K Sudhakar. | Just Kannada - Daily News Updates

ಕೋವಿಡ್​ ಗೂ ಟೊಮ್ಯಾಟೋ ಫ್ಲೂಗೂ ಸಂಬಂಧವಿಲ್ಲ-ಸಚಿವ ಡಾ. ಕೆ. ಸುಧಾಕರ್.
ಬೆಂಗಳೂರು, ಮೇ 12,2022(www.justkannada.in): ಕೇರಳದ ಕೆಲ ಜಿಲ್ಲೆಗಳಲ್ಲಿ ಕಂಡು ಬಂದಿರುವ ಟೊಮ್ಯಾಟೋ ಜ್ವರಕ್ಕೂ ಕೊರೋನಾಕ್ಕೂ ಯಾವುದೇ ಸಂಬಂಧವಿಲ್ಲ. ಇದು ಕೇವಲ ಕೇರಳದ ಕೆಲ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಟೊಮ್ಯಾಟೋ ಫ್ಲೂ ಹೊಸದಾಗಿ  ಬಂದಿರುವ ಜ್ವರ ಅಲ್ಲ. ಇದು ಕೇರಳದಲ್ಲಿ ಕೆಲ ವರ್ಷಗಳಿಂದ ಕಾಣಿಸಿಕೊಳ್ಳುತ್ತಿದೆ. ಇದು ಕೇವಲ ಕೆಲ ಪ್ರದೇಶಗಳಲ್ಲಿ ಮಾತ್ರ ಇದು ಕಾಣಿಸಿಕೊಂಡಿದೆ.  5 ವರ್ಷಕ್ಕಿಂತ ಕೆಳಗಿನ ಮಕ್ಕಳಲ್ಲಿ ಜ್ವರ ಹಾಗೂ ಚರ್ಮದ ಮೇಲೆ ಗುಳ್ಳೆಗಳು ಕಾಣಿಸಿಕೊಳ್ಳುತ್ತಿವೆ.  ಕೇರಳದಲ್ಲಿ ಆರೋಗ್ಯ ಇಲಾಖೆ ಇದಕ್ಕೆ ಚಿಕಿತ್ಸೆಗಳನ್ನು ನೀಡುತ್ತಿದೆ. ಕೇರಳ ಆರೋಗ್ಯ ಇಲಾಖೆಯ ಜೊತೆ ಕರ್ನಾಟಕದ ಆರೋಗ್ಯ ಇಲಾಖೆಯೂ ಸಂಪರ್ಕದಲ್ಲಿದೆ ಎಂದು ಹೇಳಿದರು.

ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು, ವಿಶೇಷವಾಗಿ ಮಕ್ಕಳ ಬಗ್ಗೆ ನಿಗಾ ಇಡಲು ಈಗಾಗಲೇ ಗಡಿ ಭಾಗದ ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ಅಷ್ಟೇ ಅಲ್ಲ ಗಡಿ ಭಾಗದ ಐದಾರು ಜಿಲ್ಲೆಗಳಲ್ಲಿರುವ ಮಕ್ಕಳ ಮೇಲೂ ನಿಗಾ ಇಡಲಾಗಿದೆ.  ಮಕ್ಕಳಿಗೆ ಜ್ವರ ಅಥವಾ ಚರ್ಮದ ಮೇಲೆ ಗುಳ್ಳೆಗಳು ಕಂಡು ಬಂದರೆ ಸೂಕ್ತ ತಪಾಸಣೆ ಹಾಗೂ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಟೊಮ್ಯಟೋ ಜ್ವರದ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಸಾರ್ವಜನಿಕರು ಇದನ್ನು ನಂಬಬಾರದು ಎಂದು ಕಿವಿಮಾತು ಹೇಳಿದ್ದಾರೆ.  ಇಲ್ಲಿ ತನಕ ಕರ್ನಾಟಕದಲ್ಲಿ ಟೊಮ್ಯಾಟೋ ಫ್ಲೂನ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಆದರೆ ಗಡಿಭಾಗದಲ್ಲಿ,  5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಜ್ವರ ಅಥವಾ ಚರ್ಮದ ಮೇಲೆ ಗುಳ್ಳೆಗಳು ಕಾಣಿಸಿದರೆ ತಪಾಸಣೆ ಮಾಡಲು ಸೂಚಿಸಲಾಗಿದೆ.

ಕೊರೊನಾ 4ನೇ ಅಲೆಯ ಗಂಭೀರತೆ ಕಡಿಮೆ ಇದೆ. ಆದರೆ ಎಲ್ಲರೂ 3ನೇ ಡೋಸ್ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಸಚಿವ ಸುಧಾಕರ್ ಹೇಳಿದರು.

Key words: covid -not associated – tomato flu-Minister – K.Sudhakar

ಪಿಎಚ್‍ಸಿ, ಉಪಕೇಂದ್ರಗಳಲ್ಲೂ ಜನ ಔಷಧಿ ಕೇಂದ್ರ : 6 ತಿಂಗಳಲ್ಲಿ 500 ಕೇಂದ್ರ ನಿರ್ಮಿಸುವ ಗುರಿ- ಸಚಿವ ಡಾ.ಕೆ.ಸುಧಾಕರ್.
ಮೈಸೂರು, ಮಾರ್ಚ್,7,2022(www.justkannada.in): ಅತಿ ಕಡಿಮೆ ದರದಲ್ಲಿ ಔಷಧಿಗಳನ್ನು ಲಭ್ಯವಾಗಿಸುವ ಜನ ಔಷಧಿ ಕೇಂದ್ರಗಳನ್ನು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮಾತ್ರವಲ್ಲದೆ, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪಕೇಂದ್ರಗಳಲ್ಲೂ ಆರಂಭಿಸುವ ಗುರಿ ಇದೆ. ಆರು ತಿಂಗಳಲ್ಲಿ ಹೊಸ 500 ಜನ ಔಷಧಿ ಕೇಂದ್ರಗಳನ್ನು ನಿರ್ಮಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಜಿಲ್ಲೆಯ ಖಾಸಗಿ ಹೋಟೆಲ್ ನಲ್ಲಿ ಜನ ಔಷಧಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವ ಸುಧಾಕರ್, ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಮೊದಲು ಫಲಾನುಭವಿಗಳು ಹಾಗೂ ಕೇಂದ್ರಗಳ ಮಾಲೀಕರನ್ನುದ್ದೇಶಿಸಿ ಮಾತನಾಡಿದರು.

