June 7th Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜೂನ್ 7 ರ ಬಳಿಕ ಲಾಕ್ ಡೌನ್ ಮುಂದುವರಿಕೆ ವಿಚಾರ: ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು,ಮೇ,31,2021(www.justkannada.in): ರಾಜ್ಯದಲ್ಲಿ ಉಲ್ಬಣಗೊಂಡಿರುವ ಕೊರೋನಾ 2ನೇ ಅಲೆಯನ್ನ ತಡೆಗಟ್ಟಲು  ಜೂನ್ 7ರವರೆಗೆ ಹೇರಲಾಗಿರುವ  ಲಾಕ್ ಡೌನ್ ಅನ್ನು ಮುಂದುವರೆಸುವ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್  ಯಡಿಯೂರಪ್ಪ, ಜೂನ್ 4 ಮತ್ತು 5ರ ನಂತರ ಲಾಕ್ ಡೌನ್ ಮುಂದುವರಿಕೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಸದ್ಯ ಜೂನ್ 7ರವರೆಗೆ ಲಾಕ್ ಡೌನ್ ಮುಂದುವರೆಯುತ್ತದೆ. ಅಲ್ಲಿಯವರೆಗೆ ಪರಿಸ್ಥಿತಿ ಅವಲೋಕಿಸಲಾಗುವುದು ಎಂದರು.

ಲಾಕ್ ಡೌನ್ ಮುಂದುವರಿಕೆ ಬಗ್ಗೆ ತಜ್ಞರು, ಸಚಿವರ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

Key words: Lockdown –continue-issue- after -June 7th-CM BS Yeddyurappa

The post ಜೂನ್ 7 ರ ಬಳಿಕ ಲಾಕ್ ಡೌನ್ ಮುಂದುವರಿಕೆ ವಿಚಾರ: ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೂನ್ 7 ರ ನಂತರ ಲಾಕ್ ಡೌನ್ ಬೇಡ- ಸಚಿವ ಎಸ್.ಟಿ.ಸೋಮಶೇಖರ್ ಅಭಿಪ್ರಾಯ.
ಮೈಸೂರು,ಮೇ,29,2021(www.justkannada.in): ಜೂನ್ 7 ರ ನಂತರ ಲಾಕ್ ಡೌನ್ ಬೇಡ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಈಗಾಗಲೇ ಎರಡು ತಿಂಗಳಿಂದ ಲಾಕ್ ಡೌನ್ ಆಗಿದೆ. ದಿನ ಕೂಲಿ ಮಾಡಿ ಜೀವನ ಮಾಡುವವರ ಜೀವನ ಈಗಲೆ ಕಷ್ಟವಾಗಿದೆ. ಮತ್ತೆ ಲಾಕ್ ಡೌನ್ ಮುಂದುವರೆಸಿದರೆ ಕಷ್ಟವಾಗುತ್ತೆ.ಸಿಎಂ ಅಭಿಪ್ರಾಯ ಕೇಳಿದರೆ ಇದೇ ಅಭಿಪ್ರಾಯವನ್ನು ತಿಳಿಸುತ್ತೇನೆ. ಈಗಾಗಲೇ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದೆ. ಇದರಿಂದ ಲಾಕ್ ಡೌನ್ ಮುಂದುವರೆಸುವುದು ಬೇಡ ಎಂದರು.

ಮನೆ ಮನೆ ಸರ್ವೆ ಕಾರ್ಯದ ಬಗ್ಗೆ ರಿವಿವ್ಯೂ ಮಾಡಲಾಗಿದೆ. ಜಿಲ್ಲೆಯಲ್ಲಿ 65-70 ರಷ್ಟು ಮನೆ ಮನೆ ಸರ್ವೆ ಕಾರ್ಯ ಮುಕ್ತಾಯವಾಗಿದೆ. ಎರಡ್ಮೂರು ದಿನದಲ್ಲಿ ನೂರರಷ್ಟು ಸರ್ವೆ ಕಾರ್ಯ ಮುಕ್ತಾಯವಾಗಲಿದೆ. ಯಾರಿಗೆ ಲಕ್ಷಣಗಳು ಇದೆ ಅಂತಹ ಮನೆಗಳಿಗೆ ಪದೇ ಪದೇ ಸರ್ವೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಜಿಲ್ಲೆಯಲ್ಲಿ ಔಷಧಿ ಕೊರತೆ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಕಳೆದ ಬಾರಿ ಡಿ.ಎಚ್‌.ಓ ಕೇಳಿದಾಗ ಸಮಸ್ಯೆ ಇಲ್ಲ ಎಂದು ಹೇಳಿದ್ದರು.ಇದೀಗ ಸಮಸ್ಯೆಗಳ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಸುಳ್ಳು ಮಾಹಿತಿ ಕೊಡಬೇಡಿ ಅಂತ ಡಿಎಚ್ಓ ಗೆ ರೇಗಿದ್ದೇನೆ. ಸಮಸ್ಯೆ ಬಗೆಹರಿಸುವಂತೆ ಡಿಎಚ್.ಓಗೆ ಸೂಚನೆ ಕೊಟ್ಟಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್  ಹೇಳಿದರು.

Key words: No lockdown- after- June 7th– Minister -ST Somashekhar -Opinion.

The post ಜೂನ್ 7 ರ ನಂತರ ಲಾಕ್ ಡೌನ್ ಬೇಡ- ಸಚಿವ ಎಸ್.ಟಿ.ಸೋಮಶೇಖರ್ ಅಭಿಪ್ರಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.