುಕುಳ ಖಂಡಿಸಿ ಜನಾಕ್ರೋಶ ಜಾಥಾ : ಕಾಂಗ್ರೆಸ್ ನಾಯಕರು ಭಾಗಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ಸಾರಿಗೆ ನೌಕರರಿಂದ ಬೆಂಗಳೂರಿನಲ್ಲಿ ‘ಕಾಲ್ನಡಿಗೆ ಜಾಥ’…
ಬೆಂಗಳೂರು,ಡಿಸೆಂಬರ್,9,2020(www.justkannada.in):  ಕೃಷಿಕಾಯ್ದೆ ವಿರೋಧಿಸಿ ನಿನ್ನೆಯಷ್ಟೆ ವಿವಿಧ ರೈತಪರ ಸಂಘಟನೆಗಳು ಭಾರತ್ ಬಂದ್ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದವು, ಅಲ್ಲದೆ ಇಂದು ರೈತರು ಬೆಂಗಳೂರಿನಲ್ಲಿ ಬಾರುಕೋಲು ಚಳುವಳಿ ನಡೆಸುತ್ತಿದ್ದಾರೆ. ಈ ಮಧ್ಯೆ ನಾಳೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಲಿದೆ.

ಹೌದು, ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ  ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಿಧಾನಸೌಧಕ್ಕೆ ಸಾರಿಗೆ ನೌಕರರು ಕಾಲ್ನಡಿಗೆ ಜಾಥ ಮೂಲಕ ತೆರಳಿ ಪ್ರತಿಭಟನೆ  ನಡೆಸಲಿದ್ದಾರೆ.

ಸಾರಿಗೆ ನೌಕರರ ಈ ಹೋರಾಟಕ್ಕೆ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಜಾಥಾದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯುವ್ಯ ಸಾರಿಗೆ ನಿಗಮಗಳಿಂದ  ನೌಕರರು ಪಾಲ್ಗೊಳ್ಳಲಿದ್ದಾರೆ.

English summary…

‘Jatha on foot’ tomorrow by transport department employees in Bengaluru

Bengaluru, Dec.9, 2020 (www.justkannada.in): The government transport department employees have organized a protest march in Bengaluru tomorrow demanding the State Government to fulfill their various demands including regularization of jobs. The protest march will commence from the Krantiveera Sangolli Rayanna Railway Station at 11.00 am and culminate at the Vidhana Soudha.

Various pro-Kannada organisations have extended support to the protest and are joining the jatha. Employees of KSRTC, BMTC, North-East, and North-West transport corporation will take part.

Keywords: Protest march/ transport department/ KSRTC

Key words: Bangalore –tomorrow-transport-worker- jatha

The post ನಾಳೆ ಸಾರಿಗೆ ನೌಕರರಿಂದ ಬೆಂಗಳೂರಿನಲ್ಲಿ ‘ಕಾಲ್ನಡಿಗೆ ಜಾಥ’… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.