Tag: judgment
ಹಿಜಾಬ್ ತೀರ್ಪು ಬರುವವರೆಗೂ ಸಮವಸ್ತ್ರ ಕಡ್ಡಾಯ ನಿಯಮ ಪಾಲಿಸಲೇಬೇಕು-ಶಿಕ್ಷಣ ಸಚಿವ ಬಿ.ಸಿ ನಾಗೇಶ್.
ಬೆಂಗಳೂರು,ಅಕ್ಟೋಬರ್,13,2022(www.justkannada.in): ಹಿಜಾಬ್ ಕುರಿತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಪ್ರಕಟವಾದ ಹಿನ್ನೆಲೆ ಪ್ರಕರಣವನ್ನ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಲಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್,...
ಹಿಜಾಬ್ ಕುರಿತು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್
ನವದೆಹಲಿ,ಸೆಪ್ಟಂಬರ್,22,2022(www.justkannada.in): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನ ಕಾಯ್ದಿರಿಸಿದೆ.
ಶಾಲಾ-ಕಾಲೇಜುಗಳಲ್ಲಿ ತರಗತಿಗಳಲ್ಲಿ ಹಿಜಾಬ್ ನಿಷೇಧಿಸಿದ್ಧ ಕರ್ನಾಟಕ ಸರ್ಕಾರದ ಆದೇಶ ಎತ್ತಿ ಹಿಡಿದಿದ್ಧ ಹೈಕೋರ್ಟ್...
ಮಕ್ಕಳ ಭವಿಷ್ಯದ ಬಗ್ಗೆ ನಿರ್ಲಕ್ಷ್ಯ ಬೇಡ; ತೀರ್ಪು ಪಾಲನೆ ಎಲ್ಲರ ಕರ್ತವ್ಯ – ಮಾಜಿ...
ಬೆಂಗಳೂರು,ಮಾರ್ಚ್,15,2022(www.justkannada.in): ಹಿಜಾಬ್, ಕೇಸರಿ ಶಾಲು ಗಲಾಟೆಯಿಂದ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆ, ಕಂಗೆಟ್ಟಿರುವ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸೋಮವಾರ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದೆ. ಕಾಕತಾಳೀಯ ಎಂಬಂತೆ ಇಂದು ಹಿಜಾಬ್...
ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್ ನಿಂದ ಮಹತ್ವದ ತೀರ್ಪು.
ಬೆಂಗಳೂರು,ಸೆಪ್ಟಂಬರ್,29,2021(www.justkannada.in): ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಇಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಮತ್ತು ಪ್ರದೀಪ್ ಸಿಂಗ್ ಯೆರೂರ ಅವರ ಪೀಠ ವಿಕೃತಕಾಮಿ ಉಮೇಶ್...
ನಮ್ಮಲ್ಲಿ ವಾದ ವಿವಾದ ಮುಗಿದಿದೆ: ತೀರ್ಪು ನಿರೀಕ್ಷೆಯಲ್ಲಿದ್ದೇವೆ- ಸಚಿವ ಸಿ.ಪಿ ಯೋಗೇಶ್ವರ್.
ಕಲ್ಬುರ್ಗಿ,ಜೂನ್,29,2021(www.justkannada.in): ನಮ್ಮಲ್ಲಿ ವಾದ ವಿವಾದ ಮುಗಿದಿವೆ. ತೀರ್ಪು ನಿರೀಕ್ಷೆಯಲ್ಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸಿ.ಪಿ ಯೋಗೇಶ್ವರ್, ಕೊರೋನಾ ಮಾರ್ಗಸೂಚಿ ಬಿಡುಗಡೆ ಮಾಡಿದಂತೆ...
“ನ್ಯಾಯದೇವತೆಯಲ್ಲಿ ನಮಗೆ ನಂಬಿಕೆಯಿದೆ, ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ” : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಮಾರ್ಚ್,29,2021(www.justkannada.in) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ. ನ್ಯಾಯದೇವತೆಯಲ್ಲಿ ನಮಗೆ ನಂಬಿಕೆಯಿದೆ. ಕಷ್ಟದಲ್ಲಿದ್ದಾಗ ಸ್ನೇಹಿತರನ್ನು ಭೇಟಿಯಾಗಿ ಧೈರ್ಯ ತುಂಬುವುದು ಸರ್ವೇ ಸಾಮಾನ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ...
ಬಾಬ್ರಿ ಮಸೀದಿ ಧ್ವಂಸ ಕೇಸ್ : ಎಲ್.ಕೆ ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ನಿರ್ದೋಷಿಗಳು...
ಲಖನೌ,ಸೆಪ್ಟಂಬರ್,30,2020(www.justkannada.in): ದೇಶದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದ್ದ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ.
ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿ ಲಖನೌ...
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ಕ್ಷಣಗಣನೆ…
ಲಖನೌ, ಸೆಪ್ಟಂಬರ್.30,2020(www.justkannada.in): ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಂತಿಮ ತೀರ್ಪು ಪ್ರಕಟವಾಗಲಿದೆ.
ಲಖನೌ ಸಿಬಿಐ ವಿಶೇಷ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟವಾಗಲಿದ್ದು ಎಲ್ಲರ ಚಿತ್ತ ತೀರ್ಪಿನ ಮೇಲಿದೆ. ಬಾಬ್ರಿ...
ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಕೇಸ್ : ಜ.27ಕ್ಕೆ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ...
ಮೈಸೂರು,ಜ,24,2020(www.justkannada.in): ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜನವರಿ 27ಕ್ಕೆ ಜಾಮೀನು ಅರ್ಜಿ ತೀರ್ಪುನ್ನ ಕಾಯ್ದಿರಿಸಿದೆ.
ಫ್ರೀ...
ಇದು ಭಾರತದ ಗೆಲುವು: ಕಾನೂನಿನ ಮೇಲೆ ನಂಬಿಕೆ ಹೆಚ್ಚಿದೆ- ಪಟಿಯಾಲಾ ಹೌಸ್ ಕೋರ್ಟ್ ತೀರ್ಪಿನ...
ನವದೆಹಲಿ,ಜ,7,2020(www.justkannada.in): ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಾಲ್ವರು ಅಪರಾಧಿಗಳಿಗೆ ಜನವರಿ 22 ರಂದು ಗಲ್ಲಿಗೇರಿಸಲು ಆದೇಶಿಸಿದ್ದು ಕೋರ್ಟ್ ತೀರ್ಪಿಗೆ ನಿರ್ಭಯಾ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
ಪಟಿಯಾಲ...