ಕಳೆದ 68 ವರ್ಷಗಳಲ್ಲಿ ಯಾರಿಗೂ ಔಷಧಿಗಳ ಬೆಲೆ ಕಡಿಮೆ ಮಾಡಬೇಕು ಎಂಬ ಆಲೋಚನೆ ಬಂದಿರಲಿಲ್ಲ ಎಂಬುದು ಸೋಜಿಗದ ಸಂಗತಿ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ಷ್ಮ ವಿಚಾರಗಳ ಬಗ್ಗೆ ಚಿಂತನೆ ಮಾಡಿ, ಬದ್ಧತೆಯಿಂದ ಜನ ಔಷಧಿ ಯೋಜನೆಯನ್ನು ಬಲಗೊಳಿಸಿದರು. ಪ್ರಸ್ತುತ ದೇಶದಲ್ಲಿ 8 ಸಾವಿರಕ್ಕೂ ಅಧಿಕ ಹಾಗೂ ರಾಜ್ಯದಲ್ಲಿ 952 ಜನ ಔಷಧಿ ಕೇಂದ್ರಗಳಿವೆ. ಇದರೊಂದಿಗೆ ಅತಿ ಹೆಚ್ಚು ಕೇಂದ್ರಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ 3 ನೇ ಸ್ಥಾನದಲ್ಲಿದೆ.  ಮುಂದಿನ ಆರು ತಿಂಗಳಲ್ಲಿ ಸುಮಾರು 500 ಹೊಸ ಕೇಂದ್ರಗಳನ್ನು ನಿರ್ಮಿಸುವ ಗುರಿಯನ್ನೂ ಇರಿಸಿಕೊಳ್ಳಲಾಗಿದೆ. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮಾತ್ರವಲ್ಲದೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪಕೇಂದ್ರಗಳಲ್ಲೂ ಇದನ್ನು ನಿರ್ಮಿಸಬೇಕೆಂಬ ಗುರಿ ಇದೆ. ಈ ಗುರಿ ಸಾಧಿಸುವುದರೊಂದಿಗೆ ಕರ್ನಾಟಕ ಮೊದಲ ಸ್ಥಾನಕ್ಕೇರಲಿದೆ ಎಂದು ತಿಳಿಸಿದರು.

ಖಾಸಗಿ ಜಾಗಗಳಲ್ಲೂ ಹೆಚ್ಚು ಜನ ಔಷಧಿ ಕೇಂದ್ರಗಳನ್ನು ಆರಂಭಿಸಿ, ಹೆಚ್ಚು ಜನರನ್ನು ತಲುಪುವಂತಾಗಬೇಕು. ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಮೂತ್ರಪಿಂಡ ಸಂಬಂಧಿ ಸಮಸ್ಯೆ ಸೇರಿದಂತೆ ಅನೇಕ ಅನಾರೋಗ್ಯಗಳನ್ನು ನಿವಾರಿಸುವ ಔಷಧಿಗಳು ಮಾರುಕಟ್ಟೆಯಲ್ಲಿದೆ. ಆದರೆ ಅವುಗಳ ದರ ಅತಿ ಹೆಚ್ಚಾಗಿದೆ. ಸಾಮಾನ್ಯ ಜನರು ತಮ್ಮ ಸಂಬಳದಲ್ಲಿ 30%-40% ನಷ್ಟು ಮೊತ್ತವನ್ನು ಔಷಧಿ ಖರೀದಿಗೆ ಬಳಸುತ್ತಿದ್ದಾರೆ. ಇದನ್ನು ಗಮನಿಸಿಯೇ ಶೇ.70-80 ರಷ್ಟು ಕಡಿಮೆ ದರದಲ್ಲಿ ಔಷಧಿಗಳನ್ನು ನೀಡಲಾಗುತ್ತಿದೆ. ಬ್ರ್ಯಾಂಡೆಡ್ ನಂತೆಯೇ ಗುಣಮಟ್ಟದ ಔಷಧಿಗಳು ಇಲ್ಲಿ ಲಭ್ಯವಿದೆ. ಅದನ್ನು ತಯಾರಿಸಿ ಪರೀಕ್ಷೆಗೆ ಒಳಪಡಿಸಿಯೇ ಮಾರಾಟ ಮಾಡಲಾಗುತ್ತಿದೆ. ಆದ್ದರಿಂದ ಜನ ಔಷಧಿ ಕೇಂದ್ರಗಳ ಔಷಧಿಗಳ ಬಗ್ಗೆ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

ವೈದ್ಯರಿಗೆ ಮನವಿ

ಜನ ಔಷಧಿ ಕೇಂದ್ರಗಳ ಬಗ್ಗೆ ಜನರು ವಿಶ್ವಾಸ ಇರಿಸಿಕೊಳ್ಳಬೇಕು. ಒಂದು ರೂಪಾಯಿ ಮೌಲ್ಯದ ಔಷಧಿ ಕೇವಲ 20 ಪೈಸೆಗೆ ದೊರೆಯುವಂತಹ ಸೌಲಭ್ಯ ಇಲ್ಲಿದೆ. ಖಾಸಗಿ ಆರೋಗ್ಯ ವಲಯದಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಬಡ ಜನರಿಗಾಗಿ ಔಷಧಿ ಬರೆದುಕೊಡುವಾಗ ಬ್ರ್ಯಾಂಡೆಡ್ ಔಷಧಿಗಳ ಹೆಸರು ಬರೆಯಬೇಡಿ. ಜನರ ಆರ್ಥಿಕ ಪರಿಸ್ಥಿತಿ ಪರಿಗಣಿಸಿ ರಾಸಾಯನಿಕವಾದ ಹೆಸರು ನಮೂದಿಸಬೇಕು. ಮಾನವೀಯತೆಯ ದೃಷ್ಟಿಯಿಂದ ವೈದ್ಯರು ಜನ ಔಷಧಿ ಮಳಿಗೆಗಳಿಗೆ ಔಷಧಿ ಖರೀದಿಗೆ ಶಿಫಾರಸು ಮಾಡಬೇಕು ಎಂದು ಸಚಿವ ಸುಧಾಕರ್ ಮನವಿ ಮಾಡಿದರು.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವರಾದ ಭಗವಂತ ಖೂಬಾ ಉಪಸ್ಥಿತರಿದ್ದರು.

Key words: medicine center – PHC-Minister – K Sudhakar

ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ-ಸಚಿವ ಡಾ.ಕೆ.ಸುಧಾಕರ್.
ಚಿಕ್ಕಬಳ್ಳಾಪುರ, ಫೆಬ್ರವರಿ,26, 2022(www.justkannada.in): ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಎಂದು ಬಣ್ಣಿಸಲಾಗುತ್ತಿದೆ. ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಒಂದು ಜಿಲ್ಲೆ, ಹಲವು ಜಗತ್ತು. ಪ್ರವಾಸಿ ತಾಣ, ದೇವಾಲಯ, ನದಿ, ಸರೋವರಗಳ ಜೊತೆ ಐತಿಹಾಸಿಕ ಸ್ಥಳಗಳು ಕೂಡ ಚಿಕ್ಕಬಳ್ಳಾಪುರದಲ್ಲಿವೆ. ನಂದಿ ಬೆಟ್ಟದಲ್ಲಿರುವ ಭೋಗನಂದೀಶ್ವರ ದೇವಸ್ಥಾನ ತನ್ನದೇ ಆದ ವಿಶಿಷ್ಠ ಪ್ರಾಮುಖ್ಯತೆ ಪಡೆದಿದೆ ಎಂದು ಹೇಳಿದರು.

