Home Tags Koppal

Tag: koppal

ಹುಲಿ ಯಾವತ್ತೂ ಸಣ್ಣ ಪುಟ್ಟ ಬೇಟೆಯಾಡಲ್ಲ: ಕಾದು ನೋಡಿ ದೊಡ್ಡ ಜಿಂಕೆಯನ್ನೇ ಬೇಟೆಯಾಡುತ್ತೆ-ಮಾಜಿ ಸಚಿವ...

0
ಕೊಪ್ಪಳ,ಮಾರ್ಚ್,8,2023(www.justkannada.in): ನಾನು ಜಾತಿ ನಂಬಿಕೊಂಡು ಬೆಳೆದಿಲ್ಲ.  ಜನ ನಂಬಿಕೊಂಡು ಬೆಳೆದಿದ್ದೇನೆ. ಹುಲಿ ಯಾವತ್ತೂ ಸಣ್ಣ ಪುಟ್ಟ ಬೇಟೆಯಾಡಲ್ಲ. ಕಾದು ನೋಡಿ ದೊಡ್ಡ ಜಿಂಕೆಯನ್ನೇ ಬೇಟೆಯಾಡುತ್ತೆ ಎಂದು ಬಿಜೆಪಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ...

ತಾಯಿ ಮಾಡಿದ ಸಾಲಕ್ಕೆ 14 ವರ್ಷದ ಮಗನ ಮೇಲೆ ಹಲ್ಲೆ.

0
ಕೊಪ್ಪ,ಳ,ಜನವರಿ,7,2023(www.justkannada.in):  ಪೋಷಕರು ಮಾಡಿದ ಸಾಲಕ್ಕೆ ಮಗನ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ  ಕೆ.ಹೊಸೂರಿನಲ್ಲಿ ಡಿಸೆಂಬರ್ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....

ಸಚಿವ ಪ್ರಭು ಚೌಹಾಣ್ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದವರು ಪೊಲೀಸರ ವಶಕ್ಕೆ.

0
ಕೊಪ್ಪಳ,ಸೆಪ್ಟಂಬರ್,2,2021(www.justkannada.in): ಸದಾಶಿವ ಆಯೋಗದ ವರದಿ  ಒಪ್ಪಲ್ಲ ಎಂದಿದ್ದ ಪಶುಸಂಗೋಪನಾ ಸಚಿವ  ಸಚಿವ ಪ್ರಭು ಚವ್ಹಾಣ್  ವಿರುದ್ಧ ದಲಿತ ಸಂಘಟನೆಗಳು ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಕೊಪ್ಪಳದ ಜಿಲ್ಲಾಡಳಿತ ಭವನದ ಬಳಿ ಸಚಿವ ಪ್ರಭುಚೌಹಾಣ್...

ನಿರ್ಬಂಧವಿದ್ದರೂ ಅಂಜನಾದ್ರಿ ಬೆಟ್ಟಕ್ಕೆ ಭೇಟಿ: ದೇವರ ದರ್ಶನ ಪಡೆದ ಸಚಿವ ಸಿ.ಪಿ ಯೋಗೇಶ್ವರ್.

0
ಕೊಪ್ಪಳ,ಜೂನ್,30,2021(www.justkannada.in):  ರಾಜ್ಯದಲ್ಲಿ ಕೊರೋನಾ ಹಿನ್ನೆಲೆ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶವನ್ನ ನಿರ್ಬಂಧಿಸಲಾಗಿದ್ದು, ನಿಷೇಧವಿದ್ದರೂ ಸಹ  ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಪ್ರವಾಸೋದ್ಯಮ...

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಪ್ರಿಯಕರ….

0
ಕೊಪ್ಪಳ,ಮಾರ್ಚ್,12,2021(www.justkannada.in):  ಪ್ರೀತಿಸಿ ಮದುವೆಯಾಗುವುದಾಗಿ  ನಂಬಿಸಿ ಯುವತಿಗೆ ಪ್ರಿಯಕರ ಕೈಕೊಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕಾರಟಗಿ ತಾಲೂಕಿನ ನಿವಾಸಿಯಾಗಿರುವ ವಿರೂಪಾಕ್ಷ ಎಂಬುವವನೇ ಯುವತಿಗೆ ಪ್ರೀತಿಸಿ ಮದುವೆ ಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ.  ಯುವತಿ ಹಾಗೂ...

