legislative assembly | Just Kannada - Daily News Updates
ಇದು ತುಂಬಿದ ಕೊಡ, ಖಾಲಿ ಚೊಂಬು ಆಗಲು ಸಾಧ್ಯವಿಲ್ಲ- ಬಜೆಟ್ ಟೀಕಿಸಿದವರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್
ಬೆಂಗಳೂರು,ಮಾರ್ಚ್,25,2026 (www.justkannada.in): ಬಜೆಟ್ ಬಗ್ಗೆ ಟೀಕೆ ಮಾಡಿದ್ದೀರಿ. ಕ್ರೆಡಿಟ್ ಕಾರ್ಡ್  ಬಜೆಟ್ ಖಾಲಿ ಚೊಂಬು ಎಂದು ಹೇಳಿದ್ದೀರಿ.  ಇದು ತುಂಬಿದ ಕೊಡ ಖಾಲಿ ಚೊಂಬು ಆಗಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.
ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ನಾನು 17 ಬಾರಿ ಬಜೆಟ್ ಮಂಡಿಸಿ ಉತ್ತರ ಕೊಟ್ಟಿದ್ದೇನೆ. ಅದರೆ ಇಷ್ಟೊಂದು ಶಾಸಕರು ಮಾತನಾಡಿದ್ದು ಇದೇ ಮೊದಲು. ಈ ಬಾರಿ 50 ಶಾಸಕರು ಮಾತನಾಡಿದ್ದಾರೆ.  ಎಲ್ಲರಿಗೂ ಅವಕಾಶ ಕೊಟ್ಟ ಸ್ಪೀಕರ್ ಗೆ ಅಭಿನಂದನೆ. ಕೆಲವರು ಟೀಕೆ ಮಾಡಿದ್ದಾರೆ. ಇನ್ನೂ ಕೆಲವರು ವಿಮರ್ಶೆ ಮಾಡಿದ್ದಾರೆ. ಕೆಲವರು ಬಜೆಟ್ ಸ್ವಾಗತ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕರು ಬಹಳ ಟೀಕೆ ಮಾಡಿದ್ದಾರೆ ಸೋಷಿಯಲ್ ಮೀಡಿಯಾದಲ್ಲಿ ಆಕರ್ಷಕ ಹೆಡ್ ಲೈನ್ ಬರಲೇಂದು ಬಹಳ ಕಸರತ್ತು ಮಾಡಿ ಸಾಕಷ್ಟು ಪದಪುಂಜ ಬಳಸಿದ್ದಾರೆ. ಟೀಕಿಸಿದವರು ಸ್ವಾಗತಿಸಿದವರು ಸೇರಿ ಎಲ್ಲರಿಗೂ ಅಭಿನಂದನೆ ಎಂದರು.
ವಿಪಕ್ಷ ನಾಯಕರು ಬಜೆಟ್ ಬಗ್ಗೆ ಆಳವಾದ ಅಧ್ಯಯನ ಮಾಡಿಲ್ಲ. ಆಳವಾಗಿ ಅಧ್ಯಯನ ಮಾಡಿದ್ರೆ ಬಜೆಟ್ ತಿರುಳು ಗೊತ್ತಾಗುತ್ತಿತ್ತು. ಅವರು ಆಕರ್ಷಕ ಹೆಡ್ ಲೈನ್ ಬರುವ ಕಡೆಗೆ ಅಧ್ಯಯನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಏನೇ ಟೀಕೆ ಮಾಡಿದರೂ ಮಾವಿನ ಹಣ್ಣು ಬೇವಿನ ಹಣ್ಣು ಆಗಲ್ಲ ಹಾಗೆಯೇ ಬೇವಿನ ಹಣ್ಣು ಮಾವಿನ ಹಣ್ಣು ಆಗಲು ಸಾಧ್ಯವಿಲ್ಲ.  ನಮ್ಮ ರಾಜ್ಯದ ಜನ ಬುದ್ದಿವಂತರಿದ್ದಾರೆ. ಹೀಗಾಗಿ ಮಾವಿ ಹಣ್ಣನ್ನು ಬೇವಿನ ಹಣ್ಣು ಎಂದು ಹೇಳುವುದಿಲ್ಲ ಎಂದು ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಕುಟುಕಿದರು.
