Home Tags Kodihalli Chandrasekhar

Tag: Kodihalli Chandrasekhar

ಭಾರತ್ ಬಂದ್ ಯಶಸ್ವಿ: ನವೆಂಬರ್ ನಲ್ಲಿ ಮತ್ತೆ ಬೃಹತ್ ರ್ಯಾಲಿ- ಕೋಡಿಹಳ್ಳಿ ಚಂದ್ರಶೇಖರ್.

0
ಬೆಂಗಳೂರು, ಸೆಪ್ಟಂಬರ್,27,2021(www.justkannada.in): ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ರೈತರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಈ ನಡುವೆ ರಾಜ್ಯದಲ್ಲೂ ಸಹ ರೈತರ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿತ್ತು....

ಖಾಸಗೀಕರಣ ವಿರೋಧಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ: ಭಾರತ್ ಬಂದ್ ಗೆ ಎಲ್ಲರೂ ಬೆಂಬಲಿಸುವಂತೆ ಕೋಡಿಹಳ್ಳಿ...

0
ಬೆಂಗಳೂರು,ಸೆಪ್ಟಂಬರ್,25,2021(www.justkannada.in): ಕೇಂಧ್ರ ಸರ್ಕಾರ ಎಲ್ಲವನ್ನೂ ಖಾಸಗೀಕರಣ ಮಾಡುತ್ತಿದೆ. ಹೀಗಾಗಿ  ಖಾಸಗೀಕರಣ ವಿರೋಧಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಸೆಪ್ಟಂಬರ್ 27ರ ಭಾರತ್ ಬಂದ್ ಬಗ್ಗೆ ಮಾತನಾಡಿದ ರೈತಮುಖಂಡ...

ಸಿಎಂ ಬಿ.ಎಸ್.ವೈ ಹೇಳಿಕೆ ದೌರ್ಜನ್ಯದ ಪರಮಾವಧಿ : ಕೋಡಿಹಳ್ಳಿ ಚಂದ್ರಶೇಖರ್

0
ಬೆಂಗಳೂರು,ಏಪ್ರಿಲ್,13,2021(www.justkananda.in) : ಒಂದು ತಿಂಗಳು ಪ್ರತಿಭಟನೆ ನಡೆಸಿದರೂ ಸರ್ಕಾರ ಸಾರಿಗೆ ನೌಕರರ ಮುಷ್ಕರಕ್ಕೆ ಬಗ್ಗಲ್ಲ, ಸಂಬಳ ಕೊಡುವುದೂ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿರುವುದು ದೌರ್ಜನ್ಯದ ಪರಮಾವಧಿ ಎಂದು ಸಾರಿಗೆ ನೌಕರರ ಒಕ್ಕೂಟದ...

ರೈತ ಮುಖಂಡರು, ಸಾರಿಗೆ ನೌಕರರೊಂದಿಗೆ ಸಭೆ : ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

0
ಬೆಳಗಾವಿ,ಏಪ್ರಿಲ್,10,2021(www.justkannada.in) : ಬೆಳಗಾವಿಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ವಶಕ್ಕೆ ರೈತ ಮುಖಂಡರು, ಸಾರಿಗೆ ನೌಕರರೊಂದಿಗೆ ಸಭೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು...

6ನೇ ವೇತನ ಆಯೋಗ ಜಾರಿ ಮಾಡಲ್ಲ ಎಂದಿರುವ ಸಿಎಂ ಅದಕ್ಕೆ ವೈಜ್ಞಾನಿಕ ಕಾರಣ ನೀಡಲಿ-...

0
ಬೆಂಗಳೂರು,ಏಪ್ರಿಲ್,9,2021(www.justkannada.in):  6ನೇ ವೇತನ ಆಯೋಗ ಜಾರಿ ಮಾಡಲು ಆಗಲ್ಲ ಎಂದಿರುವ ಸಿಎಂ ಬಿಎಸ್ ಯಡಿಯೂರಪ್ಪ ಅದಕ್ಕೆ ವೈಜ್ಞಾನಿಕ ಕಾರಣವನ್ನ ನೀಡಲಿ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ...

