Jayachamarajendra Wodeyar Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜಯಚಾಮರಾಜೇಂದ್ರ ಒಡೆಯರ್ ಜಯಂತ್ಯೋತ್ಸವ: ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಚಾಲನೆ….
ಮೈಸೂರು,ಜು,18,2020(www.justkannada.in):  ಇಂದು ವಿಶಾಲ ಕರ್ನಾಟಕದ ಕನಸುಗಾರ ಜಯಚಾಮರಾಜೇಂದ್ರ ಒಡೆಯರ್ ಜಯಂತ್ಯೋತ್ಸವ. ಜೊತೆಗೆ ವರ್ಷಪೂರ್ತಿ ನಡೆದಿದ್ದ  ಜಯಚಾಮರಾಜೇಂದ್ರ ಒಡೆಯರ್ ಸಂಸ್ಮರಣಾ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯುತ್ತಿದ್ದು,  ಯೂ ಟ್ಯೂಬ್ ಸ್ಟ್ರೀಮಿಂಗ್ ಮೂಲಕ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುತ್ತಿದೆ.

ಇಂದು ಜಯಚಾಮರಾಜೇಂದ್ರ ಒಡೆಯರ್ 101 ನೇ ಜನ್ಮ ದಿನ ಆಚರಣೆ.   ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಶನ್  ವತಿಯಿಂದ ರಾಜವಂಶಸ್ಥೆ ಡಾ.ಪ್ರಮೋದದೇವಿ ಒಡೆಯರ್ ನೇತೃತ್ವದಲ್ಲಿ  ಜಯಚಾಮರಾಜೇಂದ್ರ ಒಡೆಯರ್  ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಚಾಲನೆ ನೀಡಿದರು.

ಕೊರೊನಾ ಭೀತಿ ಹಿನ್ನೆಲೆ ಯೂಟ್ಯೂಬ್ ಲೈವ್ ಸ್ಟ್ರೀಮಿಂಗ್ ನಲ್ಲಿ ಕಾರ್ಯಕ್ರಮ ನಡೆಸಲಾಗಿದ್ದು, ಲೈವ್ ಸ್ಟ್ರೀಮಿಂಗ್ ನಲ್ಲಿ ಕೇಂದ್ರ ಮಾಜಿ ಸಚಿವ ಡಾ.ಕರಣ್ ಸಿಂಗ್, ರಾಜ್ಯ ಸಭಾ ಸದಸ್ಯ ಜೈರಾಂ ರಮೇಶ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ಈ ಸಮಾರಂಭದಲ್ಲಿ “ಶ್ರೀ ಜಯಚಾಮರಾಜೇಂದ್ರ ಒಡೆಯರ್ ದಿ ಪಬ್ಲಿಕ್ ಫಿಗರ್” ಎಂಬುದರ ಕುರಿತು ಉಪನ್ಯಾಸ  ಕಾರ್ಯಕ್ರಮ ನಡೆಯುತ್ತಿದೆ. ಇನ್ನು ರಾಜಮನೆತನ ಕಾರ್ಯಕ್ರಮಕ್ಕೆ  ಎಲ್ಲರಿಗೂ ಸಾಮಾಜಿಕ ಜಾಲತಾಣದ ಮೂಲಕವೇ ಆಹ್ವಾನ ನೀಡಿತ್ತು. ಯೂ ಟ್ಯೂಬ್ ಸ್ಟ್ರೀಮಿಂಗ್ ಮೂಲಕ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುತ್ತಿದೆ.

Key words: mysore- jayachamarajendra wodeyar-Centenary of birth

The post ಜಯಚಾಮರಾಜೇಂದ್ರ ಒಡೆಯರ್ ಜಯಂತ್ಯೋತ್ಸವ: ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಚಾಲನೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಫೆ.24 ರಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಮಾನೋತ್ಸವ: ಮೂರು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್..
ಮೈಸೂರು,ಫೆ,18,2020(www.justkannada.in): ಫೆಬ್ರವರಿ 24 ರಂದು ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು ಜಯಚಾಮರಾಜೇಂದ್ರ ಒಡೆಯರ್ ರಚಿಸಿರುವ ಕೃತಿಯನ್ನ ಅಂದು ಲೋಕಾರ್ಪಣೆ ಮಾಡಲಾಗುತ್ತದೆ ಎಂದು ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ತಿಳಿಸಿದ್ದಾರೆ.

ಮೈಸೂರು ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ  ಮಾತನಾಡಿದ  ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್  ಮೂರು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಫೆ.24ರಂದು ಮೈಸೂರು ವಿವಿ ಸೆನೆಟ್ ಭವನದಲ್ಲಿ ಜಯಚಾಮರಾಜೇಂದ್ರ ಒಡೆಯರ್ ಜನ್ಮಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಅಂದು ಜಯಚಾಮರಾಜೇಂದ್ರ ಒಡೆಯರ್ ರಚಿಸಿರುವ ಕೃತಿ ಲೋಕರ್ಪಣೆ ಮಾಡಲಾಗುತ್ತದೆ. ಅರಮನೆಯ ಗಂಧದ ತೊಟ್ಟಿಯ ಸಂರಕ್ಷಣಾ ಕಾರ್ಯ ನಡೆಯಲಿದೆ. ಮೂರು ಕಾರ್ಯಕ್ರಮಗಳನ್ನ ಮೈಸೂರು ಅರಮನೆಯಿಂದ ನಡೆಸುತ್ತಿದ್ದೇವೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು.

