Tag: karnataka
Is Fantasy Gaming Legal in Karnataka?
Bangalore, November 06, 2023: In 2021, participating in fantasy games became a non-bailable offence in Karnataka. But in February 2022, the Karnataka High Court overturned...
ಕಾಂಗ್ರೆಸ್ ನವರು ಕರ್ನಾಟಕವನ್ನ ತಮಿಳುನಾಡಿಗೆ ಅಡವಿಟ್ಟಿದ್ದಾರೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ.
ಕಲ್ಬುರ್ಗಿ, ಸೆಪ್ಟಂಬರ್,28,2023(www.justkannada.in): ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಹೆಚ್.ಡಿ ರೇವಣ್ಣ, ತಮಿಳುನಾಡಿಗೆ...
ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ-ಸಚಿವ ಮಧು ಬಂಗಾರಪ್ಪ.
ಶಿವಮೊಗ್ಗ,ಸೆಪ್ಟಂಬರ್,12,2023(www.justkannada.in): ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬ...
ಕರ್ನಾಟಕ ಉದ್ಯೋಗದಾತರ ತವರು ಆಗುವುದರಲ್ಲಿ ಸಂಶಯವಿಲ್ಲ- ಡಿಸಿಎಂ ಶಿವಕುಮಾರ್ ವಿಶ್ವಾಸ.
ಬೆಂಗಳೂರು,ಸೆಪ್ಟಂಬರ್,4,2023(www.justkannada.in): ಕರ್ನಾಟಕ ಕೇವಲ ಉದ್ಯೋಗಿಗಳು, ಕೆಲಸಗಾರರನ್ನು ಎದುರು ನೋಡುತ್ತಿಲ್ಲ, ಉದ್ಯೋಗ ಸೃಷ್ಟಿ ಮಾಡುವವರನ್ನು ಎದುರು ನೋಡುತ್ತಿದೆ. ಇದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಿ ನಮ್ಮ ರಾಜ್ಯವು ಉದ್ಯೋಗದಾತರ ತವರು ಆಗುವುದರಲ್ಲಿ ಸಂಶಯವಿಲ್ಲ” ಎಂದು ಉಪಮುಖ್ಯಮಂತ್ರಿ...
ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ತಮಿಳುನಾಡು.
ನವದೆಹಲಿ, ಆಗಸ್ಟ್ 14,2023(www.justkannada.in): ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಈ ಸಂಬಂಧ ಸುಪ್ರೀಂಕೋರ್ಟ್ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ನೀರು...
ಇಸ್ರೋದ ಪ್ರತಿ ಯೋಜನೆಗೂ ಕರ್ನಾಟಕದ ಕೊಡುಗೆ ಇರುತ್ತೆ: ಚಂದ್ರಯಾನ-3ಕ್ಕೂ ಕರುನಾಡಿನ ಕಾಣಿಕೆ ಅಪಾರ- ಮಾಜಿ...
ಬೆಂಗಳೂರು,ಜುಲೈ,14,2023(www.justkannada.in): ಇಸ್ರೋ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಉಡಾವಣೆಯಾದ ಹಿನ್ನೆಲೆ , ಇಸ್ರೋ ವಿಜ್ಞಾನಿಗಳ ತಂಡಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ನಮೆಲ್ಲರ...
ಸುಭಿಕ್ಷ ಕರ್ನಾಟಕವನ್ನ ಕಾಂಗ್ರೆಸ್ ಭಿಕ್ಷಾ ರಾಜ್ಯವನ್ನಾಗಿ ಮಾಡುತ್ತಿದೆ- ಗ್ಯಾರಂಟಿ ಕುರಿತು ಸಂಸದ ಪ್ರತಾಪ್ ಸಿಂಹ...
ಮೈಸೂರು,ಜೂನ್,3,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಜಾರಿ ಮಾಡುತ್ತಿರುವ ಐದು ಗ್ಯಾರಂಟಿಗಳ ಯೋಜನೆಯನ್ನು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸುಭಿಕ್ಷ ಕರ್ನಾಟಕವನ್ನ ಕಾಂಗ್ರೆಸ್ ಭಿಕ್ಷಾ ರಾಜ್ಯವನ್ನಾಗಿ...
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ ಅನುದಾನದಲ್ಲಿ ಅಕ್ರಮ ಆರೋಪ: ತನಿಖೆಗೆ ಸಿಎಂ ಸಿದ್ಧರಾಮಯ್ಯ ಆದೇಶ.
ಬೆಂಗಳೂರು,ಮೇ,30,2023(www.justkannada.in): ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ ಅನುದಾನದಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ರಾಜ್ಯ ಮುಖ್ಯಕಾರ್ಯದರ್ಶಿಗೆ ಸಿಎಂ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ 3ಸಾವಿರ ಕೋಟಿ...
ನೂತನ ಡಿಜಿ &ಐಜಿಪಿಯಾಗಿ ಅಲೋಕ್ ಮೋಹನ್ ಅಧಿಕಾರ ಸ್ವೀಕಾರ.
ಬೆಂಗಳೂರು,ಮೇ,22,2023(www.justkannada.in): ಕರ್ನಾಟಕದ ನೂತನ ಡಿಜಿ &ಐಜಿಪಿಯಾಗಿ ಅಲೋಕ್ ಮೋಹನ್ ಅವರು ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಅವರು ನೂತನ ಡಿಜಿ &ಐಜಿಪಿ ಅಲೋಕ್ ಮೋಹನ್ ಗೆ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರಿನ ನೃಪತುಂಗ ರಸ್ತೆಯ...
ಮೇ 22ರಿಂದ 3 ದಿನಗಳ ಕಾಲ ವಿಧಾನಸಭೆ ಅಧಿವೇಶನ: ಆರ್.ವಿ ದೇಶಪಾಂಡೆ ಹಂಗಾಮಿ ಸ್ಪೀಕರ್
ಬೆಂಗಳೂರು,ಮೇ,20,2023(www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಇಂದು ಸಿಎಂ ಸಿದ್ಧರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇಂದು ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ಮೇ 22ರಿಂದ ಮೂರು...