ಮಹಾಶಿವರಾತ್ರಿ ದಿನ ನಂದೀ ಕ್ಷೇತ್ರದಲ್ಲಿ ವಿಭಿನ್ನ ಮತ್ತು ವೈಭವದ ಶಿವೋತ್ಸವ ಆಚರಿಸಲು ತೀರ್ಮಾನ ಮಾಡಲಾಗಿದೆ. ಇಡೀ ಜಿಲ್ಲೆಯ ಹಾಗೂ ನಾಡಿನ ಜನತೆಗೆ ಶಿವನ ಅನುಗ್ರಹ ಸಿಗಬೇಕು ಅನ್ನುವ ಆಶಯದಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಭೋಗನಂದೀಶ್ವರ ದೇವಾಲಯ ಪ್ರಾಚೀನ ದೇವಾಲಯ. ಈ ಕ್ಷೇತ್ರ, ಕದಂಬರು, ಚೋಳರು, ಹೊಯ್ಸಳರು, ವಿಜಯನಗರದ ಆಳ್ವಿಕೆಯನ್ನು ಕೂಡ ಕಂಡಿದೆ. ಈ ಬಾರಿ ಜಿಲ್ಲಾಡಳಿತದ ಸಹಕಾರದಿಂದ ಶಿವೋತ್ಸವ ನಡೆಸಲಾಗುತ್ತದೆ. ಮುಂದಿನ ವರ್ಷದಿಂದ ಸರ್ಕಾರವೇ ಇದರ ನಿರ್ವಹಣೆ ಮಾಡಲಿದೆ ಎಂದರು.

ರಾಜ್ಯದಲ್ಲಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ದಸರಾ ಆಚರಣೆಗೆ ಪ್ರಸಿದ್ಧಿ ಹೊಂದಿದ್ದರೆ, ಹಂಪಿ ಕೂಡ ಹಂಪಿ ಉತ್ಸವಕ್ಕೆ ಜನಪ್ರಿಯತೆ ಪಡೆದಿದೆ. ಬೆಂಗಳೂರಿನಲ್ಲಿ ಕರಗ ಉತ್ಸವ ವಿಶ್ವಖ್ಯಾತಿ ಪಡೆದಿದೆ. ಈ ವರ್ಷದಿಂದ ಆರಂಭವಾಗುವ ಶಿವೋತ್ಸವ ಕೂಡ ಇದೇ ರೀತಿಯ ಖ್ಯಾತಿಯನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಾರಿಯ ಶಿವೋತ್ಸವಕ್ಕೆ ರಾಜ್ಯಪಾಲ  ಥಾವರ್ ಚಾಂದ್ ಗೆಹ್ಲೋಟ್ ಅವರು ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿಗಳಿಗೆ ಕೂಡ ಆಹ್ವಾನ ನೀಡಲಾಗಿದೆ.  ಅನೇಕ ಸಂತರು, ಗುರುಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಿರಿಗೆರೆಯ ಮಹಾಸ್ವಾಮಿಗಳು, ಸತ್ಯ ಸಾಯಿ ಸಂಸ್ಥೆಯ ಶ್ರೀ ಮಧುಸೂದನ್ ಗುರುಗಳು  ಕೂಡ ಶಿವೋತ್ಸವಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಮಾರ್ಚ್1 ರ ಸಂಜೆ 6 ಗಂಟೆಗೆ ಆರಂಭವಾಗಿ, ಬೆಳಗ್ಗೆ ರಥೋತ್ಸವ ನಡೆಯುವ ತನಕ ನಿರಂತರವಾಗಿ ಸಾಂಸ್ಕೃತಿಕ, ಭಕ್ತಿ ಹಾಗೂ ಜಾಗರಣೆ ಕಾರ್ಯಕ್ರಮಗಳು ನಡೆಯಲಿವೆ.  ರಾಷ್ಟ್ರೀಯ ಮಟ್ಟದ ಸಂಗೀತ, ನಾಟ್ಯ ಕಲಾವಿದರು, ಚಿತ್ರ ತಾರೆಯರು ಕೂಡ ಇದರಲ್ಲಿ ಭಾಗಿಯಾಗಲಿದ್ದಾರೆ.  ಸುಮಾರು 25 ಹೆಸರಾಂತ ವಿವಿಧ ತಂಡಗಳು  ಭಾಗವಹಿಸಲಿವೆ. ನಗೆ ಹಬ್ಬ ಕೂಡ ಇರಲಿದೆ.  ಜಾನಪದ ಕಲೆಗಳು, ಭರತ ನಾಟ್ಯ ಕೂಡ ಆಕರ್ಷಣೆಯಾಗಿರಲಿದೆ. ಮಧ್ಯಾಹ್ನ 1 ಗಂಟೆಯಿಂದ ಹಿಡಿದು, ಮುಂದಿನ ದಿನ ರಥೋತ್ಸವ ಆಗುವ ತನಕ ನಿರಂತರ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.

ದೀಪಾಲಂಕಾರ.

ನಂದಿ ಬೆಟ್ಟದಲ್ಲಿ ದೀಪಾಲಂಕಾರ ಮಾಡಲಾಗುತ್ತದೆ. ಬೆಟ್ಟದಲ್ಲಿ ಲೇಸರ್ ಶೋ ಇರಲಿದೆ. ಸುಮಾರು  2 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.  20 ರಿಂದ 25 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. 3 ಸಾವಿರ ಫೋರ್ ವ್ಹೀಲರ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.  5 ಸಾವಿರ ದ್ವಿಚಕ್ರವಾಹನಗಳ ಪಾರ್ಕಿಂಗ್ ಗೆ ವ್ಯವಸ್ಥೆ ಕಲ್ಪಿಸಲಾಗುವುದು. ಊಟದ ವ್ಯವಸ್ಥೆಗೆ 25 ರಿಂದ 30 ಕೌಂಟರ್ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದು ಸಚಿವ ಸುಧಾಕರ್ ವಿವರಿಸಿದರು.

ದೇವಾಸ್ಥಾನದ ಆವರಣದಲ್ಲಿ 25 ರಿಂದ 40 ಮಳಿಗೆಗಳು ಸ್ಥಳೀಯ ವಸ್ತುಗಳ ಪ್ರದರ್ಶನಕ್ಕೆ ಸೀಮಿತವಾಗಿರಲಿದೆ. ಜಿಲ್ಲೆಯ ವಿಶೇಷತೆಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗುವುದು ಎಂದರು.

