23.9 C
Bengaluru
Wednesday, August 17, 2022
Home Tags KPSC

Tag: KPSC

KPSC ಗೆಜೆಟೆಡ್ ಪ್ರೊಬೇಷನರ್ಸ್, ಹುದ್ದೆ ಬದಲಾದ ಅಧಿಕಾರಿಗಳನ್ನು ಮುಂದುವರೆಸಲು ಕಾನೂನಿನಲ್ಲಿ ಅವಕಾಶವಿಲ್ಲ : ಮುಖ್ಯಮಂತ್ರಿ

0
ಬೆಂಗಳೂರು, ಮಾ.23, 2022 : (www.justkannada.in news ): "ಕರ್ನಾಟಕ" ಲೋಕಸೇವಾ ಆಯೋಗವು 1998ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪುನರ್ ಪರಿಷ್ಕತ ಆಯ್ಕೆ ಪಟ್ಟಿಯನ್ನು ಉಚ್ಛ ನ್ಯಾಯಾಲಯದ ನಿರ್ದೇಶನಗಳನ್ವಯ ಪ್ರಕಟಿಸಿರುವುದರಿಂದ, ಇಲಾಖೆ/ಹುದ್ದೆ ಬದಲಾವಣೆಯಾಗಿರುವ...

BIG BREAKING NEWS : ನಾಳೆ ನಡೆಯಬೇಕಿದ್ದ KPSC ಪರೀಕ್ಷೆ ದಿಢೀರನೆ ಮುಂದೂಡಿದ...

0
ಬೆಂಗಳೂರು, ಜ.23, 2021: (www.justkannada.in news): ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ (ಜ.24) ನಡೆಯಬೇಕಿದ್ದ ಪರೀಕ್ಷೆಯನ್ನು ದಿಢೀರನೆ ಮುಂದೂಡಲಾಗಿದೆ. ಜ....

ಕೆಪಿಎಸ್ ಸಿ ವಿವಿಧ ವೃಂದದ ಹುದ್ದೆಗಳ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ…

0
ಬೆಂಗಳೂರು,ನವೆಂಬರ್,7,2020(www.justkannada.in): ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ  ವಿವಿಧ ವೃಂದದ ಹುದ್ದೆಗಳ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಕೆಪಿಎಸ್ ಸಿಯು ಪರೀಕ್ಷೆಗಳನ್ನ ನಿಗದಿ ಮಾಡಿದ್ದು, 31-1-2020ರಂದು ಅಧಿಸೂಚನೆ ಹೊರಡಿಸಲಾಗಿದ್ದ  ಕರ್ನಾಟಕ ರಾಜ್ಯಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ...

ಕೆ.ಪಿ.ಎಸ್.ಸಿ ನೇಮಕಾತಿ ಕುರಿತು ಎಚ್.ಡಿ.ಕುಮಾರಸ್ವಾಮಿ ಸ್ವ-ಜನ ಪಕ್ಷಪಾತದ ಹೇಳಿಕೆ : ತನಿಖೆ ನಡೆಸುವಂತೆ ಆಗ್ರಹಿಸಿ...

0
ಮೈಸೂರು,ಅಕ್ಟೋಬರ್,24,2020(www.justkannada.in) : ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ವ-ಜನ ಪಕ್ಷಪಾತದ ಹೇಳಿಕೆ ಕುರಿತು ತನಿಖೆಯಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ...

2015 ರಲ್ಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮ-ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ…

0
ಮೈಸೂರು,ಸೆಪ್ಟಂಬರ್,17,2020(www.justkannada.in): ಕೆಪಿಎಸ್ ಸಿ ಸಂಸ್ಥೆಯ ಡಿಜಿಟಲ್ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ. 2015 ರಲ್ಲಿ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ...

ಬಿ.ವೈ.ವಿಜಯೇಂದ್ರ 482 ಕೆಪಿಎಸ್‌ಸಿ ಹುದ್ದೆ ಮಾರಾಟ ಮಾಡಿದ್ದಾರೆ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ

0
ಮೈಸೂರು,ಆಗಸ್ಟ್,29,2020(www.justkannada.in) : ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 482 ಕೆಪಿಎಸ್‌ಸಿ ಹುದ್ದೆ ಮಾರಾಟ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಆಗಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ 218...

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ-...

0
ಬೆಂಗಳೂರು, ಮಾ 9,2020(www.justkannada.in):  ಕೃಷಿ ಇಲಾಖೆಯ ಗ್ರೂಪ್ –ಸಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಹಾಗೂ ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು...

ಕೆಪಿಎಸ್ ಸಿಯ ಎ ಮತ್ತು ಬಿ  ದರ್ಜೆ ಹುದ್ದೆಗಳಿಗೆ ಸಂದರ್ಶನ ರದ್ದು ಮಾಡಲು ತೀರ್ಮಾನ:...

0
ಬೆಂಗಳೂರು,ಡಿ,30,2019(www.justkannada.in):  ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೆಪಿಎಸ್ ಸಿಯ  ಎ ಮತ್ತು ಬಿ ಹುದ್ದೆಗಳಿಗೆ  ನಡೆಸಲಾಗುತ್ತಿದ್ದ ಸಂದರ್ಶನವನ್ನ ರದ್ದು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಇಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ,...

KPSC ಅತಿವಿಳಂಬಧೋರಣೆವಿರುದ್ಧ ನಾಳೆ ಬಿಜೆಪಿ ಶಾಸಕದ್ವಯರ ಪ್ರತಿಭಟನೆ.‌

0
  ಬೆಂಗಳೂರು, ಜೂ.09, 2019 : (www.justkannada.in news ) ಮತ್ತೊಮ್ಮೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಮುಂದೆ ಪ್ರತಿಭಟನೆ ಮಾಡುವ ಅಗತ್ಯತೆ ಉಂಟಾಗಿದೆ ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ...
- Advertisement -

HOT NEWS

3,059 Followers
Follow