Large Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಏರ್‌ ಬಸ್‌-320 ಮಾದರಿ ದೊಡ್ಡ ವಿಮಾನ, ರಾತ್ರಿ ವೇಳೆ ಕಾರ್ಯಾಚರಣೆ ವ್ಯವಸ್ಥೆ ಕಲ್ಪಿಸಲು ಅನುಮೋದನೆ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಏರ್‌ ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ವಿವರ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ʻಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಒಟ್ಟು ವೆಚ್ಚವು 618.75  ಕೋಟಿ ರೂ.ಗಳಾಗಲಿದೆ. ಎಟಿಆರ್‌ ಮಾದರಿಯ ನಾಗರಿಕ ವಿಮಾನ ಕಾರ್ಯಾಚರಣೆಗೆ ಸೀಮಿತವಾಗಿದ್ದ ವಿಮಾನ ನಿಲ್ದಾಣದ ಮೂಲ ವಿನ್ಯಾಸವನ್ನು ಏರ್‌ಬಸ್‌-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೂ ಅನುಕೂಲವಾಗುವಂತೆ ಬದಲಿಸಿದ್ದರಿಂದ ವೆಚ್ಚ ಹೆಚ್ಚಾಗುತ್ತಿದೆʼ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಮೂಲವಿನ್ಯಾಸವನ್ನು ಚಿಕ್ಕ ವಿಮಾನಗಳನ್ನು ಗಮನದಲ್ಲಿ ಇಟ್ಟಿಕೊಂಡು ಮಾತ್ರ ಮಾಡಲಾಗಿತ್ತು. ಅದರಲ್ಲಿ ಏರ್‌ ಬಸ್‌ ಮಾದರಿಯ ವಿಮಾನ ಕಾರ್ಯಾಚರಣೆಗಳಿಗಾಗಲಿ, ನೈಟ್‌ ಲ್ಯಾಂಡಿಂಗ್‌ ಗಾಗಲಿ ಅವಕಾಶವಿರಲಿಲ್ಲ. ಆದರೆ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕದ ನಗರಗಳು ಕ್ಷಿಪ್ರವಾಗಿ ಬೆಳೆಯುತ್ತಿವೆ. ಜೊತೆಗೆ ಮಹಾರಾಷ್ಟ್ರದ ಸೊಲ್ಲಾಪುರ, ಸತಾರಾ ಜಿಲ್ಲೆಗಳೂ ವಿಜಯಪುರಕ್ಕೆ ಹತ್ತಿರವಾಗಿವೆ. ಇತ್ತ ಬೆಳಗಾವಿ, ಕಲಬುರಗಿ ಜಿಲ್ಲೆಯ ಹಲವು ತಾಲ್ಲೂಕುಗಳ ಒಡನಾಟವೂ ವಿಜಯಪುರದೊಂದಿಗೆ ಹೆಚ್ಚಾಗಿದೆ. ಹೀಗಾಗಿ ಮುಂದಿನ ಐವತ್ತು ವರ್ಷಗಳ ಅಗತ್ಯವನ್ನು ಪರಿಗಣಿಸಿ, ಹಲವು ಹೆಚ್ಚುವರಿ ಸೌಲಭ್ಯಗಳನ್ನು ಈಗ ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈಗ ಒದಗಿಸಲಾಗಿರುವ ಹಣದಲ್ಲಿ ನೈಟ್‌ ಲ್ಯಾಂಡಿಂಗ್‌ ಸಂಬಂಧಿತ ಕಾಮಗಾರಿಗಳು, ರನ್‌ ವೇಯ ಎರಡೂ ಬದಿಗಳಿಗೆ ಪೇವ್ಡ್‌ ಶೋಲ್ಡರ್‌ ನಿರ್ಮಾಣ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಬಾಬ್ತಿಗೆ 65 ಕೋಟಿ ರೂ. ವಿನಿಯೋಗಿಸಲಾಗುವುದು. ವಿಜಯಪುರ ವಿಮಾನ ನಿಲ್ದಾಣದಿಂದ ರಾ.ಹೆ.50ಕ್ಕೆ ಸಂಪರ್ಕ ಕಲ್ಪಿಸಲಿರುವ ಮೀಸಲು ರಸ್ತೆಯ ಅಭಿವೃದ್ಧಿಗೆ 52 ಕೋಟಿ ರೂ. ವೆಚ್ಚವಾಗಲಿದೆ. ವಿಮಾನ ನಿಲ್ದಾಣದ ಮೂಲವಿನ್ಯಾಸದಲ್ಲಿ ಇವುಗಳ ಪ್ರಸ್ತಾಪವೇ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದಲ್ಲದೆ 25 ಕೋಟಿ ರೂ. ವೆಚ್ಚದಲ್ಲಿ ಎರಡು ವಿಮಾನ ರಕ್ಷಣೆ ಮತ್ತು ಅಗ್ನಿಶಾಮಕ ವಾಹನಗಳು (ಎಆರ್‌ಎಫ್‌ಎಫ್‌) ಮತ್ತು ಉಪಕರಣಗಳನ್ನು ಖರೀದಿಸಲಾಗುವುದು. ಮಿಕ್ಕಂತೆ 2.76 ಕೋಟಿ ರೂ.ಗಳಲ್ಲಿ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯಗೊಳಿಸುವ ಉಪಕರಣಗಳು (ಬಿಡಿಡಿಎಸ್‌) ಮತ್ತು 13.09 ಕೋಟಿ ರೂ. ವೆಚ್ಚದಲ್ಲಿ ಡಿವಿಒಆರ್‌ (ಡೋಪ್ಲರ್‌ ವೆರಿ ಹೈ ಫ್ರೀಕ್ವೆನ್ಸಿ ಓಮ್ನಿ ರೇಂಜ್‌)  ಉಪಕರಣಗಳ  ಖರೀದಿ ಮತ್ತು ಅಳವಡಿಕೆ ಕೆಲಸಗಳು ನಡೆಯಲಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಕೇಂದ್ರ ಸರಕಾರದ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ತಂಡಗಳು ಕಾಲಕಾಲಕ್ಕೆ ಪರಿಶೀಲಿಸುತ್ತಿದೆ. ಅದು ನಿಗದಿತ ಮಾನದಂಡಗಳಿಗೆ ನೀಡಿದ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಹೆಚ್ಚಿನ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚುವರಿ ಹಣಕಾಸು ನೆರವು ಕೋರಿ ಈ ವರ್ಷದ ಫೆಬ್ರವರಿಯಲ್ಲೇ ರಾಜ್ಯ ಮಟ್ಟದ ತಾಂತ್ರಿಕ ಸಲಹೆ ಮತ್ತು ಅಂದಾಜು ಪಟ್ಟಿ ಪರಿಶೀಲನಾ ಸಮಿತಿಗೆ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದು ತನ್ನ ಒಪ್ಪಿಗೆ ನೀಡಿದ ನಂತರ ಸಂಪುಟ ಸಭೆಯ ಮುಂದೆ ಬಂದಿತ್ತು ಎಂದು ಅವರು ವಿವರಿಸಿದ್ದಾರೆ.

