Tag: journalist
ಕೆಯುಡಬ್ಲ್ಯೂಜೆಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಜೂನ್ ಅಂತ್ಯದೊಳಗೆ ವಿದ್ಯಾರ್ಥಿಗಳ ಹೆಸರು ಕಳುಹಿಸುವಂತೆ ಸೂಚನೆ.
ಬೆಂಗಳೂರು,ಜೂನ್,23,2022(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ (ಶೇ.80)ಗಳನ್ನು...
ಲಿಂಗಸೂರು ಪತ್ರಕರ್ತನಿಗೆ ಒಂದು ಲಕ್ಷ ರೂ. ಪರಿಹಾರ ಮಂಜೂರು ಮಾಡಿದ ಸಿಎಂ.
ಬೆಂಗಳೂರು,ಮಾರ್ಚ್,8,2022(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕು ಹಟ್ಟಿಯ ವಿಜಯ ಕರ್ನಾಟಕ ಪತ್ರಿಕೆಯ ಸೋಮಣ್ಣ ಗುರಿಕಾರ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು...
‘ B-ಟಿವಿ ‘ ಬ್ಲಾಕ್ ಮೇಲ್ : ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಕೋರಿ ಕೋರ್ಟ್...
ಬೆಂಗಳೂರು, ಜ.08, 2022 : ಮಾನಹಾನಿಕರ ಸುದ್ದಿ ಬಿತ್ತರಿಸುವುದಾಗಿ ಬ್ಲಾಕ್ ಮೇಲ್ ಮಾಡಿ 20 ಲಕ್ಷ ರು. ಲಂಚ ಪಡೆದಿದ್ದ ಆರೋಪದ ಮೇಲೆ ‘B- ಟಿ.ವಿ’ ಕನ್ನಡ ಸುದ್ದಿ ವಾಹಿನಿಯ ಸಿಬ್ಬಂದಿ ತೀರ್ಥಪ್ರಸಾದ್...
ಡಿಜಿಟಲ್ ಮಾಧ್ಯಮಕ್ಕೂ ಮಾನ್ಯತೆ ನೀಡಿ : ರಾಜ್ಯ ಸರಕಾರಕ್ಕೆ ನೂತನ ಅಧ್ಯಕ್ಷ ಸಮೀವುಲ್ಲಾ ಮನವಿ.
ಬೆಂಗಳೂರು, ಡಿ.13, 2021 : (www.justkannada.in news ) : ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನೀಡಿರುವಂತೆಯೇ ಡಿಜಿಟಲ್ ಮಾಧ್ಯಮಕ್ಕೂ ಮಾನ್ಯತೆ ನೀಡಬೇಕು ಎಂದು ' ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ'...
ಪತ್ರಕರ್ತ ವಾಗೀಶ್ ಕುಮಾರ್ ಇನ್ನಿಲ್ಲ
ಬೆಂಗಳೂರು,ಡಿಸೆಂಬರ್,7,2021(www.justkannada.in): ಪತ್ರಕರ್ತ ವಾಗೀಶ್ ಕುಮಾರ್ ಜಿ ಎ (46 ವರ್ಷ)ಇಂದು ಬೆಳಗ್ಗೆ ನಿಧನಾರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಾಗೀಶ್ ಅವರು ಪತ್ನಿ ಸುಮಿತ್ರಾ ದೊಡ್ಡಮನಿ, ಮಗಳು ಮಂದಾರ ಹಾಗೂ ಅಪಾರ ಸ್ನೇಹಿತರನ್ನು ಹೊಂದಿದ್ದರು. ಈ...
ಪಬ್ಲಿಕ್ ಟಿವಿಯ ಈ ‘ ಖಾಸಗಿ ಸಂಗತಿ’ ಓದಿದ ಮೇಲೆ ಸಂಪಾದಕ ಎಚ್.ಆರ್.ರಂಗನಾಥ್ ಬಗ್ಗೆ...
ಮೈಸೂರು, ಡಿ.03, 2021 : (www.justkannada.in news ) : ಹಿರಿಯ ಪತ್ರಕರ್ತ ಎಚ್.ಆರ್.ರಂಗನಾಥ್ ಈಗಷ್ಟೆ ತಮ್ಮ ಮಗಳ ವಿವಾಹ ಮಾಡಿ ಮುಗಿಸಿದ್ದಾರೆ. ಈ ವಿವಾಹದ ಆರತಕ್ಷತೆ ನಾಳೆ ಅಂದ್ರೆ ಡಿ. 4...
ಹಿರಿಯ ಪತ್ರಕರ್ತ ಅಪರಂಜಿ ಮದ್ದೂರಾವ್ ಇನ್ನಿಲ್ಲ.
ರಾಯಚೂರು,ಡಿಸೆಂಬರ್,2,2021(www.justkannada.in): ರಾಯಚೂರಿನ ಹಿರಿಯ ಪತ್ರಕರ್ತ ಅಪರಂಜಿ ಮದ್ದೂರಾವ್ (85) ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಅಪರಂಜಿ ಮದ್ದೂರಾವ್ ಅವರು ಪತ್ನಿ, ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಬಿಎ ಎಲ್ ಎಲ್ ಬಿ ಪದವೀಧರರಾಗಿದ್ದ ಅವರು 70ರ...
ಕೋವಿಡ್ ಗೆ ಬಲಿಯಾದ ಮೂವರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಬಿಡುಗಡೆ.
ಬೆಂಗಳೂರು,ಅಕ್ಟೋಬರ್,8,2021(www.justkannada.in): ಕೋವಿಡ್ ಗೆ ಬಲಿಯಾದ ಮೂವರು ಪತ್ರಕರ್ತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಬಿಡುಗಡೆ ಮಾಡಿದೆ.
ಚನ್ನರಾಯಪಟ್ಟಣ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಸ್ವಾಮಿಗೌಡ, ಹಾವೇರಿ...
ಪತ್ರಕರ್ತನ ಮೇಲಿನ ಹಲ್ಲೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಖಂಡನೆ: ಸೂಕ್ತ ಕ್ರಮಕ್ಕೆ ಆಗ್ರಹ.
ಮೈಸೂರು,ಸೆಪ್ಟಂಬರ್,16,2021(www.justkannada.in): ಮೈಸೂರಿನಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆ ವೇಳೆ ಪತ್ರಕರ್ತನ ಮೇಲೆ ನಡೆದಿರುವ ಹಲ್ಲೆಯನ್ನ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡಿಸಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ...
ಪತ್ರಕರ್ತನ ಚಿಕಿತ್ಸೆಗೆ ಒಂದು ಲಕ್ಷ ರೂ. ಮಂಜೂರು ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಆಗಸ್ಟ್,19,2021(www.justkannada.in): ಯಾದಗಿರಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರ ರುದ್ರಯ್ಯ ದಂಡಗಿಮಠ ಅವರ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಅವರಿಗೆ ಆರ್ಥಿಕ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮಾಡಿದ ಮನವಿ ಮೇರೆಗೆ ಚಿಕಿತ್ಸೆ...