leadership. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಯಕತ್ವ ಪಲ್ಲಟ: ಮೈಸೂರಿನಲ್ಲಿ ಸಿಹಿ-ಕಹಿ ಭಾವನೆ
ಮೈಸೂರು, ಮೇ,29, 2026 (www.justkannada.in): ತವರು ಮಗ ಸಿದ್ದರಾಮಯ್ಯ ನಿರ್ಗಮನಕ್ಕೆ ಬೇಸರ, ಅಳಿಯ ಡಿ.ಕೆ.ಶಿವಕುಮಾರ್‌ ಗೆ ಮುಖ್ಯಮಂತ್ರಿ ಪಟ್ಟಕ್ಕೆ ಸಂಭ್ರಮ.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಮೈಸೂರು ಜಿಲ್ಲೆಯಲ್ಲಿ ಸಿಹಿ-ಕಹಿ ಭಾವನೆಗಳನ್ನು ಮೂಡಿಸಿದೆ. ಒಂದೆಡೆ ಜಿಲ್ಲೆಯ ಹೆಮ್ಮೆಯ ನಾಯಕ ಹಾಗೂ ತವರು ಮಗನಾದ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುತ್ತಿರುವುದಕ್ಕೆ ಬೇಸರ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಮೈಸೂರಿನ ಅಳಿಯ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಪಟ್ಟಕ್ಕೇರಲಿದ್ದಾರೆ ಎಂಬ ನಿರೀಕ್ಷೆ ಸಂಭ್ರಮಕ್ಕೆ ಕಾರಣವಾಗಿದೆ.

ಕಳೆದ ಮೂರು ವರ್ಷಗಳಿಂದ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಿಸಿರುವ ಹಿನ್ನೆಲೆಯಲ್ಲಿ, ಅವರ ಹುಟ್ಟೂರು ಮೈಸೂರು ತಾಲ್ಲೂಕಿನ ಸಿದ್ದರಾಮನಹುಂಡಿ ಗ್ರಾಮದಲ್ಲಿ ನಿರಾಸೆಯ ವಾತಾವರಣ ಕಂಡುಬಂದಿತು. ಗ್ರಾಮಸ್ಥರು ತಮ್ಮ ಊರಿನ ಮಗ ಮುಖ್ಯಮಂತ್ರಿ ಸ್ಥಾನ ತೊರೆಯುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದು, ಹಲವರು ಈ ಬೆಳವಣಿಗೆಯನ್ನು ಮೌನವಾಗಿ ನೋಡುವಂತಾಗಿದೆ.

ಸಿದ್ದರಾಮಯ್ಯ ಅವರು 2013ರಿಂದ 2018ರವರೆಗೆ ಐದು ವರ್ಷಗಳ ಕಾಲ ಹಾಗೂ 2023ರ ಮೇ ತಿಂಗಳಿನಿಂದ ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿದ್ದರು. ಈ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ನಂತರ ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಮೈಸೂರು ಜಿಲ್ಲೆಯ ನಾಯಕರಾಗಿ ಗುರುತಿಸಿಕೊಂಡಿದ್ದರು.

