KG halli | Just Kannada - Daily News Updates

ಕೆಜಿಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಗಲಭೆಗೆ ಪ್ರಚೋದನೆ ನೀಡಿ ಬೆಂಕಿ ಹಚ್ಚಿದ್ದ ಆರೋಪಿ ಬಂಧನ.
ಬೆಂಗಳೂರು,ಸೆಪ್ಟಂಬರ್,21,2021(www.justkannada.in): ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಗೆ ಪ್ರಚೋದನೆ ನೀಡಿ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನ ಎನ್‌ಐಎ, ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ತಬ್ರೇಜ್‌ (35)  ಬಂಧಿತ ಆರೋಪಿ. ಈತ ಗಲಭೆ ನಡೆದ ನಂತರ ತಲೆ ಮರೆಸಿಕೊಂಡಿದ್ದು, ಇಂದು ಜಂಟಿ ಕಾರ್ಯಾಚರಣೆಯಲ್ಲಿ ಆತನನ್ನ ಬಂಧಿಸಲಾಗಿದೆ.  ತಬ್ರೇಜ್  ವಾಟ್ಸಾಪ್‌ ಗ್ರೂಪ್‌ ನಲ್ಲಿ ಗಲಭೆಗೆ  ಪ್ರಚೋದನೆ ನೀಡಿ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಎನ್ನಲಾಗಿದೆ.

ಈತ ಎಸ್‌ಡಿಪಿಐ, ಪಿಎಫ್ ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಅಗಸ್ಟ್‌ 12, 2020ರಲ್ಲಿ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಗಲಭೆ ನಡೆಸಲಾಗಿತ್ತು.

Key words: kg halli- DJ halli -riot case-Arrest-accused

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ನ್ಯಾಯ ಸಿಗುವ ಭರವಸೆ ಸಿಕ್ಕಿದೆ : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ
ಬೆಂಗಳೂರು,ಡಿಸೆಂಬರ್,03,2020(www.justkannada.in) : ಶಾಸಕರ ಮನೆಗೆ ಬೆಂಕಿ, 2ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್ ನಲ್ಲಿ ಜಾಕೀರ್ ಬಂಧನದಿಂದಾಗಿ ನ್ಯಾಯ ಸಿಗುವ ಭರವಸೆ ಸಿಕ್ಕಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ.

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ನ್ಯಾಯಾಲಯ ಹಾಗೂ ಮಾಧ್ಯಮಗಳಿಂದಾಗಿ ನ್ಯಾಯ ದೊರಕುತ್ತಿದೆ. ಇವರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ. ಜೊತೆಗೆ ಸಂಪತ್ ರಾಜ್ ಹಾಗೂ ಜಾಕೀರ್ ಅನ್ನು ಉಚ್ಛಾಟಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮನವಿ ಪತ್ರ ಕೊಟ್ಟಿದ್ದೇನೆ ಎಂದರು.

ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಯಾವುದೇ ವಿಚಾರಣೆ ನಡೆಸಿಲ್ಲ

ಆದರೆ, ಡಿಕೆಶಿ ಶಿಸ್ತುಪಾಲನಾ ಸಮಿತಿಗೆ ಕೊಟ್ಟಿರುವುದಾಗಿ ಹೇಳಿದ್ದಾರೆ. ಆ ಸಮಿತಿ ಈವರೆಗೂ ಒಂದೇ ಒಂದು ನೋಟಿಸ್ ಕೂಡ ಕೊಟ್ಟಿಲ್ಲ. ಜೊತೆಗೆ, ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಯಾವುದೇ ವಿಚಾರಣೆ ನಡೆಸಿಲ್ಲ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಸಮಾಧಾನ ಹೊರಹಾಕಿದರು.

ಬಿಜೆಪಿ ಸೇರುವ ಪ್ರಶ್ನೆಯಿಲ್ಲ

ನಾನು ಏಕಾಂಗಿಯಾಗಿ ಹೋರಾಡುತ್ತಿದ್ದೇನೆ. ಶಿಸ್ತುಪಾಲನಾ ಸಮಿತಿ ಸ್ಪಂದಿಸದಿದ್ದಲ್ಲಿ ಎಐಸಿಸಿಗೆ ಪತ್ರ ಬರೆಯುವೆ. ನನಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಹಾಗಂತ ನಾನು ಪಕ್ಷ ಬಿಡುವುದಿಲ್ಲ. ಬಿಜೆಪಿ ಸೇರುವ ಪ್ರಶ್ನೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಡಿ.16ರವರೆಗೆ ಜಾಕೀರ್ ಹುಸೇನ್ ಗೆ ನ್ಯಾಯಾಂಗ ಬಂಧನ

ಶಾಸಕರ ಮನೆಗೆ ಬೆಂಕಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್ ನಲ್ಲಿ ಡಿ.16ರವರೆಗೆ ಜಾಕೀರ್ ಹುಸೇನ್ ಗೆ ನ್ಯಾಯಾಂಗ ಬಂಧನವಾಗಿದೆ. ಸಿಸಿಬಿ ಅಧಿಕಾರಿಗಳು ಇಂದು ಜಾಕೀರ್ ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಇಂದು ಸರ್ಕಾರಿ ರಜೆಯಿದ್ದ ಹಿನ್ನೆಲೆಯಲ್ಲಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಜಾಕೀರ್ ರನ್ನು ಮನೆಗೆ ಹಾಜರುಪಡಿಸಲಾಗಿತ್ತು. ಸದ್ಯ ರಜೆ ಇದ್ದ ಹಿನ್ನೆಲೆಯಲ್ಲಿ ಜಾಕೀರ್ ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. ಸಿಸಿಬಿ ಅಧಿಕಾರಿಗಳು ನಾಳೆ ಮತ್ತೆ ಜಾಕೀರ್ ಕಸ್ಟಡಿಗೆ ಕೇಳಲಿದ್ದಾರೆ ಎಂದು ತಿಳಿದು ಬಂದಿದೆ.

