KN Rajanna Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿಎಂಗೆ ಮಾಟ ಮಂತ್ರದ ಹೇಳಿಕೆ: ರಾಜಣ್ಣಗೆ ಟಾಂಗ್ ಕೊಟ್ಟ ಶಾಸಕ ಬಾಲಕೃಷ್ಣ
ಬೆಂಗಳೂರು,ಏಪ್ರಿಲ್,22,2026 (www.justkannada.in):  ಸಿಎಂ ಸಿದ್ದರಾಮಯ್ಯಗೆ ಮಾಟ ಮಂತ್ರ ಮಾಡೋ ಶಕ್ತಿ ಇರೋದಿ  ಕೆ.ಎನ್ ರಾಜಣ್ಣಗೆ ಮಾತ್ರ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಟಾಂಗ್ ಕೊಟ್ಟರು.

ಸಿಎಂ ಸಿದ್ದರಾಮಯ್ಯಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು ಎಂಬ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಮಾತನಾಡಿದ ಶಾಸಕ ಬಾಲಕೃಷ್ಣ,  ಸಿಎಂ ಮೇಲೆ ಮಾಟ ಮಂತ್ರ ಮಾಡೋ ಶಕ್ತಿಇರೋದು ರಾಜಣ್ಣಗೆ ಮಾತ್ರ. ಇನ್ಯಾರಿಗೂ ಆ ಶಕ್ತಿ ಇಲ್ಲ.  ಸಿಎಂಗೆ ಯಾರು ಆಪ್ತರು ಇರುತ್ತಾರೆ ಅವರೇ ಮಾಡಬೇಕು. ಬೇರೆಯವರು ಮಾಟ ಮಂತ್ರ ಮಾಡಿದರೆ ಬಿಡ್ತಾರಾ ಮುಖ್ಯಮಂತ್ರಿಗಳು. ರಾಜಣ್ಣ ಮಾತುಗಳನ್ನ ಅಷ್ಟೊಂದು ಸಿರಿಯಸ್ ಆಗಿ ಪರಿಗಣಿಸಿದ್ದೀರಾ. ಮಾಟ ಮಂತ್ರದ ಬಗ್ಗೆ ಕ್ಯಾಶುವಲ್ ಆಗಿ ಹೇಳಿದ್ದಾರೆ ಅಂತ ಕಾಣಿಸುತ್ತೆ ಎಂದರು.

ಕಾಂಗ್ರೆಸ್ ಗೆ ಮುಸ್ಲೀಂ ನಾಯಕರು ಎಚ್ಚರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ  ಬಾಲಕೃಷ್ಣ, ಏಕೆ ಮುಸ್ಲೀಂ ಸಮುದಾಯದ ಮೇಲೆ ಮಾತ್ರ ಆಕ್ಷೇಪ ಎತ್ತುತ್ತೀರಿ. ಒಂದೇ ಸಮುದಾಯ ಅಲ್ಲ ಎಲ್ಲಾ ಸಮುದಾಯಗಳೂ ಹೀಗೆ ಇವೆ. ಒಕ್ಕಲಿಗರು ಪ್ರಾತಿನಿಧ್ಯ  ನೀಡಲಿಲ್ಲ ಅಂದ್ರೆ ಹಾಗೆ ಮಾಡ್ತೀವಿ ಅಂತಾರೆ ಮತ್ತೊಂದು ಸಮುದಾಯ ಹೀಗೆ ಮಾಡ್ತೀವಿ ಅಂತಾರೆ. ಮುಸ್ಲೀಮರಿಗೆ ಅವರದ್ದೇ ಧ್ವನಿ ಇದೆ. ಅವರು ಧ್ವನಿ ಎತ್ತಲಿ ತಪ್ಪೇನಿಲ್ಲ ಪತ್ರ ಬರೆದ ವಿಚಾರವನ್ನು ನಮ್ಮ ಹೈಕಮಾಂಢ್ ಗಮನಿಸುತ್ತೆ ಎಂದರು.