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ- ಯತ್ನಾಳ್ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ…

0
ಕೊಪ್ಪಳ,ಅಕ್ಟೋಬರ್ 21,2020(www.justkannada.in):  ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇನ್ನೂ ಮೂರು ವರ್ಷ ಇರಲಿದ್ದು, ಮೂರುವರ್ಷ ನಂತರ ಚುನಾವಣೆ  ನಡೆದಾಗ ಶಾಸಕಾಂಗ ಸಭೆ ಬಳಿಕ ಯಾರು ಮತ್ತೆ ಮುಖ್ಯಮಂತ್ರಿಗಳಾಗುತ್ತಾರೆ...

ನಮ್ಮ ಸಮುದಾಯವರನ್ನ ಸಿಎಂ ಮಾಡಿ ಅಂತ ಕೇಳ್ತೇವೆ-ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿಕೆ…

0
ಕೊಪ್ಪಳ,ಅಕ್ಟೋಬರ್,18 2020(www.justkannada.in): ಚುನಾವಣೆಗಳಲ್ಲಿ ನಮ್ಮ ಸಮುದಾಯ ಬಿಜೆಪಿ ಬೆಂಬಲಿಸಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಮ್ಮ ಸಮುದಾಯವರನ್ನ ಸಿಎಂ ಮಾಡಿ ಎಂದು ಕೇಳುತ್ತೇವೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಕೊಪ್ಪಳದಲ್ಲಿ ಇಂದು ಮಾಧ್ಯಮಗಳ...

ಬ್ಯಾಂಕ್ ಗೆ ಕನ್ನಹಾಕಿ 1 ಕೋಟಿಗೂ ಹೆಚ್ಚು ಹಣ ದೋಚಿದ ದರೋಡೆಕೋರರು..

0
ಕೊಪ್ಪಳ,ಸೆಪ್ಟಂಬರ್, 24,2020(www.justkannada.in):  ಬ್ಯಾಂಕ್ ಗೆ ಕನ್ನಹಾಕಿದ ದರೋಡೆಕೋರರು 1 ಕೋಟಿಗೂ ಹೆಚ್ಚು ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಯಲ್ಬುರ್ಗ ತಾಲ್ಲೂಕಿನ ಬೇವೊರ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್...

ವಿದ್ಯಾರ್ಥಿಗಳಿಗೆ ಸ್ಪಷ್ಟ ಗುರಿ, ಸಾಧಿಸುವ ಛಲವಿರಬೇಕು- ಕೃಷಿ ಸಚಿವ ಬಿ,ಸಿ ಪಾಟೀಲ್….

0
ಹಾವೇರಿ,ಸೆಪ್ಟಂಬರ್,2,2020(www.justkannada.in): “ನಾನು ಸಾಧಿಸಿಯೇ ಸಾಧಿಸುತ್ತೇನೆ. ಗುರಿಯನ್ನು ಮುಟ್ಟಿಯೇ ಮುಟ್ಟುತ್ತೇನೆ” ಎನ್ನುವ ಮನೋಭಾವ ಮಕ್ಕಳಲ್ಲಿ ವಿದ್ಯಾರ್ಥಿ ದಿನಗಳಿಂದಲೇ ಮೂಡಿಸಿಕೊಳ್ಳಬೇಕು.  ವಿದ್ಯಾರ್ಥಿಗಳಿಗೆ ಮುಂದಿನ ಗುರಿ ಸ್ಪಷ್ಟವಾಗಿರಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ  ಬಿ.ಸಿ.ಪಾಟೀಲ್ ಕರೆ...

ಬಿಜೆಪಿ ಸರ್ಕಾರ ರಚನೆಗೆ ಈ ಮೂವರ ಕೊಡುಗೆ ಅಪಾರ: ಸಿಎಂ ಬಿಎಸ್ ವೈ ಕೊಟ್ಟ...

0
ಕೊಪ್ಪಳ,ಜೂ,5,2020(www.justkannada.in):  ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್, ಆರ್.ಶಂಕರ್ ಈ ಮೂವರ ಕೊಡುಗೆ ಅಪಾರ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದು ಕೃಷಿ ಸಚಿವ ಬಿ.ಸಿ...
- Advertisement -

HOT NEWS