Lansdowne Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪಾರಂಪರಿಕ ಲ್ಯಾನ್ಸ್ ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆ ಸಂರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನ.
ಮೈಸೂರು,ಜುಲೈ,20,2021(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನ ಪಾರಂಪರಿಕ ಕಟ್ಟಡ ಲ್ಯಾನ್ಸ್ ಡೌನ್ ಬಿಲ್ಡಿಂಗ್, ದೇವರಾಜ ಮಾರುಕಟ್ಟೆ ಸಂರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಪಾರಂಪರಿಕ ತಜ್ಞ ರಂಗರಾಜ್ ಚಾಲನೆ ನೀಡಿದರು.

ಲ್ಯಾನ್ಸ್ ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನ ಕೆಡವಿ ಪುನಹ ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು,  ಈ ಹಿನ್ನೆಲೆಯಲ್ಲಿ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ 10 ದಿನಗಳ ಕಾಲ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಈ ಅಭಿಯಾನಕ್ಕೆ ಲ್ಯಾನ್ಸ್ ಡೌನ್ ಕಟ್ಟಡದ ಮುಂದೆಯೇ ಪಾರಂಪರಿಕ ತಜ್ಞ ರಂಗರಾಜ್ ಚಾಲನೆ ನೀಡಿದರು.

ಪಾರಂಪರಿಕ ಕಟ್ಟಡ ಸಂರಕ್ಷಣಾ ತಂಡ ಈ ಅಭಿಯಾನ ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ಸಹ ಸಂಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದಾರೆ. ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಕಟ್ಟಡಗಳು ಈಗಲೂ ಸುರಕ್ಷಿತವಾಗಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಕಟ್ಟಡಗಳನ್ನು ಕೆಡವುದು ಬೇಡ ಎಂದು ಸರ್ಕಾರಕ್ಕೆ ಪಾರಂಪರಿಕ ಕಟ್ಟಡ ಸಂರಕ್ಷಣಾ ತಂಡ ಮನವಿ ಮಾಡಿದೆ.

ENGLISH SSUMMARY…

Signature campaign to protect heritage structures in Mysuru

Mysuru, July 20, 2021 (www.justkannada.in): Heritage expert Rangaraj has initiated a signature campaign to save Mysuru City’s illustrious and heritage structure Lansdowne building, and the Devaraja Market.

The government has decided to pull down the Lansdowne and Devaraja market buildings and reconstruct them. A signature campaign is running for the last ten days to protect these heritage buildings. Heritage expert Rangaraj started the signature campaign in front of the Lansdowne building.

The Heritage Building Protection Team has initiated the campaign. The team will collect signatures from the public and submit an appeal to the Chief Minister to protect the heritage buildings. According to them, the Lansdowne building and Devaraja market building are still safe, and hence they have requested the government not to pull them down.

Keywords: Lansdowne Building/ Devaraja Market/ heritage buildings/ signature campaign/ state government/ pull down

Key words: Signature- Collection -Campaign – Conservation –Heritage- Lansdowne- Building-mysore

The post ಪಾರಂಪರಿಕ ಲ್ಯಾನ್ಸ್ ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆ ಸಂರಕ್ಷಣೆಗಾಗಿ ಸಹಿ ಸಂಗ್ರಹ  ಅಭಿಯಾನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಪಾರಂಪರಿಕ ಕಟ್ಟಡ ಪರಿವೀಕ್ಷಣೆ ಮಾಡಿದ ಸಚಿವದ್ವಯರು.
ಮೈಸೂರು, ಜುಲೈ. 16,2021(www.justkannada.in):  ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವ ಬಸವರಾಜು ಬೈರತಿ ಅವರು ಶುಕ್ರವಾರ ದೇವರಾಜ ಮಾರುಕಟ್ಟೆ, ಪುರಭವನದ ಕಾಮಗಾರಿ ಹಾಗೂ ಲ್ಯಾನ್ಸ್ ಡೌನ್ ಕಟ್ಟಡಗಳನ್ನು ಪರಿಶೀಲಿಸಿದರು.

ಪುರಭವನದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಮುಗಿಸಿ ಸಾರ್ವಜನಿಕರ ಸೇವೆಗೆ ಒದಗಿಸಲಾಗುವುದು. ಎಲ್ಲೂ ನೀರಿನ ಸಂಗ್ರಹಣೆ ಆಗದಂತೆ ಕಟ್ಟಡವನ್ನು ನಿರ್ಮಿಸಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸಚಿವ ಬಸವರಾಜು ಬೈರತಿ ಅವರು ಮಾತನಾಡಿ, ಲ್ಯಾನ್ಸ್ ಡೌನ್ ಕಟ್ಟಡ ಹಾಗೂ ದೇವರಾಜ ಮಾರುಕಟ್ಟೆ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದ್ದು, ಅಂತಿಮ ನಿರ್ಣಯ ತೆಗೆದುಕೊಂಡ ನಂತರ ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಹೇಳಿದರು.

ಲ್ಯಾನ್ಸ್ ಡೌನ್ ಕಟ್ಟಡವು ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಮಹಾರಾಜರ ಕಾಲದಲ್ಲಿ ನಿರ್ಮಾಣವಾಗಿದ್ದ ಪಾರಂಪರಿಕ ಶೈಲಿಯಲ್ಲಿಯಲ್ಲಿ, ಅದೇ ಮಾದರಿಯಲ್ಲಿ ಕಟ್ಟಡವನ್ನು ನವೀಕರಣ ಮಾಡುವ ಯೋಜನೆಯ ಬಗ್ಗೆ ಚಿಂತಿಸಲಾಗುವುದು. ಇಂದು ಮೈಸೂರಿನಲ್ಲೇ ವಾಸ್ತವ್ಯ ಹೂಡಿ ನಗರದ ಸ್ಥಿತಿಗತಿಗಳನ್ನು ಅರ್ಥ ಮಾಡಿಕೊಂಡು ಏನೇನು ಮಾಡಬೇಕೆಂಬುದನ್ನು ಚರ್ಚಿಸಲಾಗುವುದು ಎಂದರು.

ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಮಹಾಪೌರರಾದ ಅನ್ವರ್ ಬೇಗ್, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪಾಲಿಕೆಯ ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ.ನಟೇಶ್, ಮುಡಾ ಅಧೀಕ್ಷಕ ಇಂಜಿನಿಯರ್  ಶಂಕರ್, ಸೇರಿದಂತೆ ಇತರರು ಹಾಜರಿದ್ದರು.

Key words: Ministers – inspected – Devaraja Market- Lansdowne -Heritage -Building.

The post ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಪಾರಂಪರಿಕ ಕಟ್ಟಡ ಪರಿವೀಕ್ಷಣೆ ಮಾಡಿದ ಸಚಿವದ್ವಯರು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.