Labor Day Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಾರಕ್ಕೆ 75 ಗಂಟೆ ಕೆಲಸ ಮಾಡಿ ಅಂದ್ರೆ ನಾವೇನ್ ಪ್ರಾಣಿಗಳಾ..? MLC ಬಿ.ಕೆ ಹರಿಪ್ರಸಾದ್ ಆಕ್ರೋಶ
ಬೆಂಗಳೂರು,ಮೇ,1,2026 (www.justkannada.in): ವಾರಕ್ಕೆ 75 ಗಂಟೆಗಗಳ ಕಾಲ ಕೆಲಸ ಮಾಡಬೇಕು ಎಂದಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಕೆಲಸದ ಅವಧಿ ಬಗ್ಗೆ ಪ್ರಸ್ತಾಪ ಮಾಡಿ ಇನ್ಫೋಸಿಸ್  ನಾರಾಯಣಮೂರ್ತಿ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು.

ಆ ಯಮ್ಮ ಯಾರೊ ಸಿಂಪಲ್ ಸುಧಾಮೂರ್ತಿ ಅಂತೆ. ನನಗೆ ಗೊತ್ತಿಲ್ಲ ಆಯಮ್ಮನ ಪತಿ ವಾರಕ್ಕೆ 75 ಗಂಟೆ ಕೆಲಸ ಮಾಡಬೇಕು ಅಂದ್ರು. ದಿನಕ್ಕೆ 12 ಗಂಟೆ ಕೆಲಸ ಮಾಡಬೇಕು ಎಂದಿದ್ದಾರೆ. ವಾರಕ್ಕೆ  75 ಗಂಟೆ ಕೆಲಸ ಮಾಡಿ ಅಂದ್ರೆ ನಾವೇನ್  ಮನುಷ್ಯರಾ..? ಅಥವಾ ಪ್ರಾಣಿಗಳಾ? ಎಂದು ಬಿಕೆ ಹರಿಪ್ರಸಾದ್ ಕಿಡಿಕಾರಿದರು.

ಸ್ವಾಭಿಮಾನ, ಸಮಾನತೆ ಹಕ್ಕಿಗಾಗಿ ಹೋರಾಟ ಮಾಡಬೇಕು. ಡಾ.ಬಿ. ಆರ್ ಅಂಬೇಡ್ಕರ್  ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂದರು. ಮಾಲೀಕ ಕೆಲಸ ಕೊಡಬಹುದು. ನಾವು ಕೆಲಸ ಮಾಡಿದ್ರೇನೆ ಮಾಲೀಕ.  1 ರೂ ಲೆಕ್ಕದಲ್ಲಿ ಅವರಿಗೆ ಕಂಪನಿ ಮಾಡೋಕೆ ನೂರಾರು ಎಕರೆ ಕೊಟ್ಟರು ಎಂದು ಬಿಕೆ ಹರಿಪ್ರಸಾದ್ ಹರಿಹಾಯ್ದರು.

Key words: Labor Day, 75 hours, week, work, MLC, BK Hariprasad

The post ವಾರಕ್ಕೆ 75 ಗಂಟೆ ಕೆಲಸ ಮಾಡಿ ಅಂದ್ರೆ ನಾವೇನ್ ಪ್ರಾಣಿಗಳಾ..? MLC ಬಿ.ಕೆ ಹರಿಪ್ರಸಾದ್ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾರ್ಮಿಕರ ದಿನಾಚಾರಣೆ: ಮೈಸೂರಿನ ಬ್ಯಾಕ್ಬೋನ್ ಸಂಸ್ಥೆಯಿಂದ ಪೌರಕಾರ್ಮಿಕರಿಗೆ ಸನ್ಮಾನ…
ಮೈಸೂರು,ಮೇ,1,2019(www.justkannada.in): ಇಂದು ಕಾರ್ಮಿಕರ ದಿನಾಚಾರಣೆ ಅಂಗವಾಗಿ ಮೈಸೂರಿನ ಕುವೆಂಪುನಗರದ ಬ್ಯಾಕ್ಬೋನ್ ಸಂಸ್ಥೆಯ ವತಿಯಿಂದ ನಿವೇದಿತಾನಗರದ ಪ್ರದೇಶದಲ್ಲಿ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ನಿವೇದಿತಾನಗರ ಬಡಾವಣೆಯಲ್ಲಿರುವ ಉದ್ಯಾನವನದ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯೆ ನಿರ್ಮಲಾ ಹರೀಶ್ ಪೌರ ಕಾರ್ಮಿಕರಿಗೆ ಶಾಲು ಹೊದಿಸಿ ಹೂಗುಚ್ಛ, ತಾಂಬೂಲ ನೀಡಿ ಆತ್ಮೀಯವಾಗಿ ಅಭಿನಂದಿಸಿದರು.

