Tag: killed
ಹೆತ್ತ ತಾಯಿಯನ್ನೇ ಕೊಂದು ಹೈಡ್ರಾಮಾ ಮಾಡಿದ್ದ ಪುತ್ರನ ಬಂಧನ.
ಚಿಕ್ಕಮಗಳೂರು,ಜುಲೈ,22,2022(www.justkannada.in): ಹಣಕಾಸಿನ ವಿಚಾರಕ್ಕೆ ಹೆತ್ತ ತಾಯಿಯನ್ನೇ ಕೊಂದು ಹೈಡ್ರಾಮಾ ಮಾಡಿದ್ಧ ಪುತ್ರನನ್ನ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನ ಹಚ್ಚಡಮನೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸವರಾಜ್ ಬಂಧಿತ ಆರೋಪಿ. ಬಸವರಾಜ್ ತನ್ನ ತಾಯಿ ಲತಾ...
ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ.
ಮಂಡ್ಯ,ಜುಲೈ,7,2022(www.justkannada.in): ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನೇ ಪತಿ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಗೆಂಡೆಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಯೋಗಿತಾ (27) ಗಂಡನಿಂದಲೇ ಕೊಲೆಯಾದ ಮಹಿಳೆ. ರವಿ...
ಮೊಬೈಲ್ ಕೊಡಿಸದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ.
ಬೆಂಗಳೂರು,ಜೂನ್,3,2022(www.justkannada.in): ಮೊಬೈಲ್ ಕೊಡಿಸದಿದ್ದಕ್ಕೆ ತನ್ನ ತಾಯಿಯನ್ನೇ ಮಗ ಕೊಲೆ ಮಾಡಿರುವ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೇಗೂರಿನ ಮೈಲಸಂದ್ರದಲ್ಲಿ ಈ ಘಟನೆ ನಡೆದಿದೆ. ತಾಯಿ ಫಾತಿಮಾ ಮೇರಿ ಪುತ್ರನಿಂದಲೇ ಕೊಲೆಯಾದವರು. ದೀಪಕ್ ಎಂಬುವವನೇ ಹತ್ಯೆಗೈದ...
ಜೀಪ್ ನಿಂದ ಗುದ್ದಿ ತಾಯಿಯನ್ನೇ ಹತ್ಯೆಗೈದ ಮಗ.
ಮೈಸೂರು,ಫೆಬ್ರವರಿ,17,2022(www.justkannada.in): ಪುತ್ರನೊಬ್ಬ ಜೀಪ್ ನಿಂದ ಗುದ್ದಿ ತಾಯಿಯನ್ನೇ ಹತ್ಯೆಗೈದಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ (ಹನುಮಂತಪುರ) ಗ್ರಾಮದಲ್ಲಿ ನಡೆದಿದೆ.
ನಾಗಮ್ಮ(65) ಹತ್ಯೆಯಾದ ತಾಯಿ. ಹೇಮರಾಜ್(45) ಎಂಬಾತನೇ ಈ ಕೃತ್ಯವೆಸಗಿರುವ ಪುತ್ರ. ಹಣಕಾಸಿನ...
ವಿದ್ಯುತ್ ತಂತಿ ತಗುಲಿ ರೈತ ಬಲಿ: ಜಮೀನು ಮಾಲೀಕನನ್ನು ಹೊಡೆದು ಕೊಂದ ಸ್ಥಳೀಯರು.
ಚಿಕ್ಕಬಳ್ಳಾಪುರ.ನವೆಂಬರ್,25,2021(www.justkannada.in): ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್ ಬೇಲಿಗೆ ರೈತ ಬಲಿಯಾದ ಹಿನ್ನೆಲೆ ರೊಚ್ಚಿಗೆದ್ಧ ಸ್ಥಳೀಯರು ಜಮೀನು ಮಾಲೀಕನನ್ನೆ ಹೊಡೆದು ಕೊಂದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಸಂತರಾವ್ ವಿದ್ಯುತ್ ಬೇಲಿಗೆ ಬಲಿಯಾದ...