ಕಾಂಗ್ರೆಸ್ ರಾಜಕೀಯ:

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಜಕೀಯ ಉದ್ದೇಶ ಮತ್ತು ದುರ್ಬಳಕೆಯಾಗಿದೆ‌. ಅಧಿಕಾರದಲ್ಲಿದ್ದ 7 ವರ್ಷಗಳಲ್ಲಿ ಯೋಜನೆ ಮಾಡಿ ಮುಗಿಸಬಹುದಿತ್ತು. ಆದರೆ ಆ ಪಕ್ಷಕ್ಕೆ ಬದ್ಧತೆ ಇಲ್ಲ, ಜನರು ಮೂರ್ಖರಲ್ಲ. ಡಿಪಿಆರ್ ಮಾಡಲು ಕೇವಲ 3 ತಿಂಗಳು ಸಾಕು. ಆದರೆ 7 ವರ್ಷ ಕಾಲ ಹರಣ ಮಾಡಿ ಈಗ ಮೇಕೆದಾಟು ಯೋಜನೆ ಬಗ್ಗೆ ಹೋರಾಟ ಮಾಡುವ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಭಯ ಬೇಡ:

ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿದೆ. ರಾಜ್ಯದ ಹಲವು ವಿದ್ಯಾರ್ಥಿಗಳು ಅಲ್ಲಿದ್ದಾರೆ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದ್ದಾರೆ. ವಿದ್ಯಾರ್ಥಿಗಳು ತಾವೇ ನಿರ್ಧಾರ ಮಾಡಿಕೊಂಡು ಬೇರೆ ದೇಶದ ಗಡಿಗಳಿಗೆ ಬರಬಾರದು. ಸರ್ಕಾರದ ಮಾರ್ಗಸೂಚಿಯಂತೆ ಮುಂದುವರೆಯಬೇಕು. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ತವರಿಗೆ ಕರೆ ತರಲಾಗುವುದು ಎಂದು ಹೇಳಿದರು.

Key words: nandi hills-shivotsava-minister-K.Sudhakar

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಕ್ಕೆ ಸಚಿವ ಡಾ.ಕೆ.ಸುಧಾಕರ್ ತಿರುಗೇಟು.
ಬೆಂಗಳೂರು,ಜುಲೈ, 2,2021(www.justkannada.in):  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಸರ್ಕಾರದ ವತಿಯಿಂದ ಯಾರೂ ಹೋಗಿಲ್ಲ ಎಂಬ ಆರೋಪ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ.

ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್,  ದುರಂತ ಸಂಭವಿಸಿದಾಗ ಮೊದಲು ಭೇಟಿ ಕೊಟ್ಟಿದ್ದೇ ನಾನು. ನಂತರ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದ್ದಾರೆ. ನಾನು ರಾಜ್ಯ ಸರ್ಕಾರದ ಭಾಗವಲ್ಲವೇ ಎಂದು  ತಿರುಗೇಟು ನೀಡಿದರು.

ನಾನು ಬೇರೆಯವರಿಂದ ಹೇಳಿಸಿಕೊಂಡು ಕೆಲಸ ಮಾಡಬೇಕಿಲ್ಲ. ನನಗೆ ಅಂತಹ ಅನಿವಾರ್ಯತೆ ಇಲ್ಲ. ಬೇರೆ ರಾಜ್ಯದಲ್ಲಿ ನಡೆದ ಘಟನೆಗಳ ಬಗ್ಗೆ ನಾನು ಹೇಳಿಕೆಗಳನ್ನು ನೀಡಲ್ಲ. ಆದರೆ ಕಾರಿಡಾರ್ ಗಳಲ್ಲಿ ಮಲಗಿಸಿ ಚಿಕಿತ್ಸೆ ಕೊಟ್ಟ ಉದಾಹರಣೆಗಳಿವೆ. ನಮ್ಮ ರಾಜ್ಯದಲ್ಲಿ ಆಗಿರುವ ಕೆಲಸಗಳ ಬಗ್ಗೆ ಹೆಮ್ಮೆ ಇರಲಿ ಎಂದು ಡಿ.ಕೆ ಶಿವಕುಮಾರ್ ಗೆ ಟಾಂಗ್ ನೀಡಿದರು.

10 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಡಾ.ಕೆ.ಸುಧಾಕರ್,   ಲಸಿಕೆ ಲಭ್ಯತೆ ಆಧಾರದಲ್ಲಿ ನೀಡುತ್ತೇವೆ. ಹಂತ ಹಂತವಾಗಿ ರಾಜ್ಯಕ್ಕೆ ಲಸಿಕೆ ಬರುತ್ತಿದೆ. ನೋಡಿಕೊಂಡು ಲಸಿಕೆ ನೀಡುವ ಕಾರ್ಯ ಮಾಡುತ್ತೇವೆ ಎಂದರು.

ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ವಿಚಾರ ಕುರಿತು ಮಾತನಾಡಿದ ಸಚಿವ ಸುಧಾಕರ್,  ರಾಜ್ಯದಲ್ಲಿ 24 ಲಕ್ಷ ಪದವಿ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುತ್ತದೆ.  ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಲಸಿಕೆ ನೀಡುತ್ತೇವೆ. ಲಸಿಕೆ ನೀಡಿದ ನಂತರ ಕಾಲೇಜು ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.

Key words: Minister- K.Sudhakar – accusations – KPCC president -DK Sivakumar

ಸ್ಥಳೀಯ ತಪ್ಪುಗಳಿಂದ ಸರ್ಕಾರಕ್ಕೆ ಮುಜುಗರ: ಮಾರ್ಗಸೂಚಿ ಪಾಲಿಸದಿದ್ದರೆ ತಲೆದಂಡ ಖಚಿತ- ಸಚಿವ ಸುಧಾಕರ್ ಎಚ್ಚರಿಕೆ…
ಬೀದರ್ ,ಮೇ,1,2021(www.justkannada.in):  ಸ್ಥಳೀಯವಾಗಿ ಮಾಡುವ ಅವಾಂತರಗಳಿಗೆ ಸರ್ಕಾರ ಮುಜುಗರ ಅನುಭವಿಸಬೇಕಾಗಿದೆ. ಇನ್ನು ಮುಂದೆ ಇಂತಹ ನಿರ್ಲಕ್ಷ್ಯವನ್ನು ಸಹಿಸಲು  ಆಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದರು.

ರೆಮ್ ಡಿಸಿವಿರ್, ಹಾಸಿಗೆ, ಆಕ್ಸಿಜನ್  ಸಹಿತ ಇತರೆ ವಿಷಯದಲ್ಲಿ ಡಿಎಚ್ಒ ಅವರ ಬಳಿಯೇ ಮಾಹಿತಿ ಇಲ್ಲದ್ದನ್ನು ಕಂಡ ಸಚಿವರು, ಕೆಂಡಾಮಂಡಲರಾಗಿ ಜವಾಬ್ದಾರಿ ಹುದ್ದೆಯಲ್ಲಿದ್ದು ಇದೇ ರೀತಿ ಮುಂದುವರಿದರೆ ಅಮಾನತು ಮಾಡಬೇಕಾಗುಹತ್ತದೆ ಎಂದು ಸಚಿವ ಸುಧಾಕರ್ ಎಚ್ಚರಿಕೆ ನೀಡಿದರು.