2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಹುದ್ದೆಗೆ ತೀವ್ರ ಪೈಪೋಟಿ ಉಂಟಾಗಿತ್ತು. ಅಂತಿಮವಾಗಿ ಹೈಕಮಾಂಡ್ ಮಧ್ಯಸ್ಥಿಕೆಯಿಂದ ಅಧಿಕಾರ ಹಂಚಿಕೆ ಸೂತ್ರ ಜಾರಿಗೆ ಬಂದಿತ್ತು ಎಂಬ ಚರ್ಚೆಗಳು ನಡೆದಿದ್ದವು. ಆದರೆ ಈ ಕುರಿತು ಯಾವುದೇ ಅಧಿಕೃತ ಒಪ್ಪಂದವಿಲ್ಲ ಎಂದು ಸಿದ್ದರಾಮಯ್ಯ ನಿರಂತರವಾಗಿ ಹೇಳುತ್ತಲೇ ಬಂದಿದ್ದರು. ಇದೀಗ ಹೈಕಮಾಂಡ್ ನಾಯಕರ ಭೇಟಿಯ ಬಳಿಕ ಅವರು ರಾಜೀನಾಮೆ ಘೋಷಿಸಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರ ನಿರ್ಗಮನ ಮೈಸೂರು ಜಿಲ್ಲೆಯಲ್ಲಿ ಬೇಸರ ಮೂಡಿಸಿದ್ದರೂ, ಇದೇ ವೇಳೆ ಜಿಲ್ಲೆಯ ಅಳಿಯ ಎಂದೇ ಗುರುತಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಪಟ್ಟಕ್ಕೇರುವ ಸಾಧ್ಯತೆ ಸ್ಥಳೀಯರಲ್ಲಿ ಸಂತಸ ತಂದಿದೆ. ಮೈಸೂರಿನ ಉದ್ಯಮಿ ಆರ್. ತಿಮ್ಮಯ್ಯ (ಪಾಪಣ್ಣ) ಅವರ ಪುತ್ರಿಯನ್ನು ವಿವಾಹವಾಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಜಿಲ್ಲೆಯ ಜನತೆ ತಮ್ಮ ಅಳಿಯ ಎಂದು ಕರೆಯುತ್ತಾರೆ. ಮೈಸೂರಿಗೆ ಭೇಟಿ ನೀಡಿದಾಗಲೆಲ್ಲಾ ಮಾವನ ಮನೆಗೆ ಭೇಟಿ ನೀಡುತ್ತಿದ್ದ ಅವರು, ಸ್ಥಳೀಯರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ಕಾರಣ ಜನರಲ್ಲಿ ವಿಶೇಷ ಅಭಿಮಾನ ಗಳಿಸಿದ್ದರು.

“ಡಿ.ಕೆ.ಶಿವಕುಮಾರ್ ನಮ್ಮ ಊರಿನ ಅಳಿಯ. ಮೈಸೂರಿನ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಪಾಪಣ್ಣ ಅವರ ಅಳಿಯ ಮುಖ್ಯಮಂತ್ರಿ ಆಗುತ್ತಿರುವುದು ಖುಷಿಯ ಸಂಗತಿ” ಎಂದು ಸ್ಥಳೀಯ ನಿವಾಸಿ ಎಡ್ವಿನ್ ಸಂತಸ ವ್ಯಕ್ತಪಡಿಸಿದರು.

ಸಿದ್ದರಾಮನಹುಂಡಿಯಲ್ಲಿ ಬೇಸರದ ಛಾಯೆ

ಸಿದ್ದರಾಮಯ್ಯ ರಾಜೀನಾಮೆ ಘೋಷಿಸಿದ ಸುದ್ದಿ ಹೊರಬಿದ್ದ ಬಳಿಕ ಸಿದ್ದರಾಮನಹುಂಡಿ ಗ್ರಾಮದಲ್ಲಿ ಬೇಸರದ ವಾತಾವರಣ ನಿರ್ಮಾಣವಾಯಿತು. ಅನೇಕರು ಮನೆಗಳಲ್ಲೇ ಕುಳಿತು ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ರಾಜಕೀಯ ಬೆಳವಣಿಗೆಗಳನ್ನು ವೀಕ್ಷಿಸುತ್ತಿದ್ದರು.

“ನಮ್ಮೂರಿನ ಮಗ ಮುಖ್ಯಮಂತ್ರಿ ಸ್ಥಾನ ತೊರೆಯುತ್ತಿರುವುದು ಬೇಸರದ ಸಂಗತಿ. ಅವರು ಉತ್ತಮ ಆಡಳಿತ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜೀನಾಮೆ ಯಾಕೆ ಬೇಕಾಯಿತು ಎಂಬ ಪ್ರಶ್ನೆ ಕಾಡುತ್ತಿದೆ” ಎಂದು ಗ್ರಾಮದ ಮುಖಂಡ ಚಿಕ್ಕರಂಗೇಗೌಡ ಅಭಿಪ್ರಾಯಪಟ್ಟರು.

ಒಟ್ಟಾರೆ, ತವರು ಮಗನ ನಿರ್ಗಮನದ ನೋವು ಮತ್ತು ಅಳಿಯನಿಗೆ ಮುಖ್ಯಮಂತ್ರಿ ಪಟ್ಟ ಒಲಿಯುವ ನಿರೀಕ್ಷೆಯ ಸಂತಸ—ಈ ಎರಡೂ ಭಾವನೆಗಳು ಮೈಸೂರು ಜಿಲ್ಲೆಯಲ್ಲಿ ಒಂದೇ ವೇಳೆ ಕಾಣಿಸಿಕೊಳ್ಳುತ್ತಿರುವುದು ವಿಶೇಷವಾಗಿದೆ.

