Tag: kannada gottilla movie Dubbed into Four Languages
ನಾಲ್ಕು ಭಾಷೆಗಳಿಗೆ ಡಬ್ ಆಗುತ್ತಿದೆ ‘ಕನ್ನಡ್ ಗೊತ್ತಿಲ್ಲ’
ಬೆಂಗಳೂರು, ಜುಲೈ 14, 2020 (www.justkannada.in): ಹರಿಪ್ರಿಯಾ ನಟನೆಯ 'ಕನ್ನಡ್ ಗೊತ್ತಿಲ್ಲ' ಚಿತ್ರ ನಾಲ್ಕು ಭಾಷೆಗಳಿಗೆ ಡಬ್ ಆಗುತ್ತಿದೆ.
'ಕನ್ನಡ್ ಗೊತ್ತಿಲ್ಲ' ಚಿತ್ರಮಂದಿರದಲ್ಲಿ ಪ್ರೇಕ್ಷಕರಿಂದ ಅಷ್ಟೇನೂ ಉತ್ತಮ ಪ್ರತಿಕ್ರಿತೆ ಸಿಗದೆ ಹೋದರೂ ಅಮೆಜಾನ್ ಪ್ರೈಮ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ...