Tag: Kannada Rajyotsava
ಎಲ್ಲರೂ ಬದುಕಿನುದ್ದಕ್ಕೂ ಕನ್ನಡವನ್ನು ಪ್ರೀತಿಸುತ್ತಾ ಕನ್ನಡಾಂಬೆಯ ಸೇವೆ ಮಾಡುವಂತಾಗಬೇಕು- ಪ್ರೊ. ಜಿ.ಹೇಮಂತ್ ಕುಮಾರ್.
ಮೈಸೂರು,ಡಿಸೆಂಬರ್,1,2021(www.justkannada.in): ಕನ್ನಡ ರಾಜ್ಯೋತ್ಸವ ಒಂದು ದಿನದ ಉತ್ಸವವಲ್ಲ, ಬದುಕಿನುದ್ದಕ್ಕೂ ಕನ್ನಡವನ್ನು ಪ್ರೀತಿಸುತ್ತಾ ಕನ್ನಡಾಂಬೆಯ ಸೇವೆಯನ್ನು ನಾವುಗಳೆಲ್ಲರೂ ಮಾಡುವಂತಾಗಬೇಕು ಎಂದು ಮೈಸೂರು ವಿಶ್ವ ವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ನುಡಿದರು.
ಮಾನಸಗಂಗೋತ್ರಿಯ ಕುವೆಂಪು ಅಧ್ಯಯನ ಸಂಸ್ಥೆ...
ಸರಳ ಮತ್ತು ಗೌರವಪೂರ್ವಕವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರ್ಕಾರ ನಿರ್ಧಾರ.
ಬೆಂಗಳೂರು,ಅಕ್ಟೋಬರ್,30,2021(www.justkannada.in): ನವೆಂಬರ್ 1ರ ಕನ್ನಡ ರಾಜ್ಯೋತ್ಸವವನ್ನು ಸರಳ ಮತ್ತು ಗೌರವಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಮುಖ್ಯಕಾರ್ಯದರ್ಶಿ ರವಿಕುಮಾರ್, 01.11.2021ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು....
ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಿ- ನಟ...
ಬೆಂಗಳೂರು,ಅಕ್ಟೋಬರ್,30,2021(www.justkannada.in): ಜಿಮ್ ವರ್ಕೌಟ್ ವೇಳೆ ಹೃದಯಾಘಾತವಾಗಿ ಇಹಲೋಕ ತ್ಯೆಜಿಸಿದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಹಿರಿಯ ನಟ ಜಗ್ಗೇಶ್ ಮನವಿ ಮಾಡಿದ್ದಾರೆ.
ನಟ...
ಕನ್ನಡ ರಾಜ್ಯೋತ್ಸವ ಹಿನ್ನೆಲೆ: ರಾಜ್ಯ ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು.
ಬೆಂಗಳೂರು,ಅಕ್ಟೋಬರ್,26,2021(www.justkannada.in): ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ, ಪಾಲಿಸಬೇಕಾದ ಕೋವಿಡ್ ನಿಯಮಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ.
ಕನ್ನಡ ರಾಜ್ಯೋತ್ಸವ ಹಿನ್ನೆಲೆ ಹೊರಾಂಗಣ ಕಾರ್ಯಕ್ರಮಕ್ಕೆ ಜನ...
ಕನ್ನಡ ರಾಜ್ಯೋತ್ಸವದೊಳಗೆ ಮೈಸೂರಿನ ಎಲ್ಲಾ ರಸ್ತೆಗಳಲ್ಲೂ ಕನ್ನಡ ನಾಮಫಲಕ ಹಾಕಬೇಕು- ನಾಗರೀಕ ಹಿತರಕ್ಷಣಾ ವೇದಿಕೆ...
ಮೈಸೂರು,ಅಕ್ಟೋಬರ್,18,2021(www.justkannada.in): ನವೆಂಬರ್ 1 ರ ಕನ್ನಡ ರಾಜ್ಯೋತ್ಸವದೊಳಗೆ ಮೈಸೂರಿನ ಎಲ್ಲಾ ರಸ್ತೆಗಳಲ್ಲೂ ಕನ್ನಡ ನಾಮಫಲಕ ಹಾಕಬೇಕು ಎಂದು ಕನ್ನಡಪರ ಸಂಘಟನೆಯ ನಾಗರೀಕ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ.
ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಕನ್ನಡ ರಾಜ್ಯೋತ್ಸವ: ಈ ಬಾರಿ 66 ಪ್ರಶಸ್ತಿಗಳಿಗೆ ಬಂದಿವೆ 6 ಸಾವಿರ ಅರ್ಜಿಗಳು..!
ಬೆಂಗಳೂರು, ಅಕ್ಟೋಬರ್ 18, 2021 (www.justkannada.in): ಈ ಬಾರಿ 66 ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬರೋಬ್ಬರಿ 6 ಸಾವಿರ ಶಿಫಾರಸ್ಸು ಅರ್ಜಿಗಳು ಬಂದಿವೆಯಂತೆ.
ಪ್ರತಿ ವರ್ಷ ನವೆಂಬರ್ ತಿಂಗಳು...
ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು: ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳಿಂದ ಗಡುವು.
ಬೆಳಗಾವಿ,ಅಕ್ಟೋಬರ್,16,2021(www.justkannada.in): ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿ ಪ್ರಕಾರ ಎಲ್ಲಾ ಹಬ್ಬಹರಿದಿನಗಳನ್ನ ಸರಳವಾಗಿ ಆಚರಿಸಲಾಗುತ್ತಿದೆ. ದಸರಾ ಹಬ್ಬವನ್ನೂ ಸಹ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲಾಗಿದೆ.
ಈ ಮಧ್ಯೆ ನವೆಂಬರ್ 1ರ...
ಇಣುಕಿ ನೋಡುವ ಬಾ ರಂಗಭೂಮಿ ಒಳಹೊರಗ’: ಸಂಕಲ್ಪ ಗೆಳೆಯರ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ...
ಮೈಸೂರು,ನವೆಂಬರ್,12,2020(www.justkannadain): ಸಂಕಲ್ಪ ಗೆಳೆಯರ ಬಳಗದ ವತಿಯಿಂದ ನವೆಂಬರ್ 5ನೇ ತಾರೀಖು ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಲಾಯಿತು.
ಮುಂಜಾನೆ 8.30ಕ್ಕೆ ಏಸ್ಎಪಿ ಕಚೇರಿಯ ಆವರಣದಲ್ಲಿ ಕರೋನ ನಿಯಮಾವಳಿಗಳನ್ನು ಪಾಲಿಸಿ 12 ಜನ ಬಳಗದ ಸ್ವಯಂ-ಸೇವಕರು ...
ಮೈಸೂರಿನ ಚೆಫ್ಸ್ ದಿ ಕ್ಯೂಸಿನ್ ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ…
ಮೈಸೂರು,ನವೆಂಬರ್,2,2020(www.justkannada.in): ನಗರದ ಟಿ.ಕೆ ಬಡಾವಣೆಯ ಗಣೇಶ ಭಂಡಾರ್ ಬಳಿ ಇರುವ ಚೆಫ್ಸ್ ದಿ ಕ್ಯೂಸಿನ್ ಹೋಟೆಲ್ ನಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಳಗ್ಗೆ 7...
ಮೈಸೂರಿನ ನಾಲ್ವರು ಸಾಧಕರಿಗೆ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….
ಮೈಸೂರು,ಅಕ್ಟೋಬರ್,28,2020(www.justkannada.in): ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 65 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.
ಈ ನಡುವೆ ಮೈಸೂರಿನ ನಾಲ್ವರು ಸಾಧಕರು...