Key words: KN Rajanna, CM Siddaramaiah, MLA Balakrishna

The post ಸಿಎಂಗೆ ಮಾಟ ಮಂತ್ರದ ಹೇಳಿಕೆ: ರಾಜಣ್ಣಗೆ  ಟಾಂಗ್ ಕೊಟ್ಟ ಶಾಸಕ ಬಾಲಕೃಷ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಗ್ಗಿ ವಾಸುದೇವ್ ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡ ವಿಚಾರ: KN ರಾಜಣ್ಣ ಹೇಳಿಕೆಗೆ ಬಾಲಕೃಷ್ಣ ತಿರುಗೇಟು
ಬೆಂಗಳೂರು,ಏಪ್ರಿಲ್,16,2026 (www.justkannada.in):  ಕೇಂದ್ರ ಸಚಿವ ಅಮಿತ್‌ ಶಾ ಭಾಗವಹಿಸಿದ್ದ ಸದ್ಗುರು ಜಗ್ಗಿ ವಾಸುದೇವ್ ಅವರ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದಕ್ಕೆ ಕ್ರಮ ಏಕೆ ಆಗಿಲ್ಲ. ದೊರೆ ಮಾಡಿದ್ದಕ್ಕೆ ದಂಡವಿಲ್ಲವೆ ಎಂಬ ಮಾಜಿ ಸಚಿವ ಕೆ ಎನ್ ರಾಜಣ್ಣ ಪ್ರಶ್ನೆಗೆ ಕಾಂಗ್ರೆಸ್ ಶಾಸಕ ಮಾಗಡಿ ಹೆಚ್ ಸಿ ಬಾಲಕೃಷ್ಣ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಬಾಲಕೃಷ್ಣ, ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ರಾಹುಲ್‌ ಗಾಂಧಿ ಯಾರು ಎಂಬ ಪಾಠವನ್ನು ಡಿಕೆ ಶಿವಕುಮಾರ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ನಾವೆಲ್ಲ ರಾಹುಲ್ ಗಾಂಧಿಯಿಂದ ಬೆಳೆದವರು. ಎಲ್ಲಾ ಪಕ್ಷದಲ್ಲೂ ದೊರೆಗೆ ದಂಡವಿಲ್ಲ ಎಂಬ ಸ್ಥಿತಿ ಇದೆ. ರಾಹುಲ್ ಗಾಂಧಿ ಪಕ್ಷದವರು. ನಮ್ಮನ್ನು ಕರೆಯುವ ಶಕ್ತಿ ಕೊಟ್ಟಿದ್ದು ರಾಹುಲ್ ಗಾಂಧಿ ಎಂದು ತಿಳಿದಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡರು.

ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಮತ್ತೆ ಎಂಎಲ್ ಸಿ ಯತೀಂದ್ರ  ಸಿದ್ದರಾಮಯ್ಯ ಹೇಳಿಕೆ ನೀಡಿದ ಕುರಿತು ಪ್ರತಿಕ್ರಿಯಿಸಿದ ಬಾಲಕೃಷ್ಣ, ಪದೇ ಪದೇ ಯಾಕೆ ಹೇಳಿಕೆ ಕೊಡುತ್ತಾರೋ ಗೊತ್ತಿಲ್ಲ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಬೇಕು. ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂದರು.

