Lecturer | Just Kannada - Daily News Updates

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಉಪನ್ಯಾಸಕನ ಬಂಧನ
ಕಲಬುರ್ಗಿ,ಜನವರಿ,6,2026 (www.justkannada.in):  ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ  ಆರೋಪದ ಮೇಲೆ ಉಪನ್ಯಾಸಕನೋರ್ವನನ್ನು ಬಂಧಿಸಲಾಗಿದೆ.

ರಾಜಕುಮಾರ್ ಬಂಧಿತ ಉಪನ್ಯಾಸಕ. ಕಲಬುರ್ಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಸರಕಾರಿ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕನಾಗಿದ್ದು ಉಪನ್ಯಾಸಕ ರಾಜಕುಮಾರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

ಹೊಸ ವರ್ಷಕ್ಕೆ ವಿದ್ಯಾರ್ಥಿನಿಗೆ ಗಿಫ್ಟ್ ಕೊಡುವ ನೆನಪದಲ್ಲಿ ಹೊಸ ವರ್ಷದ ದಿನದಂದು ಕಾಲೇಜಿಗೆ ಬೇಗ ಬರುವಂತೆ ಹೇಳಿ ಕರೆಸಿಕೊಂಡು ರಾಜಕುಮಾರ ವಿದ್ಯಾರ್ಥಿನಿಗೆ ಲೈಂಗಿಕ ಕಿರಿಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Lecturer, arrested, sexually harassing, student

ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ, ಮೇ,9,2025 (www.justkannada.in): 2025-26ನೇ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 36 ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಅತಿಥಿ ಶಿಕ್ಷಕ ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗೆ ಬಿಎ, ಬಿಎಸ್ಸಿ, ಬಿ.ಎಸ್.ಸಿ, ಬಿ.ಸಿ.ಎ ಮತ್ತು ಎಂ.ಎ, ಎಂ.ಎಸ್.ಸಿ ಹಾಗೂ ಬಿ.ಎಡ್ ಸೇರಿ ಸಂಬಂಧಪಟ್ಟ ವಿಷಯವಾರು ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗಳು ಖಾಲಿಯಿರುವ ಶಾಲೆಗಳ ಪಟ್ಟಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ,(1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ)  ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, (1 ರಿಂದ 10ನೇ ತರಗತಿ ಸಿ.ಬಿ.ಎಸ್.ಇ) ಹಾಗೂ (ಪದವಿ ಪೂರ್ವ ರಾಜ್ಯ ಪಠ್ಯಕ್ರಮ ಪಿ.ಸಿ.ಎಂ.ಬಿ) ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ವಿಜಯಪುರ, ದೇವನಹಳ್ಳಿ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು. ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾಲ್ಲೂಕು.

ಮೇಲ್ಕಂಡ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣವಾದ https://dom.karnataka.gov.in ಅಥವಾ ನೇರವಾಗಿ ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ:216, 2ನೇ ಮಹಡಿ ಜಿಲ್ಲಾಡಳಿತ ಭವನದಲ್ಲಿ ತಮ್ಮ ದಾಖಲೆಗಳೊಂದಿಗೆ ಕೊನೆಯ ದಿನಾಂಕ ಮೇ 19 ರ ಒಳಗಾಗಿ ಕಛೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೂರವಾಣಿ ಸಂಖ್ಯೆ:080-29787455 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Application, guest, teacher, lecturer, post

