kiccha Sudeep Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಅಶ್ಲೀಲ ಕಮೆಂಟ್ ಬಗ್ಗೆ ವಿಜಯಲಕ್ಷ್ಮಿ ದೂರು ವಿಚಾರ: ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ಏನು?
ಬೆಂಗಳೂರು,ಡಿಸೆಂಬರ್,27,2025 (www.justkannada.in):  ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ವಿರುದ್ದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೂರು ನೀಡಿದ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ನಟ ಕಿಚ್ಚ ಸುದೀಪ್, ನಾನು ಜಗಳ ಮಾಡುವುದಕ್ಕೆ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ ಎಲ್ಲರನ್ನೂ ನಗಿಸಲು ಮತ್ತು ಮನರಂಜಿಸಲು ಚಿತ್ರರಂಗಕ್ಕೆ ಬಂದಿದ್ದೇನೆ. ಯುದ್ಧ ಅಂತ ಬಂದಾಗ ನನ್ನ ವಿಚಾರ ಬಗ್ಗೆ ನಾನು ಮಾತನಾಡುತ್ತೇನೆ. ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಚೆನ್ನಾಗಿದ್ದೇವೆ ನನ್ನಲ್ಲಿರುವ ಹುಡುಗರು ಸರಿ ಇಲ್ಲ ಅಂದರೆ ಸರಿಪಡಿಸಿಕೊಳ್ಳೋಣ ಎಂದು ತಿಳಿಸಿದ್ದಾರೆ.

ನನಗೆ ಹೊಡೆದರೆ ಕಪಾಳಕ್ಕೆ ಹೊರಡಿಸಿಕೊಳ್ಳುವಷ್ಟು ನಾನು ಒಳ್ಳೆಯವನಲ್ಲ ಪ್ರೀತಿಯಿಂದ ತಾಯಿ ಹೊಡಿಯುವುದೇ ಬೇರೆ ಅದೇ ಪಕ್ಕದ ಮನೆಯವರು ಹೊಡೆಯುವುದೇ ಬೇರೆಯಾಗುತ್ತದೆ ಎಂದು ನಟ ಸುದೀಪ್ ತಿಳಿಸಿದ್ದಾರೆ.

ತನ್ನ ಪುತ್ರಿ ಸಾನ್ವಿ ಬಗ್ಗೆ ಕೆಟ್ಟ ಕಮೆಂಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನಟ ಸುದೀಪ್,  ಇದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ ಮಕ್ಕಳು. ಪುತ್ರಿ ಸಾನ್ವಿ ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ ಎಂದು ಹೇಳಿದರು.

Key words: Vijayalakshmi, actor, Kiccha Sudeep

The post ಅಶ್ಲೀಲ ಕಮೆಂಟ್ ಬಗ್ಗೆ ವಿಜಯಲಕ್ಷ್ಮಿ ದೂರು ವಿಚಾರ: ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ಏನು? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ನಟ ಕಿಚ್ಚ ಸುದೀಪ್ ಭೇಟಿ
ಬೆಂಗಳೂರು, ಫೆಬ್ರವರಿ, 6,2025 (www.justkannada.in): ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ನಟ ಕಿಚ್ಚ ಸುದೀಪ್‌ ಅವರು ಇಂದು ಭೇಟಿಯಾಗಿದ್ದಾರೆ.

ಸದಾಶಿವ ನಗರದ ನಿವಾಸಕ್ಕೆ ನಟ ಕಿಚ್ಚ ಸುದೀಪ್ ಆಗಮಿಸಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ. ನಿರ್ದೇಶಕ ಅನೂಪ್ ಬಂಡಾರಿ ಸಹ ಭೇಟಿ ನೀಡಿದ್ದಾರೆ.

ಈ ಮಧ್ಯೆ ಇತ್ತೀಚೆಗೆ ನಟ ಕಿಚ್ಚ ಸುದೀಪ್‌ ಅವರು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿ ಹಬ್ಬಿತ್ತು. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಟ ಸುದೀಪ್ ಮನೆಗೆ ಮತ್ತಷ್ಟು ಕುತೂಹಲವನ್ನುಂಟು ಮಾಡಿದೆ.

