kanakapura Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪ್ರಸ್ತಾವನೆ ತಿರಸ್ಕಾರ: ಕನಕಪುರ, ರಾಮನಗರಕ್ಕಿಲ್ಲ ವೈದ್ಯಕೀಯ ಕಾಲೇಜು
ನವದೆಹಲಿ, ಜುಲೈ 9,2024 (www.justkannada.in):  ಕನಕಪುರ ಹಾಗೂ ರಾಮನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ  ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ತಿರಸ್ಕಾರ ಮಾಡಿದೆ.

ತಾಂತ್ರಿಕ ಸಮಸ್ಯೆಗಳ ಕಾರಣ ನೀಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ  ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಆದರೆ, ಪ್ರಸ್ತಾವಿತ ಐದು ಕಾಲೇಜುಗಳ ಪೈಕಿ ಮೂರಕ್ಕೆ ಒಪ್ಪಿಗೆ ನೀಡಿದೆ.

ಬೆಂಗಳೂರು ಉತ್ತರದ ವ್ಯಾಪ್ತಿಯ ಬಿಜಿಎಸ್​​ ವೈದ್ಯಕೀಯ ಕಾಲೇಜು, ಪಿಇಎಸ್  ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ & ರಿಸರ್ಚ್ ಸೆಂಟರ್ ಹಾಗೂ ಬಾಗಲಕೋಟೆಯ ಎಸ್‌ಆರ್ ವೈದ್ಯಕೀಯ ಕಾಲೇಜು ಸ್ಥಾಪನೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Kanakapura, Ramnagar, Medical College, Proposal, Rejected

The post ಪ್ರಸ್ತಾವನೆ ತಿರಸ್ಕಾರ: ಕನಕಪುರ, ರಾಮನಗರಕ್ಕಿಲ್ಲ ವೈದ್ಯಕೀಯ ಕಾಲೇಜು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಕನಕಪುರದಲ್ಲಿ ಬೃಹತ್ ಪಾದಯಾತ್ರೆ: ಕಲ್ಲಡ್ಕ ಪ್ರಭಾಕರ್ ಸೇರಿ ಹಲವು ನಾಯಕರು ಭಾಗಿ..
ರಾಮನಗರ,ಜ,13,2020(www.justkannada.in):  ಕನಕಪುರದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಮತ್ತು ಬಿಜೆಪಿಯಿಂದ  ಕನಕಪುರದಲ್ಲಿ ಬೃಹತ್ ಪಾದಯಾತ್ರೆ ನಡೆಯಿತು.

ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ನೇತೃತ್ವದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಕನಕಪುರದ ಅಯ್ಯಪ್ಪ ದೇಗುಲದಿಂದ ಹೊರಾಟ ಬೃಹತ್ ರ್ಯಾಲಿ ಚೆನ್ನಬಸಪ್ಪ ವೃತ್ತದಲ್ಲಿ ಅಂತ್ಯಗೊಂಡಿದೆ. ರ್ಯಾಲಿಯಲ್ಲಿ ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್ ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಚೆನ್ನಬಸಪ್ಪ ವೃತ್ತದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ರ್ಯಾಲಿ ವೇಳೆ ಮಾತನಾಡಿದ ಸಿ.ಪಿಯೋಗೇಶ್ವರ್, ಸ್ಥಳೀಯ ಜನರಿಗೆ ಧೈರ್ಯ ತುಂಬಲು ಕನಕಪುರ ಚಲೋ ಆಯೋಜಿಸಲಾಗಿದೆ. ಮುಂದೆಯೂ ಉಗ್ರ ಹೋರಾಟ ಮಾಡಲಾಗುತ್ತದೆ ಎಂದರು.

Key words: Huge rally-Kanakapura – protest – construction -statue of Jesus-Kalladka Prabhakar

The post ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಕನಕಪುರದಲ್ಲಿ ಬೃಹತ್ ಪಾದಯಾತ್ರೆ: ಕಲ್ಲಡ್ಕ ಪ್ರಭಾಕರ್ ಸೇರಿ ಹಲವು ನಾಯಕರು ಭಾಗಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನ ಪ್ರಾಣ ಹೋದ್ರೂ ಸರಿ ಮೆಡಿಕಲ್ ಕಾಲೇಜು ಬಿಟ್ಟುಕೊಡುವುದಿಲ್ಲ- ಮಾಜಿ ಸಚಿವ ಡಿ.ಕೆ ಶಿವಕುಮಾರ್..
ಬೆಂಗಳೂರು,ಅ,29,2019(www.justkannada.in):  ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಮುಂದಾಗಿರುವ ಬಿಎಸ್ ವೈ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಿಡಿದೆದ್ದಿದ್ದಾರೆ.

ನನ್ನ ಪ್ರಾಣ ಹೋದರೂ ಸರಿ ಯಾವುದೇ ಕಾರಣಕ್ಕೂ ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಲು ಬಿಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆ ಮೆಡಿಕಲ್ ಕಾಲೇಜು ಕನಕಪುರದಲ್ಲಿ ನಿರ್ಮಾಣ ಮಾಡಲು ಒಪ್ಪಿಗೆ ಸೂಚಿಸಲಾಗಿತ್ತು. ಆದ್ರೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇದೀಗ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿ ಬಿಜೆಪಿ ಸರ್ಕಾರದ ವಿರುದ್ದ ಗುಡುಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್,  ವಿಧಾನಸೌಧದಲ್ಲೇ ನನ್ನ ಪ್ರಾಣ ಹೋದ್ರೂ, ಕನಕಪುರದಿಂದ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಸಮ್ಮಿಶ್ರ ಸರ್ಕಾರದ ವೇಳೆಯಲ್ಲಿಯೇ ಕನಕಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು.  ಆಸಮಯದಲ್ಲೇ ಕಾಲೇಜು ನಿರ್ಮಾಣಕ್ಕೆ ಅನುಮತಿ ದೊರೆತಿದ್ದರೇ, ಈ ವೇಳೆಗಾಗಲೇ ನಿರ್ಮಾಣ ಕಾರ್ಯ ಕೂಡ ಆರಂಭವಾಗುತ್ತಿತ್ತು ಎಂದರು.

ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವ ಮೆಡಿಕಲ್ ಕಾಲೇಜುಗಳಲ್ಲಿ ಒಂದು ಕಾಲೇಜನ್ನು ಈ ಹಿಂದೆಯೇ ತೀರ್ಮಾನಿಸಿದಂತೆ ಕನಕಪುರದಲ್ಲಿ ನಿರ್ಮಾಣ ಮಾಡಬೇಕು. ಆದ್ರೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಮಾಡಲು ಸ್ಥಳಾಂತರದ ತೀರ್ಮಾನ ಮಾಡಿದ್ದಾರೆ. ವಿಧಾನಸೌಧದಲ್ಲಿಯೇ ನನ್ನ ಪ್ರಾಣ ಹೋದರೂ ಪರವಾಗಿಲ್ಲ ಕನಕಪುರದಿಂದ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Key words: Former Minister- DK Shivakumar – – medical college-kanakapura-chikkaballapura

The post ನನ್ನ ಪ್ರಾಣ ಹೋದ್ರೂ ಸರಿ ಮೆಡಿಕಲ್ ಕಾಲೇಜು ಬಿಟ್ಟುಕೊಡುವುದಿಲ್ಲ- ಮಾಜಿ ಸಚಿವ ಡಿ.ಕೆ ಶಿವಕುಮಾರ್.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.