ವಿಮಾನ ನಿಲ್ದಾಣವನ್ನು ವಿಜಯಪುರ ಮತ್ತು ನೆರೆಹೊರೆಯ ಜಿಲ್ಲೆಗಳಲ್ಲಿ ಕೈಗಾರಿಕಾ, ಆರ್ಥಿಕ, ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ದೂರದೃಷ್ಟಿಯಿಂದ ನಿರ್ಮಿಸಲಾಗುತ್ತಿದೆ. ಈ ನಿಲ್ದಾಣವು ಕಾರ್ಯಾಚರಣೆ ಆರಂಭಿಸಿದ ನಂತರ ಕರ್ನಾಟಕ ಮತ್ತು ಉತ್ತರ ಭಾರತದ ನಡುವೆ ಸೇತುವೆಯಾಗಿ ಪರಿಣಮಿಸಲಿದೆ ಎಂದು  ಎಂ.ಬಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

ENGLISH SUMMARY..

Additional Funds for Large Aircraft Operations and Night Landing Facilities

Cabinet nods additional ₹271 crore for Vijayapura Airport: MB Patil

Bengaluru: Infrastructure Development Minister and Vijayapura district in-charge MB Patil said on Friday the state cabinet has approved an additional allocation of ₹270.83 crore for the Vijayapura Greenfield Airport to facilitate operations of Airbus-320 type aircraft, night landing facilities, and other related infrastructure.

He explained that the cabinet, at its meeting on Thursday, discussed the proposal in detail before granting approval. With this, the airport’s total development cost will rise to ₹618.75 crore. The escalation, Patil noted, stemmed from modifying the original design—intended only for ATR aircraft operations—to also accommodate Airbus-320 aircraft.

Of the fresh allocation, ₹65 crore has been earmarked for night-landing works, paved shoulders on both sides of the runway, and compensation for land acquisition. Another ₹52 crore will go towards developing an approach road linking Vijayapura Airport with National Highway-50.

In addition, ₹25 crore will be used to procure two ARFF (Aircraft Rescue and Firefighting) vehicles along with equipment. A further ₹2.76 crore has been set aside for BDS (Baggage Detection System) equipment and ₹13.09 crore for DVOR (Doppler VHF Omni-Directional Range) equipment procurement and installation. Patil clarified that these requirements, though essential, were not included in the original project approval.

The airport project is being periodically reviewed by the Union Ministry of Civil Aviation and the Airports Authority of India. Their recommendations are being implemented in line with prescribed standards. To secure funding for the additional facilities, a revised proposal was submitted as early as February this year to the State-level Technical Advisory and Estimates Committee. After its approval, the proposal was placed before the cabinet, Patil said.

The minister stressed that the airport is being developed with a long-term vision, considering the industrial, economic, educational, and tourism prospects of Vijayapura and neighbouring districts. Once operational, the airport will serve as a vital link between Karnataka and North India, he observed.