ವಾರ್ಡ್ ನ ವ್ಯಾಪ್ತಿಯಲ್ಲಿ ನಿರಂತರವಾಗಿ ಕೆಲಸ ಮಾಡುವ 26 ಪೌರ ಕಾರ್ಮಿಕರಿಗೂ ಆಹ್ವಾನ ನೀಡಿ ಸನ್ಮಾನಿಸುವ ಮೂಲಕ ಅವರಲ್ಲಿ ಮಂದಹಾಸ ಮೂಡುವಂತೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ಯಾಕ್ಬೋನ್ ಸಂಸ್ಥೆ ಕಾರ್ಯದರ್ಶಿ ಎಚ್.ಎಸ್.ಅಶ್ವಿನಿ ಮಾತನಾಡಿ, ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಶ್ರಮ ಅಪಾರವಾಗಿದೆ. ಮೈಸೂರು ಇಂದು ಪ್ರಶಸ್ತಿ ಪಡೆಯಲು ಇವರೇ ಕಾರಣವಾಗಿದೆ ಎಂದರು.

ಇಂದು ಕಾರ್ಮಿಕರ ದಿನವಾಗಿದೆ. ಕಾರ್ಮಿಕರು ವರ್ಷಪೂರ್ತಿ ದುಡಿದರೂ ಇಂದು ನಾನಾ ಕಾರಣಕ್ಕಾಗಿ ಸರಕಾರದ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಸರಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ರೂಪಿಸಿರುವ ಯೋಜನೆ ಪ್ರಯೋಜನ ಪಡೆಯಬೇಕು ಎಂದರು.

ನಮ್ಮ ಸಂಸ್ಥೆಯ ವತಿಯಿಂದ ಹಲವಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಈ ಬಾರಿ ಪೌರ ಕಾರ್ಮಿಕರನ್ನು ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಸನ್ಮಾನಿಸುವ ಮೂಲಕ ಅವರಿಗೂ ಗೌರವ ಕಲ್ಪಿಸಲಾಗಿದೆ ಎಂದು ತಿಳಿಸಿದರು. ನಮ್ಮ ಸಂಸ್ಥೆಯ ವತಿಯಿಂದಲೇ ಪ್ರತಿಯೊಬ್ಬರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗಿದ್ದು, ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿದೆ ಎಂದರು. ಇದಕ್ಕೂ ಮೊದಲು ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ಬಡಿಸುವ ಮೂಲಕ ಎಲ್ಲರಂತೆ ನಮ್ಮವರೆಂದು ಕಾಣಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಶ್ರೀಲಕ್ಷ್ಮೀ, ಯತೀಶ್, ಸಿ. ವೀಣಾ, ಅಮಿತ್ರಾಜ್ ಮೊದಲಾದವರು ಉಪಸ್ಥಿತರಿದ್ದರು.

Key words: Labor Day- Labor- honored – Backbone- Institute – Mysore.

The post ಕಾರ್ಮಿಕರ ದಿನಾಚಾರಣೆ: ಮೈಸೂರಿನ ಬ್ಯಾಕ್ಬೋನ್ ಸಂಸ್ಥೆಯಿಂದ ಪೌರಕಾರ್ಮಿಕರಿಗೆ ಸನ್ಮಾನ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.