Key words: DK Shivakumar, Jaggi Vasudev, HC Balakrishna, KN Rajanna

The post ಜಗ್ಗಿ ವಾಸುದೇವ್ ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡ ವಿಚಾರ: KN ರಾಜಣ್ಣ ಹೇಳಿಕೆಗೆ ಬಾಲಕೃಷ್ಣ ತಿರುಗೇಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ
ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು ಆದರೆ ಭೇಟಿಯಾಗಲು ಆಗಲಿಲ್ಲ ಎಂದು  ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

ನವದೆಹಲಿಯಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಕೆ.ಎನ್ ರಾಜಣ್ಣ, ಎಐಸಿಸಿ ಕಚೇರಿಯಲ್ಲಿ ಆದಿವಾಸಿ ಕಾರ್ಯಕ್ರಮ ನಡೆಯಿತು.  ನಾನು  ಸತೀಶ್ ಜಾರಕಿಹೊಳಿ ಭಾಗವಹಿಸಿದ್ದ. ವು ಚುನಾವಣೆಯಲ್ಲಿ ಆದಿವಾಸಿಗಳು ಗೆಲ್ಲುವ ಬಗ್ಗೆ ಚರ್ಚೆ ಮಾಡಲಾಯಿತು. ದೆಹಲಿಯಲ್ಲಿ ಕುಳಿತು ಚರ್ಚೆ ಮಾಡಿದ್ರೆ ಆಗಲ್ಲ ರಾಜ್ಯಗಳಲ್ಲಿ ಚರ್ಚಿಸಿ ಎಂದು ಅದಿವಾಸಿ ಸಮುದಾಯದ ಸಭೆಯಲ್ಲಿ ಸಲಹೆ ನೀಡಿದ್ದೇವೆ.  ರಾಜ್ಯಗಳಲ್ಲಿ ಸಮಾವೇಶ ಮಾಡಿ ಸಮಸ್ಯೆ ಆಲಿಸಿ ಎಂದು ಹೇಳಿದ್ದೇವೆ ಎಂದರು.

ಕರ್ನಾಟಕ ಸೇರಿದಂತೆ ದೇಶಾದ್ಯಂತ ಆದಿವಾಸಿಗಳ ಸಮಸ್ಯೆ ಬಗ್ಗೆ ಚರ್ಚೆಯಾಗಬೇಕು.  ಆದಿವಾಸಿಗಳ ಒಕ್ಕಲೆಬ್ಬಿಸುವ ಕೆಲವಾಗುತ್ತಿದೆ ಪರಿಹಾರ ನೀಡಬೇಕು ಎಂದರು.

ರಾಹುಲ್ ಗಾಂಧಿ ಲೋಕಸಭೆಯಲ್ಲಿದ್ದರಿಂದ ತಡವಾಗಿ ಬರ್ತಾರೆ ಅಂತಿತ್ತು. ಯುಗಾದಿ ಹಬ್ಬ ಇರುವ ಕಾರಣ ನಾವು ಊರಿಗೆ ಹೋಗಬೇಕು. ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು ಆದರೆ ಆಗಲಿಲ್ಲ ಎಂದು ರಾಜಣ್ಣ ತಿಳಿಸಿದರು.

Key words: meet, Rahul Gandhi, Former Minister, KN Rajanna

The post ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ
ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು ಬೇಗೆ ಬಗೆಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿಯಾಗಿ ಚರ್ಚಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ ಭೇಇಟ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ಮಾಡಿದ್ದೇವೆ. ಆದಷ್ಟು ಬೇಗ ಗೊಂದಲ ಬಗೆಹರಿಸಿ ಎಂದಿದ್ದೇವೆ. ಸಾಧ್ಯವಾದಷ್ಟು ಬೇಗ ಗೊಂದಲ ನಿವಾರಿಸುತ್ತೇವೆ ಎಂದಿದ್ದಾರೆ ಗೊಂದಲವಿದ್ದರೇ ಆಡಳಿತ ನಿರ್ವಹಣೆ ಕಷ್ಟವಾಗುತ್ತೆ ಎಂದರು.

