Tag: kollegal
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಆನಂತರ ಬಿಜೆಪಿ ಸೇರಿ- ಎನ್.ಮಹೇಶ್ ಗೆ ತಾಕೀತು.
ಚಾಮರಾಜನಗರ,ಆಗಸ್ಟ್,3,2021(www.justkannada.in): ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ಬಿಜೆಪಿಗೆ ಸೇರ್ಪಡೆಯಾಗಿ ಎಂದು ಬಿಜೆಪಿ ಸೇರ್ಪಡೆಗೆ ಮುಂದಾಗಿರುವ ಕೊಳ್ಳೇಗಾಲ ಬಿಎಸ್ ಪಿ ಶಾಸಕ ಎನ್. ಮಹೇಶ್ ಗೆ ಬಿಎಸ್ ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ...
ಕೊಳ್ಳೇಗಾಲದ ಆಶ್ರಿತಾ ಈಗ ದೇಶದ ಮೊಟ್ಟ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್..
ಮೈಸೂರು, ಮೇ 22, 2021(www.justkannada.in): ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ಯುವತಿ ಆಶ್ರಿತಾ ವಿ ಒಲೆಟಿ ಈಗ ಭಾರತ ವಾಯು ದಳದ ಮೊಟ್ಟ ಮೊದಲ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ...
ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪ್ರತ್ಯಕ್ಷ: ಬೆಚ್ಚಿಬಿದ್ದ ರೈತ…
ಚಾಮರಾಜನಗರ,ನವೆಂಬರ್,12,2020(www.justkannada.in): ರೈತ ಜಮೀನು ವೀಕ್ಷಣೆ ಮಾಡಲು ಹೋಗಿದ್ದಾಗ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಹೊಂಡರಬಾಳು ಗ್ರಾಮದಲ್ಲಿ ನಡೆದಿದೆ.
ಹೊಂಡರಬಾಳು ಗ್ರಾಮದ ಸಿದ್ದರಾಜು ಎಂಬುವರು ಜಮೀನಿನಲ್ಲಿ ಹೆಬ್ಬಾವು...
ದಶಕಗಳ ಬಳಿಕ ಕೊಳ್ಳೇಗಾಲದಿಂದ ಗೋಚರಿಸಿದ ಮೈಸೂರಿನ ಚಾಮುಂಡಿಬೆಟ್ಟ..!
ಕೊಳ್ಳೇಗಾಲ, ಜು.23, 2020 : (www.justkannada.in news) ಇಲ್ಲಿನ ಮರಡಿಗುಡ್ಡದ ಮೇಲಿಂದ ಕ್ಯಾಮೆರಾ ಕಣ್ಣಿಗೆ ಮೈಸೂರಿನ ಚಾಮುಂಡಿಬೆಟ್ಟ ಗೋಚರಿಸಿರುವ ದೃಶ್ಯ ಕುತೂಹಲ ಮೂಡಿಸಿದ್ದು, ಇದೀಗ ಹಲವಾರು ಚರ್ಚೆಗೆ ಗ್ರಾಸವಾಗಿದೆ.
ಅವಿಭಜಿತ ಮೈಸೂರು ಜಿಲ್ಲೆಗೆ ಸೇರಿದ್ದ...
‘ಸಂವಿಧಾನ ವಿರೋಧಿ ಸಿಎಎ ಮತ್ತು ಎನ್.ಆರ್.ಸಿ ಕಾಯ್ದೆ ರದ್ದು ಪಡಿಸಿ’- ಅಲ್ಪಸಂಖ್ಯಾತರು, ವಿವಿಧ ಸಂಘಟನೆಗಳಿಂದ...
ಚಾಮರಾಜನಗರ,ಡಿ,28,2019(www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್.ಆರ್.ಸಿ ವಿರೋಧಿಸಿ ಕೊಳ್ಳೇಗಾಲದಲ್ಲಿ ಅಲ್ಪಸಂಖ್ಯಾತರು, ದಲಿತರು, ಹಾಗೂ ಹಿಂದುಳಿದ ವರ್ಗಗಳ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿದರು.
ಚಾಮರಾಜನಗರದ ಕೊಳ್ಳೇಗಾಲದ ಎಂ.ಜಿ.ಎಸ್.ವಿ. ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಧರಣಿಯಲ್ಲಿ...
ನಾಲೆ ಒಡೆದು ಗ್ರಾಮಕ್ಕೆ ನುಗ್ಗಿದ ನೀರು: ನಾಟಿ ಮಾಡಿದ್ದ ಭತ್ತ ಸಂಪೂರ್ಣ ಜಲಾವೃತ…
ಚಾಮರಾಜನಗರ,ಸೆ,25,2019(www.justkannada.in): ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ನಾಲೆ ತುಂಬಿ ಹೊಡೆದ ಪರಿಣಾಮ ತಾಲೂಕಿನ ಹೊಂಡರಬಾಳು ಗ್ರಾಮಕ್ಕೆ ನೀರು ನುಗ್ಗಿದ್ದು 100 ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ಭತ್ತ...
ಕೆ.ಆರ್.ಎಸ್ , ಕಬಿನಿ ಜಲಾಶಯಗಳಿಂದ ಭಾರಿ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ: ಜಲಾವೃತ ಹಂತದಲ್ಲಿ...
ಚಾಮರಾಜನಗರ,ಆ,11,2019(www.justkannada.in): ರಾಜ್ಯದಲ್ಲಿ ಧಾರಾಕಾರ ಮಳೆಯಾದ ಹಿನ್ನೆಲೆ ಕೆ.ಆರ್.ಎಸ್ , ಕಬಿನಿ ಜಲಾಶಯಗಳಿಂದ ನದಿಗಳಿಗೆ ಬಾರಿ ಪ್ರಮಾಣದ ನೀರು ಬಿಡಲಾಗಿದ್ದು ಈ ಹಿನ್ನೆಲೆ ಚಾಮಾರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿನ ಹಲವು ಗ್ರಾಮಗಳು ಜಲಾವೃತವಾಗುವ ಹಂತ ತಲುಪಿವೆ.
ಕೆ.ಆರ್.ಎಸ್...
ಕರ್ತವ್ಯನಿರತ ಅಧಿಕಾರಿಗಳ ಮೇಲೆ ಸಿಬ್ಬಂದಿಯಿಂದಲೇ ಹಲ್ಲೆ
ಕೊಳ್ಳೇಗಾಲ, ಆ.8,2019(www.justkannada.in): ಕರ್ತವ್ಯನಿರತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಮಹಿಳಾ ಅಧಿಕಾರಿ ಹಾಗೂ ಕಾರ್ಯದರ್ಶಿ ಮೇಲೆ ಬಿಲ್ ಕಲೆಕ್ಟರೊಬ್ಬರು ಹಲ್ಲೆ ಮಾಡಿರುವ ಘಟನೆ ಸತ್ತೇಗಾಲದಲ್ಲಿ ನಡೆದಿದೆ.
ಪಿಡಿಒ ನಮಿತ ತೇಜಗೌಡ ಹಾಗೂ ಲೋಕೇಶ್ ಹಲ್ಲೆಗೊಳ್ಳಗಾಗಿರುವ ಅಧಿಕಾರಿಗಳು....