last respects Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ
ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾರ್ಥಿವ ಶರೀರಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಅವರು ದೇಗುಲ ಮಠದ ಆವರಣದಲ್ಲಿ ಅಂತಿಮ ನಮನ ಸಲ್ಲಿಸಿದರು.

ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್ ನಂತರ ಪಾದುಕೆಗಳಿಗೆ ನಮಸ್ಕರಿಸಿದರು. ತದನಂತರ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ಗೌರವ ಸಲ್ಲಿಸಿದರು. ಬಳಿಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರಧ್ವಜವನ್ನು ದೇಗುಲಮಠದ ಕಿರಿಯ ಸ್ವಾಮೀಜಿಗಳಿಗೆ ಹಸ್ತಾಂತರಿಸಿದರು.

ಒಡೆದ ದುಃಖದ ಕಟ್ಟೆ, ಬಿಕ್ಕಿದ ಸಿಎಂ

ಕಿರಿಯ ಸ್ವಾಮೀಜಿಗಳಿಗೆ ಧ್ವಜ ಹಸ್ತಾಂತರ ಮಾಡುವ ವೇಳೆ ಭಾವುಕರಾದ ಸಿಎಂ ಶಿವಕುಮಾರ್ ಅವರು ಬಿಕ್ಕಿ, ಬಿಕ್ಕಿ ಅಳುತ್ತಲೇ ರಾಷ್ಟ್ರಧ್ವಜವನ್ನು ನೀಡಿದರು. ನಂತರ ಲಿಂಗೈಕ್ಯ ಮಹಾಸ್ವಾಮಿಗಳ ಪಾದುಕೆಗಳಿಗೆ ನಮಸ್ಕರಿಸಿ ಕಿರಿಯ ಶ್ರೀಗಳಿಗೆ ನಮಿಸಿದರು. ಇದು ಶ್ರೀಗಳ ಅಂತಿಮ ದರ್ಶನಕ್ಕೆ ನೆರೆದಿದ್ದ ಮಠದ ಭಕ್ತಾಧಿಗಳ ಕಣ್ಣುಗಳನ್ನು ತೇವಗೊಳಿಸಿತು. ನಂತರ ಶ್ರೀಗಳ ಗದ್ದುಗೆ ಸ್ಥಳಕ್ಕೆ ತೆರಳಿ ವಿಭೂತಿ ಗಟ್ಟಿಗಳನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.

ಭಾವುಕರಾದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಭಕ್ತನಿಗೂ ಹಾಗೂ ಭಗವಂತನಿಗೂ ಇರುವ ಸಂಬಂಧ ಇದು” ಎಂದರು.

ಚುನಾವಣಾ ಖರ್ಚಿಗೆ ಆಶೀರ್ವಾದ ರೂಪದಲ್ಲಿ ಹಣ ನೀಡಿದ್ದರು

ಮಠದ ಆವರಣದಲ್ಲಿ ನೆರೆದಿದ್ದ ಮಠದ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಹಾಗೂ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, “ಶ್ರೀಗಳು ಅತ್ಯಂತ ಕಡಿಮೆ ಮಾತನಾಡುತ್ತಿದ್ದರು. ಆದರೆ ಮೌನವಾಗಿಯೇ ಅಚ್ಚುಕಟ್ಟಾಗಿ ಕೆಲಸಗಳನ್ನು ನೆರವೇರಿಸುತ್ತಿದ್ದರು. ಚುನಾವಣೆ ಮುಂಚಿತವಾಗಿ ಅವರ ಆಶೀರ್ವಾದ ಪಡೆಯಲು ಹೋದ ಸಂದರ್ಭದಲ್ಲಿ ಅನಾರೋಗ್ಯದಿಂದ ಹಾಸಿಗೆಯಲ್ಲಿ ಮಲಗಿದ್ದರೂ ಸಹ ಹಣದ ಕಟ್ಟನ್ನು ನೀಡಿ ʼಇದು ಚುನಾವಣಾ ಖರ್ಚಿಗೆ ಸಣ್ಣ ಕೊಡುಗೆʼ ಎಂದು ಹೇಳಿ ಆಶೀರ್ವಾದ ಮಾಡಿದ್ದರು.  ಅವರಿಗೆ ಭವಿಷ್ಯದಲ್ಲಿ ಏನಾಗುತ್ತದೆ ಎಂದು ತಿಳಿದಿತ್ತು”ಎಂದರು.