ಪೋಷಕರಿಗೆ ದೂರು ನೀಡಿದ್ದೇ ತಪ್ಪಾಯ್ತಾ..? ಉಪನ್ಯಾಸಕನಿಗೆ ಮಚ್ಚು ತೋರಸಿದ ವಿದ್ಯಾರ್ಥಿ.
ಮಂಡ್ಯ, ಆಗಸ್ಟ್ 25,2023(www.justkannada.in):  ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಿದ್ದು,  ವಿದ್ಯಾರ್ಥಿಗಳಿಗೆ ಶಿಕ್ಷಕರು ಬೈಯುವಂತಿಲ್ಲ ಹೊಡೆಯುವಂತಿಲ್ಲ ಎಂಬ ನಿಯಮವಿದೆ. ಆದರೆ ಈ ನಿಯಮ ಕೆಲವು ಕಡೆಗಳಲ್ಲಿ ದುರುಪಯೋಗವಾಗುತ್ತಿದೆ. ಹೌದು, ಪೋಷಕರಿಗೆ ದೂರು ನೀಡಿದ್ದಕ್ಕೆ ಉಪನ್ಯಾಸಕರೊಬ್ಬರಿಗೆ ವಿದ್ಯಾರ್ಥಿ ಮಚ್ಚು ತೋರಿಸಿ ಎಚ್ಚರಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ತರಗತಿಗೆ ಬರುತ್ತಿಲ್ಲವೆಂದು ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯೊಬ್ಬ , ಉಪನ್ಯಾಸಕರಿಗೆ ಲಾಂಗ್ ತೋರಿಸಿ ದರ್ಪ ಮೆರೆದಿದ್ದಾನೆ.

ವಿದ್ಯಾರ್ಥಿ ಉದಯ್ ಗೌಡ (18) ಎಂಬ ವಿದ್ಯಾರ್ಥಿ  ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಈತ ಸರಿಯಾಗಿ ತರಗತಿಗೆ ಹಾಜರಾಗುತ್ತಿರಲಿಲ್ಲವಂತೆ.  ಹೀಗಾಗಿ ಉಪನ್ಯಾಸಕ ಚಂದನ್ ಎಂಬುವವರು ಉದಯ್​ ಕ್ಲಾಸ್​ಗೆ ಸರಿಯಾಗಿ ಬರುತ್ತಿಲ್ಲವೆಂದು ಆತನ ಪೋಷಕರಿಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿ ಉದಯ್ ಗೌಡ ಈ  ರೀತಿ ಲಾಂಗ್ ತೋರಿಸಿ ದರ್ಪ ಮೆರೆದಿದ್ದಾನೆ ಎನ್ನಲಾಗಿದೆ.

Key words: complain – parents-student – wepean- lecturer

ಹುಟ್ಟುಹಬ್ಬದಂದೇ ನೇಣಿಗೆ ಶರಣಾದ ಉಪನ್ಯಾಸಕಿ.
ಚಾಮರಾಜನಗರ,ಆಗಸ್ಟ್,9,2022(www.justkannada.in): ಹುಟ್ಟುಹಬ್ಬದಂದೇ ಉಪನ್ಯಾಸಕಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರದ JSS ಹಾಸ್ಟೆಲ್ ನಲ್ಲಿ ಉಪನ್ಯಾಸಕಿ ಚಂದನಾ(26) ಡೆತ್  ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿ ಚಂದನಾ, ನನ್ನ ಸಾವಿಗೆ ನಾನೇ ಕಾರಣವೆಂದು ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಚಾಮರಾಜನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: chamaraja nagar-lecturer-suciude.