Key words: Minister, Satish Jarkiholi, KN Rajanna, meet, Mallikarjun Kharge

The post ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜಣ್ಣ ಮನೆಯಲ್ಲಿ ರಾಜಕೀಯ ಚರ್ಚಿಸಿಲ್ಲ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಜನವರಿ,17,2026 (www.justkannada.in):  ನಿನ್ನೆ ಕೆಎನ್ ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಶಾಸಕ ಕೆಎನ್ ರಾಝಣ್ಣ ಮನೆಯಲ್ಲಿ ಮಾಂಸಹಾರ ಮಾಡಲಾಗಿತ್ತು. ನಾವೆಲ್ಲಾ ಊಟ ಮಾಡಿದ್ದವು. ಆ ವೇಳೆ ರಾಜಕೀಯವಾಗಿ ಏನು ಚರ್ಚೆ ನಡೆಸಿಲ್ಲ. ಕೇವಲ ಊಟದ್ದೇ ಚರ್ಚೆ ಆಗಿದೆ.  ಮತ್ತೆ ಸಂಪುಟಕ್ಕೆ ಕೆ.ಎನ್ ರಾಜಣ್ಣ ಸೇರ್ಪಡೆ ವಿಚಾರ,  ನಾನು ಯಾವತ್ತೂ ರಾಜಣ್ಣಗೆ ಸಿಹಿನೇ ಕೋಡೋದು ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಸಿಎಂ ಹೇಳಿದ ಮೇಲೆ ಆಯ್ತಲ್ಲ ಎಂದರು.

ಡಿಕೆ ಶಿವಕುಮಾರ್ ರಿಂದ ಹೈಕಮಾಂಡ್ ಭೇಟಿ ವಿಚಾರ,  ಮಲ್ಲಿಕಾರ್ಜುನ ಖರ್ಗೆ ಆದೇಶದ ಮೇರೆಗೆ ದೆಹಲಿಗೆ ಹೋಗಿದ್ದಾರೆ. ಡಿಕೆ ಶಿವಕುಮಾರ್ ಗೆ ಅಸ್ಸಾಂ ಚುನಾವಣೆ ಉಸ್ತುವಾರಿ ನೀಡಿದ್ದಾರೆ. ಈ ಹಿಂದೆ ನನಗೂ ಮಹರಾಷ್ಟ್ರ ಕೇರಳ ಉಸ್ತುವಾರಿ ಕೊಟ್ಟಿದ್ದರು.  ಈಗ ಡಿಕೆ ಶಿವಕುಮಾರ್ ಗೆ ಅಸ್ಸಾಂ ಚುನಾವಣೆ ಉಸ್ತುವಾರಿ ಕೊಟ್ಟಿದ್ದಾರೆ. ಈ ಕುರಿತು ಚರ್ಚೆ ಮಾಡೋಕೆ ಹೋಗಿದ್ದಾರೆ. ಅದು ಬಿಟ್ಟು ಬೇರೆ ವಿಷಯ ಗೊತ್ತಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

Key words: KN Rajanna, not, discuss, politics, Home Minister, Parameshwar

The post ರಾಜಣ್ಣ ಮನೆಯಲ್ಲಿ ರಾಜಕೀಯ ಚರ್ಚಿಸಿಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆಎನ್ ರಾಜಣ್ಣಗೆ ಸಿಗುತ್ತಾ ಮತ್ತೆ ಸಚಿವ ಸ್ಥಾನ..? ಔತಣಕೂಟ ಬಳಿಕ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು.
ತುಮಕೂರು,ಜನವರಿ,16,2026 (www.justkannada.in):  ಇಂದು ತುಮಕೂರು ಜಿಲ್ಲೆಗೆ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಚಿವ ಕೆ.ಎನ್ ರಾಜಣ್ಣ ನಿವಾಸದಲ್ಲಿ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಎನ್ ರಾಜಣ್ಣ ಔತಣಕೂಟ ಏರ್ಪಡಿಸಿದ್ದರು. ಊಟ ಸೇವಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೆಎನ್ ರಾಜಣ್ಣ ನಿವಾಸಸದಲ್ಲಿ ಸಿದ್ದಪಡಿಸಿದ್ದ ಊಟ ಚೆನ್ನಾಗಿತ್ತು ನನಗೆ ಹುಷಾರಿಲ್ಲ ಜ್ವರ ಇದ್ದುದ್ದರಿಂದ ಬಾಯಿ ಕೆಟ್ಟೋಗಿತ್ತು, ಕಾಲ್ ಸೂಪ್ ನಾಟಿಕೋಳಿ ಸಾರು ಮಾಡಿದ್ದರು ಎಂದರು.

