Kota Srinivas Poojary. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

SIR ಉದ್ದೇಶ ಬಡವರ ಮತ ಕಸಿಯುವುದಲ್ಲ: ಆಧಾರ ರಹಿತ ಆರೋಪ ಸಲ್ಲದು- ಕೋಟಾ ಶ್ರೀನಿವಾಸ್ ಪೂಜಾರಿ
ಬೆಂಗಳೂರು,ಮೇ,23,2026 (www.justkannada.in): ಎಸ್ ಐಆರ್ ಬಡವರ ಮತ ಕಸಿಯುವ ತಂತ್ರವೆಂದು ಕಾಂಗ್ರೆಸ್ ಹೇಳುತ್ತಿದೆ. ಎಸ್ ಐಆರ್ ಉದ್ದೇಶ ಬಡವರ ಮತ ಕಸಿಯುವುದಲ್ಲ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ,  ಎಸ್ ಐಆರ್ ಉದ್ದೇಶ ಬಡವರ ಮತ ಕಸಿಯುವುದಲ್ಲ.  ಎಸ್ ಐಆರ್ ಈ ದೇಶದ ಮತದಾರರಲ್ಲದವರನ್ನ ತೆಗೆಯುವುದಾಗಿದೆ ಆಧಾರ ರಹಿತವಾಗಿ ಕಾಂಗ್ರೆಸ್ ಆರೋಪ ಮಾಡುವುದು ಸರಿಯಲ್ಲ ಎಂದರು.

ಅಳಂದದ ಲಾಡ್ಲೆ ಮಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೋಟಾ ಶ್ರೀನಿವಾಸ ಪೂಜಾರಿ,  ರಾಜ್ಯದ ಹಲವೆಡೆ ಇಂತಹ ಪ್ರಕರಣ ನಡೆದಿದೆ.  ಈ ಸರ್ಕಾರ ಕುಕ್ಕರ್, ಬಾಂಬರ್ ಗಲಭೆ ಮಾಡುವವರ ಪರ ಇದೆ.  ಕ್ರಿಮಿನಲ್ ಕೇಸ್ ಹಿಂಪಡೆಯುವುದರಿಂದ ಕುಮ್ಮಕ್ಕು ನೀಡಿದಂತಾಗುತ್ತೆ. ಕೇಂದ್ರ ಸರ್ಕಾರವನ್ನು ಟೀಕಿಸಿಲು ಸಿದ್ದರಾಮಯ್ಯ ಕಾರಣ ಹುಡುಕುತ್ತಿದ್ದಾರೆ ಎಂದು ಕುಟುಕಿದರು.

Key words:  SIR, Baseless allegations, Congress, Kota Srinivas Poojary

The post SIR ಉದ್ದೇಶ ಬಡವರ ಮತ ಕಸಿಯುವುದಲ್ಲ: ಆಧಾರ ರಹಿತ ಆರೋಪ ಸಲ್ಲದು- ಕೋಟಾ ಶ್ರೀನಿವಾಸ್ ಪೂಜಾರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ.
ಮೈಸೂರು,ಮೇ,20,2022(www.justkannada.in): ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿರುವ ವಿಚಾರ ಕುರಿತು ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಿಎಂ ಹಾಗೂ ಶಿಕ್ಷಣ ಸಚಿವರ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು.ಯಾವುದೇ ಪಠ್ಯವನ್ನ ಕೈಬಿಟ್ಟಿಲ್ಲ ಎಂದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಶಾಸಕ ಪ್ರಿಯಾಂಕ್ ಖರ್ಗೆ ಆರೋಪವನ್ನ ತಳ್ಳಿ ಹಾಕಿದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, SC, STಗಳಿಗೆ ನೀಡುವ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವಾಗಿಲ್ಲ. ಎರಡು ಗುಂಪುಗಳ ನಡುವೆ ಟೆಂಡರ್ ಸಿಕ್ಕಿದ್ದೇ ಸಂಘರ್ಷಕ್ಕೆ ಕಾರಣವಾಗಿದೆ. ಕೋರ್ಟ್ ನಲ್ಲಿ ದಾವೆ ಹೂಡಿದ್ರೂ, ಅವರ ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ಮೂರು ಸಾವಿರ ಕೊಳವೆ ಬಾವಿ ಕೊರೆದಿದ್ದಾರೆ. ಅನೇಕ ಕೊಳವೆಬಾವಿ ಆಗಿಲ್ಲ. ಖರ್ಗೆ ಅವರು ಸದನದಲ್ಲಿ ಕೇಳಿದಾಗ ಉತ್ತರ ನೀಡದ್ದೇನೆ.

ಟೆಂಡರ್‌ನಲ್ಲಿ ಯಾವುದೇ ಗೋಲ್ಮಾಲ್ ಆಗಿಲ್ಲ.ಈಗಾಗಲೇ ತನಿಖಾಧಿಕಾರಿಯನ್ನ ನೇಮಕ ಮಾಡಿದ್ದೇವೆ. ವರದಿ ಬಂದ ಬಳಿಕ ನನ್ನನ್ನೂ ಸೇರಿದಂತೆ ಎಲ್ಲರನ್ನೂ ತನಿಖೆಗೆ ಒಳಪಡಿಸುತ್ತೇನೆ. ಸುಖಾ ಸುಮ್ಮನೆ ಆರೋಪ ಮಾಡೋದು ಸರಿಯಲ್ಲ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.

Key words: no question -quitting -Narayanaguru –text-Minister -Kota Srinivas Poojary.

