jewelry Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮನೆಗೆ ನುಗ್ಗಿ ದರೋಡೆಕೋರರಿಂದ ಪತಿ, ಪತ್ನಿ ಮೇಲೆ ಹಲ್ಲೆ : ಹಣ ಚಿನ್ನಾಭರಣ ದೋಚಿ ಪರಾರಿ….
ಬೆಳ್ತಂಗಡಿ,ಡಿಸೆಂಬರ್,21,2020(www.justkannada.in):  ಮನೆಯೊಂದಕ್ಕೆ ದರೋಡೆಕೊರರು ನುಗ್ಗಿ ನಗನಗದು ದರೋಡೆ ಮಾಡಿ ಪರಾರಿಯಾಗಿರುವ  ಘಟನೆ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ.

ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ  ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡ ಮಧ್ಯರಾತ್ರಿ ನುಗ್ಗಿ ಈ ದುಷ್ಕೃತ್ಯವೆಸಗಿದೆ.  ಮನೆಯ ಯಜಮಾನ ಮತ್ತು ಅವರ‌ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ನಗನಗದು ದೋಚಿದ್ದಾರೆ.

ಹಾಗೆಯೇ ದರೋಡೆಕೋರರು ನೂಜೆ ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿಇಬ್ಬರನ್ನು  ಸ್ಥಳದಲ್ಲೆ ಕೂಡಿ ಹಾಕಿ  ಹಲ್ಲೆ ನಡೆಸಿದ್ದಾರೆ. ಪತ್ನಿಗೆ ಚೂರಿಯಿಂದ ಹೊಟ್ಟೆಗೆ ಎರಡು ಬಾರಿ ಇರಿದಿದ್ದು, ತೀವ್ರ ಗಾಯಗಳಾಗಿವೆ. ಕೂಡಲೇ ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಅಸ್ಪತ್ರೆಗೆ ರವಾನಿಸಲಾಗಿದೆ. ಮನೆಯಲ್ಲಿ ಪತಿ, ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಇದ್ದರು.

ಈ ವೇಳೆ ನುಗ್ಗಿದ ದುಷ್ಕರ್ಮಿಗಳ ತಂಡ ಇವರನ್ನೆಲ್ಲ ಮಾರಕಾಸ್ತ್ರ ತೋರಿಸಿ ಬೆದರಿಸಿ ಕೂಡಿ ಹಾಕಿ  ಈ ದರೋಡೆ ನಡೆಸಿದ್ದು,  ಈ ಕುರಿತು ಧರ್ಮಸ್ಥಳ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.  ಕೂಡಲೆ ಪೋಲೀಸ್ ಅಧಿಕಾರಿಗಳು ಘಟನೆ ನಡೆದ ಮನೆಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನೂಜೆ ತುಕ್ರಪ್ಪ ಶೆಟ್ಟಿ ಸ್ಥಳೀಯವಾಗಿ ವಿಶ್ವಹಿಂದೂ ಪರಿಷತ್ ನ ಕೊಕ್ಕಡ ವಲಯ ಅದ್ಯಕ್ಷರಾಗಿದ್ದರು.

Key words: mangalore- gangsters-robbary-Money- jewelry –theft

The post ಮನೆಗೆ ನುಗ್ಗಿ ದರೋಡೆಕೋರರಿಂದ ಪತಿ, ಪತ್ನಿ ಮೇಲೆ ಹಲ್ಲೆ  : ಹಣ ಚಿನ್ನಾಭರಣ ದೋಚಿ ಪರಾರಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿ ಕೇಸ್: ಅಪಾರ ಪ್ರಮಾಣದ ಚಿನ್ನಾಭರಣ, ನಗದು ಪತ್ತೆ…
ಬೆಂಗಳೂರು,ನವೆಂಬರ್,7,2020(www.justkannada.in):  ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಡಠಾ.ಬಿ ಸುಧಾ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದು ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಪತ್ತೆಯಾಗಿದೆ ಎನ್ನಲಾಗಿದೆ.

ಬೆಂಗಳೂರಿನ ಕೋಡಿಹಳ್ಳಿಯಲ್ಲಿರುವ ಸುಧಾ ಅವರ ನಿವಾಸ ಸೇರಿ ಏಕ ಕಾಲದಲ್ಲಿ ಆರು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ವೇಳೆ ಸುಧಾ ಅವರಿಗೆ ಸೇರಿದ ಕೆಜಿಗಟ್ಟಲೆ ಚಿನ್ನ, 10 ಲಕ್ಷ ರೂ. ನಗದು ಹಾಗೂ ದಾಖಲೆ ಪತ್ರಗಳು ಪತ್ತೆಯಾಗಿದೆ.

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿಯಾಗಿರುವ ಡಾ.ಸುಧಾ, ಈ ಹಿಂದೆ ಬಿಡಿಎಯಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದರು. ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರ ಆರೋಪದ ಮೇಲೆ ಸಾರ್ವಜನಿಕರೊಬ್ಬರು ಖಾಸಗಿ ದೂರು ದಾಖಲಿಸಿದ್ದರು.

ಈ ಹಿನ್ನೆಲೆ ಇಂದು ಎಸಿಬಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ನೇತೃತ್ವದ ತಂಡದಿಂದ ಸುಧಾ ಅವರ ಬೆಂಗಳೂರಿನ ಕೋಡಿಹಳ್ಳಿ ನಿವಾಸ, ಯಲಹಂಕದ ಫ್ಲಾಟ್, ಬ್ಯಾಟರಾಯನಪುರ, ಬಿಇಎಂಎಲ್ ಮನೆ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ. ಅಪಾರ ಪ್ರಮಾಣದ ಚಿನ್ನ ಪತ್ತೆ ಹಿನ್ನೆಲೆ ಚಿನ್ನದ ಮೌಲ್ಯ ಪತ್ತೆ ಹಚ್ಚಲು ಅಕ್ಕಸಾಲಿಗನನ್ನ ಮನೆಗೆ ಕರೆಸಲಾಗಿದೆ.

Key words: ACB -attack – KAS officer- Sudha’s –house- found -large amounts – jewelry

The post ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿ ಕೇಸ್: ಅಪಾರ ಪ್ರಮಾಣದ ಚಿನ್ನಾಭರಣ, ನಗದು ಪತ್ತೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.