ಹಾಜರಾತಿ ಪುಸ್ತಕ ನೀಡದೆ ಉಡಾಫೆ ಉತ್ತರ: ಉಪನ್ಯಾಸಕಿಗೆ ನೋಟಿಸ್, ಶಿಸ್ತುಕ್ರಮದ ಎಚ್ಚರಿಕೆ ನೀಡಿದ KSOU.
ಮೈಸೂರು,ಜುಲೈ,8,2022(www.justkannada.in): ಹಾಜರಾತಿ ಪುಸ್ತಕ ನೀಡದೆ ಉಡಾಫೆ ಉತ್ತರ ನೀಡಿದ  ಆರೋಪದ ಮೇಲೆ ಉಪನ್ಯಾಸಕಿ ಡಾ.ಆರ್.ಹೇಮಲತಾ ಅವರಿಗೆ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯ ನೋಟಿಸ್ ನೀಡಿದ್ದು, ನೋಟಿಸ್ ಗೆ ಮರು ಉತ್ತರ ನೀಡದಿದ್ದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಕರ್ನಾಟಕ ರಾಜ್ಯ ಮುಕ್ತ ವಿವಿಯ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆಯಾಗಿರುವ ಡಾ.ಆರ್.ಹೇಮಲತಾ ಹಾಜರಾತಿ ಪುಸ್ತಕ ನೀಡದೆ ಉಡಾಫೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.  ವಿವಿಯ ಎಲ್ಲ ಸಿಬ್ಬಂದಿ ಹಾಗೂ ನೌಕರರು ಹಾಜರಾತಿ ನೀಡಿದ್ದಾರೆ. ಆದರೆ ಉಪನ್ಯಾಸಕಿ ಡಾ.ಆರ್.ಹೇಮಲತಾ ಅವರು ಈವರಗೆ ಹಾಜರಾತಿ ನೀಡಿಲ್ಲ. ಬಯೋಮೆಟ್ರಿಕ್ ಇರುವ ಕಾರಣ ಹಾಜರಾತಿ ನೀಡಲ್ಲ ಎಂದು ಉಪನ್ಯಾಸಕಿ ಡಾ.ಹೇಮಲತಾ ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ವಿವಿಯ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಉಪನ್ಯಾಸಕಿ ಡಾ.ಆರ್.ಹೇಮಲತಾ ಅವರಿಗೆ  ಶಿಸ್ತುಕ್ರಮ ಕೈಗೊಳ್ಳುವುದಾಗಿ ಕೆಎಸ್ ಓಯು ಶೈಕ್ಷಣಿಕ ಡೀನ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನೋಟಿಸ್ ಗೆ ಮರು ಉತ್ತರ ನೀಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಂದೇಶ ರವಾನಿಸಿದ್ದಾರೆ.

Key words: KSOU- disciplinary -action –against- lecturer-notice

ENGLISH SUMMARY…

Lecturer’s negligent attitude: KSOU orders disciplinary action against lady lecturer

Mysuru, July 8, 2022 (www.justkannada.in): The Karnataka State Open University (KSOU) has issued a notice and warned disciplinary action against a lecturer named Dr. R. Hemalatha who refused to produce the attendance book and gave an arrogant reply, exhibiting negligent attitude.

Dr. R. Hemalatha, the Head of the Department of Mass Communication and Journalism, KSOU, reportedly didn’t produce the attendance book and gave an arrogant reply whereas all the other staff and employees produced it. But Dr. R. Hemalatha has not produced it. It is said that she claimed that she did not produce the attendance details because of the existence of biometric system.

KSOU Education Dean has warned the lecturer Dr. R. Hemalatha of disciplinary action for her arrogant behaviour and initiating disciplinary action if she fails to reply to the notice.

Keywords: KSOU/ Dr. R. Hemalatha/ arrogant/ disciplinary action

ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆಗೆ ಮೈಸೂರು ವಿವಿ ಸಿಂಡಿಕೇಟ್ ಗ್ರೀನ್ ಸಿಗ್ನಲ್
ಮೈಸೂರು,ಅಕ್ಟೊಬರ್,07,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯದ ವಿವಿಧ ಅಧ್ಯಯನ ವಿಭಾಗ, ಕೇಂದ್ರ ಹಾಗೂ ಘಟಕ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ವೇತನ ಪರಿಷ್ಕರಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಣಯಿಸಲಾಯಿತು.ಬುಧವಾರ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ವಿವಿಯ ವಿವಿಧ ಅಧ್ಯಯನ ವಿಭಾಗ, ಕೇಂದ್ರ ಹಾಗೂ ಘಟಕ ಕಾಲೇಜುಗಳಲ್ಲಿ ಪ್ರಸ್ತುತ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆಲವು ಅತಿಥಿ ಉಪನ್ಯಾಸಕರುಗಳು ಸಂಭಾವನೆಯನ್ನು ಪರಿಷ್ಕರಿಸುವಂತೆ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಹಾಗೂ ಅತಿಥಿ ಉಪನ್ಯಾಸಕರಿಗೆ ಕಳೆದ 5 ವರ್ಷಗಳಿಂದ ವೇತನ ಪರಿಷ್ಕರಣೆ ಮಾಡದಿರುವ ಹಿನ್ನೆಲೆಯಲ್ಲಿ, ವಿಶ್ವವಿದ್ಯಾನಿಲಯದ ಹಣಕಾಸಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಕೆಳಕಂಡ ನಿರ್ಣಯಗಳನ್ನು ಸಮಿತಿಯು ಶಿಫಾರಸ್ಸು ಮಾಡಿದೆ ಎಂದು ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.