“ನನಗೆ ಕೆಂಪೇಗೌಡ ಎಂದು ನಾಮಕರಣ ಮಾಡಿದ್ದರೂ ಶಿವಗಿರಿ ಕ್ಷೇತ್ರದ ಅನುಗ್ರಹ ಇದ್ದ ಕಾರಣಕ್ಕೆ ಶಿವಕುಮಾರ್ ಎಂದು ನಾಮಕರಣ ಮಾಡಲಾಯಿತು ಎಂದು ನಮ್ಮ ತಾಯಿ ಹೇಳುತ್ತಿರುತ್ತಾರೆ. ನನಗೂ ಮಠ-ಮಾನ್ಯಗಳಿಗೂ ಅವಿನಾಭಾವ ಸಂಬಂಧವಿದೆ. ಮನೆ ಹುಷಾರು, ಮಠ ಹುಷಾರು ಎಂದು ಹಿರಿಯರು ಹೇಳಿದ್ದಾರೆ. ಅದರಂತೆ ನಮ್ಮ ಮಠಗಳನ್ನೂ ನಾವು ಉಳಿಸಿ ಬೆಳೆಸಬೇಕು. ಸಾವಿಗೆ ಗಳಿಗೆಯಿಲ್ಲ, ಸಾವು ಯಾರನ್ನೂ ಕೇಳಿ ಬರುವುದಿಲ್ಲ, ಅತಿಥಿಗಳಿಗೆ ನಾಳೆ ಬನ್ನಿ ಎನ್ನಬಹುದು. ಆದರೆ ಸಾವಿಗೆ ನಾಳೆ ಬಾ ಎನ್ನಲು ಸಾಧ್ಯವಿಲ್ಲ. ಆದರೆ ನಿರ್ವಾಣ ಸ್ವಾಮಿಗಳ ಆದರ್ಶ ಸದಾ ಶಾಶ್ವತ” ಎಂದರು.

ನಮ್ಮ ಕುಟುಂಬಕ್ಕೂ ಶ್ರೀ ಮಠಕ್ಕೂ ನೂರಾರು ವರ್ಷಗಳ ಒಡನಾಟ

“ಶ್ರೀಮಠ ಹಾಗೂ ನಮ್ಮ ಕುಟುಂಬಕ್ಕೆ ನೂರಾರು ವರ್ಷಗಳ ಭವ್ಯ ಅವಿನಾಭಾವ ಒಡನಾಡವಿದೆ. ನಮ್ಮ ಅಜ್ಜನ ಕಾಲದಿಂದಲೂ ಮನೆಯಲ್ಲಿ ಯಾವುದೇ ಕಾರ್ಯ ನಡೆದರೂ ಇವರಿಗಿಂತ ಮೊದಲು ಇದ್ದಂತಹ ಹಿರಿಯ ಸ್ವಾಮೀಜಿಯವರು ಬಂದು ಆಶೀರ್ವಾದ ಮಾಡುತ್ತಿದ್ದರು. ಯಾವುದೇ ಶುಭಕಾರ್ಯಗಳಿದ್ದರೂ ನಮಗೆ ಅವರ ಅಭಯ ಹಸ್ತ ಇದ್ದೇ ಇರುತ್ತಿತ್ತು. ಪ್ರತಿಯೊಂದು ಸಂದರ್ಭದಲ್ಲಿಯೂ ಅವರು ನಮಗೆ ಮಾರ್ಗದರ್ಶನ ಮಾಡುತ್ತಿದ್ದರು.  ಅವರ ಚಿಂತನೆಗಳು ನಮಗೆ ದಾರಿದೀಪವಾಗಿದ್ದವು” ಎಂದರು.