Key words: Jayachamarajendra Wodeyar-janma shathamanotsava-mysore-feb 24-pramoda devi odeyar

The post ಫೆ.24 ರಂದು ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಮಾನೋತ್ಸವ: ಮೂರು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಮಹಾರಾಜರ ಬಗ್ಗೆ ಗುಣಗಾನ: ಓಟಿಗಾಗಿ ಜಯಂತಿಗಳ ಆಚರಣೆ ಎಂದು ಟೀಕಿಸಿದ ಸಚಿವ ಸಿ.ಟಿ ರವಿ….
ಮೈಸೂರು,ಫೆ,15,2020(www.justkannada.in):  ಮೈಸೂರು ಸಂಸ್ಥಾನದಲ್ಲಿ ಹುಟ್ಟಿರುವ ನಾವು ಸೌಭಾಗ್ಯವಂತರು. ಬ್ರಿಟಿಷರ ಕರಾಳ ಆಳ್ವಿಕೆಯ ಸೋಂಕು ತಗುಲದಂತೆ ಮೈಸೂರಿನ ಮಹಾರಾಜರು ನಮ್ಮನ್ನು ಕಾಪಾಡಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಗುಣಗಾನ ಮಾಡಿದರು.

ಮೈಸೂರಿನಲ್ಲಿ ಜಯಚಾಮರಾಜೇಂದ್ರ ಒಡೆಯರ್ ಜನ್ಮಶತಾಬ್ದಿ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ  ಸಚಿವ ಸಿ.ಟಿ. ರವಿ, ಈಗ ಪ್ರಜಾಪ್ರಭುತ್ವದ ಕಾಲ, ಅಂದಿನ ಮಹಾರಾಜರ ರಾಜಪ್ರಭುತ್ವದಲ್ಲಿ ಜನರಲ್ಲಿ ಪ್ರೀತಿ ಇತ್ತು. ಅಂದಿನ ರಾಜಪ್ರಭುತ್ವದ ಕಾಲದಲ್ಲಿ ಪ್ರಜಾಪ್ರಭುತ್ವ ಇತ್ತು. ಆದರೆ ಈಗ ಪ್ರಜಾಪ್ರಭುತ್ವದ ಕಾಲದಲ್ಲೂ ರಾಜಪ್ರಭುತ್ವವಿದೆ. ಜಯಚಾಮರಾಜೇಂದ್ರ ಒಡೆಯರ್ ಆಳ್ವಿಕೆಯ ಕಾಲದಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಮೈಸೂರು ಬ್ರಾಂಡಿಂಗ್ ಆಗಿತ್ತು. 600ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದ ಸಿಂಹಾಸನವನ್ನು ದೇಶಕ್ಕೆ ವಿಲೀನ ಮಾಡಿದ ಉದಾರ ಮನಸ್ಸು ಮೈಸೂರು ಮಹಾರಾಜರದ್ದು. ಒಂದು ಕ್ಷಣವೂ ಆಲೋಚನೆ ಮಾಡದೇ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿಲೀನಗೊಳಿಸಿದ ದೊಡ್ಡ ಮನುಷ್ಯರು ಮೈಸೂರಿನ ಮಹಾರಾಜರು ಎಂದು ವಿಶ್ಲೇಷಿಸಿದರು.

ಚುನಾವಣೆಯಲ್ಲಿ ಹಣ ಮತ್ತು ಜಾತಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ಆದರೆ ಮೈಸೂರಿನ ಅರಸರು ದೂರದರ್ಶಿತ್ವ ಹೊಂದಿದ್ದರು. ಸ್ವತಂತ್ರ ಭಾರತದ ಇತಿಹಾಸದಲ್ಲಿ ಹಲವಾರು ಮಂದಿಗೆ ಪ್ರಾಮುಖ್ಯತೆ ಸಿಕ್ಕಿಲ್ಲ. ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನಾವು ಪ್ರಜಾಪ್ರಭುತ್ವ ವ್ಯವಸ್ಥೆ ಸಾಕಾರಗೊಳಿಸಲು ಮುಂದಾದ ಆಳರಸರಿಗೆ ಪ್ರಾಮುಖ್ಯತೆ ಸಿಕ್ಕಿಲ್ಲ. ಇತಿಹಾಸ ಕೂಡ ಮಾರುಕಟ್ಟೆ ಸರಕಾಗಿದೆ. ಸಾಧನೆಗಳ ಬದಲು ಜಾತಿಯ ಬಲದಲ್ಲಿ ಇತಿಹಾಸವನ್ನು ಅವಲೋಕಿಸಲಾಗುತ್ತಿದೆ. ಈಗ ಜಯಂತಿಗಳನ್ನು ಓಟಿಗಾಗಿ ಆಚರಿಸಲಾಗುತ್ತಿದೆ ಎಂದು ಸಿ.ಟಿ ರವಿ ಟೀಕಿಸಿದರು.

Key words: mysore- minister-ct ravi-Jayachamarajendra Wodeyar –janma shathabdi- Celebration.

The post ಮೈಸೂರು ಮಹಾರಾಜರ ಬಗ್ಗೆ ಗುಣಗಾನ: ಓಟಿಗಾಗಿ ಜಯಂತಿಗಳ ಆಚರಣೆ ಎಂದು ಟೀಕಿಸಿದ ಸಚಿವ ಸಿ.ಟಿ ರವಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.