Key words: CM, Siddaramaiah, Legislative Assembly, budget
ಕರ್ನಾಟಕ ಮಾಡೆಲ್: ಮೈಸೂರು ಶಿಲ್ಪಿ ನಿರ್ಮಿಸಿದ್ದ ‘ಸ್ಪೀಕರ್ ಪೀಠ’ ಯುಪಿ ವಿಧಾನಸಭೆಗೆ ಸ್ಥಾಪನೆ
ಲಖನೌ,ಫೆಬ್ರವರಿ,5,2026 (www.justkannada.in):  ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಕರ್ನಾಟಕದ ಕೈಚಳಕ ಮತ್ತೊಮ್ಮೆ ಮೆರೆದಿದೆ. ಮೈಸೂರಿನ ಪ್ರಸಿದ್ಧ ಶಿಲ್ಪಿ ಕೈಜರ್ ಆಲಿ ಖಾನ್ ನಿರ್ಮಿಸಿದ ಹೊಸ ಸ್ಪೀಕರ್ ಪೀಠವನ್ನು ಬುಧವಾರ ಅಧಿಕೃತವಾಗಿ ಸ್ಥಾಪಿಸಲಾಗಿದೆ.
ಹೌದು, ಉತ್ತರ ಪ್ರದೇಶ ವಿಧಾನಸಭೆಗೆ ಮೈಸೂರಿನ ಕೈಜರ್ ಆಲಿ ಖಾನ್ ನಿರ್ಮಿಸಿದ ಸ್ಪೀಕರ್ ಪೀಠ ಸ್ಥಾಪನೆ ಮಾಡಲಾಗಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ, ವಿಧಾನಸಭೆಯ ಆಂತರಿಕ ವಿನ್ಯಾಸದಲ್ಲಿ ಭಾರತೀಯ ಸಾಂಪ್ರದಾಯಿಕ ಕಲೆಯನ್ನು ಪ್ರತಿಬಿಂಬಿಸಲು ವಿಶೇಷ ಗಮನ ಹರಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕದ ಶಿಲ್ಪಕಲೆಯ ಮಾದರಿಯನ್ನು ಆಯ್ಕೆ ಮಾಡಲಾಗಿದೆ.
ಮೈಸೂರಿನ ಶಿಲ್ಪಶೈಲಿಯಲ್ಲಿ ವಿನ್ಯಾಸಗೊಂಡಿರುವ ಈ ಪೀಠವು ಅಲಂಕಾರಿಕ ಕೆತ್ತನೆಗಳು, ಸಾಂಪ್ರದಾಯಿಕ ಮೋಟಿಫ್‌ ಗಳು ಹಾಗೂ ಘನತೆಯನ್ನು ಪ್ರತಿಬಿಂಬಿಸುವ ವಿನ್ಯಾಸದಿಂದ ಗಮನ ಸೆಳೆಯುತ್ತಿದೆ. ಇದನ್ನು “ಕರ್ನಾಟಕ ಮಾಡೆಲ್” ಎಂದು ಯೋಗಿ ಸರ್ಕಾರ ಪ್ರಶಂಸಿಸಿದೆ.
ಈ ಮೂಲಕ ಮೈಸೂರು ಶಿಲ್ಪಕಲೆ ಉತ್ತರ ಭಾರತದ ಪ್ರಮುಖ ಆಡಳಿತ ಕೇಂದ್ರದಲ್ಲೂ ತನ್ನ ಗುರುತು ಮೂಡಿಸಿದ್ದು, ಕರ್ನಾಟಕದ ಕಲಾತ್ಮಕ ಪರಂಪರೆಗೆ ರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಗೌರವ ದೊರೆತಿದೆ.