Key words: Additional Funds, Large, Aircraft Operations , Night Landing Facilities, Minister, MB Patil

The post ಏರ್‌ ಬಸ್‌-320 ಮಾದರಿ ದೊಡ್ಡ ವಿಮಾನ, ರಾತ್ರಿ ವೇಳೆ ಕಾರ್ಯಾಚರಣೆ ವ್ಯವಸ್ಥೆ ಕಲ್ಪಿಸಲು ಅನುಮೋದನೆ- ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ಹೆಚ್ಚಾದರೇ ಶಾಲೆಗಳ ಬಂದ್ ಬಗ್ಗೆ ಸುಳಿವು ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್.
ಬೆಂಗಳೂರು,ಡಿಸೆಂಬರ್,6,2021(www.justkannada.in):  ಕೋವಿಡ್ ರೂಪಾಂತರಿ ಒಮಿಕ್ರಾನ್  ಇಡೀ ಜಗತ್ತನ್ನು ಮತ್ತೆ ಆತಂಕದ ಮಡುವಿಗೆ ದೂಡಿದ್ದು ಇದೀಗ ಭಾರತಕ್ಕೂ ಕಾಲಿಟ್ಟಿದ್ದು ರಾಜ್ಯಕ್ಕೂ ವಕ್ಕರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದರೇ ಶಾಲೆಗಳನ್ನ ಬಂದ್ ಮಾಡಲು ಸರ್ಕಾರ ಸಿದ್ಧವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್, ಕರ್ನಾಟಕ ರಾಜ್ಯದ ಕೆಲವು ಶಾಲೆ, ಕಾಲೇಜುಗಳಲ್ಲಿಯೂ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಇದು ಸಹಜವಾಗಿಯೇ ಸರ್ಕಾರಕ್ಕೂ ಆತಂಕ ತಂದಿದೆ. ಸೋಂಕು ಕಂಡುಬಂದಿರುವುದು ವಸತಿ ಶಾಲೆಗಳಲ್ಲಿ ಮತ್ತು ನವೋದಯ ಶಾಲೆಗಳಲ್ಲಿ ಎಂದಿದ್ದಾರೆ.

ಶಾಲಾ ಮಟ್ಟದಲ್ಲಿ 1 ರಿಂದ 10 ನೆ ತರಗತಿವರಗೆ ಸರ್ಕಾರಿ ಸರ್ಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ ಮತ್ತು ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ತಗೆದುಕೊಳ್ಳುತೇವೆ. ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ. ಇಬ್ಬರು ಶಿಕ್ಷಕರಿಗೆ ಸೋಂಕು ಬಂದಿದೆ. ಯಾವುದೇ ಸಮಸ್ಯೆ, ಆತಂಕ ಇಲ್ಲ.  ಇಂದು ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ. ನೀತಿ ಸಂಹಿತೆ ಮುಗಿದ ಬಳಿಕ ನಾನು ಸೋಂಕಿತ ವಸತಿ ಮತ್ತು ನವೋದಯ ಶಾಲೆಗಳಿಗೆ ಭೇಟಿ ಕೊಡುತ್ತೇನೆ ಎಂದು ತಿಳಿಸಿದರು.

ಹಾಗೆಯೇ ಪರೀಕ್ಷೆ ವೇಳೆ ಕೊರೋನಾ ಹೆಚ್ಚಾದ್ರೆ ಕ್ರಮ ಕೈಗೊಳ್ಳಲಾಗುತ್ತದೆ. ಶಾಲೆ ಬಂದ್ ಮಾಡಲು ಸರ್ಕಾರ ಸಿದ್ಧವಿದೆ. ಸದ್ಯಕ್ಕೆ ಸಮಸ್ಯೆ ಇಲ್ಲ ಆತಂಕ ಬೇಡ. ಒಮಿಕ್ರಾನ್ ಮಕ್ಕಳ ಮೇಲೆ ಹೆಚ್ಚಾಗಿ ಪರಿಣಾಮ ಬೀರಲ್ಲ. ಶಾಲೆ ಬಂದ್ ಮಾಡುವ ಪರಿಸ್ಥಿತಿ ಬಂದರೂ ಸರ್ಕಾರ ಸಿದ್ಧವಿದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

Key words: Education Minister -BC Nagesh-hinted – large – corona- schools

The post ಕೊರೋನಾ ಹೆಚ್ಚಾದರೇ ಶಾಲೆಗಳ ಬಂದ್ ಬಗ್ಗೆ ಸುಳಿವು ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳ ಮೇಲೆ ದಿಢೀರ್ ದಾಳಿ: ಅಪಾರ ಪ್ರಮಾಣದ ಗಾಂಜಾ ವಶಕ್ಕೆ.
ಬೆಂಗಳೂರು, ಡಿಸೆಂಬರ್ 2, 2021 (www.justkannada.in): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ಜೊತೆಗೂಡಿ ಅಪರಾಧ ವಿಭಾಗದ ಅಧಿಕಾರಿಗಳು ಕಾರಾಗೃಹದ ಬಂಧೀಖಾನೆ ಸಂಕೀರ್ಣದ ಮೇಲೆ ಧಿಡೀರ್ ದಾಳಿ ನಡೆಸಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಿಂದ ಗಾಂಜಾ ವಶಪಡಿಸಿಕೊಂಡಿರುವ ಸುದ್ದಿ ವರದಿಯಾಗಿದೆ.

