Tag: knife
ಬುದ್ಧಿ ಹೇಳಲು ಹೋದ ‘ಕೈ’ ಮುಖಂಡನಿಗೆ ಚಾಕು ಇರಿತ.
ಹುಬ್ಬಳ್ಳಿ ಅಕ್ಟೋಬರ್,3,2022(www.justkannada.in): ಬುದ್ಧಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ದುಷ್ಕರ್ಮಿಗಳು ಚಾಕಿ ಇರಿದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ. ತೌಸೀಫ್ ಚಾಕು ಇರಿತಕ್ಕೊಳಗಾದ ಕಾಂಗ್ರೆಸ್ ಮುಖಂಡ. ಇಸ್ಮಾಯಿಲ್ ಎಂಬಾತನೇ...
ಭದ್ರಾವತಿಯಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಚಾಕುವಿನಿಂದ ಇರಿದು ಹಲ್ಲೆಗೆ ಯತ್ನ.
ಶಿವಮೊಗ್ಗ,ಆಗಸ್ಟ್,16,2022(www.justkannada.in): ನಿನ್ನೆ ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನ ಮೇಲೆ ಚಾಕು ಇರದು ತಲೆಮರಿಸಿಕೊಂಡಿದ್ಧ ಆರೋಪಿಗಳನ್ನ ಹೆಡೆಮುರಿ ಕಟ್ಟಲಾಗಿದೆ. ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಇದೀಗ ಮತ್ತೊಂದು ಚಾಕು ಇರಿತ ಘಟನೆ ನಡೆದಿದೆ.
ಹೌದು...
ಮೈಸೂರಿನಲ್ಲಿ ಆಟೋ ಚಾಲಕನಿಗೆ ಚಾಕು ಇರಿತ.
ಮೈಸೂರು,ಡಿಸೆಂಬರ್,8,2021(www.justkannada.in): ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಚಾಕು ಇರಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತೌಸಿಫ್‌ಬಿನ್ ಫೀರ್ ಪಾಷ (35) ಗಾಯಗೊಂಡ ಆಟೋ...
ಪ್ರೇಯಸಿಯ ಮೇಲೆ ಭಗ್ನಪ್ರೇಮಿಯಿಂದ ಚಾಕು ಇರಿತ…
ಮೈಸೂರು,ಏಪ್ರಿಲ್,23,2021(www.justkannada.in): ಭಗ್ನ ಪ್ರೇಮಿಯೊಬ್ಬ ಪ್ರೇಯಸಿಯ ನಡತೆ ಪ್ರಶ್ನಿಸಿ ಚಾಕು ಇರಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಹಾಡುಹಗಲೇ ಪ್ರೇಯಸಿಯ ಮುಖಕ್ಕೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮೈಸೂರಿನ ಹರ್ಷ ರಸ್ತೆಯಲ್ಲಿ ನಡೆದಿದೆ. ನಂಜನಗೂಡಿನ ಶ್ರೀರಾಂಪುರದ...
ರೈತರ ಬಗ್ಗೆ ಮೃದು ಮಾತನಾಡುತ್ತಲೇ ಬೆನ್ನಿಗೆ ಚೂರಿ -ಬಿಜೆಪಿ ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ...
ಬೆಂಗಳೂರು,ಏಪ್ರಿಲ್,11,2021(www.justkannada.in): ರಸಗೊಬ್ಬರ ದರ ಹೆಚ್ಚಳ ಮಾಡಿರುವ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ...
ಯುವಕರ ನಡುವೆ ಕ್ರಿಕೆಟ್ ಗಲಾಟೆ ಒಬ್ಬನಿಗೆ ಚೂರಿ ಇರಿತ
ಬೆಂಗಳೂರು,ಡಿಸೆಂಬರ್,10,2020(www.justkannada.in) : ಕ್ರಿಕೆಟ್ ಆಡುವ ವಿಚಾರಕ್ಕೆ ಯುವಕರ ಎರಡು ಗುಂಪುಗಳ ನಡುವೆ ಉಂಟಾದ ಗಲಾಟೆಯಲ್ಲಿ ಒಬ್ಬಾತನಿಗೆ ಚೂರಿ ಇರಿತವಾಗಿದೆ.
ಈ ಘಟನೆಯು ಬನಶಂಕರಿ ಸಮೀಪದ ಇಟ್ಟುಮಡು ಎಂಬಲ್ಲಿ ನಡೆದಿದ್ದು, ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಪ್ರಕರಣ...
ಮೈಸೂರಿನಲ್ಲಿ ಯುವತಿಗೆ ಚಾಕು ಇರಿತ : ಪ್ರೇಮ ವೈಪಲ್ಯದ ಶಂಕೆ
ಮೈಸೂರು,ನವೆಂಬರ್,15,2020(www.justkannada.in) : ಯುವಕನೋರ್ವ ಯುವತಿಗೆ ಚಾಕುವಿನಿಂದ ಇರಿದಿರುವ ಘಟನೆ ಭಾನುವಾರ ನಡೆದಿದೆ.
ನಗರದ ಕೆ.ಆರ್ ಮೊಹಲ್ಲಾದ ದಿವಾನ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇರಿತಕ್ಕೆ ಒಳಗಾದ ಯುವತಿ ಅಶ್ವಿನಿ(19) ಎಂದು ತಿಳಿದು ಬಂದಿದೆ.
ಮನೆ ಮುಂದೆ...
ಕ್ಷುಲ್ಲಕ ಕಾರಣ ಸ್ನೇಹಿತನಿಂದಲೇ ಕುತ್ತಿಗೆಗೆ ಚಾಕು ಇರಿತ
ಮೈಸೂರು,ನವೆಂಬರ್,04,2020(www.justkannada.in) : ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಸ್ನೇಹಿತನಿಗೆ ಚಾಕು ಇರಿದಿರುವ ಘಟನೆ ನಡೆದಿದೆ.
ರೋಹನ್ ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದಾನೆ. ಕೊರೊನಾ ಹಿನ್ನೆಲೆ ಇಬ್ಬರೂ ರಜೆಯಲ್ಲಿದ್ದರು. ಲ್ಯಾಪ್ ಟಾಪ್...
ಮಾಂಸ ಕೊಳ್ಳಲು ಬಂದಾತ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಇರಿದ : ಓರ್ವ ಸಾವು…
ಬೆಂಗಳೂರು,ಅಕ್ಟೋಬರ್,18,2020(www.justkannada.in): ಮಾಂಸ ಕೊಳ್ಳಲು ಬಂದಿದ್ದ ವ್ಯಕ್ತಿಯೋರ್ವ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಚಾಕುವಿನಿಂದ ಇರಿದು ದುಷ್ಕರ್ಮಿಗಳಿಂದ ತಾಯಿ, ಮಗನ ಕೊಲೆ
ಶಿವಮೊಗ್ಗ, ಅಕ್ಟೋಬರ್,11,2020(www.justkannada.in) : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಳೆ ಇಕ್ಕೇರಿ ಸಮೀಪದ ಕಸಕಸೆ ಗ್ರಾಮದಲ್ಲಿ ತಾಯಿ ಮತ್ತು ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಬಂಗಾರಮ್ಮ(62), ಪ್ರವೀಣ್(32) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇವತ್ತು...