Tag: Kolar
ಏ.5 ರಂದು ಕೋಲಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.
ಬೆಂಗಳೂರು,ಮಾರ್ಚ್,28,2023(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ...
ಕೋಲಾರದಲ್ಲಿ ಸ್ಪರ್ಧಿಸಬೇಡಿ ಎಂದು ರಾಹುಲ್ ಗಾಂಧಿ ಹೇಳಿಯೇ ಇಲ್ಲ- ಸಿದ್ಧರಾಮಯ್ಯ ಸ್ಪಷ್ಟನೆ.
ಬೆಂಗಳೂರು,ಮಾರ್ಚ್,21,2023(www.justkannada.in): ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ಸುದ್ದಿ ಹಬ್ಬಿರುವ ಹಿನ್ನೆಲೆ ಈ ಕುರಿತು ಸ್ವತಃ ಮಾಜಿ ಸಿಎಂ ಸಿದ‍್ಧರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು...
ಸಿದ್ಧರಾಮಯ್ಯಗೆ ತಾಕತ್ತಿದ್ದರೇ ಕೋಲಾರದಿಂದಲೇ ಸ್ಪರ್ಧಿಸಲಿ- ವರ್ತೂರು ಪ್ರಕಾಶ್ ಸವಾಲು.
ಕೋಲಾರ,ಮಾರ್ಚ್,18,2023(www.justkannada.in): ಕೋಲಾರದಿಂದ ಸ್ಪರ್ಧಿಸದಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಲಹೆ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಕೋಲಾರ ಕ್ಷೇತ್ರದ ಬಿಜೆಪಿ ಸಾಂಭವ್ಯ ಅಭ್ಯರ್ಥಿ ವರ್ತೂರು ಪ್ರಕಾಶ್ ಸವಾಲೊಂದನ್ನ ಹಾಕಿದ್ದಾರೆ.
ಈ ಕುರಿತು ಮಾತನಾಡಿರುವ ವರ್ತೂರು ಪ್ರಕಾಶ್,...
ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ರಾಹುಲ್ ಗಾಂಧಿ ಸಲಹೆ…?
ನವದೆಹಲಿ,ಮಾರ್ಚ್,18,2023(www.justkannada.in): ರಾಜ್ಯ ಚುನಾವಣಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ ಈ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಮತ್ತೆ ಮುಂದುವರೆದಿದೆ.
ಹೌದು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸದಂತೆ ಮಾಜಿ...
ಕೋಲಾರದಲ್ಲಿ ಸಿದ್ಧರಾಮಯ್ಯ ಗೆದ್ದರೇ ಅವರು ಹೇಳಿದಂತೆ ಕೇಳುತ್ತೇನೆ-ಶಾಸಕ ಕೆ.ಎಸ್ ಈಶ್ವರಪ್ಪ.
ಚಾಮರಾಜನಗರ,ಮಾರ್ಚ್,1,2023(www.justkannada.in): ಕೋಲಾರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಗೆದ್ದರೆ ಅವರು ಹೇಳಿದಂತೆ ನಾನು ಕೇಳುತ್ತೇನೆ ಎಂದು ಶಾಸಕ ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ...
ಹೈಕಮಾಂಡ್ ಹೇಳಿದರೆ ಕೋಲಾರದಿಂದ ಸ್ಪರ್ಧೆ- ಸಚಿವ ಮುನಿರತ್ನ.
ಬೆಂಗಳೂರು,ಫೆಬ್ರವರಿ,20,2023(www.justkannada.in): ಕೋಲಾರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದು ಇದೀಗ ಬಿಜೆಪಿಯಿಂದ ಕೋಲಾರದಲ್ಲಿ ಕಣ್ಣಕ್ಕಿಳಿಯುವ ಬಗ್ಗೆ ಮಾತನ್ನಾಡಿದ್ದಾರೆ ತೋಟಗಾರಿಕೆ ಸಚಿವ ಮುನಿರತ್ನ.
ಹೌದು , ಈ ಕುರಿತು ಮಾತನಾಡಿರುವ ಸಚಿವ ಮುನಿರತ್ನ,...
ಕೋಲಾರದಲ್ಲಿ ಸಿದ‍್ಧರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್- ಹೊಸಬಾಂಬ್ ಸಿಡಿಸಿದ ಶಾಸಕ...
ಕೋಲಾರ,ಫೆಬ್ರವರಿ,13,2023(www.justkannada.in): ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ಪರ್ಧಿಸಲು ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್ ನೀಡಿದೆ ಎಂದು ಶಾಸಕ ಶ್ರೀನಿವಾಸಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು...
ಕೋಲಾರದಲ್ಲಿ ಸಿದ‍್ಧರಾಮಯ್ಯ ಸೋಲಿಸಿ ಎಂದು ಕರಪತ್ರ ಹಂಚಿಕೆ.
ಕೋಲಾರ,ಜನವರಿ,21,2023(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯ ಈ ಬಾರಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಈ ಮಧ್ಯೆ ಕೋಲಾರದಾದ್ಯಂತ ಸಿದ‍್ಧರಾಮಯ್ಯ ವಿರುದ್ಧ ಕರಪತ್ರ ಹಂಚಲಾಗುತ್ತಿದೆ.
ಸಿದ್ದರಾಮಯ್ಯ ವಿರುದ್ಧ ಈಗ ಕೋಲಾರದಲ್ಲಿ ಜಾಗೃತಿ ಅಭಿಯಾನ...
ಈ ಬಾರಿ ಕೋಲಾರದಲ್ಲಿ ಸಿದ್ಧರಾಮಯ್ಯ ಸೋಲಿಸುವುದು ಖಚಿತ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
ಹುಬ್ಬಳ್ಳಿ,ಜನವರಿ,21,2023(www.justkannada.in): ಈ ಬಾರಿ ಕೋಲಾರದಲ್ಲೂ ಸಿದ್ಧರಾಮಯ್ಯ ಸೋಲಲಿದ್ದಾರೆ. 100 ಪರ್ಸೆಂಟ್ ಸಿದ್ಧರಾಮಯ್ಯರನ್ನ ಮನೆಗೆ ಕಳಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನುಡಿದರು.
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಪ್ರಹ್ಲಾದ್ ಜೋಶಿ, 13 ಬಜೆಟ್ ಮಂಡಿಸಿದವರಿಗೆ...
ಸಿದ್ಧರಾಮಯ್ಯ ಹರಕೆಯ ಕುರಿ: ಅವರಿಗೆ ಕೋಲಾರ್ ಸೇಫ್ ಅಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.
ಕಲ್ಬುರ್ಗಿ,ಜನವರಿ,13,2023(www.justkannada.in): ವಿಪಕ್ಷ ನಾಯಕ ಸಿದ್ಧರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಕಲ್ಬುರ್ಗಿಯ ಕಡಣಿ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸಿದ‍್ಧರಾಮಯ್ಯಗೆ ಕೋಲಾರ ಸೇಫ್ ಅಲ್ಲ. ಸಿದ್ಧರಾಮಯ್ಯ...