KUWJ congratulate Chief Minister Siddaramaiah Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಯುಡಬ್ಲ್ಯೂಜೆ ಅಭಿನಂದನೆ
ಬೆಂಗಳೂರು, ಜುಲೈ 07, 2023 (www.justkannada.in): ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆ ಸಲ್ಲಿಸಿದರು.

ಪತ್ರಕರ್ತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ, ಪತ್ರಕರ್ತ ಮೃತಪಟ್ಟ ಸಂದರ್ಭದಲ್ಲಿ ಕುಟುಂಬಕ್ಕೆ ನೀಡಲಾಗುತ್ತಿದ್ದ ಪಿಂಚಣಿಯನ್ನು 3 ಸಾವಿರದಿಂದ 6 ಸಾವಿರಕ್ಕೆ ಹೆಚ್ಷಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೇರಿದಂತೆ ಇನ್ನುಳಿದ ಬೇಡಿಕೆಯನ್ನು ಈಡೇರಿಸುವಂತೆ ಗಮನ ಸೆಳೆದರು. ಮುಂದೆ ಪರಿಗಣಿಸುವುದಾಗಿ ಸಿಎಂ ಪ್ರತಿಕ್ರಿಯಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಘಟಕದ ಸೋಮಶೇಖರ ಗಾಂಧಿ, ಸ್ವಾಮಿ, ರಾಯಚೂರಿನ ವೆಂಕಟಸಿಂಗ್ ಮತ್ತಿತರರು ಇದ್ದರು.

ಪ್ರಭಾಕರ್ ಗೆ ಅಭಿನಂದನೆ: ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ, ಪತ್ರಕರ್ತರ ಬಗ್ಗೆ ವಿಶೇಷ ಕಾಳಜಿ ವಹಿಸಿ ಬೇಡಿಕೆ ಈಡೇರಿಸಲು ಶ್ರಮಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಅವರಿಗೂ ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

The post ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೆಯುಡಬ್ಲ್ಯೂಜೆ ಅಭಿನಂದನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.