ಇಬ್ಬರು ಉಪ ಪೊಲೀಸ್ ಆಯುಕ್ತರು (ಡಿಸಿಪಿಗಳು), ಮೂವರು ಸಹಾಯಕ ಪೊಲೀಸ್ ಅಧಿಕಾರಿಗಳು (ಎಸಿಪಿಗಳು) ಹಾಗೂ ೧೫ ಇನ್ಸ್ಪೆಕ್ಟರ್‌ಗಳ ಜೊತೆಗೆ ಮಾದಕ ವಸ್ತುಗಳನ್ನು ಪತ್ತೆಹಚ್ಚುವಲ್ಲಿ ತರಬೇತಿ ನೀಡಿರುವ ವಿಶೇಷ ದಳದ ನಾಯಿಗಳ ಜೊತೆಗೆ ಸಿಸಿಬಿ ತಂಡ ದಾಳಿ ನಡೆಸಿತು.

ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ಅವರು ಮಾಹಿತಿ ನೀಡಿರುವಂತೆ ದಾಳಿ ನಡೆಸಿದ ಅಧಿಕಾರಿಗಳ ತಂಡಕ್ಕೆ ಹುಡುಕಾಟದ ಸಮಯದಲ್ಲಿ ಗಾಂಜಾದ ಜೊತೆಗೆ ಚಿಲಂನ ಕೆಲವು ತುಂಡುಗಳು (ಧೂಮಪಾನಕ್ಕೆ ಬಳಸುವ ಒಂದು ವಿಧದ ಪೈಪ್) ದೊರೆತಿದೆ.

ಸಿಸಿಬಿ ಮೂಲಗಳ ಪ್ರಕಾರ ಅವರು ದಾಳಿ ನಡೆಸಿದ ಉದ್ದೇಶ ಮೊಬೈಲ್ ಫೋನ್‌ ಗಳು ಅಥವಾ ಆಯುಧಗಳಿರಬಹುದು ಎಂದಾಗಿತ್ತು. ಆದರೆ ಶಿಕ್ಷೆಗೆ ಒಳಗಾಗಿರುವ ಇಬ್ಬರು ಅಪರಾಧಿಗಳಿರುವ ಎರಡು ಕಾರಾಗೃಹ ಕೋಣೆಗಳಿಂದ 20 ಗ್ರಾಂ ಗಾಂಜಾ ಲಭಿಸಿದೆ. ಈ ಮಾದಕ ವಸ್ತುವಿನ ಮೂಲವನ್ನು ತಿಳಿದುಕೊಳ್ಳಲು ಅಧಿಕಾರಿಗಳು ಈಗ ತಪಾಸಣೆ ನಡೆಸುತ್ತಿದ್ದಾರೆ.

“ಈ ಹಿಂದಿನ ದಾಳಿಗಳು ಕೈದಿಗಳಲ್ಲಿ ಸ್ವಲ್ಪ ಮಟ್ಟಿಗೆ ಶಿಸ್ತನ್ನು ತಂದಿರುವಂತಿದೆ. ಹಾಗಾಗಿ ಈ ಬಾರಿ ನಮಗೆ ಯಾವುದೇ ರೀತಿಯ ಆಯುಧಗಳಾಗಲೀ ಅಥವಾ ಮೊಬೈಲ್ ಫೋನ್‌ಗಳಾಗಲಿ ದೊರೆಯಲಿಲ್ಲ,” ಎಂದು ಓರ್ವ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ. ಜುಲೈ ತಿಂಗಳಲ್ಲಿ ನಡೆದಂತಹ ಒಂದು ಸಿಸಿಬಿ ದಾಳಿಯಲ್ಲಿ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಮಾರಕ ಆಯುಧಗಳು, ಗಾಂಜಾ ಹಾಗೂ ಮೊಬೈಲ್ ಫೋನ್‌ ಗಳನ್ನು ಪತ್ತೆ ಹಚ್ಚಿನ ವಶಪಡಿಸಿಕೊಂಡಿದ್ದರು. ಅಂದಿನಿಂದ ಕಾರಾಗೃಹದ ಅಧಿಕಾರಿಗಳು ಈ ರೀತಿಯ ಘಟನೆಗಳು ಮರುಕಳಿಸದಿರುವಂತೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ.