Key words: Karnataka model, Speaker Peeth, Mysore sculptor, UP, Legislative Assembly
ನಾಳೆಯಿಂದ ವಿಧಾನಮಂಡಲ ಜಂಟಿ ಅಧಿವೇಶನ: ಭಾಷಣ ಮಾಡಲು ರಾಜ್ಯಪಾಲರು ನಿರಾಕರಣೆ
ಬೆಂಗಳೂರು,ಜನವರಿ,21,2026 (www.justkannada.in): ನಾಳೆಯಿಂದ ವಿಧಾನ ಮಂಡಲ ಜಂಟಿ ವಿಶೇಷ ಅಧಿವೇಶನ ನಡೆಯಲಿದ್ದು ಆದರೆ ರಾಜ್ಯಪಾಲ ಥಾವರ್ ಚಂದ್ ಭಾಷಣ ಮಾಡಲು ನಿರಾಕರಿಸಿದ್ದಾರೆ.
ಹೌದು,  ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿರುವ ಕುರಿತು ನಾಳೆಯಿಂದ ಜ.31ರವರೆಗೆ ರಾಜ್ಯ ಸರ್ಕಾರ ವಿಧಾನ ಮಂಡಲ ಜಂಟಿ ವಿಶೇಷ ಅಧಿವೇಶನಕ್ಕೆ ಮುಂದಾಗಿತ್ತು. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾನೂನು ಸಚಿವರ ನೇತೃತ್ವದ ನಿಯೋಗದಿಂದ ಸಂಜೆ 5.45ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದೆ ಎನ್ನಲಾಗಿದೆ.
Key words: Joint session, Legislative Assembly, Governor, refuses
ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದ್ರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಚಿವರ ವಿರುದ್ದ ‘ಕೈ’ ಶಾಸಕ ಅಸಮಾಧಾನ
ಬೆಂಗಳೂರು,ಮಾರ್ಚ್,19,2025 (www.justkannada.in):  ಕೃಷಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನ ಸಚಿವರು ತಮ್ಮ ತಮ್ಮ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗುತ್ತಾರೆ. ತಮ್ಮ ತಮ್ಮ ಕ್ಷೇತ್ರವನ್ನೇ ನೋಡುತ್ತಾ ಹೋದರೆ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಎಂದು ಕಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್ ಆನಂದ್ ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಆಡಳಿತ ಪಕ್ಷದ ಶಾಸಕ ಕೆ.ಎಸ್ ಆನಂದ್, ಬಜೆಟ್ ನಲ್ಲಿ ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.  ಇಂಜಿನಿಯರಯಿಂಗ್ ಕಾಲೇಜನ್ನ ಉನ್ನತ ಶಿಕ್ಷಣ ಸಚಿವರು ತಮ್ಮ ಕ್ಷೇತ್ರ ಚಿಂತಾಮಣಿಗೆ ತೆಗೆದುಕೊಂಡು ಹೋಗುತ್ತಾರೆ.  ಕೃಷಿಕಾಲೇಜನ್ನ ಕೃಷಿ ಸಚಿವರು ಮಂಡ್ಯಕ್ಷೇತ್ರಕ್ಕೆ ತೆಗೆದುಕೊಂಡು ಹೋಗುತ್ತಾರೆ. ಸಚಿವರು ಅವರವರ ಕ್ಷೇತ್ರಗಳಿಗೆ ತೆಗೆದುಕೊಂಡು ಹೋದರೇ ನಮ್ಮ ಪರಿಸ್ಥಿತಿ ಏನು..? ಎಂದು ಪ್ರಶ್ನಿಸಿದರು.