ಫೆಬ್ರವರಿ 8 ರಿಂದ ಬೆಂಗಳೂರಿನಲ್ಲಿ ಸಿಸಿಎಲ್ ಆರಂಭ ಆಗಲಿದೆ. ಇದರ ಉದ್ಘಾಟನೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್‌ ಅವರಿಗೆ ಸುದೀಪ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

Key words: Actor, Kiccha Sudeep, visits, DCM, DK Shivakumar, house

The post ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ನಟ ಕಿಚ್ಚ ಸುದೀಪ್ ಭೇಟಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯ ಪ್ರಶಸ್ತಿ ನಿರಾಕರಿಸಿ ಕಿಚ್ಚ ಸುದೀಪ್ ಟ್ವೀಟ್..!
ಬೆಂಗಳೂರು,ಜನವರಿ,23,2025 (www.justkannada.in):  ‘ಪೈಲ್ವಾನ್’ ಚಿತ್ರಕ್ಕಾಗಿ ತಮಗೆ ಘೋಷಣೆಯಾಗಿದ್ದ 2019ನೇ ಸಾಲಿನ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಸ್ವೀಕರಿಸಲು  ನಟ ಕಿಚ್ಚ ಸುದೀಪ್  ನಯವಾಗಿ ನಿರಾಕರಿಸಿದ್ದಾರೆ.

ಈ ಬಗ್ಗೆ ನಟ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದು, ಅರ್ಹ ಬೇರೊಬ್ಬ ನಟನಿಗೆ ಪ್ರಶಸ್ತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ನಾನು ಕಳೆದ ಹಲವಾರು ವರ್ಷಗಳಿಂದ ಯಾವುದೇ ಪ್ರಶಸ್ತಿಗಳನ್ನ ಸ್ವೀಕರಿಸದಂತೆ ನಿರ್ಧಾರ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪ್ರಶಸ್ತಿಯನ್ನು ನಾನು ಸ್ವೀಕರಿಸುತ್ತಿಲ್ಲ. ನನ್ನನ್ನು ಆಯ್ಕೆ ಮಾಡಿದ ತೀರ್ಪುಗಾರರ ಸಮಿತಿ ಮತ್ತು ಸರ್ಕಾರಕ್ಕೆ ಧನ್ಯವಾದವನ್ನ ಅರ್ಪಿಸುತ್ತೇನೆ. ಈ ಬಗ್ಗೆ ಯಾರು ಅನ್ಯತಾ ಭಾವಿಸಬಾರದು. ನನಗಿಂತ ಹೆಚ್ಚಾಗಿ ಕಲೆಗೆ ಶ್ರಮಿಸಿರುವ ಹಲವಾರು ಕಲಾವಿದರು ಇದ್ದಾರೆ. ಅವರಲ್ಲಿ ಯಾರನ್ನಾದರೂ ಆಯ್ಕೆ ಮಾಡಿ ಅವರಿಗೆ ಪ್ರಶಸ್ತಿ ನೀಡಿದರೇ ನನಗೆ  ಸಂತೋಷವಾಗುತ್ತದೆ ಎಂದು ತಿಳಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ನಟ ಸುದೀಪ್ ಹಂಚಿಕೊಂಡಿರುವ  ಅಭಿಪ್ರಾಯ ಹೀಗಿದೆ ನೋಡಿ..