“ನಮ್ಮ ಜಿಲ್ಲೆಗೆ ಆಧ್ಯಾತ್ಮಿಕವಾದ ದೀಪ. ಅನ್ನ, ಅಕ್ಷರ, ಆಶ್ರಯವನ್ನು ಸರ್ಕಾರ ನೀಡುವುದಕ್ಕಿಂತ ಮೊದಲು ಇವರು ಹಾಗೂ ಸಿದ್ದಗಂಗಾ ಮಠ ನೀಡಿದ್ದವು. 86 ವರ್ಷ ಬಾಳಿ ಬದುಕಿ ಮಾರ್ಗದರ್ಶನ ನೀಡಿದವರು. 700 ವರ್ಷಗಳಿಂದ ಜಾತಿ, ಧರ್ಮ ಮಾಡದೇ ಮೈಸೂರು ಮಹಾರಾಜರ ಕಾಲದಿಂದಲೂ ಈ ಮಠ ಅಚಲವಾಗಿ ನಿಂತಿದೆ. ಕರಿಯಪ್ಪನವರ ವಿದ್ಯಾಸಂಸ್ಥೆಗೂ ಮೊದಲು ಅಕ್ಷರ ದಾನ ಮಾಡಿದವರು. ದೊಡ್ಡ ಅಧಿಕಾರಿಗಳು, ಜನಪ್ರತಿನಿಧಿಗಳು, ಉದ್ಯಮಿಗಳು ಈ ಮಠದಲ್ಲಿ ಕಲಿತಿದ್ದಾರೆ. ಈ ಮಠದಲ್ಲಿ ಕಲಿತವರು ಪ್ರಪಂಚದಾದ್ಯಂತ ಹರಡಿಕೊಂಡಿದ್ದಾರೆ” ಎಂದರು.

“ಈ ಮಠದ ಆಶೀರ್ವಾದಿಂದ ಬೆಳೆದವರು ಎಲ್ಲರೂ ಒಟ್ಟಾಗಿ ಇನ್ನೊಮ್ಮೆ ಸೇರಿ ಸಮಾಜಮುಖಿ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗಲು ಚಿಂತನೆ ನಡೆಸಲಾಗುವುದು. ಹೊರ ಜಿಲ್ಲೆಗಳು, ತಮಿಳುನಾಡಿನಿಂದಲೂ ಭಕ್ತಾಧಿಗಳು ಬಂದಿದ್ದಾರೆ” ಎಂದರು.

“ಸುತ್ತೂರು ಶ್ರೀಗಳು ಈ ಮಠಕ್ಕೆ ಯಾವಾಗಲೂ ಆಧಾರಸ್ತಂಭವಾಗಿದ್ದರು. ಸಿದ್ದಗಂಗಾ ಮಠಕ್ಕೆ ಎಷ್ಟು ಹಿರಿತನ ಇದೆಯೋ ಅಷ್ಟೇ ಹಿರಿತನ ಹಳೇ ಮೈಸೂರು ಭಾಗದ ಈ ಮಠಕ್ಕೂ ಇದೆ. ಮರಣ ದೇಹಕ್ಕೆ ಹೊರತು ಜಂಗಮಕ್ಕಲ್ಲ. ಬಸವಣ್ಣವರ ತತ್ವ, ಚಿಂತನೆ ಆದರ್ಶಗಳನ್ನು ಮುನ್ನಡೆಸುತ್ತಿದ್ದರು. ಅಕ್ಷರ, ಅನ್ನ ದಾಸೋಹ ನಡೆಸುತ್ತಿದ್ದರು. ಕಿರಿಯ ಶ್ರೀಗಳ ಮಾರ್ಗದರ್ಶನದಂತೆ ಈ ಮಠದ ಸೇವೆಯನ್ನು ನಾವು ಮುಂದುವರೆಸುತ್ತೇವೆ. ಕನಕಪುರದ ಕಣ ಕಣದಲ್ಲೂ ದೇಗುಲ ಮಠವಿದೆ” ಎಂದರು.

