Tag: Karnataka-Maharashtra
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ: ಮತ್ತೆ ಪುಂಡಾಟ ಮೆರೆದ ಶಿವಸೇನೆ: ಎಂಇಎಸ್ ನಿಂದ ನಾಡದ್ರೋಹಿ ಘೋಷಣೆ.
ಬೆಳಗಾವಿ,ಡಿಸೆಂಬರ್,6,2022(www.justkannada.in): ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮತ್ತೆ ಶೀವಸೇನೆ ಪುಂಡಾಟ ಮೆರೆದಿದ್ದಾರೆ.
ಪುಣೆಯಲ್ಲಿ ಕರ್ನಾಟಕದ ಸರ್ಕಾರಿ ಬಸ್ ಗಳಿಗೆ ಉದ್ದವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ....