Tag: Jayanti
ನಾಳೆ ಮೈಸೂರು ವಿವಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
ಮೈಸೂರು,ಅಕ್ಟೋಬರ್,30,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಅಕ್ಟೋಬರ್ 31ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10.30ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮೈಸೂರು ವಿವಿ ಕುಲಪತಿ...
ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಹುಟ್ಟುಹಬ್ಬ: ಮೈಸೂರಿನಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ…
ಮೈಸೂರು, ಆಗಸ್ಟ್, 29, 2020(www.justkannada.in) ; ಇಂದು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಹುಟ್ಟುಹಬ್ಬ ಹಿನ್ನೆಲೆ ಮೈಸೂರಿನಲ್ಲಿ ಜಿಲ್ಲಾಡಳಿತ ಹಾಗೂ ಕ್ರೀಡಾ ಇಲಾಖೆಯಿಂದ ಧ್ಯಾಮ್ ಚಂದ್ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.
ಚಾಮುಂಡಿವಿಹಾರದ...
ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಜಯಂತಿ ಪ್ರಯುಕ್ತ ಮೃಗಾಲಯಕ್ಕೆ 1 ಲಕ್ಷ ರೂ. ಚೆಕ್
ಮೈಸೂರ, ಆಗಸ್ಟ್, 25, 2020(www.justkannada.in) : ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 105ನೇ ಜಯಂತಿಯು ಆ.29ರಂದು ನಡೆಯಲಿದ್ದು, ಜಯಂತಿ ಪ್ರಯುಕ್ತ ಈ ಬಾರಿಯು ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ 1 ಲಕ್ಷ ರೂ. ನೀಡಲಾಯಿತು.
ಶ್ರೀಗಳ...
ಅರಮನೆ ಮಂಡಳಿ ವತಿಯಿಂದ ಶ್ರೀಕಂಠ ದತ್ತ ನರಸಿಂಹರಾಜ ಒಡೆಯರ್ ಜಯಂತಿ ಆಚರಣೆ…
ಮೈಸೂರು,ಫೆ,20,2020(www.justkannada.in): ಇಂದು ಶ್ರೀಕಂಠ ದತ್ತ ನರಸಿಂಹರಾಜ ಒಡೆಯರ್ ಜಯಂತಿ ಹಿನ್ನಲೆ, ಅರಮನೆ ಆಡಳಿತ ಮಂಡಳಿ ವತಿಯಿಂದ ಶ್ರೀಕಂಠ ದತ್ತ ನರಸಿಂಹ ರಾಜ ಒಡೆಯರ್ ಅವರ 67ನೇ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.
ಅರಮನೆ ಆಡಳಿತ ಮಂಡಳಿ...
ನಾಲ್ವಡಿ ಕೃಷ್ಣರಾಜ ಒಡೆಯರ್ ರಿಂದ ನಿರೀಕ್ಷೆಗೂ ಮೀರಿದ ಸಾಧನೆ: ಆದ್ರೆ ಅವರ ಜಯಂತಿ ಅದ್ದೂರಿಯಾಗಿ...
ಮೈಸೂರು,ಫೆ,15,2020(www.justkannada.in): ಅಂದಿನ ಆಳರಸ ನಾಲ್ವಡಿ ಕೃಷ್ಣರಾಜ ಒಡೆಯರ್ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದ್ದಾರೆ. ಹಲವು ಪ್ರಥಮಗಳಿಗೆ ಮೈಸೂರಿನ ಅಂದಿನ ಆಳರಸರು ಕಾರಣೀಭೂತರಾಗಿದ್ದಾರೆ. ಆದರೆ ಅವರ ಜಯಂತಿಯನ್ನು ಯಾರೂ ಅದ್ದೂರಿಯಾಗಿ ಮಾಡಲು ಮುಂದೆ ಬರುವುದಿಲ್ಲ...
ನಾಡಪ್ರಭು ಕೆಂಪೇಗೌಡರ ಜಯಂತಿ : ಕೆರೆ ಹಾಗೂ ಕಲ್ಯಾಣಿಗಳ ಜೀರ್ಣೋದ್ಧಾರದ ಮೂಲಕ ವಿನೂತನವಾಗಿ ಆಚರಣೆ..
ಮೈಸೂರು,ಜೂ,27,2019(www.justkannada.in): ಇಂದು ಬೆಂಗಳೂರು ನಿರ್ಮಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಹಿನ್ನೆಲೆ ಮೈಸೂರಿನಲ್ಲಿ ವಿನೂತನವಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡಲಾಯಿತು.
ಕೆಂಪೇಗೌಡರಿಗೆ ಗೌರವ ಸಲ್ಲಿಸಲು ಕೆರೆಗಳು ಹಾಗೂ ಕಲ್ಯಾಣಿಗಳ ಜೀರ್ಣೋದ್ಧಾರದ ಮೂಲಕ ಕೆಂಪೇಗೌಡರ ಜಯಂತಿ ಆಚರಿಸಲಾಯಿತು....