ಸರಕಾರ ನೀಡಿರುವ ಮಾರ್ಗಸೂಚಿ ಮತ್ತು ಸೂಚನೆಗಳನ್ನು ಸರಿಯಾಗಿ ಪಾಲಿಸಿಲ್ಲ. ಆಸ್ಪತ್ರೆ ಹೊರಭಾಗದ ಪ್ರಕಟಣಾ ಫಲಕದಲ್ಲಿ ಎಲ್ಲಾ ಮಾಹಿತಿ ಪ್ರಕಟಿಸುವಂತೆ ತಾಕೀತು ಮಾಡಿದ್ದರೂ ಜಿಮ್ಸ್ ಮುಂದೆ ಯಾವುದೇ ಮಾಹಿತಿ ಇಲ್ಲ. ಖಾಸಗಿಯವರ ಬಳಿ ಶೇಕಡಾ 75 ಹಾಸಿಗೆ ತೆಗೆದುಕೊಳ್ಳಲು ಸೂಚನೆ ನೀಡಿದ್ದರೂ ಪಾಲನೆ ಮಾಡಿಲ್ಲ. ನಿಮ್ಮ ಕೈಯಲ್ಲಿ ಈ ಕೆಲಸ ಬೇರೆಯವರಿಂದ ಮಾಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಮ್ಸ್ ನಿರ್ದೇಶಕರಿಗೆ ಎಚ್ಚರಿಕೆ ನೀಡಿದರು.

ಖಾಸಗಿ ಆಸ್ಪತ್ರೆಗಳು ಹಾಸಿಗೆಗಳ ಸಂಖ್ಯೆ ಕುರಿತು ಸುಳ್ಳು ಮಾಹಿತಿ ನೀಡಿದರೆ ಸಹಿಸುವುದಿಲ್ಲ. ಕೆಪಿಎಂಇ ನೋಂದಣಿ ವೇಳೆ ನಮ್ಮ ಬಳಿ ಎಲ್ಲಾ ಮಾಹಿತಿ ಇರುತ್ತದೆ. ಮೋಸ ಮಾಡಲು ಆಗುವುದಿಲ್ಲ . ತುರ್ತು ಇರುವ ಚಿಕಿತ್ಸೆ ಹೊರತುಪಡಿಸಿ ಉಳಿದ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಗಳನ್ನು ಮುಂದೂಡಲು ಜಿಲ್ಲಾಡಳಿತ ಸೂಚನೆ ನೀಡಬೇಕು. ಆರೋಗ್ಯ ಇಲಾಖೆ ವೈದ್ಯರು ಮತ್ತು ಸಿಬ್ಬಂದಿ ಪರಿಸ್ಥಿತಿಯನ್ನು ಅರಿತು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು  ಸಚಿವ ಸುಧಾಖರ್ ಕಿವಿಮಾತು ಹೇಳಿದರು.

ಆಕ್ಸಿಜನ್ ಬಳಕೆಯಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಅರ್ಹ ಸೋಂಕಿತರನ್ನು ಮಾತ್ರ ದಾಖಲು ಮಾಡಬೇಕು. ಉಳಿದವರಿಗೆ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಬೇಕು. ಅವರಿಗೆ ಆತಂಕ ಎದುರಾಗದಂತೆ ಕೌನ್ಸೆಲಿಂಗ್ ಮಾಡುವ ಜತೆಗೆ, ಮೆಡಿಕಲ್ ಕಿಟ್ ನೀಡಬೇಕು ಎಂದು ಸೂಚನೆ ನೀಡಿದರು.

ಗ್ರಾಮ ಮಟ್ಟದಲ್ಲಿ ಸಮಿತಿ ರಚಿಸಿ

ಗ್ರಾಮ ಮಟ್ಟದ ಸಮಿತಿಗಳು ಕ್ರಿಯಾಶೀಲ ವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಮನೆಯಲ್ಲಿರುವ ಸೋಂಕಿತರಇಂತಹ ಚೆನ್ನಾಗಿ ನೋಡಿಕೊಂಡರೆ ಸುಲಭವಾಗಿ ನಿಯಂತ್ರಣ ಸಾಧ್ಯ ಎಂಬುದನ್ನು ಮರೆಯಬಾರದು ಎಂದರು.ಮೆಡಿಕಲ್ ಕಾಲೇಜು ಹಾಗೂ ಇತರೆ ಅರೆ ವೈದ್ಯಕೀಯ ಕೋರ್ಸುಗಳ ವಿದ್ಯಾರ್ಥಿಗಳನ್ನು ಚಿಕಿತ್ಸೆಗೆ ಹೊರತಾದ ಕರ್ತವ್ಯಗಳಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.ನಿರ್ಬಂಧಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸದಿದ್ದರೆ  ಲಾಕ್ ಡೌನ್ ಮುಂದುವರಿಸುವುದು ಅನಿವಾರ್ಯವಾಗುತ್ಙದೆ ಎಂದರು.

ಕಠಿಣ ಕ್ರಮ ಕೈಗೊಳ್ಳಬೇಕು

ಸರಕಾರದ ಸೂಚನೆಯಂತೆ ಟಾರ್ಗೆಟೆಡ್ ಟೆಸ್ಟಿಂಗ್ ಮಾಡಬೇಕು. ರೋಗ ಲಕ್ಷಣ ಇರುವ, ಐಎಲ್ ಐ ಪ್ರಕರಣಗಳಲ್ಲಿ ಮಾತ್ರ ಟೆಸ್ಟ್ ಮಾಡುವ ಮೂಲಕ ಸೋಂಕು ಆರಂಭದ ಹಂತದಲ್ಲಿ ಇರುವಾಗಲೇ ಪತ್ತೆ ಮಾಡಿ ಚಿಕಿತ್ಸೆ ನೀಡಬೇಕು ಎಂದು ಅಧಿಕಾರಿಗಳು ತಾಕೀತು ಮಾಡಿದರು.

ಸರಕಾರದ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಪದೇ ಪದೇ ಉಲ್ಲಂಘನೆ ಮಾಡುವವರನ್ನು ಹತ್ತಿಕ್ಕಲು ಪ್ರಕರಣ ದಾಖಲಿಸುವುದು, ಲೈಸೆನ್ಸ್ ರದ್ದಿನಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದರು.