ಇದರಿಂದ ಕೆಲವೇ ಕೆಲ ಜಿಲ್ಲೆಗಳಲ್ಲಿ ಅಭಿವೃದ್ದಿ ಆಗುತ್ತೆ. ಸಿಎಂ, ಸಚಿವರು ತಮ್ಮ ತಮ್ಮ ಕ್ಷೇತ್ರವನ್ನ ನೋಡುತ್ತಾ ಹೋದರೇ ಇಡೀ ರಾಜ್ಯದ ಸಮಗ್ರ ಅಭಿವೃದ್ದಿ ಹೇಗೆ? ಸಿಎಂ ಸಚಿವರು ರಾಜ್ಯದ ಸಮಗ್ರ ಅಭಿವೃದ್ದಿಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
Key words: Legislative Assembly, Congress, MLA, Ministers
ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅಂಗೀಕಾರ
ಬೆಂಗಳೂರು, ಮಾರ್ಚ್ 11,2025 (www.justkannada.in): ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಅಂಗೀಕಾರ ಮಾಡಲಾಗಿದೆ.
ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯ ವರದಿಯ ಶಿಫಾರಸ್ಸಿನಂತೆ ಕರ್ನಾಟಕ ವಿಧಾನಸಭೆಯಲ್ಲಿ  ಮಂಡಿಸಲಾದ   2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರ್ಯಾಲೋಚಿಸಿ  ಅಂಗೀಕರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಪ್ರಸ್ತಾವನೆಯ ವಿಧೇಯಕವನ್ನು ಮಂಡಿಸಿದರು.
ಅದರಂತೆ ಸದನದಲ್ಲಿ ವಿಧೇಯಕವನ್ನು ಅಂಗೀಕರಿಸಲಾಗಿದೆ. ಇನ್ನು ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್​ ವಿಧೇಯಕ ಮಂಡನೆಗೆ ವಿರೋಧ ವ್ಯಕ್ತಡಿಸಿದರು. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನ ವಿಭಾಗಿಸಿ ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿರುವ ಸರ್ಕಾರ, ಜಟಾಪಟಿ ನಡುವೆ ವಿಧೇಯಕ ಅಂಗೀಕಾರ ಪಡೆಯಿತು.
Key words: Greater Bengaluru Administration Bill 2024,  passed, Legislative Assembly
2024ನೇ ಸಾಲಿನ BBMP ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಳಗಾವಿ,ಡಿಸೆಂಬರ್,16,2024 (www.justkannada.in):  2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.
ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ವಿಧೇಯಕವನ್ನು ಮಂಡಿಸಿದರು.
“ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದವರಿಗೆ ಒಟಿಎಸ್ ಮೂಲಕ ತೆರಿಗೆ ಬಾಕಿ ಪಾವತಿಸಲು ನವೆಂಬರ್ 30ವರೆಗೂ ಕಾಲಾವಕಾಶ ನೀಡಲಾಗಿತ್ತು. ಈ ಮೂಲಕ ಪಾಲಿಕೆಗೆ 700 ಕೋಟಿ ಹೆಚ್ಚುವರಿಯಾಗಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. 3 ಲಕ್ಷ ಆಸ್ತಿಗಳಿಂದ 1200 ಕೋಟಿ ಬಾಕಿ ವಸೂಲಿ ಮಾಡಲಾಗಿದೆ. ಇನ್ನೂ 2.26 ಲಕ್ಷ ಆಸ್ತಿಗಳು ಬಾಕಿ ಇವೆ” ಎಂದು ಮಾಹಿತಿ ನೀಡಿದರು.