“ನಿರ್ವಾಣ ಮಹಾಸ್ವಾಮಿಯವರಿಗೆ ಸರ್ಕಾರಿ ಗೌರವ ಸಲ್ಲಿಸುವ ಗೌರವ ಸಿಕ್ಕಿದ್ದು ನನ್ನ ಭಾಗ್ಯ. ಇದು ಭಾಗ್ಯ, ಇದು ಭಾಗ್ಯ ಇದು ಭಾಗ್ಯವಯ್ಯಾ ಪದುಮನಾಭನ ಪಾದ ಭಜನೆ ಪರಮ ಸುಖವಯ್ಯಾ. ನಾವೆಲ್ಲರೂ ಹಾಗೂ ಕಿರಿಯ ಶ್ರೀಗಳು ಸೇರಿ ಮಠದ ತತ್ವ, ಪರಂಪರೆಯನ್ನು ಉಳಿಸಿಕೊಂಡು ಹೋಗುತ್ತೇವೆ. ಇದು ನಮ್ಮ ಮಠ” ಎಂದು ಹೇಳಿದರು.

Key words: CM, D.K. Shivakumar,  last respects, Shri Mummadi Nirvana Swamiji

The post ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ
ಬೆಂಗಳೂರು,ಜೂನ್,9,2026 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಮಾಜಿ ಸಿಎಂ ಡಿ.ದೇವರಾಜ ಅರಸು ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಹಲವು ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಇಂದು ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸೂರಜ್ ಹೆಗ್ಡೆ ಅವರ ಪಾರ್ಥೀವ ಶರೀರ ಇಡಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಸೂರಜ್ ಹೆಗ್ಡೆ ಅವರಿಗೆ ಅಂತಿಮ ನಮನ ಸಲ್ಲಿಸಿ  ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣಗೋಪಾಲ್ ಸಹ ಅಂತಿಮ ದರ್ಶನ ಪಡೆದರು.  ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್,  ಡಿಸಿಎಂ ಪರಮೇಶ್ವರ್   ಸಾಥ್ ನೀಡಿದರು.

Key words: Rahul Gandhi, Congress leader, Suraj Hegde

The post ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ: ಮೃತಪಟ್ಟವರಿಗೆ ಅಂತಿಮ ನಮನ ಸಲ್ಲಿಸಿದ ಕೇಂದ್ರ ಸಚಿವ ಅಮಿತ್ ಶಾ
ಶ್ರೀನಗರ,ಏಪ್ರಿಲ್,23,2025 (www.justkannada.in):  ನಿನ್ನೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಯಲ್ಲಿ 25ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೃತದೇಹಗಳಿಗೆ ಅಂತಿಮ ನಮನ ಸಲ್ಲಿಸಿದರು.

ಪಹಲ್ಗಾಮ್ ಪ್ರವಾಸಿ ತಾಣದಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ  ಮೃತಪಟ್ಟವರ ಮೃತದೇಹವನ್ನ ಜಮ್ಮು ಮತ್ತು ಕಾಶ್ಮೀರ ಸಶಸ್ತ್ರ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇರಿಸಲಾಗಿತ್ತು. ಈ ನಡುವೆ  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂತಿಮ ಗೌರವ ಸಲ್ಲಿಸಿ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಅವರು ನಿನ್ನೆ ರಾತ್ರಿ 1:00 ಗಂಟೆಯವರೆಗೆ ನಿರಂತರ ಸಭೆಗಳನ್ನು ನಡೆಸಿದ್ದಾರೆ. ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಬಿಡದಂತೆ ಭದ್ರತಾ ಪಡೆಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಉಗ್ರರ ದಾಳಿಯಲ್ಲಿ ಕರ್ನಾಟಕದ ಇಬ್ಬರು ಬಲಿಯಾಗಿದ್ದಾರೆ.