ತಾಯಿ ಮಗುವನ್ನು ಕೊಂದಿದ್ಧ ಆರೋಪಿಯ ಬಂಧನ.
ಬೆಂಗಳೂರು,ಅಕ್ಟೋಬರ್,11,2021(www.justkannada.in): ತಾಯಿ ಮತ್ತು ಮಗುವನ್ನ ಕೊಂದಿದ್ಧ ಆರೋಪಿಯನ್ನ ಬೆಂಗಳೂರಿನ ಬೇಗೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್ ಬಂಧಿತ ಆರೋಪಿ. ಬೇಗೂರಿನ ಚಂದ್ರಕಲಾ ಮತ್ತು ಈಕೆಯ ಮಗುವನ್ನ ಕೊಂದ ಆರೋಪದಲ್ಲಿ ಪ್ರಶಾಂತ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್ ...
ತನ್ನ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನ ಹತ್ಯೆಗೈದ ವ್ಯಕ್ತಿ….
ಮೈಸೂರು,ಏಪ್ರಿಲ್,29,2021(www.justkannada.in): ಕುಡಿತದ ಚಟಕ್ಕೆ ದಾಸನಾಗಿದ್ದ ವ್ಯಕ್ತಿಯೋರ್ವ ತನ್ನ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಈ...
ಸತ್ತ ಮೇಲೂ ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕಪಾಠ ಕಲಿಸಿ : ನಟ ಜಗ್ಗೇಶ್ ಆಕ್ರೋಶ
ಬೆಂಗಳೂರು,ಡಿಸೆಂಬರ್,27,2020(www.justkannada.in) : ಸಂತನಂತೆ ಬಾಳಿ ನಿರ್ಗಮಿಸಿದ ಕಲಾಬಂಧು ಸತ್ತ ಮೇಲೂ ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕಪಾಠ ಕಲಿಸಿ ಎಂದು ನಟ ಜಗ್ಗೇಶ್ ಆಕ್ರೋಶವ್ಯಕ್ತಪಡಿಸಿದ್ದಾರೆ.ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳ ವಿರುದ್ಧ...
ಮತದಾನ ಮಾಡಲು ಹೊರಟ ಮಹಿಳೆ ಅಪಘಾತಕ್ಕೆ ಬಲಿ…!
ಬೆಂಗಳೂರು,ಡಿಸೆಂಬರ್,27,2020(www.justkannada.in) : ರಾಜ್ಯದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಮತದಾನ ಮಾಡಲು ಹೊರಟ ಮಹಿಳೆ ಅಫಘಾತಕ್ಕೆ ಬಲಿಯಾಗಿದ್ದಾರೆ.
ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು,...
ಜಲಾಂತರ್ಗಾಮಿ ನೌಕೆ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್ ಗೆ ಬಲಿ
ಬೆಂಗಳೂರು,ಡಿಸೆಂಬರ್,15,2020(www.justkannada.in) : ನೌಕಾಪಡೆಯ ಹಿರಿಯ ಜಲಾಂತರ್ಗಾಮಿ ನೌಕೆ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್ ಗೆ ಬಲಿಯಾಗಿದ್ದಾರೆ.
ದೆಹಲಿಯಲ್ಲಿ ಕಳೆದ ರಾತ್ರಿ ಶ್ರೀಕಾಂತ್ ಕೊನೆಯುಸಿರೆಳೆದಿದ್ದಾರೆ. ವೈಸ್ ಅಡ್ಮಿರಲ್ ಶ್ರೀಕಾಂತ್ ಅವರು ಪ್ರಾಜೆಕ್ಟ್ ಸೀಬರ್ಡ್ ನ ಮಹಾನಿರ್ದೇಶಕರಾಗಿದ್ದರು.
ನೌಕಾಪಡೆಯ...