“2024ರ ನವೆಂಬರ್ 30ರವರೆಗೆ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಈ ಸಂಬಂಧ ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಿದ್ದು, ಈಗ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ಅಂಗೀಕಾರ ಮಾಡಿಕೊಡಬೇಕು”ಎಂದು ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, “ಉಪ ಮುಖ್ಯಮಂತ್ರಿಗಳು ಉತ್ತಮ ತಿದ್ದುಪಡಿ ವಿಧೇಯಕ ಮಂಡಿಸಿದ್ದು, ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿದ್ದಾರೆ. ಇದುವರೆಗೂ ತೆರಿಗೆ ಪಾವತಿಸದವರು ಕೂಡ ತೆರಿಗೆ ಪಾವತಿಸುವಂತೆ ಮಾಡಲಾಗಿದೆ. ತೆರಿಗೆ ವಂಚನೆ ಮಾಡುವವರು, ಕಡಿಮೆ ಆಸ್ತಿ ಮೌಲ್ಯ ಘೋಷಣೆ ಮಾಡಿಕೊಳ್ಳುವವರನ್ನು ತೆರಿಗೆ ವ್ಯಾಪ್ತಿಗೆ ತಂದಿರುವುದು ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ಆಸ್ತಿ ತೆರಿಗೆ ಹೆಚ್ಚಿಸಬೇಡಿ. ಆಸ್ತಿ ತೆರಿಗೆದಾರರ ಮೇಲೆ ಹೆಚ್ಚಿನ ಭಾರ ಹೊರಿಸಬೇಡಿ. ಪಾಲಿಕೆಯನ್ನು ಆಸ್ತಿ ತೆರಿಗೆ ಹಣದಲ್ಲೇ ನಡೆಸಲು ಮುಂದಾಗಬೇಡಿ. ರಾಜ್ಯದಲ್ಲಿ 65% ತೆರಿಗೆ ಸಂಗ್ರಹವಾಗುತ್ತಿದ್ದು, ಈ ನಗರಕ್ಕೆ ಬೇರೆ ಇಲಾಖೆಗಳಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ರಾಜ್ಯ ಸರ್ಕಾರದಿಂದ ಬರುವ ಅನುದಾನ ಹೆಚ್ಚಾಗಬೇಕು ಎಂದು ಮನವಿ ಮಾಡುತ್ತೇನೆ. ಎಲ್ಲರನ್ನು ತೆರಿಗೆ ವ್ಯಾಪ್ತಿಗೆ ತರುವ ನಿಮ್ಮ ಪ್ರಯತ್ನಕ್ಕೆ ಶುಭಾಶಯ ತಿಳಿಸುತ್ತೇನೆ ಎಂದು ತಿಳಿಸಿದರು.
ನಂತರ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ಸದನದಲ್ಲಿ ಸರ್ವಾನುಮತದಿಂದ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.
Key words: BBMP , Second Amendment Bill, 2024,  passed, Legislative Assembly
ವಿಧಾನ ಸಭೆಯಲ್ಲಿ ಮಹನೀಯರ ತೈಲವರ್ಣ ಚಿತ್ರಗಳ ಅನಾವರಣ
ಬೆಳಗಾವಿ ಸುವರ್ಣಸೌಧ ಡಿ.೧೬,೨೦೨೪:  ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸದನದೊಳಗೆ ಸೋಮವಾರ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶ್ರಮಿಸಿದ ಹಾಗೂ ಸಮಾಜ ಸೇವೆಗೈದ ಮಹನೀಯರ ತೈಲವರ್ಣ ಚಿತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷರು ತಮ್ಮ ವಿವೇಚನೆ ಬಳಿಸಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು, ಸಮಾಜ ಸುಧಾರಣೆ ಕೈಗೊಂಡ ಮಹಿನೀಯರು, ರಾಷ್ಟçನಾಯಕರ ವರ್ಣಚಿತ್ರಗಳನ್ನು ವಿಧಾನ ಸಭೆಯಲ್ಲಿ ಅಳವಡಿಸಿದ್ದು, ಇದಕ್ಕೆ ಯಾರ ವಿರೋಧವು ಇಲ್ಲ ಎಂದು ಹೇಳಿದರು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, ನಿಜವಾದ ಭಾರತೀಯರಾದವರಿಗೆ ಈ ಮಹನೀಯರ ಪರಿಚಯ ಮಾಡಿಕೊಡವು ಅಗತ್ಯವಿಲ್ಲ. ಇತಿಹಾಸ ಓದಿದ ಎಲ್ಲರಿಗೂ ಇವರ ಬಗ್ಗೆ ತಿಳಿದೇ ಇರುತ್ತದೆ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ವರ್ಣಚಿತ್ರ ಅಳವಡಿಸಿದ ಎಲ್ಲ ಮಹನೀಯರ ಬಗ್ಗೆ ಗೌರವವಿದೆ. ದೇಶಕ್ಕೆ ಅವರ ಕೊಡುಗೆ ಅಪಾರ ಎಂದರು.
ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಅಪ್ರತಿಮ ದೇಶ ಸೇವೆ, ಸಮಾಜ ಸೇವೆ ಹಾಗೂ ಸಾಮಾಜಿಕ ಬದಲಾವಣೆಯ ಹರಿಕಾರಾಗಿ ಸಲ್ಲಿಸಿ ದಿವಂಗತರಾದವರ ವರ್ಣಚಿತ್ರಗಳನ್ನು ವಿಧಾನ ಸಭೆಯಲ್ಲಿ ಅಳವಡಿಸಲಾಗಿದೆ. ಕೆಲವು ಸದಸ್ಯರು ಬಸವಣ್ಣನವರ ವರ್ಣಚಿತ್ರ ಬದಲಾಯಿಸುವಂತೆ 3 ದಿನಗಳ ಹಿಂದೆ ತಿಳಿಸಿದ್ದಾರೆ. ಈ ಕುರಿತು ಪರಾಮರ್ಶಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ದೇಶದಲ್ಲಿ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿ, ಉಗ್ರರ ಕೈಯಿಂದ ಹತರಾದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ವರ್ಣಚಿತ್ರವನ್ನು ವಿಧಾನ ಸಭೆಯಲ್ಲಿ ಅಳವಡಿಸುವ ಇಂಗಿತವನ್ನು ಸಭಾಧ್ಯಕ್ಷ ಯು.ಟಿ.ಖಾದರ್ ವ್ಯಕ್ತಪಡಿಸಿದರು.
ವಿರೋಧ ಪಕ್ಷದ ಕೆಲ ಶಾಸಕರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ವರ್ಣಚಿತ್ರವನ್ನು ಅಳವಡಿಸುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಸಭೆ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಇತರೆ ಸಚಿವರುಗಳು ಹಾಗೂ ವಿಧಾನ ಸಭೆಯ ಸದಸ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿರುವರು.
key words:  Oil paintings, dignitaries, unveiled, Legislative Assembly
ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಹೈಡ್ರಾಮಾ: ಶಾಸಕರಿಂದ ನೂಕಾಟ ತಳ್ಳಾಟ, ಭಾರಿ ಕೋಲಾಹಲ ಸೃಷ್ಠಿ
ನವದೆಹಲಿ,ನವೆಂಬರ್,7,2024 (www.justkannada.in): ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು  ಶಾಸಕರು ನೂಕಾಟ ತಳ್ಳಾಟ ನಡೆಸಿ, ಭಾರಿ ಕೋಲಾಹಲ ಸೃಷ್ಠಿಯಾದ ಘಟನೆ ನಡೆದಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಮರು ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಗೊತ್ತುವಳಿಯನ್ನು ಭಾರಿ ಗದ್ದಲದ ನಡುವೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿ ಶಾಸಕರ ನಡುವೆ ತಳ್ಳಾಟ ನೂಕಾಟ ನಡೆಯಿತು. ಗದ್ದಲದ ನಂತರ ಮಾರ್ಷಲ್‌ಗಳು ಮಧ್ಯಪ್ರವೇಶಿಸಿ ಶಾಸಕರನ್ನು ಪ್ರತ್ಯೇಕಿಸಿದರು.