The post ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ಭಕ್ತರ ಕೈಗೆ ನೀಡಬೇಕೆಂಬುದು ನಮ್ಮ ಆಲೋಚನೆ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ.
ಬೆಂಗಳೂರು,ಡಿಸೆಂಬರ್,31,2021(www.justkannada.in): ಬಿಜೆಪಿ ಆರ್‍ಎಸ್‍ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಾಲಯಗಳನ್ನು ಹಸ್ತಾಂತರಿಸುವ ಅಜೇಂಡಾ ಎಂದು ಆರೋಪಿಸಿದ ಡಿಕೆ ಶಿವಕುಮಾರ್ ಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಆಲೋಚನೆ ಇದೆ.  ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ವಿಶೇಷ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಭಕ್ತರು ಅಂದರೆ ಬಿಜೆಪಿ, ಆರ್ ಎಸ್‍ಎಸ್ ಕಾರ್ಯಕರ್ತರು ಆಗಿರಬಹುದು, ಡಿಕೆಶಿ ಶಿವಕುಮಾರ್ ಕೂಡ ಆಗಿರಬಹುದು. ದೇವಾಲಯಗಳಿಗೆ ಭಕ್ತರು ಅಂದರೆ ದೇವಾಲಯಗಳಿಗೆ ಎಲ್ಲರು ಬರುತ್ತಾರೆ.

ಹೀಗಾಗಿ ದೇವಸ್ಥಾನಗಳನ್ನ ಸರ್ಕಾರದ ಹಿಡಿತದಿಂದ ತಪ್ಪಿಸಿ ನಾವು ಭಕ್ತರಿಗೆ ಕೊಡಬೇಕೆಂದು ಆಲೋಚಿಸಿದ್ದೇವೆ. ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ. ಯಾವುದೇ ಕಾರಣಕ್ಕೂ ಸರ್ಕಾರ ಹಿಂದೂ ದೇವಾಲಯಗಳನ್ನು ಯಾವುದೆ ಸಂಘ ಸಂಸ್ಥೆಗೆ ನೀಡುವುದಿಲ್ಲ ಎಂದು  ತಿಳಿಸಿದರು.

Key words: temples – handed over -devotees – government-Minister- Kota Srinivas Poojary.

The post ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ಭಕ್ತರ ಕೈಗೆ ನೀಡಬೇಕೆಂಬುದು ನಮ್ಮ ಆಲೋಚನೆ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಧಾನ ಪರಿಷತ್‌ ಸಭಾನಾಯಕರಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ನಾಮನಿರ್ದೇಶನ.
ಬೆಂಗಳೂರು,ಸೆಪ್ಟಂಬರ್,11,2021(www.justkannada.in):  ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭಾಪತಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ, ವಿಧಾನ ಪರಿಷತ್‌ ಸಭಾನಾಯಕರಾಗಿ ಸಮಾಜ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ್‌ ಪೂಜಾರಿಯವ್ರನ್ನ ನಾಮನಿರ್ದೇಶನ ಮಾಡಿ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Minister -Kota Srinivas Poojary- nominated –as-legislative Council- Chairperson

The post ವಿಧಾನ ಪರಿಷತ್‌ ಸಭಾನಾಯಕರಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ನಾಮನಿರ್ದೇಶನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ದಾರ್ ವಲ್ಲಭಾಯ್ ಪಟೇಲರಂತೆ ಅಮಿತ್ ಶಾ ಉಕ್ಕಿನ ಮನುಷ್ಯ- –ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ…
ಬೆಂಗಳೂರು,ಆ,5,2019(www.justkannada.in): ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನದ 370ನೇ ವಿಧಿ ರದ್ದತಿಗೆ ಸಂಬಂಧಿಸಿದ ಮಸೂದೆಯನ್ನ ಇಂದು ರಾಜ್ಯಸಭೆಯಲ್ಲಿ ಮಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ರಾಜ್ಯ ವಿಧಾನಪರಿಷತ್ ವಿಪಕ್ಷನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಸರ್ದಾರ್ ವಲ್ಲಭಾಯಿ ಪಟೇಲರಿಗೆ ಹೋಲಿಸಿದ್ದಾರೆ.

ಆರ್ಟಿಕಲ್ 370ರ ರದ್ದತಿಯನ್ನ ಸ್ವಾಗತಿಸಿದ ಕೋಟಾಶ್ರೀನಿವಾಸ್ ಪೂಜಾರಿ, ಜಮ್ಮು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರ ಸ್ವಾಗತ. ಸರ್ದಾರ್ ವಲ್ಲಭಾಯ್ ಪಟೇಲರಂತೆ ಅಮಿತ್ ಶಾ ಉಕ್ಕಿನ ಮನುಷ್ಯ ಎಂದು ಗುಣಗಾನ ಮಾಡಿದರು.

ಹಾಗೆಯೇ ಕಾಶ್ಮೀರ ಬೇರ್ಪಟ್ಟುಹೋಗುತ್ತದೆ ಎಂಬ ಆತಂಕ ದೂರವಾಗಿದೆ.  ಪ್ರತಿಯೊಬ್ಬ ರಾಷ್ಟ್ರಭಕ್ತನೂ ಪಕ್ಷಾತೀತವಾಗಿ ಈ  ನಿರ್ಧಾರವನ್ನ ಸ್ವಾಗತಿಸಬೇಕು ಎಂದು ಕೋಟಾ ಶ್ರೀನಿವಾಸಪೂಜಾರಿ ತಿಳಿಸಿದ್ದಾರೆ.

Key words: Like -Sardar Vallabhbhai Patel- Amit Shah -steel man-Kota Srinivas Poojary.

The post ಸರ್ದಾರ್ ವಲ್ಲಭಾಯ್ ಪಟೇಲರಂತೆ ಅಮಿತ್ ಶಾ ಉಕ್ಕಿನ ಮನುಷ್ಯ- –ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.