ಗೌರವಾನ್ವಿತ ಕರ್ನಾಟಕ ಸರ್ಕಾರ ಮತ್ತು ತೀರ್ಪುಗಾರರ ಸಮಿತಿಗೆ,

ಅತ್ಯುತ್ತಮ ನಟ ವಿಭಾಗದಲ್ಲಿ ಪ್ರಶಸ್ತಿ ಸ್ವೀಕರಿಸುವುದು ನನ್ನ ಸೌಭಾಗ್ಯವೇ ಸರಿ. ಈ ಗೌರವ ನೀಡಿದ ತೀರ್ಪುಗಾರರಿಗೆ ನಾನು ಹೃದಯಸ್ಪರ್ಶಿ ಧನ್ಯವಾದಗಳನ್ನು ತಿಳಿಸುತ್ತೇನೆ. ನನ್ನ ಹಲವು ವೈಯಕ್ತಿಕ ಕಾರಣಗಳಿಂದ ಕೆಲ ವರ್ಷಗಳಿಂದ ನಾನು ಯಾವುದೇ ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ.  ಈ ನಿರ್ಧಾರವನ್ನು ಮುಂದುವರಿಸಲು ನಾನು ಬದ್ಧನಾಗಿದ್ದೇನೆ. ಈ ಪ್ರಶಸ್ತಿಗೆ ನನಗಿಂತ ಬಹಳಷ್ಟು ಅರ್ಹ ವ್ಯಕ್ತಿಗಳಿದ್ದು, ಈ ಪ್ರತಿಷ್ಠಿತ ಮನ್ನಣೆಯನ್ನು ಅವರಲ್ಲಿ ಒಬ್ಬರು ಸ್ವೀಕರಿಸುವುದನ್ನು ನೋಡುವುದು ನನಗೆ ಹೆಚ್ಚು ಸಂತೋಷವನ್ನುಂಟು ಮಾಡುತ್ತದೆ.

ಯಾವುದೇ ಪ್ರಶಸ್ತಿಯ ನಿರೀಕ್ಷೆಗಳಿಲ್ಲದೆ ಜನರನ್ನು ರಂಜಿಸುವುದು ನನ್ನ ಉದ್ದೇಶವಾಗಿದೆ. ತೀರ್ಪುಗಾರರು ನನ್ನನ್ನು ಈ ಪ್ರಶಸ್ತಿಗೆ ಗುರುತಿಸಿರುವುದು ನನ್ನ ಕೆಲಸವನ್ನು ಮತ್ತಷ್ಟು ಉತ್ತಮವಾಗಿ ನಿರ್ವಹಿಸಲು ನನಗೆ ಪ್ರೇರಣೆಯಾಗಿದೆ. ನನ್ನನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ ಎಲ್ಲ ತೀರ್ಪುಗಾರರಿಗೆ ನಾನು ಆಭಾರಿಯಾಗಿದ್ದೇನೆ. ನನ್ನ ನಿರ್ಧಾರದ ಬಗ್ಗೆ ಯಾರೂ ಕೂಡ ಅನ್ಯತಾ ಭಾವಿಸಬಾರದು. ನನ್ನ ನಿರ್ಧಾರವನ್ನು ಗೌರವಿಸಿ, ನನ್ನ ಮಾರ್ಗವನ್ನು ಬೆಂಬಲಿಸುತ್ತೀರಿ ಎಂದು ನಂಬಿದ್ದೇನೆ ಎಂದು ಕಿಚ್ಚ ಸುದೀಪ್  ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Key words: Kiccha Sudeep, tweets, refusing ,state award

The post ರಾಜ್ಯ ಪ್ರಶಸ್ತಿ ನಿರಾಕರಿಸಿ ಕಿಚ್ಚ ಸುದೀಪ್ ಟ್ವೀಟ್..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಟ ದರ್ಶನ್ ಜೈಲು ಪಾಲು ವಿಚಾರ: ಕಿಚ್ಚ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು..?
ಬೆಂಗಳೂರು,ಆಗಸ್ಟ್, 31,2024 (www.justkannada.in): ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ನಟ ದರ್ಶನ್ ಜೈಲು ಪಾಲಾಗಿರುವ  ಕುರಿತು ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ನಟ ಸುದೀಪ್,  ದರ್ಶನ್ ಗೂ ಕುಟುಂಬ ಇದೆ. ಅಭಿಮಾನಿಗಳಿಗೆ ನೋವಾಗುವುದು ಬೇಡ. ನನಗೆ ದೇಶದ ಕಾನೂನು, ಸರ್ಕಾರದ ಮೇಲೆ ನಂಬಿಕೆ ಇದೆ. ಮಾಧ್ಯಮಗಳ ಮೂಲಕ ನಮಗೆ ಎಲ್ಲಾ ವಿಚಾರ ಗೊತ್ತಾಗುತ್ತಿದೆ ಎಂದು ತಿಳಿಸಿದ್ದಾರೆ.

ದರ್ಶನ್ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಆಗಬೇಕೋ ಅದು ಆಗುತ್ತದೆ. ಪ್ರಕರಣದ ಬಗ್ಗೆ ಕೋರ್ಟ್ ನಿರ್ಧಾರ ಕೈಗೊಳ್ಳಲಿದೆ ಎಂದು ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ.