Key words:  attack – convicted –criminals-large – marijuana-bangalore

The post ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳ ಮೇಲೆ ದಿಢೀರ್ ದಾಳಿ: ಅಪಾರ ಪ್ರಮಾಣದ ಗಾಂಜಾ ವಶಕ್ಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಜೆಟ್ ನಲ್ಲಿ ರಂಗಾಯಣ ಹೆಸರು ಪ್ರಸ್ತಾಪ: ಇಡೀ ಕನ್ನಡನಾಡಿನ ಕಲೆಗೆ ಕೊಟ್ಟ ಬಹುದೊಡ್ಡ ಗೌರವ -ಅಡ್ಡಂಡ ಕಾರ್ಯಪ್ಪ
ಮೈಸೂರು,ಮಾರ್ಚ್,10,2021(www.justkannada.in) : ಇತಿಹಾಸದಲ್ಲಿ ಮೊದಲ ಬಾರಿಗೆ ಬಜೆಟ್ ನಲ್ಲಿ ರಂಗಾಯಣ ಹೆಸರು ಪ್ರಸ್ತಾಪವಾಗಿದೆ. ಇದು ರಂಗಾಯಣಕ್ಕೆ ಇಡೀ ಕನ್ನಡನಾಡಿನ ಕಲೆಗೆ ಕೊಟ್ಟ ಬಹುದೊಡ್ಡ ಗೌರವ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು.

ಬುಧವಾರ ರಂಗಾಯಣ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು.ಬಜೆಟ್ ನಲ್ಲಿ ರಂಗಾಯಣ ಹೆಸರು ಪ್ರಸ್ತಾಪಿಸಿ ಪರ್ವ ನಾಟಕ ಪ್ರದರ್ಶನಕ್ಕೆ ಒಂದು ಕೋಟಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ರಂಗಾಯಣದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಎಸ್ ಎಲ್ ಬೈರಪ್ಪ ಅವರ ಪರ್ವ ನಾಟಕಕ ಪ್ರದರ್ಶನ ಒಂದು ಮೈಲಿಗಲ್ಲಾಗಬೇಕು ಎಂಬ ಆಸೆ ಹೊತ್ತಿದ್ದೆವು. ರಾಜ್ಯದಾದ್ಯಂತ ಇದರ ಪ್ರದರ್ಶನಕ್ಕೆ ಹಣಕಾಸಿನ ನೆರವು ಕೇಳಿದ್ದವು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ, ಜಿಲ್ಲಾ ಉಸ್ತುವಾರಿ  ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ನಾಗೇಂದ್ರ ಅವರಿಗೆ ಮನವಿ ಮಾಡಲಾಗಿತ್ತು. ಬಜೆಟ್ ನಲ್ಲಿ ಹಣ ಕೊಡಿಸುವುದಾಗಿ ತಿಳಿಸಿದ್ದರು ಎಂದು ಮಾಹಿತಿ ನೀಡಿದರು.

key words : budget-Rangayana-Name-Proposal-whole-Kannada-art-Given-Large-Honor-Rangayana-Director-addanda-karyappa

The post ಬಜೆಟ್ ನಲ್ಲಿ ರಂಗಾಯಣ ಹೆಸರು ಪ್ರಸ್ತಾಪ:  ಇಡೀ ಕನ್ನಡನಾಡಿನ ಕಲೆಗೆ ಕೊಟ್ಟ ಬಹುದೊಡ್ಡ ಗೌರವ -ಅಡ್ಡಂಡ ಕಾರ್ಯಪ್ಪ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ವ್ಯವಸ್ಥೆ ಕಡ್ಡಾಯ : ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ
ಬೆಂಗಳೂರು,ಫೆಬ್ರವರಿ,22,2021(www.justkannada.in) : ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್‌ ವಾಹನಗಳನ್ನು ಚಾರ್ಜ್‌ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಎಲೆಕ್ಟ್ರಿಕ್‌ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್‌ ಇಂಡಿಯಾ ಕಾನ್ಫರೆನ್ಸ್‌ ವತಿಯಿಂದ ಏರ್ಪಡಿಸಲಾಗಿದ್ದ ‘ಭವಿಷ್ಯದತ್ತ ಸುಸ್ಥಿರ ಸಾರಿಗೆ’ ವರ್ಚುಯಲ್‌ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲೆಕ್ಟ್ರಿಕ್‌ ವಾಹನಗಳನ್ನು ಒದಗಿಸಿದರಷ್ಟೇ ಸಾಲದು. ಎಲ್ಲೆಡೆಯೂ ಸುಲಭವಾಗಿ ಚಾರ್ಜ್‌ ಮಾಡಿಕೊಳ್ಳುವಂಥ ವ್ಯವಸ್ಥೆ ಇರಲೇಬೇಕು ಎಂದರು.

ಪೆಟ್ರೋಲ್‌ ಬಂಕ್‌ಗಳಂತೆ ಬ್ಯಾಟರಿ ಬಂಕ್‌ಗಳೂ ತಲೆ ಎತ್ತಲಿವೆ

ಮುಂದಿನ ದಿನಗಳಲ್ಲಿ ಬ್ಯಾಟರಿ ವಾಹನಗಳು ಮಾರುಕಟ್ಟೆಗೆ ಬರಲಿವೆ. ಗ್ರಾಹಕರು ಬ್ಯಾಟರಿಗಳನ್ನು ಬಾಡಿಗೆಗೆ ಪಡೆದು ಆ ವಾಹನಗಳನ್ನು ಚಲಾಯಿಸಿಕೊಂಡು ಹೋಗಬಹುದು. ಎಲ್ಲೆಡೆ ಪೆಟ್ರೋಲ್‌ ಬಂಕ್‌ಗಳಂತೆ ಬ್ಯಾಟರಿ ಬಂಕ್‌ಗಳೂ ತಲೆ ಎತ್ತಲಿವೆ. ಆಗ ಗ್ರಾಹಕನಿಗೆ ಕಡಿಮೆ ದರದಲ್ಲಿ ವಾಹನವೂ ದೊರೆಯಲಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಗ್ರಾಹಕನು ಬ್ಯಾಟರಿಯನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ನುಡಿದರು.