ರೆಮಿಡ್ವೆಜರ್ ಕಾಳಸಂತೆಯಲ್ಲಿ ಮಾರಾಟ ಆಗದಂತೆ ಪೊಲೀಸ್ ಇಲ಼ಾಖೆ ಎಚ್ಚರಿಕೆ ಯಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಸಮನ್ವಯ ಅಗತ್ಯ

ಆಯುಷ್ ಕಾಲೇಜು ಮತ್ತು ಇಲಾಖೆ ಜಿಲ್ಲಾಡಳಿತ ದೊಂದಿಗೆ ಕೈ ಜೋಡಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಇತರೆ ಇಲಾಖೆಗಳ ಜತೆ ಸಮನ್ವಯ ಇಟ್ಟುಕೊಂಡು ಕೆಲಸ ಮಾಡಬೇಕು. ಇದು ಯಾವುದೋ ಒಂದೆರಡು ಇಲಾಖೆಗಳಿಗೆ ಸೀಮಿತವಾದ ವಿಷಯವಲ್ಲ.  ಜಿಲ್ಲಾಧಿಕಾರಿಯವರು ಈ ವಿಷಯದಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಗೊಂದಲಕ್ಕೆ ಅವಕಾಶ ಇಲ್ಲದಂತೆ ಕೆಲಸ ಮಾಡಬೇಕು ಎಂದರು.

ಹಳ್ಳಿಗಳಲ್ಲಿ ಜನದಟ್ಟಣೆಯ ಸಭೆ, ಸಮಾರಂಭ ನಡೆಯುತ್ತಿರುವ ದೂರುಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ರಕ್ಷಣಾ ಇಲಾಖೆ ಜತೆ ಸ್ಥಳೀಯ ಆಡಳಿತ ಕಟ್ಟುನಿಟ್ಟಾಗಿ ನಿರ್ಬಂಧಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಕ್ರಮ ಜರುಗಿಸಬೇಕು. ಈ ವಿಷಯದಲ್ಲಿ ರಾಜಿ ಪ್ರಶ್ನೆ ಇಲ್ಲ ಎಂದರು.

ಕೇಂದ್ರಿಕೃತ ಹಾಸಿಗೆ ಹಂಚಿಕೆ ಪದ್ಧತಿ ಅಳವಡಿಸಿಕೊಂಡು ಎಲ್ಲಾ ಮಾಹಿತಿ ಪಾರದರ್ಶಕವಾಗಿರುವಂತೆ ನೋಡಿಕೊಳ್ಳುವ ವ್ಯವಸ್ಥೆ ಮಾಡಬೇಕು.  ಹಾಗೆಯೇ, ಟೆಲಿ ಕಾಲ್ ವ್ಯವಸ್ಥೆ ಮೂಲಕ ಮನೆಯಲ್ಲಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಕೌನ್ಸೆಲಿಂಗ್ ಜತೆಗೆ ಚಿಕಿತ್ಸೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು.

Key words: Embarrassing -government – local mistakes-Minister –K.Sudhakar.

ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ: ಆಸ್ಪತ್ರೆ ಬಳಿ ಹೋಗದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ…
ಬೆಂಗಳೂರು,ಏಪ್ರಿಲ್,30,2021(www.justkannada.in): ನಾಳೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆಗಲ್ಲ. ಯಾರೂ ಆಸ್ಪತ್ರೆ ಬಳಿ ಹೋಗಬಾರದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಕುರಿತು ಸ್ಪಷ್ಟನೆ ನಿಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ನಾಳೆ ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಆಗಲ್ಲ. ಸಿರಮ್ ಇನ್ ಸ್ಟಿಟ್ಯೂಟ್ ನಿಂದ ಇನ್ನೂ ಲಸಿಕೆ ಬಂದಿಲ್ಲ. ಕಂಪನಿಗಳಿಂದ ಲಸಿಕೆ ಪೂರೈಕೆ ಆಗಬೇಕಿದೆ. ಲಸಿಕೆ ಪೂರೈಕೆ ಬಗ್ಗೆ ಇನ್ನು ಮಾಹಿತಿ ಬಂದಿಲ್ಲ.  ಲಸಿಕೆ ಪೂರೈಕೆಯಾದ ಬಳಿಕ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ ನಂತರ ಲಸಿಕೆ ನೀಡಲಾಗುವುದು ಎಂದರು.

ಅದ್ದರಿಂದ ಕೊರೊನಾ ಲಸಿಕೆ ಪಡೆಯಲು ನಾಳೆಯಿಂದ 18-44 ವರ್ಷದವರೆಗಿನ ಯಾರೂ ಆಸ್ಪತ್ರೆ ಬಳಿ ಹೋಗುವುದು ಬೇಡ. 45 ವರ್ಷ ಮೇಲ್ಪಟ್ಟವರಿಗೆ ಯಥಾಸ್ಥಿತಿಯಲ್ಲಿ ಲಸಿಕೆ ನೀಡಿಕೆ ಮುಂದುವರೆಯಲಿದೆ. ಇನ್ನು 1 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಗೆ ಆರ್ಡರ್ ಮಾಡಲಾಗುತ್ತದೆ ಎಂದು ತಿಳಿಸಿದರು.

ENGLISH SUMMARY….

COVID vaccination for people between 18-45 years of age: Health Minister Dr. K. Sudhakar requests not to visit hospitals tomorrow

Bengaluru, Apr. 30, 2021 (www.justkannada.in): The government had announced that COVID vaccination will be available for all citizens between 18 and 45 years of age from tomorrow i.e., May 1, 2021. But the Health and Medical Education Minister Dr. K. Sudhakar has appealed to the people of the state not to visit the hospitals for vaccination tomorrow.

Speaking about this in Bengaluru today the Minister Dr. K. Sudhakar informed that COVID vaccination is still not available for people between 18-45 years of age as the Serum Institute has still not supplied it. “We still have to receive the vaccines from the companies. We have not received any information from them. Hence, we request the people to visit the hospitals to get the vaccination only after the government issues official orders,” he clarified.

He also informed the Govt. of Karnataka that has requested to supply 1 crore doses of the COVID vaccination.

Keywords: Health Minister Dr. K. Sudhakar/ COVID vaccination/ 18-45 years/ vaccine not available/ please do not visit hospital

Key words: over-18 age-will not – –vaccinated- tomorrow-Health Minister -K Sudhakar

3 ಆದರ್ಶಗಳೊಂದಿಗೆ ಬಿಜೆಪಿ ಉದಯ : ಸಚಿವ ಕೆ.ಸುಧಾಕರ್
ಬೆಂಗಳೂರು,ಏಪ್ರಿಲ್,06,2021(www.justkannada.in) : ನಲವತ್ತೊಂದು ವರ್ಷಗಳ ಹಿಂದೆ ಈ ದಿನದಂದು ರಾಷ್ಟ್ರೀಯತೆ, ಅಂತ್ಯೋದಯ ಹಾಗೂ ಸುಶಾಸನ ಎಂಬ 3 ಆದರ್ಶಗಳೊಂದಿಗೆ ಬಿಜೆಪಿಯ ಉದಯವಾಯಿತು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಅಂದಿನಿಂದ ಇಂದಿನವರೆಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲೆ ಮರೆಯ ಕಾಯಿಗಳಂತೆ ಅವಿರತವಾಗಿ ಶ್ರಮಿಸುತ್ತಿರುವ ಎಲ್ಲ ಬಿಜೆಪಿ ಕಾರ್ಯಕರ್ತರಿಗೂ ಸ್ಥಾಪನಾ ದಿವಸದ ಶುಭಾಶಯಗಳು ಎಂದು ಹೇಳಿದ್ದಾರೆ.