Key words: Actor, Darshan,  jail, Kiccha Sudeep, reaction

The post ನಟ ದರ್ಶನ್ ಜೈಲು ಪಾಲು ವಿಚಾರ: ಕಿಚ್ಚ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಮಪತ್ರ ಸಲ್ಲಿಕೆಗೂ ಮುನ್ನ ಸಿಎಂ ಬೊಮ್ಮಾಯಿ ಭರ್ಜರಿ ರೋಡ್ ಶೋ: ನಟ ಕಿಚ್ಚ ಸುದೀಪ್ , ಜೆಪಿ ನಡ್ಡಾ ಸಾಥ್.
ಹಾವೇರಿ,ಏಪ್ರಿಲ್,19,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು ಇದಕ್ಕೂ ಮುನ್ನ ಭರ್ಜರಿ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯ ಚೆನ್ನಮ್ಮ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿಯವರೆಗೆ ಭರ್ಜರಿ ರೋಡ್ ಶೋ ನಡೆಸಿದ್ದು ನಟ ಕಿಚ್ಚ ಸುದೀಪ್ , ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ.

ರೋಡ್ ಶೋ ವೇಳೆ ಸಾವಿರಾರು ಜನರು ಪಾಲ್ಗೊಂಡಿದ್ದಾರೆ. ಇನ್ನು ಶಿಗ್ಗಾಂವಿಯಲ್ಲಿ  ಈಗಾಗಲೇ ಗೆಲುವು ಸಾಧಿಸಿದ್ದೇನೆ . ವಿಜಯೋತ್ಸವ ಆಚರಿಸುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಕೂಗಿದರು.

Key words: CM Bommai- Road Show – Nomination- Submission- Kiccha Sudeep

The post ನಾಮಪತ್ರ ಸಲ್ಲಿಕೆಗೂ ಮುನ್ನ ಸಿಎಂ ಬೊಮ್ಮಾಯಿ ಭರ್ಜರಿ ರೋಡ್ ಶೋ: ನಟ ಕಿಚ್ಚ ಸುದೀಪ್ , ಜೆಪಿ ನಡ್ಡಾ ಸಾಥ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜಕಾರಣ ನನಗೆ ಇಷ್ಟವಿಲ್ಲ: ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ- ನಟ ಕಿಚ್ಚ ಸುದೀಪ್ ಸ್ಪಷ್ಟನೆ.
ಬೆಂಗಳೂರು,ಏಪ್ರಿಲ್,5,2023(www.justkannada.in): ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆಂದು ಹಬ್ಬಿದ್ದ ವದಂತಿಗೆ ಸ್ವತಃ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿ ಆ ವಿಚಾರಕ್ಕೆ ತೆರೆ ಎಳೆದಿದ್ದಾರೆ.

ಈ ಕುರಿತು ಬೆಂಗಳೂರಿನ ಜೆಪಿ ನಗರ ನಿವಾಸದಲ್ಲಿ ಮಾತನಾಡಿದ ನಟ ಸುದೀಪ್, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಯಾವ ಪಕ್ಷದಿಂದಲೂ ನಾನು ಚುನಾವಣೆಗೆ ನಿಲ್ಲುವುದಿಲ್ಲ. ನನ್ನ  ಸ್ನೇಹಿತರಿಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಚುನಾವಣೆ, ರಾಜಕಾರಣ ನನಗೆ ಇಷ್ಟವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಸುದ್ದಿಗೋಷ್ಠಿಗೆ ಹೋಗುತ್ತಿರುವುದು ಸತ್ಯ. ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ನಾನು ಯಾರ ಪರ ಕೂಡ ಟಿಕೆಟ್ ಕೇಳಿಲ್ಲ. ಪಕ್ಷದಿಂದ ಟಿಕೆಟ್ ಕೊಡಿಸುವಷ್ಟು ನಾನು ದೊಡ್ಡವನಲ್ಲ ಎಂದು ನಟ ಕಿಚ್ಚ ಸುದೀಪ್ ತಿಳಿಸಿದರು.