ಎಲೆಕ್ಟ್ರಿಕ್‌ ವಾಹನಗಳ ಬಳಕೆ ಹೆಚ್ಚಳಕ್ಕಾಗಿ ಸಬ್ಸಿಡಿ ನೀಡಲಾಗಿದೆ

ವಾಹನ ಮಾಲಿನ್ಯವನ್ನು ಸಂಪೂರ್ಣ ತೊಡೆದುಹಾಕಲು ಎಲೆಕ್ಟ್ರಿಕ್‌ ವಾಹನಗಳ ಬಳಕೆ ಹೆಚ್ಚಲೇಬೇಕು. ಅದಕ್ಕೆ ಬೇಕಾದ ಸಬ್ಸಿಡಿ, ರಿಯಾಯಿತಿ ವಿದ್ಯುತ್‌ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ದೇಶದಲ್ಲೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್‌ ವಾಹನ ನೀತಿಯನ್ನು ಅನುಷ್ಠಾನಕ್ಕೆ ತಂದಿರುವ ಕರ್ನಾಟಕವು ಹೊಗೆರಹಿತ ವಾಹನಗಳ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದೆ ಎಂದರು.

ಎಲೆಕ್ಟ್ರಿಕ್‌ ವಾಹನಗಳಿಗೆ ವಾಣಿಜ್ಯ ಬಳಕೆ ವಿದ್ಯುತ್‌ಗಿಂತ ಅಗ್ಗದ ದರದಲ್ಲಿ ವಿದ್ಯುತ್‌

ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇಲ್ಲ. ಎಲೆಕ್ಟ್ರಿಕ್‌ ವಾಹನಗಳಿಗೆ ವಾಣಿಜ್ಯ ಬಳಕೆ ವಿದ್ಯುತ್‌ಗಿಂತ ಅಗ್ಗದ ದರದಲ್ಲಿ ವಿದ್ಯುತ್‌ ನೀಡಲಾಗುತ್ತಿದೆ. ಮುಂದೆಯೂ ಈ ಸೌಲಭ್ಯ ಇರುತ್ತದೆ. ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಗಣನೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಸ್ತೆ, ವಿದ್ಯುತ್‌, ನೀರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವ್ಯಾಪಕ ಸುಧಾರಣೆಗಳನ್ನು ತರಲಾಗಿದೆ ಎಂದು ಡಿಸಿಎಂ ಹೇಳಿದರು.

ಎಲೆಕ್ಟ್ರಿಕ್‌ ವಾಹನ ತಯಾರಿಕೆ ಹಾಗೂ ಅದಕ್ಕೆ ಪೂರಕವಾದ ಕೈಗಾರಿಕೆಗಳನ್ನು ಸ್ಥಾಪನೆಗೆ ಸರಕಾರ ಹೆಚ್ಚು ಬೆಂಬಲ ನೀಡುತ್ತಿದೆ. ಈಗಾಗಲೇ ರಾಜ್ಯದಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿ ಕೈಗಾರಿಕೆಗಳು ಸ್ಥಾಪನೆಯಾಗುತ್ತಿವೆ. ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಕರ್ನಾಟಕವು ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.

ಗೋಷ್ಠಿಯಲ್ಲಿ ಸಿಡಿಪಿಕ್ಯೂ ಗ್ಲೋಬಲ್‌ ಸಂಸ್ಥೆಯ ಕಾರ್ಯಕಾರಿ ಉಪಾಧ್ಯಕ್ಷೆ ಅನಿತಾ ಜಾರ್ಜ್‌, ಉದ್ಯಮಿ ವಿಘ್ನೇಶ್‌ ನಂದಕುಮಾರ್‌ ಹಾಗೂ ಬಿನಾಯ್‌ ಟೆಕ್ನಾಲಜೀಸ್‌ ಸಂಸ್ಥೆಯ ಸಹ ಸಂಸ್ಥಾಪಕ ವಿಭು ಬಿನಾಯ್‌ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

key words : Housing-complex-Join-Large-buildings-Electric-vehicles-Charging-System-Mandatory-DCM Dr.CN Ashwaththanarayana