ಕೆಎನ್ ರಾಜಣ್ಣಗೆ ಮತ್ತ ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಜಣ್ಣಗೆ ಯಾವಗಲೂ ಸಿಹಿಸುದ್ದಿಯೇ ಇರುತ್ತೆ. ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತೇನೆ ಎಂದರು.

Key words: KN Rajanna, ministerial Post, CM Siddaramaiah

The post ಕೆಎನ್ ರಾಜಣ್ಣಗೆ ಸಿಗುತ್ತಾ ಮತ್ತೆ ಸಚಿವ ಸ್ಥಾನ..? ಔತಣಕೂಟ ಬಳಿಕ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ- ಮಾಜಿ ಸಚಿವ ಕೆ.ಎನ್ ರಾಜಣ್ಣ
ಬೆಂಗಳೂರು,ಜನವರಿ,6,2026 (www.justkannada.in): ಸಿಎಂ ಸಿದ್ದರಾಮಯ್ಯ ಇದ್ದರೆ ಕಾಂಗ್ರೆಸ್.  ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

ಇಂದು ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಬರೆಯುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಕೆ.ಎನ್ ರಾಜಣ್ಣ, ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆ ನನ್ನ ಅಚ್ಚುಮೆಚ್ಚಿನ ಕಾರ್ಯಕ್ರಮ. ಸಿಎಂ ಸಿದ್ದರಾಮಯ್ಯಗೆ ಇನ್ನಷ್ಟು ಪುಣ್ಯ  ಶ್ರೇಯಸ್ಸು ಲಭಿಸಲಿ ಎಂದು ಶುಭ ಹಾರೈಸಿದರು.

ವಾದ ಪ್ರತಿವಾದದ  ಬಗ್ಗೆ ಏನು ಮಾತನಾಡಲು ಹೋಗಲ್ಲ.  ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ?  ಸಿಎಲ್ ಪಿ ಸಭೆಯಲ್ಲಿ ಶಾಸಕರ ಅಭಿಪ್ರಾಯ ಪಡೆದು ನಿರ್ಧಾರ ಮಾಡಲಾಗಿತ್ತು.  ಈಗಲೂ ಸಿಎಂ ಆಯ್ಕೆ ಮಾಡುವುದು ಸಿಎಲ್ ಪಿ ಸಭೆಯಲ್ಲಿ.  ರಾಷ್ಟ್ರೀಯ ಪಕ್ಷದಲ್ಲಿ ಮೇಲೊಬ್ಬರು ಎಲ್ಲವನ್ನೂ ನಿಯಂತ್ರಿಸುತ್ತಿರುತ್ತಾರೆ.  ಸಿಎಂ ಆಗಲು ಸಿಎಲ್ ಪಿ ಹೈಕಮಾಂಡ್ ಸಹಾನೂಭೂತಿ ಬೇಕು ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