key words : DJ Halli-KG Halli-Riot-hopes-justice-Legislator-intact-Srinivas Murthy

ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣ: ಸಿಬಿಐ ಮತ್ತು ಎನ್ ಐಎ ತನಿಖೆ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ…..
ಬೆಂಗಳೂರು,ಆ,17,2020(www.justkannada.in):  ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಎನ್ ಐಎ ತನಿಖೆಗ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ,  ಪ್ರಕರಣ ಸಂಬಂಧ ಸದ್ಯ ಒಂದೇ ತನಿಖಾ ತಂಡದಿಂದ ತನಿಖೆ ನಡೆಯುತ್ತಿದೆ. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಸಿಬಿಐ ಮತ್ತು ಎನ್ ಐಎ ತನಿಖೆ ಕುರಿತು ಚರ್ಚೆಯಾಗಿಲ್ಲ ಎಂದು ತಿಳಿಸಿದರು.

ಗಲಭೆಕೋರರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು. ಇನ್ನು ಗಲಭೆ ವೇಳೆ ಆಸ್ತಿ ಪಾಸ್ತಿ ನಷ್ಟ ಮಾಡಿದವರಿಂದಲೇ ವಸೂಲಿ ಮಾಡಲಾಗುವುದು. ಈ ಸಂಬಂಧ ಎಜಿ ಬಳಿ ಸಿಎಂ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words:  DJ halli-KG halli riot case-Home Minister -Basavaraja Bommai- clarifies

ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಗೆ ಬಿಜೆಪಿಯವರೇ ಕಾರಣ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ..
ಮೈಸೂರು,ಆ,14,2020(www.justkannada.in):  ಡಿ.ಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಗೆ ಬಿಜೆಪಿಯವರೇ ಕಾರಣ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದರು.

ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಗಲಭೆಗೆ ಸಂಬಂಧಪಟ್ಟಂತೆ ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಕೋವಿಡ್ -19 ಸಂಬಂಧ ಹಗರಣದ ಗಮನ ಬೇರೆಡೆ ಸೆಳೆಯಲು ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ. ಪಿ. ನವೀನ್ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಯಾಗಿದ್ದರೂ ಆತ ಓರ್ವ ಆರ್ ಎಸ್ ಎಸ್ ಕಾರ್ಯಕರ್ತ. ಈತ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಕಾಮೆಂಟ್ ಅನ್ನು ಪೋಸ್ಟ್ ಮಾಡಿದ್ದನು. ಘಟನೆ ಸಂಬಂಧ ದೂರು ನೀಡಲು ಹೋದಾಗ ದೂರು ದಾಖಲಿಸಲು ವಿಳಂಬ ಮಾಡಿರುವುದೇ ಪರಿಸ್ಥಿತಿ ಕೈ ಮೀರಲು ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಾಗೆಯೇ ಡಿ.ಜೆ.ಹಳ್ಳಿ, ಕೆ.ಜಿ. ಹಳ್ಳಿ ಗಲಭೆಗೆ ಬಿಜೆಪಿಯವರೇ ಕಾರಣ. ಈ ಘಟನೆಯನ್ನು ಬಿಜೆಪಿ ರಾಜಕೀಯ ಲಾಭವಾಗಿ ಬಳಸಿಕೊಳ್ಳುತ್ತಿದೆ. ಬಿ.ಎಸ್ ಯಡಿಯೂರಪ್ಪ ಅವರನ್ನು ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರ ಇದರ ಹಿಂದಿದೆ. ಘಟನೆಯನ್ನು ನಾವು ಖಂಡಿಸುತ್ತೇವೆ. ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

Key words:  BJP – responsible – DJ halli- KG halli-riots- mysore-KPCC spokesperson -M. Laxman

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್…
ಬೆಂಗಳೂರು,ಆ,14,2020(www.justkannada.in): ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 80 ಮಂದಿ ಆರೋಪಿಗಳನ್ನ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು  ಇದೀಗ ಬಂಧಿತರನ್ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.

ಸಿಸಿಬಿ ಮತ್ತು ಕೆಎಸ್ ಆರ್ ಪಿ ಭದ್ರತೆಯಲ್ಲಿ ರಾತ್ರೋರಾತ್ರಿ ಕೆಎಸ್ ಆರ್ ಟಿಸಿ ಬಸ್ ಮೂಲಕ ಆರೋಪಿಗಳನ್ನ ಶಿಫ್ಟ್ ಮಾಡಲಾಗಿದೆ.  ಕಳೆದ ಎರಡು ದಿನಗಳ ಹಿಂದೆ ಕಿಡಿಗೇಡಿ ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ  ಸೇರಿದ ಉದ್ರಿಕ್ತ ಗುಂಪು ದಾಂಧಲೆ ನಡೆಸಿ, ಸಿಕ್ಕಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದ್ದರು. ಶಾಸಕರ ನಿವಾಹ ಹಾಗೂ ಪಕ್ಕದ ಮನೆ ಭಸ್ಮವಾಗಿದೆ.

ಶಾಸಕರ ನಿವಾಹ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಈ ವೇಳೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು.

Key words: KG halli-riot case-accused- shift – Bellary jail.