The post ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ವ್ಯವಸ್ಥೆ ಕಡ್ಡಾಯ : ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಸರಳ ಜೀವನ, ಉದಾತ್ತ ಚಿಂತನೆ ಗಾಂಧೀಜಿಯವರ ಬಹುದೊಡ್ಡ ನಿಲುವು” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಜನವರಿ,30,2021(www.justkannada.in) : ಜಗತ್ತಿನ ಎಲ್ಲ ಜೀವಿಗಳು ಸಮಾನವಾಗಿ, ಸೌಹಾರ್ದತೆಯಿಂದ ಬದುಕಬೇಕೆಂಬ ಆಶಯವನ್ನು ತಮ್ಮ ಜೀವಿತದಲ್ಲಿ ನಿರಂತರವಾಗಿ ಭಿತ್ತಿದವರು ಗಾಂಧೀಜಿ. ಸರಳ ಜೀವನ, ಉದಾತ್ತ ಚಿಂತನೆ ಗಾಂಧೀಜಿಯವರ ಬಹುದೊಡ್ಡ ನಿಲುವಾಗಿತ್ತು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.ಮೈಸೂರು ವಿಶ್ವವಿದ್ಯಾನಿಲಯ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ ಗಾಂಧಿ ಭವನ ಸಭಾಂಗಣದಲ್ಲಿ ಆಯೋಜಿಸಿದ್ದ “73ನೇ ಸರ್ವೋದಯ ದಿನಾಚರಣೆ” ಕಾರ್ಯಕ್ರಮವನ್ನು  ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿ ಅವರು ಮಾತನಾಡಿದರು.

ವಿಶ್ವಲೆಜೆಂಡರಿ ಮಹಾನ್ ವ್ಯಕ್ತಿತ್ವದವರಾದ ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ದಿನವನ್ನು ದೇಶದಲ್ಲಿ ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದೆ. ವಿಶ್ವಪ್ರಸಿದ್ಧ ಲೇಖಕ ಜಾನ್ ರಸ್ಕಿನ್ ಅವರ ಅನ್ ಟು ದಿಸ್ ಲಾಸ್ಟ್ ಎಂಬ ಕೃತಿಯಿಂದ ಗಾಢವಾಗಿ ಪ್ರಭಾವ ಹೊಂದಿದ ಗಾಂಧೀಜಿಯವರು ಸರ್ವರ ಉದಯ ತತ್ವ ಪ್ರತಿಪಾದಿಸಿದ್ದಾರೆ ಎಂದರು.

ಸಮಾಜದ ಕಟ್ಟಕಡೆಯವನ ಬದುಕು ಸುಧಾರಿಸದೇ, ಸರ್ವರ ಉದಯವಾಗದೇ, ಯಾವುದೇ ಬಗೆಯ ಸುಧಾರಣೆ ಸಾಧ್ಯವಿಲ್ಲ, ಎಂಬುದನ್ನು ಗಾಂಧೀಜಿ ಅವರು ಚಿಂತಿಸಿದರು. ಅದನ್ನು ಚಲನೆಗೊಳಿಸಲು ಜೀವನಪರ್ಯಂತ ಹೋರಾಟ ನಡೆಸಿದರು ಎಂದು ಹೇಳಿದರು.

ಪರಿವರ್ತನೆಯನ್ನು ಬಹುವಿಧದ ಸಮಗ್ರ ನೆಲೆಯಲ್ಲಿ ಗಾಂಧೀಜಿಯವರು ಬಯಸಿದವರು. ಮಾನವೀಯತೆ, ಸತ್ಯಸಂಧತೆ, ಲೋಕಕಲ್ಯಾಣ ದೃಷ್ಟಿ, ಅಹಿಂಸಾತತ್ವ, ಸಹನೆ, ಪ್ರೀತಿ, ಶಾಂತಿ ಸಾಧಿಸುವ ಛಲ… ಹೀಗೆ ಹತ್ತು ಹಲವು ಗುಣಗಳಿಂದ ಗಾಂಧೀಜಿ ಅವರು ಕೇವಲ ವ್ಯಕ್ತಿಯಾಗಿರದೆ ಒಂದು ಮಹಾಶಕ್ತಿಯಾಗಿರುವುದು ವಿಶೇಷವೆನಿಸುತ್ತದೆ. ಗಾಂಧೀಜಿಯವರದು ನಿಜಕ್ಕೂ ಅನುಕರಣೀಯ ವ್ಯಕ್ತಿತ್ವ ಎಂದು ಸ್ಮರಿಸಿದರು.

ತಮ್ಮನ್ನು ವಿರೋಧಿಸಿದವರನ್ನೂ, ಭಿನ್ನ ನಿಲುವು ಇರುವವರನ್ನು ಅಪ್ಪಿಕೊಳ್ಳುವಂತಹ ಪ್ರಾಕೃತಿಕ ಶಕ್ತಿ ಗಾಂಧೀಜಿಯವರಲ್ಲಿ ಅಡಗಿತ್ತು. ನನ್ನ ಜೀವನವೇ ನನ್ನ ಸಂದೇಶ ಎಂಬುದನ್ನು ಸಾರಿದ ಗಾಂಧೀಜಿಯವರು ಸತ್ಯಸಂಧತೆಯ ವಿವಿಧ ಪರಿಗಳನ್ನು ತಮ್ಮ ಸೂಕ್ಷ್ಮ ಮನಸ್ಸಿನ ಹರಿತ ಶಕ್ತಿಯಿಂದ ಗ್ರಹಿಸಿ ಜಗತ್ತಿಗೆ ಉಣಬಡಿಸಿದ್ದಾರೆ ಎಂದರು.

