Tag: KRS
ಮತದಾರರಿಗೆ ಆಮೀಷ ಒಡ್ಡುವ ರಾಜಕಾರಣಿಗಳ ದುಷ್ಕೃತ್ಯಗಳಿಗೆ ಕಡಿವಾಣ ಹಾಕಿ- ಕೆ.ಆರ್.ಎಸ್ ಪಕ್ಷದಿಂದ ಆಗ್ರಹ.
ಮೈಸೂರು,ಜನವರಿ,31,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಮತದಾರರಿಗೆ ಆಮೀಷ ಒಡ್ಡುವ ರಾಜಕಾರಣಿಗಳ ದುಷ್ಕೃತ್ಯಗಳಿಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಕೆ.ಆರ್.ಎಸ್ ಪಕ್ಷ ಆಗ್ರಹಿಸಿದೆ.
ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಕೆಆರ್...
ಮಳೆಯ ಅವಾಂತರ: ಎದೆ ಮಟ್ಟದ ನೀರಿನಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು.
ಶ್ರೀರಂಗಪಟ್ಟಣ,ಆಗಸ್ಟ್,8,2022(www.justkannada.in): ರಾಜ್ಯದಲ್ಲಿ ಮುಂಗಾರು ಚುರುಕುಗೊಂಡು ವ್ಯಾಪಕ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗಿ ನದಿಗಳು ತುಂಬಿಹರಿಯುತ್ತಿದ್ದು ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮಳೆಯ ಅವಾಂತರದಿಂದ ಎದೆ ಮಟ್ಟದ ನೀರಿನಲ್ಲಿ ಗ್ರಾಮಸ್ಥರು ಶವ ಹೊತ್ತು ಸಾಗಿದ...
ಕೆಆರ್ ಎಸ್ ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ: ದೋಣಿವಿಹಾರ ಕೇಂದ್ರ ಮುಳುಗಡೆ.
ಮಂಡ್ಯ,ಆಗಸ್ಟ್,6,2022(www.justkannada.in): ರಾಜ್ಯದಲ್ಲಿ ಮಳೆರಾಯ ಬಿಟ್ಟುಬಿಡದೇ ಅಬ್ಬರಿಸುತ್ತಿದ್ದು, ರಾಜ್ಯದ ನದಿಗಳು ತುಂಬಿ ಹರಿಯುತ್ತಿದೆ. ಈ ಮಧ್ಯೆ ಕೊಡಗು, ಮೈಸೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಿರುವುದರಿಂದ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕೆಆರ್...
ಕೆಆರ್ ಎಸ್ ಸುತ್ತ ಗಣಿಗಾರಿಕೆ ನಿಷೇಧಕ್ಕೆ ಆಗ್ರಹ: ರೈತರಿಂದ ಪ್ರತಿಭಟನೆ.
ಮಂಡ್ಯ,ಜುಲೈ,25,2022(www.justkannada.in): ಕೆಆರ್ ಎಸ್ ಸುತ್ತ ಗಣಿಗಾರಿಕೆ ನಿಷೇಧಕ್ಕೆ ಆಗ್ರಹಿಸಿ ರೈತರು ಕೃಷ್ಣರಾಜಸಾಗರ ಜಲಾಶಯದ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.
ಪಾಂಡವರಪುರ ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ಟ್ರೈಯಲ್ ಬ್ಲಾಸ್ಟ್ ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಸೇರಿ ಹಲವು...
ಕಬಿನಿ ಮತ್ತು ಕೆಆರ್ ಎಸ್ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ.
ಮಂಡ್ಯ/ಮೈಸೂರು,ಜುಲೈ,20,2022(www.justkannada.in): ರಾಜ್ಯಾದ್ಯಂತ ಉತ್ತಮ ವರ್ಷಧಾರೆಯಿಂದಾಗಿ ಜಲಾಶಯಗಳು ಭರ್ತಿಯಾಗಿದ್ದು ಈ ಮಧ್ಯೆ ಇಂದು ಕೆಆರ್ ಎಸ್ ಮತ್ತು ಕಬಿನಿ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದರು.
ಮೊದಲು ಹೆಚ್.ಡಿ ಕೊಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ...
ಜುಲೈ 20ರಂದು ಕಬಿನಿ, ಕೆಆರ್ ಎಸ್ ಜಲಾಶಯಗಳಿಗೆ ಸಿಎಂ ಬೊಮ್ಮಾಯಿ ಬಾಗೀನ ಅರ್ಪಣೆ.