Key words: Pahalgam, terror attack, Union Minister, Amit Shah, last respects

The post ಪಹಲ್ಗಾಮ್ ನಲ್ಲಿ ಉಗ್ರರ ದಾಳಿ: ಮೃತಪಟ್ಟವರಿಗೆ ಅಂತಿಮ ನಮನ ಸಲ್ಲಿಸಿದ ಕೇಂದ್ರ ಸಚಿವ ಅಮಿತ್ ಶಾ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಾ. ಮನಮೋಹನ್ ಸಿಂಗ್’ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ
ನವದೆಹಲಿ,ಡಿಸೆಂಬರ್,27,2024 (www.justkannada.in): ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮದರ್ಶನವನ್ನ ಹಲವು ಗಣ್ಯಾತೀಗಣ್ಯರು ಪಡೆಯುತ್ತಿದ್ದಾರೆ.

ದೆಹಲಿಯ ಮೋತಿಲಾಲ್ ನೆಹರು ಮಾರ್ಗ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದು ಕಾಂಗ್ರೆಸ್  ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ  ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿ ಹಲವರು ಅಂತಿಮ ನಮನ ಸಲ್ಲಿಸಿದರು.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Key words: Sonia Gandhi, last respects, Former PM, Dr. Manmohan Singh

The post ಡಾ. ಮನಮೋಹನ್ ಸಿಂಗ್’ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ,ಡಿಸೆಂಬರ್,26,2024 (www.juskannada.in): ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ  ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಮುಖ್ಯಮಂತ್ರಿ  ಸಿಎಂ ಸಿದ್ದರಾಮಯ್ಯ ಅವರು ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ತಿಳಿಸಿದರು.

Key words: CM Siddaramaiah, last respects, martyred, soldiers

The post ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ ಸಿಎಂ ಎಸ್.ಎಂ ಕೃಷ್ಣರಿಗೆ ಗೌರವ ವಂದನೆ: ಅಂತಿಮ ನಮನ ಸಲ್ಲಿಸಿದ ಗಣ್ಯರು
ಮಂಡ್ಯ,ಡಿಸೆಂಬರ್,11,2024 (www.justkannada.in):  ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ನೆರವೇರುತ್ತಿದ್ದು ಅದಕ್ಕೂ ಮುನ್ನ ಸರ್ಕಾರದಿಂದ ಸಕಲ ಗೌರವಗಳೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಮಾಜಿ ಸಿಎಂ SM ಕೃಷ್ಣ ಅವರಿಗೆ ಸರ್ಕಾರದಿಂದ ಗೌರವ ವಂದನೆ ಸಮರ್ಪಿಸಲಾಯಿತು. ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರ ಗೀತೆ ನುಡಿಸಿ ಗೌರವ ನಮನ ಸಲ್ಲಿಸಲಾಯಿತು.

ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್  ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಮಾಜಿ ಸಿಎಂ ಬಿಎಸ್ ವೈ, ಬಸವರಾಜ ಬೊಮ್ಮಾಯಿ,  ಸ್ಪೀಕರ್ ಯುಟಿ ಖಾದರ್ ಸೇರಿ ರಾಜಕೀಯ ಗಣ್ಯರು ಪುಷ್ಪಗುಚ್ಚ ಇರಿಸಿ  ಅಂತಿಮ ನಮನ ಸಲ್ಲಿಸಿದರು.

Key words: Tributes, former CM, S.M. Krishna, last respects

The post ಮಾಜಿ ಸಿಎಂ ಎಸ್.ಎಂ ಕೃಷ್ಣರಿಗೆ ಗೌರವ ವಂದನೆ:  ಅಂತಿಮ ನಮನ ಸಲ್ಲಿಸಿದ ಗಣ್ಯರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.