ENGLISH SUMMARY…

Mixed Emotions in Mysuru Over Leadership Change

Mysuru district is witnessing mixed emotions following the leadership change in the Karnataka Congress government. While people are disappointed that hometown leader Siddaramaiah is stepping down as Chief Minister, there is also excitement over the possibility of Mysuru’s son-in-law D.K. Shivakumar taking over the top post.

A sense of sadness prevailed in Siddaramaiah’s native village, Siddaramanahundi, where residents praised his leadership and expressed disappointment over his exit. At the same time, many in Mysuru are celebrating the rise of D.K. Shivakumar, who is considered the district’s “son-in-law” through his family ties to the city.

The leadership transition has thus created a unique blend of pride, joy, and disappointment across Mysuru.

Key words: Leadership, change, Sweet, bitter, feelings, Mysore, Siddaramaiah, DK Shivakumar

The post ನಾಯಕತ್ವ ಪಲ್ಲಟ: ಮೈಸೂರಿನಲ್ಲಿ ಸಿಹಿ-ಕಹಿ ಭಾವನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಯಕತ್ವದ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ: ಗೊಂದಲ ಇತ್ಯರ್ಥ ಅಂತಿಮ ಹಂತಕ್ಕೆ-ಬಿಕೆ ಹರಿಪ್ರಸಾದ್
ನವದೆಹಲಿ,ಮೇ,26,2026 (www.justkannada.in): ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸುತ್ತಿದ್ದು ಈ ಬಗ್ಗೆ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್  ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್,  ನಾಯಕತ್ವ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ.  ಇಂದು ಏನು ಚರ್ಚೆ ಎಂದು ಯಾರಿಗೂ ಗೊತ್ತಿಲ್ಲ.  ವೇಣುಗೋಪಾಲ್,  ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ಗೊತ್ತು  ಗೊಂದಲ ಇತ್ಯರ್ಥ ಈಗ ಅಂತಿಮ  ಹಂತಕ್ಕೆ ಬಂದಿದೆ ಎಂದರು.

ಕೇವಲ  ನನ್ನೊಬ್ಬನಿಂದ ಪಕ್ಷ  ಅಧಿಕಾರಕ್ಕೆ ಬಂದಿದೆ ಅನ್ನೋದು ಸರಿಯಲ್ಲ ಕೇವಲ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ. 3 ವರ್ಷ ಆಯಿತು ಕಾರ್ಯಕರ್ತರಿಗೆ ಏನೂ ಮಾಡಿಲ್ಲ ಎಂದು ಬಿ.ಕೆ ಹರಿಪ್ರಸಾದ್ ತಿಳಿಸಿದರು.

Key words: no discussion, about, leadership, BK Hariprasad

The post ನಾಯಕತ್ವದ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ: ಗೊಂದಲ ಇತ್ಯರ್ಥ ಅಂತಿಮ ಹಂತಕ್ಕೆ-ಬಿಕೆ ಹರಿಪ್ರಸಾದ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ನೀಡಲಿ- ಕೆ.ಎನ್ ರಾಜಣ್ಣ
ಬೆಂಗಳೂರು,ಜನವರಿ,13,2026 (www.justkannada.in): ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್ ರಾಜಣ್ಣ ಒತ್ತಾಯಿಸಿದರು.

ಜ.16ಕ್ಕೆ ಸಿಹಿಸುದ್ದಿ ಬರಲಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಬಣದ ಶಾಸಕರ ಹೇಳಿಕೆ ಕುರಿತು  ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ ಸಿಹಿಸುದ್ದಿನಾದ್ರೂ ಬರಲಿ ಏನಾದರೂ ಬರಲಿ. ಸಿಹಿಸುದ್ದಿ ಕಹಿಸುದ್ದಿ ಕೊಡೋದು ಹೈಕಮಾಂಡ್. ಏನೇ ಆಗಿದ್ದರೂ ಹೈಕಮಾಂಡ್ ಸ್ಪಷ್ಟನೆ ಕೊಡಲಿ ಎಂದರು.