“ರೈತರ ಪ್ರತಿಭಟನೆ ಬೆಂಬಲಿಸಿ ಹತ್ತು ಸಾವಿರ ವಾಹನಗಳ ಪರೇಡ್”: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

0
ಬೆಂಗಳೂರು,ಜನವರಿ,22,2021(www.justkannada.in) : ಗಣರಾಜ್ಯೋತ್ಸವದಂದು ಧ್ವಜಾರೋಹಣದ ನಂತರ ಹತ್ತು ಸಾವಿರ ವಾಹನಗಳ ಮೂಲಕ ನೆಲಮಂಗಲ ನೈಸ್ ಜಂಕ್ಷನ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪರೇಡ್ ನಡೆಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್...

ಕೇಂದ್ರದ ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ಜ.26 ರಂದು ಬೃಹತ್ ಪ್ರತಿಭಟನಾ ರ್ಯಾಲಿ- ಕೋಡಿಹಳ್ಳಿ...

0
ಬೆಂಗಳೂರು,ಜನವರಿ,21,2021(www.justkannada.in): ಜನವರಿ 26ರಂದು ದೆಹಲಿಯಲ್ಲಿ ನಡೆಯುವ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ರಾಜ್ಯದಲ್ಲೂ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ ಎಂದು ರೈತಮುಖಂಡ  ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ...

ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ಸು ಪಡೆಯಲ್ಲ : ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

0
ಬೆಂಗಳೂರು,ಡಿಸೆಂಬರ್,14,2020(www.justkannada.in) : ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ಸು ಪಡೆಯಲ್ಲ. ರಾಜ್ಯಾದ್ಯಂತ ಮುಷ್ಕರ ಮುಂದುವರಿಯುತ್ತದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಮುಷ್ಕರ ಮುಂದುವರಿಕೆ ಬಗ್ಗೆ ಸ್ಪಷ್ಟ ಪಡಿಸುವಂತೆ ಒತ್ತಾಯ. ಸರ್ಕಾರಕ್ಕೆ 10 ಬೇಡಿಕೆಗಳನ್ನು...

 ಸರ್ಕಾರ ಕರೆದು ಮಾತಾಡದಿದ್ರೆ ಸಾರಿಗೆ ನೌಕರರ ಮುಷ್ಕರ ಮುಂದುವರಿಕೆ-ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ…

0
ಬೆಂಗಳೂರು,ಡಿಸೆಂಬರ್,12,2020(www.justkannada.in):  ರಾಜ್ಯ ಸರ್ಕಾರ ಕರೆದು ಮಾತನಾಡದಿದ್ದರೇ ಸಾರಿಗೆ ನೌಕರರ ಮುಷ್ಕರ ಮುಂದುವರೆಯುತ್ತದೆ ಎಂದು ರಾಜ್ಯ ರೈತರ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಕಳೆದ...

ಹೋರಾಟಗಾರರ ತಿರಸ್ಕೃತ ಭಾವನೆಯಿಂದ ನೋಡುತ್ತಿರುವ ಸರ್ಕಾರದ ನಡೆ ಸರಿಯಿಲ್ಲ : ರೈತ ಮುಖಂಡ ಕೋಡಿಹಳ್ಳಿ...

0
ಬೆಂಗಳೂರು,ಡಿಸೆಂಬರ್,11,2020(www.justkannada.in) : ಸರ್ಕಾರವು ನೇರವಾಗಿ ಪ್ರತಿಭಟನಾ ನಿರತರ ಜೊತೆಗೆ ನಿನ್ನೆಯೇ ಮಾತನಾಡಬೇಕಿತ್ತು. ಹೋರಾಟಗಾರರನ್ನು ತಿರಸ್ಕೃತ ಭಾವನೆಯಿಂದ ನೋಡುತ್ತಿದ್ದು, ಸರ್ಕಾರದ ನಡೆ ಸರಿಯಿಲ್ಲ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನವ್ಯಕ್ತಪಡಿಸಿದ್ದಾರೆ. ಸರ್ಕಾರವು ಪ್ರತಿಭಟನಕಾರರ ಜೊತೆ...
- Advertisement -

HOT NEWS