Home Tags Judicial custody

Tag: judicial custody

ಏ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ.

0
ಬೆಂಗಳೂರು,ಏಪ್ರಿಲ್,1,2023(www.justkannada.in):  ಪುತ್ರನ ಮನೆಯ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ...

ಹಿಂದೂ ವಿರೋಧಿ ಹೇಳಿಕೆ ಪ್ರಕರಣ: ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ...

0
ಬೆಂಗಳೂರು,ಮಾರ್ಚ್,21,2023(www.justkannada.in):  ಹಿಂದೂ ವಿರೋಧಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ಅವರಿಗೆ 14 ದಿನಗಳ ಕಾಲ  ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ಅವರ...

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ನ.15ರವರೆಗೆ ನ್ಯಾಯಾಂಗ ಬಂಧನ

0
ರಾಮನಗರ,ನವೆಂಬರ್,5,2022(www.justkannada.in): ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕಂಚಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಮೂವರು ಆರೋಪಿಗಳಿಗೆ ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ...

ಪೋಕ್ಸೋ ಪ್ರಕರಣ: ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ.

0
ಚಿತ್ರದುರ್ಗ, ನವೆಂಬರ್,3,2022(www.justkannada.in):  ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀ ಶಿವಮೂರ್ತಿ ಸ್ವಾಮೀಜಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ವಿಸ್ತರಿಸಿದೆ. ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ...

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ.

0
ಬೆಂಗಳೂರು,ಅಕ್ಟೋಬರ್,21,2022(www.justkannada.in):  ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಪೋಕ್ಸೋ ಕಾಯ್ದೆಯಡಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ. ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ಕಾಲ ಅಂದರೆ ನವೆಂಬರ್ 3ರವರೆಗೆ...

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ .

0
ಚಿತ್ರದುರ್ಗ,ಅಕ್ಟೋಬರ್,10,2022(www.justkannada.in): ಪೋಕ್ಸೋ ಪ್ರಕರಣದಡಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ. ಅಕ್ಟೋಬರ್ 21 ರವರೆಗೆ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿಯನ್ನ ವಿಸ್ತರಣೆ ಮಾಡಿ ಚಿತ್ರದುರ್ಗ ಅಪರ ಜಿಲ್ಲಾ...

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

0
ಚಿತ್ರದುರ್ಗ,ಸೆಪ್ಟಂಬರ್,27,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರ  ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ  ಬಂಧಿತರಾಗಿರುವ  ಚಿತ್ರದುರ್ಗದ ಮುರುಘಾ ಮಠದ  ಶಿವಮೂರ್ತಿ ಶ್ರೀಗಳಿಗೆ ಮತ್ತೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮತ್ತೆ ಮುರುಘಾಶ್ರೀಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ...

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ.

0
ಚಿತ್ರದುರ್ಗ,ಸೆಪ್ಟಂಬರ್,14,2022(www.justkannada.in):  ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ನ್ಯಾಯಾಂಗ ಬಂಧನದ ಅವಧಿಯನ್ನ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಿಸ್ತರಣೆ ಮಾಡಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ...

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ.

0
ಚಿತ್ರದುರ್ಗ,ಸೆಪ್ಟಂಬರ್,5,2022(www.justkannada.in):  ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳಿಗೆ ಕೋರ್ಟ್ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ನಾಲ್ಕು ದಿನಗಳ ಪೋಲಿಸ್...

ಎಸಿಬಿ ದಾಳಿ ವಿಚಾರ: ಪಿಡಬ್ಲ್ಯುಡಿ ಜೆಇ ಶಾಂತನಗೌಡ ನ್ಯಾಯಾಂಗ ಬಂಧನಕ್ಕೆ.

0
ಕಲಬುರಗಿ,ನವೆಂಬರ್,25,2021(www.justkannada.in):  ಎಸಿಬಿ ದಾಳಿಗೆ ಹೆದರಿ ಪೈಪ್ ನಲ್ಲಿ ಹಣ ಬಚ್ಚಿಟ್ಟಿದ್ಧ ಲೋಕೋಪಯೋಗಿ ಇಲಾಖೆ ಜೆಇ ಶಾಂತನಗೌಡರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ನಿನ್ನೆ ಎಸಿಬಿ ಅಧಿಕಾರಿಗಳು 15 ಅಧಿಕಾರಿಗಳ  ನಿವಾಸ, ಕಚೇರಿ ಮೇಲೆ ಒಟ್ಟು 68...
- Advertisement -

HOT NEWS