ಬೆಂಗಳೂರು,ಜುಲೈ,18,2022(www.justkannada.in): ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಬಿನಿ, ಕೆ ಆರ್.ಎಸ್ ಜಲಾಶಯಗಳು ಭರ್ತಿಯಾಗಿದ್ದು ಈ ಹಿನ್ನಲೆಯಲ್ಲಿ ಜಲಾಶಯಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಬಾಗೀನ ಅರ್ಪಣೆ ಕಾರ್ಯಕ್ರಮ ನಿಗದಿಯಾಗಿದೆ.
ಸಿ.ಎಂ ಮೈಸೂರು ಮತ್ತು ಮಂಡ್ಯ...
ಕೆಆರ್ ಎಸ್ ನಿಂದ 72,964 ಕ್ಯೂಸೆಕ್ ನೀರು ಹೊರಕ್ಕೆ: ಅಪಾಯಮಟ್ಟ ಮೀರಿ ಹರಿಯುತ್ತಿರುವ ಕಾವೇರಿ...
ಮಂಡ್ಯ,ಜುಲೈ,11,2022(www.justkannada.in): ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಗಳು ಭರ್ತಿಯತ್ತ ಸಾಗುತ್ತಿದ್ದು ನೀರನ್ನ ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ.
ಈ ಮಧ್ಯೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ ಶ್ರೀರಂಗಪಟ್ಟಣ...
ಮಳೆಗಾಲ ಆರಂಭಕ್ಕೂ ಮುಂಚೆಯೇ ತುಂಬುತ್ತಿದೆ ಕೆಆರ್ ಎಸ್.
ಮೈಸೂರು, ಮೇ 16, 2022 (www.justkannada.in): ಕೃಷ್ಣರಾಜಸಾಗರ (ಕೆಆರ್‌ಎಸ್) ಕರ್ನಾಟಕದ ಜೀವನಾಡಿ. ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಈ ಜಲಾಶಯದ ನೀರಿನ ಶೇಖರಣಾ ಮಟ್ಟದಲ್ಲಿ ಏರುಪೇರು ಉಂಟಾದರೆ ಇಡೀ ರಾಜ್ಯವೇ ಅಲ್ಲದೆ ಅಕ್ಕದಪಕ್ಕದ ರಾಜ್ಯಗಳ...
ಕೆಆರ್ ಎಸ್ ಸುತ್ತಮುತ್ತಲಿನ 28 ಕಲ್ಲುಗಣಿಗಾರಿಕೆ ಮಾಲೀಕರಿಗೆ ರಿಲೀಫ್ ನೀಡಿದ ಹೈಕೋರ್ಟ್.
ಬೆಂಗಳೂರು,ಸೆಪ್ಟಂಬರ್,16,2021(www.justkannada.in): ಕೆಆರ್‌ಎಸ್ ಸುತ್ತಮುತ್ತಲಿನ 28 ಕಲ್ಲು ಗಣಿಗಾರಿಕೆ ಮಾಲೀಕರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಹೌದು, ಕಾನೂನು ಪ್ರಕ್ರಿಯೆ ಪಾಲಿಸದೇ ಗಣಿಗಾರಿಕೆಯ ಲೈಸೆನ್ಸ್ ರದ್ದು ಮಾಡಿದ್ದ ಮಂಡ್ಯ ಜಿಲ್ಲಾಧಿಕಾರಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ...
ಕೆಆರ್ ಎಸ್ ಡ್ಯಾಂ ಮೆಟ್ಟಿಲಿನ ಗೋಡೆಯಿಂದ 30ಕ್ಕೂ ಹೆಚ್ಚು ಕಲ್ಲು ಕುಸಿತ: ಆತಂಕದ ವಾತಾವರಣ.
ಮಂಡ್ಯ,ಜುಲೈ,19,2021(www.justkannada.in): ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಡ್ಯಾಂ ಬಿರುಕು ವಿವಾದದ ಬೆನ್ನಲ್ಲೇ ಇದೀಗ ಕೆಆರ್ ಎಸ್ ಡ್ಯಾಂ ಮೆಟ್ಟಿಲಿನ ಗೋಡೆಯಿಂದ 30ಕ್ಕೂ ಹೆಚ್ಚು ಕಲ್ಲು ಕುಸಿದಿದ್ದು ಆತಂಕದ ವಾತಾವರಣ ಮನೆ...