ಸಂಫುಟ ಪುನಾರಚನೆ ಸಿಎಂಗೆ ಕೊಟ್ರೆ ಅನುಕೂಲ ಒಂದು ವೇಳೆ ಅಧಿಕಾರ ಹಂಚಿಕೆ ಬದಲಾವಣೆ ಮಾಡಿದ್ರೆ  ಹೈಕಮಾಂಡ್ ನಿರ್ಧಾರಕ್ಕೆ ಇಬ್ಬರೂ ಬದ್ದಅಲ್ವಾ. ಹೈಕಮಾಂಡ್ ಗೊಂದಲ ನಿವಾರಣೆ ಮಾಡಬೇಕು. ಗೊಂದಲ ಪರಿಹಾರ ಮಾಡದಿದ್ದರೆ ಆಡಳಿತದ ಮೇಲೆ ಪರಿಣಾಮ ಬೀರಲಿದೆ.   ಶಾಸಕರಿಗೂ ಗೊಂದಲ ಆಗುತ್ತೆ. ಸದ್ಯ ಅನಗತ್ಯವಾಗಿರುವ ಅಭಿಪ್ರಾಯಗಳು ವ್ಯಕ್ತವಾಗುತ್ತದೆ ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

Key words: High command, clarify, leadership, change, discussion, K.N. Rajanna

The post ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ನೀಡಲಿ- ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ- ಯತೀಂದ್ರ ಸಿದ್ದರಾಮಯ್ಯ
ಬೆಳಗಾವಿ,ಡಿಸೆಂಬರ್,11,2025 (www.justkannada.in): ಮತ್ತೆ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ಕಾಂಗ್ರೆಸ್ ನಲ್ಲಿ ಯಾವುದೇ ಒಳ ಜಗಳ ಇಲ್ಲ ನಾಯಕತ್ವ ಬದಲಾವಣೆ ಇಲ್ಲ ಎಂದು  ವರಿಷ್ಠರು ಸ್ಪಷ್ಟವಾಗಿ ಹೇಳಿದ್ದಾರೆ. ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದರು.

Key words: High command, no change, leadership, Yathindra Siddaramaiah

The post ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ- ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಯಕತ್ವದ ಬಗ್ಗೆ ವರಿಷ್ಠರ ಮಟ್ಟದಲ್ಲಿ ಒಪ್ಪಂದ ಆಗಿರಬಹುದು: ಅವರೇ ನಿರ್ಧರಿಸಲಿ- ಟಿ.ಬಿ ಜಯಚಂದ್ರ
ಬೆಂಗಳೂರು,ನವೆಂಬರ್,21,2025 (www.justkannada.in):  ನಾಯಕತ್ವದ ಬಗ್ಗೆ ವರಿಷ್ಠರ ಮಟ್ಟದಲ್ಲಿ ಒಪ್ಪಂದ ಆಗಿರಬಹುದು. ಈ ಬಗ್ಗೆ ವರಿಷ್ಠರೇ ನಿರ್ಧರಿಸಲಿ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಟಿ.ಬಿ ಜಯಚಂದ್ರ, ಕಳೆದ ಒಂದು ವಾರದಿಂದ ದೆಹಲಿಯಲ್ಲಿದ್ದೆ.  7 ರಿಂದ 8 ಶಾಕರು ದೆಹಲಿಗೆ ಹೋಗಿದ್ದಾರೆ. ಸರ್ಕಾರ ಅಧಿಕಾರಕ್ಕೇರಿ ಎರಡುವರೆ ವರ್ಷ ಆಗಿದೆ. ಹೀಗಾಗಿ ನಾಯಕತ್ವ ಬದಲಾವಣೆ ಸಂಪುಟ ಪುನರಚನೆ ಚರ್ಚೆಗೆ ಬಂದಿದೆ. ನಾಯಕತ್ವ ಬದಲಾವಣೆ ಚರ್ಚೆ ಆಗುತ್ತಿದೆ ಶಾಸಕರ ಅಭಿಪ್ರಾಯ ಏನಿದೆ ಅಂತಾ ಹೈಕಮಾಂಡ್ ಗೆ ಗೊತ್ತಿದೆ. ನಾಯಕತ್ವ ಬಗ್ಗೆ ವರಿಷ್ಠರೇ ನಿರ್ಧಾರ ಮಾಡುತ್ತಾರೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬರುತ್ತಿದ್ದಾರೆ. ಅವರನ್ನ ಭೇಟಿಯಾಗುವೆ.  ನಾನು ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಪಕ್ಷದಿಂದ ಬಂದಿರೋದು ಕಾಂಗ್ರೆಸ್ ಪಕ್ಷ ತಾಯಿ ಇದ್ದಂತೆ.  ನಾವು ಮಕ್ಕಳು. ನಾವು ಒಟ್ಟಾಗಿ ಮುಂದಿನ ಚುನಾವಣೆ ಎದುರಿಸಬೇಕಾಗುತ್ತದೆ ಎಂದು ಟಿ.ಬಿ ಜಯಚಂದ್ರ ಹೇಳಿದರು.