Key words: Siddaramaiah, Congress, Former Minister, KN Rajanna

The post ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ- ಮಾಜಿ ಸಚಿವ ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ಗೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ- ಮಾಜಿ ಸಚಿವ ಕೆ.ಎನ್ ರಾಜಣ್ಣ
ತುಮಕೂರು,ಅಕ್ಟೋಬರ್,27,2025 (www.justkannada.in): ಬಿಜೆಪಿಗೆ ಬಿಎಸ್ ಯಡಿಯೂರಪ್ಪ, ಜೆಡಿಎಸ್ ಗೆ ದೇವೇಗೌಡರು ಹೇಗೆ ಅನಿವಾರ್ಯವೋ ಹಾಗೆಯೇ ಕಾಂಗ್ರೆಸ್ ಗೆ  ಸಿಎಂ ಸಿದ್ದರಾಮಯ್ಯ ಅನಿವಾರ್ಯ ಎಂದು ಮಾಜಿ ಸಚಿವ ಕೆ,ಎನ್ ರಾಜಣ್ಣ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ, ಕೆಲವರು ಕಾಂಗ್ರೆಸ್ ಗೆ ಸಿದ್ದರಾಮಯ್ಯ ಅನಿವಾರ್ಯ ಅಲ್ಲ ಅಂತಾರೆ.  ಆದರೆ ನನ್ನ ಪ್ರಕಾರ ಸಿದ್ದರಾಮಯ್ಯ ಅನಿವಾರ್ಯ. ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲೂ ಸಾಕಷ್ಟು ಬದಲಾವಣೆ ಆಗುತ್ತೆ ಎಂದರು.

ಸಚಿವ ಸಂಪುಟ ಪುನಾರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎನ್ ರಾಜಣ್ಣ, 5 ತಿಂಗಳ ಹಿಂದೆ ಪುನಾರಚನೆ ಮಾಡಲು ಹೈಕಮಾಂಡ್ ಹೇಳಿತ್ತು. ಅದನ್ನ ನನಗ ಸಿದ್ದರಾಮಯ್ಯ ತಿಳಿಸಿದ್ದರು. ಡಿಕೆ ಶಿವಕುಮಾರ್ ಭೇಟಿ ವಿಚಾರದಲ್ಲಿ ವಿಶೇಷತೆ ಏನು ಇಲ್ಲ ಎಂದರು.

ದಲಿತ ಸಿಎಂ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎನ್ ರಾಜಣ್ಣ, ದಲಿತರು ಮುಂದಿನ ಸಿಎಂ ಅದರೆ ತಪ್ಪೇನಿದೆ.  ಏನೆ ಇದ್ದರೂ ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

Key words: CM, Siddaramaiah,  indispensable, Congress, Former Minister, KN Rajanna

The post ಕಾಂಗ್ರೆಸ್ ಗೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ- ಮಾಜಿ ಸಚಿವ ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ
ತುಮಕೂರು,ಅಕ್ಟೋಬರ್,9,2025 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ವಿಚಾರದ ಬಗ್ಗೆ ಚರ್ಚೆಯಾಗುತ್ತಿದ್ದು ಈ ನಡುವೆ ತಮಗೆ ಮತ್ತೆ ಮಂತ್ರಿಗಿರಿ ಸಿಗುತ್ತಾ ಎಂಬ ವಿಷಯದ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೆ.ಎನ್ ರಾಜಣ್ಣ, ಬಿಹಾರ ಚುನಾವಣೆ ಮುಗಿಯಲಿ.  ಸಿಎಂ ಸಿದ್ದರಾಮಯ್ಯ ಮೇಲೆ ನನಗೆ ವಿಶ್ವಾಸವಿದೆ.  ನಾನು ಸಚಿವಸ್ಥಾನ ಕೇಳಲು ಹೋಗಲ್ಲ. ನಾನು ಅಧಿಕಾರದಲ್ಲಿದ್ದರೂ ಒಂದೇ ಇಲ್ಲಿದ್ದರೂ ಒಂದೇ. ಅಧಿಕಾರದಲ್ಲಿದ್ದಾಗ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇನೆ ಎಂದರು.