ಜಮ್ಮುಕಾಶ್ಮೀರ ವಿಧಾನಸಭೆ ಕಲಾಪದಲ್ಲಿ ವಿಪಕ್ಷ ಬಿಜೆಪಿ ಸದಸ್ಯರು ಗೊತ್ತುವಳಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪದ ಪಟ್ಟಿಯಲ್ಲಿ ಇರದ ವಿಷಯುವನ್ನು ಮಂಡಿಸಲಾಗಿದೆ. ನಾವು ಇದನ್ನು ವಿರೋಧಿಸುತ್ತೇವೆ ಎಂದು ತಿಳಿಸಿದರು.
ಈ ಮಧ್ಯೆ ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದು,  ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್​ ಕಿತ್ತುಕೊಳ್ಳಲು ಬಿಜೆಪಿ ಶಾಸಕರು ಮುಂದಾಗಿದ್ದು ಈ ವೇಳೆ , ಬಿಜೆಪಿ,  ಪಿಡಿಪಿ, ಎನ್​ಸಿ ಶಾಸಕರು  ನಡುವೆ ಹೊಡೆದಾಟ, ತಳ್ಳಾಟ ನೂಕಾಟ ನಡೆದು ಕೋಲಾಹಲ ಸೃಷ್ಠಿಯಾಯಿತು.
Key words: Jammu-Kashmir, Legislative Assembly, MLAs
ವಿಧಾನ ಮಂಡಲ ಅಧಿವೇಶನ: ವಿಪಕ್ಷಗಳ ಧರಣಿ ನಡುವೆ ಮೂರು ವಿಧೇಯಕ ಮಂಡನೆ
ಬೆಂಗಳೂರು,ಜುಲೈ,19,2024 (www.justkannada.in): ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ದು ಈ ಮಧ್ಯೆಯೂ ಮೂರು ವಿಧೇಯಕಗಳನ್ನ ಮಂಡನೆ ಮಾಡಲಾಯಿತು.
ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಂಜಸ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷಗಳು ನಿನ್ನೆ ಆರಂಭಿಸಿದ ಧರಣಿಯನ್ನು ವಿಧಾನಸಭೆಯಲ್ಲಿ ಇಂದು ಮುಂದುವರೆಸಿದರು.
Key words:  Legislative Assembly, Monsoon, Session, Three bills
ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಸ್ಥಾನ ಒಪ್ಪಿಕೊಂಡ ಶಾಸಕ ಪುಟ್ಟರಂಗಶೆಟ್ಟಿ.
ಚಾಮರಾಜನಗರ,ಜೂನ್,8,2023(www.justkannada.in): ವಿಧಾನಸಭೆ ಉಪಸಭಾಪತಿಯಾಗಲು ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಒಪ್ಪಿದ್ದಾರೆ.
ಈ ಕುರಿತು ಇಂಧು ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ,  ಒಂದು ವರ್ಷದ ನಂತರ ಸಚಿವ ಸ್ಥಾನ ನೀಡುವುದಾಗಿ ವರಿಷ್ಠರು ಭರವಸೆ ಕೊಟ್ಟಿದ್ದಾರೆ. ಹೀಗಾಗಿ ವಿಧಾನಸಭೆ  ಡೆಪ್ಯೂಟಿ ಸ್ಪೀಕರ್  ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದಿದ್ದಾರೆ.
ನಾನು ಕಾಂಗ್ರೆಸ್ ಕಟ್ಟಾಳು . ವರಿಷ್ಠರು ಹೇಳಿದಂತೆ ಕೇಳುವೆ.  ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಾದರೂ ಹೇಳಿಕೊಳ್ಳುವ ಆಗಿಲ್ಲ. ವರಿಷ್ಠರು ಹೇಳಿದರೇ ಒಪ್ಪಬೇಕು. ಹೈಕಮಾಂಡ್ ಕೊಟ್ಟಿದ್ದನ್ನ ನಿಭಾಯಿಸುತ್ತೇನೆ ಎಂದು ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದರು.
Key words: MLA -Puttarangashetty -accepted – Legislative Assembly- Deputy Speaker-position