ಗಾಂಧೀಜಿಯವರು ಅಹಿಂಸಾತತ್ವವನ್ನು ಜಗತ್ತು ಅಳವಡಿಸಿಕೊಳ್ಳಬೇಕು

ಗಾಂಧೀಜಿಯವರ ಪ್ರೀತಿ ಸಂವೇದನೆಯ ಅಹಿಂಸಾತತ್ವವನ್ನು ಇಂದು ಜಗತ್ತು ಅಳವಡಿಸಿಕೊಳ್ಳುವ ಅಗತ್ಯತೆ ಇದೆ. ಅವರ ಬದುಕೇ ಒಂದು ಮಹಾಕಾವ್ಯದಂತಿದೆ. ಆದುದ್ದರಿಂದಲೇ ಅತ್ಯಂತ ಸುಂದರವಾದ ಜೀವನವನ್ನು ನಡೆಸುವವನೇ ಅತಿ ದೊಡ್ಡ ಕಲೆಗಾರ ಎಂದು ಗಾಂಧೀಜಿ  ಅಭಿಪ್ರಾಯಪಟ್ಟಿದ್ದಾರೆ ಎಂದು ವಿವರಿಸಿದರು.

ತಮ್ಮ ನೇರ ನಡೆನುಡಿ, ಸರಳತೆ, ಸಜ್ಜನಿಕತೆ, ಸಮಯಪ್ರಜ್ಞೆಯ ನಿಲುವಿನಿಂದ, ಸರಳ ಸೌಂದರ್ಯದಿಂದ ಬದುಕುತ್ತಲೆ, ತಮ್ಮ ಅಪೂರ್ವವಾದ ಬರಹಗಳಲ್ಲಿಯೂ ಈ ಎಲ್ಲವುಗಳನ್ನು ಗುಣಾತ್ಮಕವಾಗಿ ಗಾಂಧೀಜಿಯವರು ಕಟ್ಟಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಂಸ್ಕೃತಿ ಚಿಂತಕ ಡಾ.ಜಿ.ರಾಮಕೃಷ್ಣ, ಕುಲಸಚಿವ ಪ್ರೊ.ಆರ್.ಶಿವಪ್ಪ, ಕುಲಸಚಿವ(ಪರೀಕ್ಷಾಂಗ) ಪ್ರೊ.ಎ.ಪಿ.ಜ್ಞಾನ ಪ್ರಕಾಶ್, ಗಾಂಧಿ ಭವನ ನಿರ್ದೇಶಕ ಪ್ರೊ.ಎಂ.ಎಸ್.ಶೇಖರ್, ಮೈಸೂರು ಮಹಾನಗರ ಪಾಲಿಕೆ ನಿವೃತ್ತ ನಿರ್ಮಲೀಕರಣ ದಫೇದಾರ್ ಕಮಲಾ ಇತರರು ಉಪಸ್ಥಿತರಿದ್ದರು.

ENGLISH SUMMARY….

‘Simplicity, noble thoughts were the greatest thoughts of Mahatma Gandhiji’: Prof. G. Hemanth Kumar

Mysuru, Jan. 30, 2021 (www.justkannada.in): ” Gandhiji was the person who propagated that all human beings in this world are equal and should live in harmony, during his entire lifetime. Simplicity and nobleness were his greatest assets,” opined Prof. G. Hemanth Kumar, Vice-Chancellor, University of Mysore.

He offered floral tributes to the portrait of Mahatma Gandhiji at a program held at the Gandhi Bhavan, in Manasa Gangotri campus, organised by the University of Mysore, on the occasion of the 73rd Sarvodaya Day (Death Anniversary of Mahatma Gandhiji).

Gandhiji had said that “any kind of development is not possible without improvement of the last person in this society and development of all. He struggled his own life to prove it. Gandhiji is considered a great leader because of his principles of humanity, truth, development of the world, non-violence, love, and harmony. His life is a perfect example for all of us to emulate,” he said.

Dr. G. Ramakrishna, Senior Cultural Reformer, Prof. R. Shivappa, Registrar, University of Mysore, Prof. A.P. Jnanaprakash, Registrar (Examinations), University of Mysore, Prof. M.S. Shekar, Director, Gandhi Bhavana, Smt. Kamala, Retd. MCC officer and others participated.

Keywords: 73rd Sarvodaya Day/ University of Mysore/ Vice-Chancellor

key words : Simple life-noble-thought-Gandhiji-Large-Stance-

Chancellor-Prof.G.Hemant Kumar

The post “ಸರಳ ಜೀವನ, ಉದಾತ್ತ ಚಿಂತನೆ ಗಾಂಧೀಜಿಯವರ ಬಹುದೊಡ್ಡ ನಿಲುವು” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.