Tag: leader
ಪ್ರಧಾನಿ ಮೋದಿ ಜನಮನ್ನಣೆ ಗಳಿಸಿದ ನಾಯಕ: ಅವರಿಗೆ ಬೈದರೆ ಆಕಾಶಕ್ಕೆ ಉಗುಳಿದ ಹಾಗೆ- ಸಿಎಂ...
ಬೆಂಗಳೂರು,ಜನವರಿ,23,2023(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರನ್ನ ಹಿಟ್ಲರ್ ಗೆ ಹೋಲಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಈ ಕುರಿತು ಇಂದು ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ಧರಾಮಯ್ಯ...
ಹೆಚ್.ಡಿಡಿ ಮತ್ತು ಕಾಂಗ್ರೆಸ್ ನಾಯಕರೇ ಸೇರಿ ಸಿದ್ಧರಾಮಯ್ಯರನ್ನ ಸೋಲಿಸುತ್ತಾರೆ- ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗ,ಜನವರಿ,14,2023(www.justkannada.in): ಹೆಚ್.ಡಿ ದೇವೇಗೌಡರು ಮತ್ತು ಕಾಂಗ್ರೆಸ್ ನಾಯಕರೇ ಸೇರಿಕೊಂಡು ಈ ಬಾರಿ ಸಿದ್ಧರಾಮಯ್ಯರನ್ನ ಸೋಲಿಸುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಕೋಲಾರದಲ್ಲಿ ಸಿದ್ಧರಾಮಯ್ಯ...
ಕರ್ನಾಟಕಕ್ಕೆ ನಾವು ನುಗ್ಗುತ್ತೇವೆ ಎಂದಿದ್ದ ಶಿವಸೇನಾ ನಾಯಕ ಸಂಜಯ್ ರಾವತ್ ಗೆ ಗೃಹ ಸಚಿವ...
ಬೆಳಗಾವಿ,ಡಿಸೆಂಬರ್,21,2022(www.justkannada.in): ಭಾರತಕ್ಕೆ ಚೀನಾ ನುಗ್ಗಿದಂತೆ ಕರ್ನಾಟಕಕ್ಕೆ ನಾವು ನುಗ್ಗುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ಧ ಶಿವಸೇನಾ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.
ಈ...
ದೇಶವನ್ನ ಒಡೆಯುತ್ತಿರುವುದು ಆರ್.ಎಸ್ ಎಸ್ ಮತ್ತು ಬಿಜೆಪಿ – ರಾಹುಲ್ ಗಾಂಧಿ ವಾಗ್ದಾಳಿ.
ತುಮಕೂರು,ಅಕ್ಟೋಬರ್,8,2022(www.justkannada.in): ಆರ್.ಎಸ್ ಎಸ್ ಮತ್ತು ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಭಾರತವನ್ನು ಒಡೆಯುತ್ತಿರುವುದು ಬಿಜೆಪಿ, ಆರ್ಎಸ್ಎಸ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ...
ಬುದ್ಧಿ ಹೇಳಲು ಹೋದ ‘ಕೈ’ ಮುಖಂಡನಿಗೆ ಚಾಕು ಇರಿತ.
ಹುಬ್ಬಳ್ಳಿ ಅಕ್ಟೋಬರ್,3,2022(www.justkannada.in): ಬುದ್ಧಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ದುಷ್ಕರ್ಮಿಗಳು ಚಾಕಿ ಇರಿದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ. ತೌಸೀಫ್ ಚಾಕು ಇರಿತಕ್ಕೊಳಗಾದ ಕಾಂಗ್ರೆಸ್ ಮುಖಂಡ. ಇಸ್ಮಾಯಿಲ್ ಎಂಬಾತನೇ...
ಕಾಂಗ್ರೆಸ್ ಗೆ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಗುಡ್ ಬೈ.
ನವದೆಹಲಿ,ಆಗಸ್ಟ್,26,2022(www.justkannada.in): ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಗುಡ್ ಬೈ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೂ ಗುಲಾಂ ನಬಿ ಅಜಾದ್ ರಾಜೀನಾಮೆ...
ಮೊದಲು ದೇಶದಲ್ಲಿ ಅಸಹಿಷ್ಣತೆ ಇರಲಿಲ್ಲ; ವಿಶ್ವಗುರು ಬಂದ ಬಳಿಕ ಇಂತಹ ಬೆಳವಣಿಗೆ ನಡೆಯುತ್ತಿದೆ- ಬಿ.ಕೆ...
ನವದೆಹಲಿ,ಜೂನ್,29,2022(www.justkannada.in): ರಾಜಸ್ತಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಖಂಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ರಾಜಸ್ಥಾನದಲ್ಲಿ ನಡೆದಿರುವುದು ಘೋರವಾದ ಘಟನೆ, ಇದು ಖಂಡನೀಯ....
ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಡಿಎಸ್ ಎಸ್ ಮುಖಂಡನ ಹತ್ಯೆ.
ತುಮಕೂರು,ಜೂನ್,15,2022(www.justkannada.in): ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಡಿಎಸ್ ಎಸ್ ಮುಖಂಡನನ್ನ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.
ಗುಬ್ಬಿ ಪಟ್ಟಣದ ಬಿ.ಎಸ್.ರಸ್ತೆಯಲ್ಲಿ ಈ ಘಟನೆ ನಡೆದಿದೆ. ದಲಿತ ಸಂಘರ್ಷ ಸಮಿತಿ...
ನಾನು ದಲಿತ ನಾಯಕ ಅಲ್ಲ. ಕಾಂಗ್ರೆಸ್ ನಾಯಕ- ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ.
ಬೆಂಗಳೂರು,ಜೂನ್,15,2022(www.justkannada.in): ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡುರುವುದನ್ನ ವಿರೋಧಿಸಿ ಕಾಂಗ್ರೆಸ್ ಮೂರನೇ ದಿನವೂ ಪ್ರತಿಭಟನೆ ಮುಂದುವರೆದಿದೆ. ಈ ಮಧ್ಯೆ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ಇಡಿ...
ಮಾಜಿ ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಎ.ಜಿ. ಕೊಡ್ಗಿ ನಿಧನ.
ಮಂಗಳೂರು,ಜೂನ್,13,2022(www.justkannada.in): ಮಾಜಿ ಶಾಸಕ, ಬಿಜೆಪಿ ಹಿರಿಯ ನಾಯಕ ಎ.ಜಿ. ಕೊಡ್ಗಿ(93) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎ.ಜಿ.ಕೊಡ್ಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಎ.ಜಿ. ಕೊಡ್ಗಿ...