ಸಿಎಂ ಸಿದ್ದರಾಮಯ್ಯ 2018ರಲ್ಲಿ ನನಗೆ ಮಂತ್ರಿ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ನಾನು ಸೋತ ಕಾರಣ  ತುಕಾಂಗೆ ಸಚಿವ ಸ್ಥಾನ ನೀಡಿದರು. ಈ ಚುನಾವಣೆಯಲ್ಲಿ ಗೆದ್ದಾಗ ಸಹಕಾರ ಖಾತೆ ಕೊಡಿ ಎಂದಿದ್ದೆ.  ನನ್ನಅನುಭವದ ಆಧಾರದ ಮೇಲೆ ಸಹಕಾರ ಖಾತೆ ಕೊಟ್ಟರು ಎಂದು ಕೆಎನ್ ರಾಜಣ್ಣ ತಿಳಿಸಿದರು.

Key words: Ministerial post, KN Rajanna, confidence, CM Siddaramaiah

The post ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿ ಸೇರ್ಪಡೆಗೆ ಅರ್ಜಿ ಹಾಕಿದ್ದಾರೆಂಬ ಬಾಲಕೃಷ್ಣ ಆರೋಪ: ತಿರುಗೇಟು ಕೊಟ್ಟ ಕೆ.ಎನ್ ರಾಜಣ್ಣ
ತುಮಕೂರು ಸೆಪ್ಟಂಬರ್,3,2025 (www.justkannada.in):  ಮಾಜಿ ಸಚಿವ ಕೆ.ಎನ್ ರಾಜಣ್ಣ ಬಿಜೆಪಿ ಸೇರ್ಪಡೆಗೆ ಅರ್ಜಿ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ  ಬಾಲಕೃಷ್ಣಗೆ ಸ್ವತಃ ಮಾಜಿ ಸಚಿವ ಕೆ.ಎನ್ ರಾಜಣ್ಣ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇಹಳ್ಳಿ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ  ಕೆ.ಎನ್ ರಾಜಣ್ಣ, ‘ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ನಾನ್ಯಾಕೆ ಬಿಜೆಪಿಗೆ ಹೋಗಲಿ. ನಾನು 35 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ.ಈಗ ಚುನಾವಣೆ ನಡೆದರೂ ಅತ್ಯಧಿಕ ಮತಗಳಿಂದ ಗೆಲ್ಲುತ್ತೇನೆ ಎಂದು ಟಾಂಗ್ ಕೊಟ್ಟರು.

ನಾನು ಭ್ರಷ್ಟಾಚಾರ ಮಾಡಿಲ್ಲ, ಆದರೂ ರಾಜೀನಾಮೆ ಕೊಟ್ಟಿದ್ದೇನೆ, ನಾನು ಯಾಕೆ ಬಿಜೆಪಿಗೆ ಹೋಗಬೇಕು..? ಬಿಜೆಪಿ, ಜೆಡಿಎಸ್, ಕಾಂಗ್ರೆಸ್, ಪಕ್ಷೇತರ ಯಾವ ಪಕ್ಷದಿಂದ ನಿಂತರೂ ಮತ ಹಾಕಿ ನನ್ನನ್ನು ಜನ ಗೆಲ್ಲಿಸುತ್ತಾರೆ. ಸಿದ್ದರಾಮಯ್ಯ ನೇತೃತ್ವ ಇರುವವರೆಗೂ ನನ್ನ ಭವಿಷ್ಯಕ್ಕೆ ತೊಂದರೆ ಇಲ್ಲ’ ಎಂದು ಕೆ.ಎನ್ ರಾಜಣ್ಣ ಹೇಳಿದ್ದಾರೆ.

Key words: KN Rajanna, Congress, join, BJP, MLA ,Balakrishna

The post ಬಿಜೆಪಿ ಸೇರ್ಪಡೆಗೆ ಅರ್ಜಿ ಹಾಕಿದ್ದಾರೆಂಬ ಬಾಲಕೃಷ್ಣ ಆರೋಪ: ತಿರುಗೇಟು ಕೊಟ್ಟ ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.