Key words: I -won’t- contest -elections- actor- Kiccha Sudeep

The post ರಾಜಕಾರಣ ನನಗೆ ಇಷ್ಟವಿಲ್ಲ: ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ- ನಟ ಕಿಚ್ಚ ಸುದೀಪ್ ಸ್ಪಷ್ಟನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಅಜೀಂ ಪ್ರೇಮ್ ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಸೇರಿ ಇಬ್ಬರಿಗೆ ವಿಶೇಷ ಪ್ರಶಸ್ತಿ”
ಬೆಂಗಳೂರು,ಜನವರಿ,18,2021(www.justkannada.in) :  ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಮತ್ತು ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ ಹಾಗೂ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಗೊಳಿಸಲಾಗಿದೆ.2020ನೇ ಸಾಲಿನ ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿ ಪ್ರಶಸ್ತಿಗೆ ವಿಪ್ರೊ ಸಂಸ್ಥೆಯ ಅಧ್ಯಕ್ಷ ಅಜೀಂ ಪ್ರೇಮ್ ಜಿ ಅವರನ್ನು ಪ್ರೆಸ್ ಕ್ಲಬ್ ಸದಸ್ಯರು ಮತದಾನದ ಮೂಲಕ ಆಯ್ಕೆ ಮಾಡಿದ್ದಾರೆ.

ಕೊರೊನಾ ತಜ್ಞರ ಸಮಿತಿ ಸದಸ್ಯರು ಹಾಗೂ ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ ಮತ್ತು ಚಿತ್ರನಟ ಸುದೀಪ್ ಅವರನ್ನು ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಗೆ ಕಾರ್ಯಕಾರಿ ಸಮಿತಿಯಲ್ಲಿ ಆಯ್ಕೆ ಮಾಡಲಾಗಿದೆ.

ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ

ಎಸ್.ದೇವನಾಥ್, ಎಸ್.ಕೆ.ಶೇಷಚಂದ್ರಿಕ, ಪಿ.ರಾಮಕೃಷ್ಣ ಉಪಾಧ್ಯ, ಜಿ.ಎಸ್.ನಾರಾಯಣರಾವ್(ಜೆಸುನಾ), ಎಚ್.ಬಿ.ದಿನೇಶ್, ಡಾ.ಸಿ.ಎಸ್.ದ್ವಾರಕಾನಾಥ್, ಮುಂಜಾನೆ ಸತ್ಯ, ಗೇಬ್ರಿಯಲ್ ವಾಝ್, ಸಾಗ್ಲೆರೆ ರಾಮಸ್ವಾಮಿ, ಶ್ರೀಮತತಿ ಶಾಂತಲಾ ಧರ್ಮರಾಜ್, ಉದಯ ಮರಕಿಣಿ, ಎಸ್.ಕೆ.ಶ್ಯಾಂಸುಂದರ್, ಎಂ.ಸಿ.ಪಾಟೀಲ್,ಆರ್.ಶ್ರೀಧರ್(ಉದಯ ಟಿವಿ), ಇಂದ್ರಜಿತ್ ಲಂಕೇಶ್, ವೈ.ಜಿ.ಜಗದೀಶ್,ಕೆ.ಎಂ.ಮನು ಅಯ್ಯಪ್ಪ, ಎಸ್.ಲಕ್ಷ್ಮಿನಾರಾಯಣ, ಪರಮೇಶ್ವರ್ ಗುಂಡ್ಕಲ್, ರಾಘವೇಂದ್ರ ಹುಣಸೂರು, ಕೆ.ಆದಿನಾಯಣಮೂರ್ತಿ, ವಿಶ್ವನಾಥ್ ಸುವರ್ಣ, ಸುಧಾಕರ ಕೆ.ದರ್ಬೆ, ಡಾ.ಎಂ.ಎಸ್.ಮಣಿ, ಆರ್.ಎಚ್.ನಟರಾಜ್ ಸೇರಿದಂತೆ 25 ಜನ ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಿದ್ದಾರೆ. ಈ ಸಮಾರಂಭ ಮೂರನೇ ವಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ  ಕೆ.ಸದಾಶಿವ ಶೆಣೈ ಹೇಳಿದ್ದಾರೆ.

key words : Ajee Prem G-Press-Club-Annual-Award-Actor-kiccha Sudeep-For two–Special Award

The post “ಅಜೀಂ ಪ್ರೇಮ್ ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಸೇರಿ ಇಬ್ಬರಿಗೆ ವಿಶೇಷ ಪ್ರಶಸ್ತಿ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.