key words : 3 ideals-BJP-origin-Minister-K.Sudhakar

ಸಾರ್ವಜನಿಕರು ಎಚ್ಚರಿಕೆ ವಹಿಸದಿದ್ದರೆ ಕಠಿಣ ಕ್ರಮ ಅನಿವಾರ್ಯ- ಆರೋಗ್ಯ ಸಚಿವ ಕೆ. ಸುಧಾಕರ್…
ಬೆಂಗಳೂರು,ಮಾರ್ಚ್,16,2021(www.justkannada.in): ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗ್ತಿದೆ. ಹೀಗಾಗಿ ಸಾರ್ವಜನಿಕರು ಮೈಮರೆತರೆ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು  ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್,  ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗ್ತಿದೆ. ಇತ್ತ ಮಹಾರಾಷ್ಟ್ರದಲ್ಲಿ ಕೂಡ ಏರಿಕೆಯಾಗ್ತಿದೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಸಿಎಂ ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ.  ಮಾಸ್ಕ್ ಸಾಮಾಜಿಕ ಅಂತರ ಕಾಪಾಡಿ ಅಂತಾ ಹೇಳಿದ್ದಾರೆ. ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ  ಎಂದು ಸಿಎಂ ಹೇಳಿದ್ದಾರೆಂದು ತಿಳಿಸಿದರು.

ನಾಳೆ ಪ್ರಧಾನಿ ಮೋದಿ ಜತೆ ವಿಡಿಯೋ ಕಾನ್ಫರೆನ್ಸ್ ಇದೆ.  ವಿಡಿಯೋ ಕಾನ್ಫರೆನ್ಸ್ ಬಳಿಕ ಸಿನಿಮಾ, ಧರಣಿ ಅಷ್ಟೇ ಅಲ್ಲಾ ಎಲ್ಲಾ ಚಟುವಟಿಕೆಗಳ ಮೇಲೂ ನಿಗಾ ಇಡಲಾಗುತ್ತದೆ. ವಿಡಿಯೋ ಕಾನ್ಫರೆನ್ಸ್ ವೇಳೆ ಕೆಲ ನಿರ್ದೇಶನ ಸಿಗಬಹುದು . ಸಭೆ ಬಳಿಕ ಸಿಎಂ ಬಿಎಸ್ ವೈ ನಿರ್ಧಾರ ತೆಗೆದುಕೊಳ್ಳುತ್ತಾರೆ. ಟಫ್ ರೂಲ್ಸ್ ಜಾರಿಯಾಗುತ್ತಾ ಕಾದು ನೋಡಬೇಕಿದೆ. ಪ್ರತಿಭಟನೆ, ಬಹಿರಂಗ ಸಭೆ-ಸಮಾರಂಭಗಳಿಗೆ ರೂಲ್ಸ್ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದರು.

English summary

“If people won’t follow guidelines implementation of tough rules will become inevitable: Health Minister K. Sudhakar

Bengaluru, Mar. 16, 2021 (www.justkannada.in): “We are about to witness the second wave of COVID-19 Pandemic. If people forget to follow the guidelines, implementing stringent rules may become inevitable,” warned Medical Education Minister Dr. K. Sudhkar.

Speaking to the media persons today he explained the number of Corona cases in both the states Karnataka and Maharashtra are increasing constantly. “The Chief Minister has given a clear message to the people of the State. They are asked to wear masks compulsorily and follow the earlier guidelines. Otherwise, implementation of stringent rules will become inevitable,” he added.

He also informed that there is a video conference with Prime Minister Narendra Modi tomorrow, following which all the places of public gathering like cinema halls, protests, etc., will be monitored closely. We are expecting a few instructions at the video conference. The Chief Minister will decide that. We have to wait and see whether tough rules will be implemented again, he said.

Keywords: Health Minister K. Sudhakar/ COVID-19 Pandemic/ Corona/ Karnataka/ Maharashtra/ guidelines/ tough rules

Key words: Strict action – public –corona-rules-Minister –K.sudhakar

ರಾಜ್ಯದ 5 ಜಿಲ್ಲೆಗಳಲ್ಲಿ ನಾಳೆಯಿಂದ ಕೋವಿಡ್ ವ್ಯಾಕ್ಸಿನ್ ಡ್ರೈ ರನ್- ಸಚಿವ ಡಾ.ಕೆ. ಸುಧಾಕರ್
ಬೆಂಗಳೂರು,ಜನವರಿ,1,2021(www.justkannada.in):  ನಾಳೆಯಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಹಿತಿ ನೀಡಿದ ಸಚಿವ ಸುಧಾಕರ್, ಕರ್ನಾಟಕದ 5 ಜಿಲ್ಲೆಗಳನ್ನು ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಗೆ ಆಯ್ಕೆ‌ ಮಾಡಲಾಗಿದೆ. ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಯಲಿದೆ. ಆ ಜಿಲ್ಲೆಯ ಜಿಲ್ಲಾ ಕೇಂದ್ರ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈ ರನ್ ನಡೆಯಲಿದೆ. ಇನ್ನು ಲಸಿಕೆ ಬಂದ ತಕ್ಷಣ ರಾಜ್ಯದ ಜನರಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.

ವ್ಯಾಕ್ಸಿನ್ ನೀಡುವಾಗ ಅನುಸರಿಸಬೇಕಾದ ಹಂತಗಳ ಕುರಿತು ಡ್ರೈ ರನ್ ನಡೆಸಲಾಗುತ್ತಿದೆ. ವ್ಯಾಕ್ಸಿನ್ ಹಾಕುವುದನ್ನು ಬಿಟ್ಟು ಉಳಿದೆಲ್ಲ ಹಂತಗಳನ್ನು ಯಾವ ರೀತಿ‌ ನಿಭಾಯಿಸಬೇಕು ಎಂಬುದನ್ನು ಡ್ರೈ ರನ್ ನಲ್ಲಿ ಪಾಲಿಸಲಾಗುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದರು.

English summary…

Covid vaccine dry run in 5 districts from tomorrow – Minister Dr. K. Sudhakar

Bengaluru, Jan. 01, 2020 (www.justkannada.in): Health and Medical Education Minister Dr. K. Sudhakar today informed that a COVID vaccine dry run will be held in five districts in the State from tomorrow.

Sharing information about this Minister Sudhakar explained that a dry run would be held in the district, taluk headquarters, and primary health centers of Bengaluru, Belagavi, Kalaburagi, Mysuru, and Shivamogga Districts. The public vaccination programme will begin once the vaccine is received.

The dry run is being held to understand the phases that have to be followed while providing the vaccine. Apart from administering vaccination to the public, efforts will be made to understand and explain to the workers about all other phases that need to be followed, he added.

