Tag: Join
10 ರಿಂದ 15 ಮಾಜಿ ಮತ್ತು ಹಾಲಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ಧ-ಸ್ಪೋಟಕ ಮಾಹಿತಿ...
ಮೈಸೂರು,ಆಗಸ್ಟ್,18,2023(www.justkannada.in): 10 ರಿಂದ 15 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಮೈಸೂರಿನಲ್ಲಿ...
ಹು-ಧಾ ಸೆಂಟ್ರಲ್ ಕ್ಷೇತ್ರ ಬಿಜೆಪಿ ಭದ್ರಕೋಟೆ: ಶೆಟ್ಟರ್ ಗೆ ಜನ ತಕ್ಕ ಪಾಠ ಕಲಿಸ್ತಾರೆ-...
ಬೆಂಗಳೂರು,ಏಪ್ರಿಲ್,18,2023(www.justkannada.in): ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಜಗದೀಶ್ ಶೆಟ್ಟರ್ ಗೆ ಜನರು ತಕ್ಕ ಪಾಠ ಕಲಿಸ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ...
ಕಾಂಗ್ರೆಸ್ ಸೇರ್ಪಡೆಗೆ ಎಸ್.ಎ ರಾಮದಾಸ್ ಗೆ ಪರೋಕ್ಷವಾಗಿ ಆಹ್ವಾನ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ.
ಮೈಸೂರು,ಏಪ್ರಿಲ್,18,2023(www.justkannada.in): ಕೆ.ಆರ್ ಕ್ಷೇತ್ರದಿಂದ ಹಾಲಿ ಶಾಸಕ ಎಸ್.ಎ ರಾಮದಾಸ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ಬಿಜೆಪಿಯಲ್ಲಿ...
ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚು: ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ- ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ..
ಚಿಕ್ಕಬಳ್ಳಾಪುರ,ಏಪ್ರಿಲ್,18,2023(www.justkannada.in): ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದ್ದು, ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತಾನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ...
ಬಿಜೆಪಿ ಮತ್ತು ಜೆಡಿಎಸ್ ನಿಂದ ಇನ್ನೂ 25 ನಾಯಕರು ಕಾಂಗ್ರೆಸ್ ಗೆ ಬರ್ತಾರೆ- ಡಿ.ಕೆ...
ಬೆಂಗಳೂರು,ಏಪ್ರಿಲ್,14,2023(www.justkannada.in): ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಪುಟ್ಟಣ್ಣ ಸೇರಿ ಹಲವರು ಕಾಂಗ್ರೆಸ್ಗೆ ಬಂದಿದ್ದಾರೆ. ಇನ್ನೂ 25 ನಾಯಕರು ಬಿಜೆಪಿ, ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್...
ಯಾರೋ ನಾಲ್ಕು ಜನ ಬಿಟ್ಟೋದ್ರೆ ಏನು ಆಗಲ್ಲ: ದುಡುಕಿನ ನಿರ್ಧಾರ ತೆಗೆದುಕೊಂಡವರಿಗೆ ಪಕ್ಷದ ಬಾಗಿಲು...
ಬೆಂಗಳೂರು,ಏಪ್ರಿಲ್,14,2023(www.justkannada.in): ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಟಿಕೆಟ್ ವಂಚಿತ ಹಲವು ಮುಖಂಡರು ಬಿಜೆಪಿ ತೊರೆಯುತ್ತಿದ್ದು , ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಈಗಾಗಲೇ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ...
ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆ ಖಚಿತ ಪಡಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್.
ಬೆಳಗಾವಿ,ಏಪ್ರಿಲ್,14,2023(www.justkannada.in): ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆಯಲು ನಿರ್ಧರಿಸಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದ್ದು ಇದನ್ನ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಖಚಿತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕಿ...
ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ಸೇರ್ಪಡೆಗೆ ಆಹ್ವಾನ ನೀಡಿದ ಬಿ.ಕೆ ಹರಿಪ್ರಸಾದ್.
ಬೆಂಗಳೂರು,ಏಪ್ರಿಲ್,13,2023(www.justkannada.in): ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ಸಿಡಿದೆದ್ದಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಾಳೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಈ...
ಬಿಜೆಪಿ ನಾಲ್ಕು ಸಚಿವರು, ಶಾಸಕರು, ಜೆಡಿಎಸ್ ನ 8 ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಗೆ...
ಮೈಸೂರು ,ಮಾರ್ಚ್,8,2023(www.justkannada.in): ಬಿಜೆಪಿಯ ನಾಲ್ಕು ಸಚಿವರು, ಶಾಸಕರು, ಜೆಡಿಎಸ್ ನ 8 ಜನ ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದರು.
ಮೈಸೂರಿನಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ...
ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರಲು ದಿನಾಂಕ ಫಿಕ್ಸ್.
ಹಾಸನ,ಮಾರ್ಚ್,2,2023(www.justkannada.in): ಈವರೆಗೂ ಜೆಡಿಎಸ್ ನಿಂದ ದೂರ ಉಳಿದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ದ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ನಿನ್ನೆ ತಡರಾತ್ರಿ ತಮ್ಮ ಬೆಂಬಲಿಗರೊಂದಿಗೆ ಸಭೆ...