Key words: agreement, leadership, High Command, decide, T.B. Jayachandra

The post ನಾಯಕತ್ವದ ಬಗ್ಗೆ ವರಿಷ್ಠರ ಮಟ್ಟದಲ್ಲಿ ಒಪ್ಪಂದ ಆಗಿರಬಹುದು: ಅವರೇ ನಿರ್ಧರಿಸಲಿ- ಟಿ.ಬಿ ಜಯಚಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ: ಇವರೇ ಸಿಎಂ ಆಗೋದು ಎಂದ ಶಾಸಕ ಯತ್ನಾಳ್
ಬೆಳಗಾವಿ,ಅಕ್ಟೋಬರ್,29,2025 (www.justkannada.in):  ಡಿಕೆ ಶಿವಕುಮಾರ್ ಸಿಎಂ ಆಗಲ್ಲ. ಸತೀಶ್ ಜಾರಕಿಹೊಳಿಯೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸಬಾಂಬ್ ಸಿಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಯತ್ನಾಳ್,  ಮಲ್ಲಿಕಾರ್ಜುನ ಖರ್ಗೆ ಒಮ್ಮೆಯಾದರೂ ಸಿಎಂ ಆಗಬೇಕು ಎಂದು ಕಾಯುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿರುವವರು ಒಮ್ಮಯಾದರೂ ಸಿಎಂ ಆಗಬೇಕೆಂದು ಆಸೆ ಇದೆ.  ಎಐಸಿಸಿ ಅಧ್ಯಕ್ಷರಿಗೆ ಏನು ಕೆಲಸ ಇಲ್ಲ. ಹೀಗಾಗಿ ಖರ್ಗೆ ಒಮ್ಮೆಯಾದರೂ ಸಿಎಂ ಆಗಬೇಕು ಎಂದು ಆಸೆ ಪಟ್ಟಿದ್ದಾರೆ. ಖರ್ಗೆ ರಾಜ್ಯದ ಸಿಎಂ ಆಗಲಿದ್ದಾರೆ.  ಸ್ಪರ್ಧೆಯಲ್ಲಿರುವ ಯಾವ ನಾಯಕರೂ ಸಿಎಂ ಆಗಲ್ಲ ಡಿಕೆ ಶಿವಕುಮಾರ್ ಸಿಎಂ ಆಗಲ್ಲ  ಸತೀಶ್ ಜಾರಕಿಹೊಳಿ ಸಿಎಂ ಆಗಲ್ಲ  ಎಂದರು.

ಸಿಎಂ ಸಿದ್ದರಾಮಯ್ಯ ಪುತ್ರನ ಮೂಲಕ ಬೆಳಗಾವಿಗೆ ಬಂದು ಸತೀಶ್ ಹೆಸರು ಹೇಳಿಸಿದ್ರು ಡಿಕೆ ಸಿಎಂ ಮಾಡಿದ್ರೆ ನಮ್ಮ ಕಡೆಯಿಂದ ಸತೀಶ್ ಮಾಡಬೇಕೆಂದು ಹೇಳಿಸಿದ್ರು ಸಿದ್ದರಾಮಯ್ಯ ಯತೀಂದ್ರ ಮೂಲಕ ಸತೀಶ್ ಹೆಸರು ಹೇಳಿಸುತ್ತಿದ್ದಾರೆ ಎಂದು ಯತ್ನಾಳ್ ತಿಳಿಸಿದರು.