Keywords: COVID vaccine dry run from tomorrow/ Minister Dr. K. Sudhakar/ five districts

Key words: covid Vaccine- Dry Run- tomorrow -5 districts – state-Minister-k.sudhakar

ಪತ್ರಕರ್ತ ಎಲ್ ಅಶ್ವಥನಾರಾಯಣ ಆತ್ಮಹತ್ಯೆ ಯತ್ನಕ್ಕೆ ಸಚಿವ ಡಾ. ಕೆ ಸುಧಾಕರ್ ನೇರ ಕಾರಣ- ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆರೋಪ….
ಮೈಸೂರು,ಡಿಸೆಂಬರ್,28,2020(www.justkannada.in): ಚಿಕ್ಕಬಳ್ಳಾಪುರದ ಪತ್ರಕರ್ತ ಎಲ್ ಅಶ್ವಥನಾರಾಯಣ ಆತ್ಮಹತ್ಯೆ ಯತ್ನಕ್ಕೆ ಸಚಿವ ಡಾ. ಕೆ ಸುಧಾಕರ್ ನೇರ ಕಾರಣರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್  ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಆತ್ಮಹತ್ಯೆಗೆ ಯತ್ನಿಸಿರುವ ಅಶ್ವಥನಾರಾಯಣ ಅವರೇ ಬರೆದಿರುವ ಪತ್ರದಲ್ಲೂ ಸಚಿವ ಸುಧಾಕರ್ ಕಾರಣ ಎಂದು ಹೇಳಿದ್ದಾರೆ. ಪತ್ರಕರ್ತರ ಸ್ಥಿತಿಯೇ ಈ ರೀತಿ ಆದರೆ ಜನಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ಈ ವಿಚಾರವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ತನಿಖೆ ಮುಗಿಯುವವರೆಗೂ ಸುಧಾಕರ್ ರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು. ಈ ಸಂಬಂಧ ಕಾಂಗ್ರೆಸ್‌ ಪಕ್ಷದ ವತಿಯಿಂದ ರಾಜ್ಯಪಾಲರು ಹಾಗೂ ರಾಜ್ಯ ಡಿಜಿಪಿ ಅವರಿಗೆ ದೂರು ನೀಡುತ್ತೇವೆ ಎಂದು ಹೇಳಿದರು.

ಉತ್ತರ ಪ್ರದೇಶದ ಸರ್ಕಾರದ ವರ್ತನೆಗಿಂತ ಕರ್ನಾಟಕದ ಸರ್ಕಾರದ ವರ್ತನೆ‌ ಅತಿ ಕೆಟ್ಟದಾಗಿದೆ. ಬಿಜೆಪಿ ಮಂತ್ರಿಗಳ ವಿರುದ್ದ  ಯಾರಾದ್ರೂ ದೊಡ್ಡ ವ್ಯಕ್ತಿಗಳು ಧ್ವನಿ‌ ಎತ್ತಿದ್ದರೆ ಇಡಿ‌, ಐಟಿಗಳ ಮೂಲಕ‌ ಅವರನ್ನ ಕಟ್ಟಿ ಹಾಕುತ್ತಾರೆ. ಅದೇ ರೀತಿ ಚಿಕ್ಕಬಳ್ಳಾಪುರದ‌  ಪತ್ರಕರ್ತ ಅಶ್ವಥನಾರಾಯಣರಿಗೆ  ಪೊಲೀಸ್ ಇಲಾಖೆ ಮೂಲಕ ತೊಂದರೆ ಕೊಡುತ್ತಿದ್ದಾರೆ. ಖುದ್ದು ಪತ್ರಕರ್ತ ಸಚಿವ ಸುಧಾಕರ್ ಮೇಲೆ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಸಚಿವ ಸುಧಾಕರ್ ಇವರಿಗೆ ನಿರಂತರ ತೊಂದರೆ ಕೊಡುತ್ತಿದ್ದಾರೆ. ಪೊಲೀಸರ ಮೂಲಕ‌ ಕಿರುಕುಳಕ್ಕೆ ಮುಂದಾಗಿದ್ದಾರೆ. ಇದನ್ನ ಸ್ಪಷ್ಟವಾಗಿ ಆ ಪತ್ರಕರ್ತರೆ ಬರೆದಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷಕ್ಕೆ ಚೂರಿ ಹಾಕಿ ಬಂದವರು ನಿಮಗೆ ಚೂರಿ ಹಾಕೋದು ಬಹಳ ದೂರ ಇಲ್ಲ….

ಬಿಜೆಪಿಗೆ ಮಾನ ಮರ್ಯಾದೆ ಇದ್ದಿದ್ದರೆ ಸಚಿವರ ವಿರುದ್ದ ಈಗಾಗಲೇ ಎಫ್ ಐ ಆರ್ ಹಾಕಬೇಕಿತ್ತು. ಸಾಮಾನ್ಯರು ಇಂತಹ ಕೆಲಸ ಮಾಡಿದ್ರೆ ಇಲ್ಲಸಲ್ಲದ ಕೇಸ್ ಹಾಕ್ತಿರಿ. ಇಲ್ಲಿ ಖುದ್ದು ಸುಧಾಕರ್ ಅಲ್ಲಿನ ಲೋಕಲ್ ಎಸ್ ಪಿ ಮಿಥುನ್,ಪಿಎಸ್ಐ ಪಾಪಣ್ಣ ಹೆಸರು ಬರೆದಿದ್ದರು ಇನ್ನೂ ಸರ್ಕಾರ ಕ್ರಮಕೈಗೊಂಡಿಲ್ಲ. ನಮ್ಮ ರಾಜ್ಯದಲ್ಲಿ ಪತ್ರಕರ್ತರಿಗೆ ಈ ಸ್ಥಿತಿ ಆದರೆ ಸಾಮಾನ್ಯ ಜನರ ಕತೆ ಏನು. ಯಡಿಯೂರಪ್ಪ ನವರೇ ಕಾಂಗ್ರೆಸ್ ಪಕ್ಷಕ್ಕೆ ಚೂರಿ ಹಾಕಿ ಬಂದವರು ನಿಮಗೆ ಚೂರಿ ಹಾಕೋದು ಬಹಳ ದೂರ ಇಲ್ಲ. ನಿಮ್ಮ ಪಕ್ಷಕ್ಕೆ ಏನದ್ರೂ ತೊಂದರೆಯಾದ್ರೆ ಇವರೇ ಪ್ರಮುಖ ಕಾರಣ. ಯಡಿಯೂರಪ್ಪನವರೆ ಎಚ್ಚರಿಕೆಯಿಂದ ಇರೀ. ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿದ ಹಾಗೆ ನಿಮ್ಮ ಬೆನ್ನಿಗೂ ಚೂರಿಹಾಕುವ ದಿನಗಳು ದೂರ ಇಲ್ಲ ಎಂದು ಎಂ.ಲಕ್ಷ್ಮಣ್  ತಿಳಿಸಿದರು.

Key words: Journalist -L Ashwathanarayana -attempting suicide-minister- K Sudhakar -KPCC spokesperson- M Laxman