ಪ್ರಸ್ತುತ ಶೇ.23ರ ಅಂದಾಜಿನಲ್ಲಿ ವೇತನವನ್ನು ಪರಿಷ್ಕರಿಸುವುದು. ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿರುವ ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಿಸುವ ಸಂಬಂಧ ವಿವಿಯ writ petition cell ನಿಂದ ಅಭಿಪ್ರಾಯ ಪಡೆಯುವುದು. ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬ ಅತಿಥಿ ಉಪನ್ಯಾಸಕರು ಕಡ್ಡಾಯವಾಗಿ ವರ್ಷದಲ್ಲಿ ಆಯಾ ವಿಷಯದಲ್ಲಿ ಕನಿಷ್ಠ ಒಂದು ಸಂಶೋಧನಾ ಲೇಖನವನ್ನು scopus ಅಥವಾ web of science ನ journal ಗಳಲ್ಲಿ ಪ್ರಕಟಿಸರಬೇಕು ಎಂದು ತಿಳಿಸಲಾಗಿದೆ ಎಂದು ವಿವರಿಸಿದರು.

ಪರಿಸ್ಕರಿಸಿದ ಸಂಭಾವನೆ ಮಾಹಿತಿ

ಎನ್ ಇಟಿ, ಎಸ್ಎಲ್ ಟಿ, ಪಿಎಚ್.ಡಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರಿಗೆ (ವಾರದಲ್ಲಿ 4 ಗಂಟೆ ಕರ್ತವ್ಯಕ್ಕೆ ನೀಡುತ್ತಿದ್ದ ಸಂಭಾವನೆಯನ್ನು 7,500 ರೂ. ಇಂದ 8.500 ರೂ. ಹಾಗೂ 8 ಗಂಟೆಗೆ 15 ಸಾವಿರ ದಿಂದ 18,500 ರೂ.ಗೆ 12 ಗಂಟೆಗೆ 22,500 ರಿಂದ 28ಸಾವಿರ ರೂ.ಗೆ) ಪರಿಸ್ಕರಿಸಲಾಗುವುದು.

ಎನ್ಇಟಿ, ಎಸ್ ಎಲ್ ಇಟಿ, ಪಿಎಚ್.ಡಿ ವಿದ್ಯಾರ್ಹತೆ ಹೊಂದಿರದ ಅತಿಥಿ ಉಪನ್ಯಾಸಕರಿಗೆ (ವಾರದಲ್ಲಿ 4ಗಂಟೆ ಕರ್ತವ್ಯಕ್ಕೆ ನೀಡುತ್ತಿದ್ದ ಸಂಭಾವನೆಯನ್ನು 6,500 ರೂ. ನಿಂದ 8 ಸಾವಿರ ರೂ.ಗೆ, 8 ಗಂಟೆಗೆ 13 ಸಾವಿರದಿಂದ 16 ಸಾವಿರ ರೂ.ಗೆ, 12 ಗಂಟೆಗೆ 19,500 ರಿಂದ 24ಸಾವಿರ ರೂ.ಗೆ) ಪರಿಷ್ಕರಿಸುವುದಾಗಿ ಸಿಂಡಿಕೇಟ್ ಸಭೆಯಲ್ಲಿ ಮಂಡಿಸಲಾಯಿತು.

key words : Mysore-VV-Syndicate-Green-Signal-Salary-Revision-Guest- Lecturer