Key words: leadership, become, CM, says ,MLA, Yatnal

The post ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ: ಇವರೇ ಸಿಎಂ ಆಗೋದು ಎಂದ ಶಾಸಕ ಯತ್ನಾಳ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ- MLC ಯತೀಂದ್ರ ಸಿದ್ದರಾಮಯ್ಯ
ಮೈಸೂರು,ಅಕ್ಟೋಬರ್,25,2025 (www.justkannada.in):  ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿ ಯಾವ ಕ್ರಾಂತಿಯೂ ಇಲ್ಲ.  5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ.  ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.

ನಾಯಕತ್ವ ವಿಚಾರವಾಗಿ ಹೇಳಿದ ಮಾತಿಗೆ ಈಗಲೂ ಬದ್ದ. ನನ್ನ ಹೇಳಿಕೆಗೆ ನಾನು ಸ್ಪಷ್ಟೀಕರಣ ಕೂಡ ಕೊಟ್ಟಿದ್ದೇನೆ.  ಪಕ್ಷ ನನಗೆ ನೋಟಿಸ್ ಕೊಟ್ಟರೆ ಉತ್ತರ ಕೊಡುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: leadership, Statement, MLC, Yathindra Siddaramaiah

The post ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ- MLC ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

2028ರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ- ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ಜುಲೈ,11,2025 (www.justkannada.in) : 2028ರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಮುಂದೆಯೂ ಸಿದ್ದರಾಮಯ್ಯ ಅವರೇ ಸಿಎಂ ಆಗ್ತಾರೆ ಅಂತಾ ನಾನು ಹೇಳುವುದಿಲ್ಲ.  ಆದರೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ.  2028ರ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 2028ರ ಚುನಾವಣೆಯಲ್ಲಿ ಸಿದ್ದರಾಮಯ್ಯರದ್ದೇ ನಾಯಕತ್ವ ಎಂದರು.

ಸಿಎಂ ಬದಲಾವಣೆ ವಿಚಾರ. ನಿನ್ನೆ ಸಿಎಂ ಹೇಳಿದ ಮೇಲೆ ಮುಗಿತು. ಮತ್ತೆ ಚರ್ಚೆ ಮಾಡುವಂತಿಲ್ಲ. 2028ರವರೆಗೂ ಯಾವುದೇ ಚರ್ಚೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: Elections, 2028, leadership ,CM Siddaramaiah, Minister, Satish Jarkiholi

The post 2028ರಲ್ಲೂ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಯಕತ್ವ ಬದಲಾವಣೆ ವಿಚಾರ: ಹೈಕಮಾಡ್ ನಿರ್ಧಾರಕ್ಕೆ ನಾನು ಡಿಕೆಶಿ ಬದ್ಧ- ಸಿಎಂ ಸಿದ್ದರಾಮಯ್ಯ
ನವದೆಹಲಿ,ಜುಲೈ,10,2025 (www.justkannada.in): ಅಧಿಕಾರ ಹಂಚಿಕೆ ಬಗ್ಗೆ ಯಾವ ಚರ್ಚೆ ಆಗಿಲ್ಲ.  ಏನೇ ತೀರ್ಮಾನ ಮಾಡಿದ್ರೂ ಒಪ್ಪಬೇಕೆಂದು ಹೈಕಮಾಂಡ್ ಹೇಳಿದೆ. ಹೈಕಮಾಡ್ ನಿರ್ಧಾರಕ್ಕೆ ನಾನು  ಡಿಸಿಎಂ ಡಿಕೆ ಶಿವಕುಮಾರ್ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  2.5 ವರ್ಷ ಆಗಿರುವುದರಿಂದ ಸ್ವಾಭಾವಿಕವಾಗಿ ಕುರ್ಚಿ ಬಗ್ಗೆ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇದೆಯಾ..? ಸುಖಾ ಸುಮ್ಮನೆ ಊಹಾಪೋಹಗಳು ಹರಿದಾಡುತ್ತಿವೆ ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರೂ ನಾವು ಬದ್ದ ಎಂದಿದ್ದೇವೆ. ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಒಂದಿಬ್ಬರು ಶಾಸಕರು ಹೇಳುತ್ತಿದ್ದಾರೆ  ನನಗೂ ಸಿದ್ದರಾಮಯ್ಯ ಮುಂದುವರೆಯಲಿ ಎಂದು ಶಾಸಕರು ಹೇಳುತ್ತಿದ್ದಾರೆ. ಇದು ಪಕ್ಷದ ನಿರ್ಧಾರ ಅಲ್ಲ ವೈಯಕ್ತಿಕ.  ಕೆಲ ಡಿಕೆಶಿ ಬೆಂಬಲಿಗರು ಅಭಿಮಾನದಿಂದ ಸಿಎಂ ಆಗಲಿ ಎಂದು ಹೇಳುತ್ತಾರೆ ಎಂದರು.

ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ನಾಯಕತ್ವ ವಿಚಾರವಾಗಿ ಮಾಡುತ್ತಿರುವ ಸಭೆ ಅಲ್ಲ ಎಂದು ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಈಗಾಗಲೇ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.  ಏನೇ ತೀರ್ಮಾನ ಮಾಡಿದ್ರೂ ಒಪ್ಪಬೇಕೆಂದು ಹೈಕಮಾಂಡ್ ಹೇಳಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಡಿಕೆಶಿ ಬದ್ದ ಎಂದರು.

Key words: Leadership, change, high command, decision, CM,  Siddaramaiah

The post ನಾಯಕತ್ವ ಬದಲಾವಣೆ ವಿಚಾರ: ಹೈಕಮಾಡ್ ನಿರ್ಧಾರಕ್ಕೆ ನಾನು ಡಿಕೆಶಿ ಬದ್ಧ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ- ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಸಂದೇಶ
ಬೆಂಗಳೂರು,ಫೆಬ್ರವರಿ,26,2025 (www.justkannada.in): ನನ್ನ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ವಿರೋಧ ಬಣಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಇದ್ದೇನೆ. ಕಾಂಗ್ರೆಸ್  ನನ್ನನ್ನು ಡಿಸಿಎಂ ಮಾಡಿದೆ.  ಈ ಹಿಂದೆ ಪ್ರಚಾರ ಸಮಿತಿ ಅಧ್ಯಕ್ಷ  ಆಗಿದ್ದೆ. ನನಗೆ ನನ್ನದೇ ಆದ ಜನಪ್ರಿಯತೆ ಇದೆ. ನನ್ನನ್ನು  ದೆಹಲಿ ಚುನಾವಣೆಗೂ ಕರಿತಾರೆ. ಬಿಹಾರ,  ಕೇರಳ ಚುನಾವಣೆಗೂ ಕರೀತಾರೆ. ತಮಿಳೂನಾಡು ಆಂಧ್ರ, ತೆಲಂಗಾಣ ಚುನಾವಣೆಗೂ ಕರೆಯುತ್ತಾರೆ. ನಾಯತಕತ್ವ ಇದೆ ಅಂತಾನೇ  ನನ್ನನ್ನ ಕರೆಯುತ್ತಾರೆ ಎಂದರು.

ದೆಹಲಿ ಭೇಟಿ ವಿಚಾರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಹೈಕಮಾಂಡ್ ನಾಯಕರನ್ನು ಭೇಟಿ ಆಗಿದ್ದೇನೆ. ಪಾರ್ಟಿ ಕಚೇರಿ ನಮಗೆ ದೇವಸ್ಥಾನ ಇದ್ದ ಹಾಗೆ. ಕಾಂಗ್ರೆಸ್ ಕಚೇರಿಗೆ ಹೋಗದೆ ಬಿಜೆಪಿ ಕಚೇರಿ, ಅಥವಾ ಕೇಶವ ಕೃಪಕ್ಕೆ ಹೋಗಲೇ? ಎಂದು ಪ್ರಶ್ನಿಸಿದರು.

ನಾನು ಕಚೇರಿಯಲ್ಲಿ ಎಲ್ಲರ ಜೊತೆಗೆ ಮಾತನಾಡಿ ಬಂದಿದ್ದೇನೆ. ಇದರ ಹೊರತಾಗಿ ಬೇರೇನೂ ಇಲ್ಲ. ಇಶಾ ಫೌಂಡೇಶನ್ ಗೆ ನಾನು ಹೋಗಿದ್ದಕ್ಕೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: elections, my, leadership, DCM, DK Shivakumar, message

The post ನನ್ನ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ- ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಸಂದೇಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.